Showing 20 of 21671 articles • Page 306 of 1084
ಏರ್ ಪೋರ್ಟ್ನಲ್ಲಿ ಸಿದ್ದರಾಮಯ್ಯ -ಡಿಕೆಶಿ ಬೆಂಬಲಿಗರ ಶಕ್ತಿ ಪ್ರದರ್ಶನ ವಿಚಾರವಾಗಿ ಮಾತನಾಡಿ, ಮಂಗಳೂರು ಏರ್ ಪೋರ್ಟ್ ನಲ್ಲಾಗಿದ್ದು ಸಣ್ಣ ವಿಚಾರ. ಪಕ್ಷದ ಆಂತರಿಕ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ
ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದು ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ ಒಂದು ವಾರ ಕಳೆದಿದೆ. ಆದರೂ ಆತ ಇನ್ನೂ ಶಿವಮೊಗ್ಗ ಜೈಲಿನಲ್ಲೇ ಇದ್ದಾನೆ.
ಎಐಸಿಸಿ ಸೆಕ್ರೆಟರಿ ಕೆ.ಸಿ ವೇಣುಗೋಪಾಲ್ ಮೊನ್ನೆ ಮಂಗಳೂರಿಗೆ ಬಂದಿದ್ದಾಗ ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದಲ್ಲಿ ಡಿಕೆ ಡಿಕೆ ಎಂದು ಘೋಷಣೆ
ಕೆ.ಸಿ ವೇಣುಗೋಪಾಲ್ ಗೆ ಹೈಕಮಾಂಡ್ ಏಜೆಂಟ್ ಎಂದು ಆರ್.ಅಶೋಕ್ ಲೇವಡಿ ಹೇಳಿಕೆ ವಿಚಾರವಾಗಿ ಮಂಗಳೂರಿನಲ್ಲಿ ಆರ್ ಅಶೋಕ್ ವಿರುದ್ಧ ಮಾಜಿ ಸಚಿವ ರಮಾನಾಥ್ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಗದ್ಗುರು ಶ್ರೀ ಶಿವರಾತ್ರಿ ಡಾ. ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಮತ್ತು ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪ್ರಾರ್ಥನಾ ಮಂದಿರದಲ್ಲಿ ನಡೆಯಿತು.
ಜಿಲ್ಲೆಯ ರಸ್ತೆ ಗುಂಡಿಗಳನ್ನು ಮುಚ್ಚಲು ಈಗಾಗಲೇ ರಸ್ತೆಗಳನ್ನು ಗುರುತಿಸಲಾಗಿದೆ. ಮೊದಲ ಹಂತದಲ್ಲಿ ಏಳು ಕೋಟಿ ರೂ.ಗಳ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕಿನ್ನಿಗೋಳಿ ಸಮೀಪದ ದಾಮಸ್ ಕಟ್ಟೆ ಕೊಲ್ಬೆಟ್ಟು ವೃದ್ಧ ದಂಪತಿಗಳಾದ ಬೆನೆಡಿಕ್ಟ್ ಫರ್ನಾಂಡಿಸ್ ಹಾಗೂ ಲಿಲ್ಲಿ ಫರ್ನಾಂಡಿಸ್ ಅವರಿಗೆ ಮುಂಬಯಿ ಪೊಲೀಸ
ಮಂಗಳಾದೇವಿಯ ಶ್ರೀ ರಾಮಕೃಷ್ಣ ಮಠದಲ್ಲಿ ದಶಂಬರ ತಿಂಗಳ ಶಿಬಿರವನ್ನು ಆಶ್ರಮದ ಅಧ್ಯಕ್ಷ ಶ್ರೀ ಸ್ವಾಮಿಜಿತಕಾಮಾನಂದಜೀ ಮಹಾರಾಜ್ ಉದ್ಘಾಟಿಸಿ, ತಮ್ಮ ಆಶೀರ್ವಚನ
ಕರಾವಳಿ ಕರ್ನಾಟಕದ ಅತಿದೊಡ್ಡ ಉತ್ಸವ ‘ಕೊಡಿ ಹಬ್ಬ’ ಎಂದೇ ಖ್ಯಾತಿ ಪಡೆದಿರುವ ಕೋಟೇಶ್ವರ ಕೋಟಿಲಿಂಗೇಶ್ವರ ದೇವರ ಮನ್ಮಹಾರಥೋತ್ಸವವು ಸಡಗರ ಸಂಭ್ರಮದಿಂದ ಜರುಗಿತು.
ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ.
ಮಗಳ ವಿದ್ಯಾಭ್ಯಾಸಕ್ಕಾಗಿ ಕೂಡಿಟ್ಟ ಹಣ ಖದೀಮರ ಪಾಲಾಗಿದೆ. ಬ್ಯಾಂಕ್ ಖಾತೆ ಹ್ಯಾಕ್ ಮಾಡಿ 2 ಲಕ್ಷ ಲಪಟಾಯಿಸಿದ್ದಾರೆ. ನಜರಬಾದ್ ನಿವಾಸಿ ಸಂತೋಷ್ ಕುಮಾರ್ ಹಣ ಕಳೆದುಕೊಂಡವರು.
