Showing 20 of 21671