ಹಣಕಾಸಿನ ವಿಚಾರದಲ್ಲಿ ಮಹಿಳಾ ಉದ್ಯಮಿ ಕಚೇರಿಗೆ ನುಗ್ಗಿ ಹಲ್ಲೆ ನಡೆಸಿ ಸುಳ್ಳು ಜಾತಿ ನಿಂದನೆ ಪ್ರಕರಣ ದಾಖಲಿಸುವುದಾಗಿ ಬೆದರಿಸಿದ ಆರೋಪದ ಹಿನ್ನಲೆ ನಿವೃತ್ತ ಎಸ್ಪಿ ಕೃಷ್ಣಪ್ಪ
ಶುದ್ದ ನೀರಿನ ಘಟಕದಿಂದ ಸಂಗ್ರಹಗೊಂಡ ಹಣ ದುರ್ಬಳಕೆ ಮಾಡಿಕೊಂಡ ಗ್ರಾ.ಪಂ. ನೌಕರನನ್ನ ಸೇವೆಯಿಂದ ವಜಾ ಮಾಡಲಾಗಿದೆ. ಮೈಸೂರು ತಾಲ್ಲೂಕಿನ ಸಿದ್ದಲಿಂಗಪುರ ಗ್ರಾ.ಪಂ.ನಲ್ಲಿ ಹಂಗಾಮಿ ನೀರುಗಂಟಿ ಕೆಲಸ ಮಾಡುತ್ತಿದ್ದ ಮಂಜುನಾಥ್ ವಜಾ ಆದ ನೌಕರ.
ಕಾಂತಾರ ಚಾಪ್ಟರ್ 1 ಸಿನೆಮಾದ ಯಶಸ್ಸಿನ ಬೆನ್ನಲ್ಲೇ ಕಾಂತಾರ ಚಿತ್ರತಂಡ ಇಂದು ದೈವದ ಹರಕೆ ತೀರಿಸಿದೆ. ಮಂಗಳೂರಿನ ಬಾರೆಬೈಲ್ ವರಾಹ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಕಾಂತಾರ ಚಿತ್ರತಂಡದ ಹರಕೆಯ ನೇಮ ನಡೆದಿದೆ.
ವ್ಯವಹಾರದಲ್ಲಿ ಪಾಲುದಾರರನ್ನಾಗಿ ಮಾಡಿಕೊಳ್ಳುವ ಆಮಿಷ ನೀಡಿ 35 ಲಕ್ಷ ವಂಚಿಸಿದ ಆರೋಪದ ಮೇಲೆ ಮೇಟಗಳ್ಳಿ ಪೊಲೀಸ್ ಠಾಣೆ ಪೇದೆ ಪಿ.ಜೆ.ರಾಜು ಹಾಗೂ ಅವರ ಪತ್ನಿ ನಂದಿನಿ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಲಿ ಉಪಟಳ ಮೈಸೂರಿನಲ್ಲಿ ಹೆಚ್ಚಾಗಿದೆ. ಹುಲಿ ಮತ್ತೆ ಮೈಸೂರಿನ ಬಿಇಎಂಎಲ್ ಕಾರ್ಖಾನೆ ಬಳಿ ಪ್ರತ್ಯಕ್ಷವಾಗಿದ್ದು, ಹುಲಿ ಉಪಟಳದಿಂದ ಜನರು ಭಯಭೀತರಾಗಿದ್ದಾರೆ.
ನಗರದ ಕೊಡಿಯಾಲ್ ಬೈಲ್ ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೋರ್ವ ಸಹ ಕೈದಿಗಳಿಗೆ ಹಲ್ಲೆ ನಡೆಸಿರುವ ಬಗ್ಗೆ ಮತ್ತು ಅಧಿಕಾರಿ, ಸಿಬ್ಬಂದಿಯ ಕರ್ತವ್ಯಕ್ಕೆ
ಶಬರಿಮಲೆ ಯಾತ್ರಾರ್ಥಿಗಳ ದಟ್ಟಣೆಯ ಹಿನ್ನೆಲೆಯಲ್ಲಿ ಮಂಗಳೂರು ಜಂಕ್ಷನ್ ಮತ್ತು ತಿರುವನಂತಪುರ ನಾರ್ತ್ ನಿಲ್ದಾಣ ಗಳ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ.
ಇತಿಹಾಸ ಪ್ರಸಿದ್ಧ ಹೆಮ್ಮರಗಾಲ ಗ್ರಾಮದ ಶ್ರೀ ಬೀರೇಶ್ವರ ಸ್ವಾಮಿ ದೇವಾಲಯದಲ್ಲಿ ಹುಣ್ಣಿಮೆಯ ಹಿನ್ನೆಲೆಯಲ್ಲಿ ಶಿವ ದೀಪೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ಯಕ್ಷಗಾನ ಟ್ರಸ್ಟ್ ಉಡುಪಿ ಇದರ ವತಿಯಿಂದ ಕಿಶೋರ ಯಕ್ಷ ಸಂಭ್ರಮದ ಅಂಗವಾಗಿ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಕಡಿಯಾಳಿ ಕಮಲಾಬಾಯಿ ಪ್ರೌಢಶಾಲೆ ವಿದ್ಯಾರ್ಥಿಗಳು “ಶ್ವೇತ ಕುಮಾರ” ಎಂಬ ಯಕ್ಷಗಾನವನ್ನು ಪ್ರಸ್ತುತಪಡಿಸಿದರು.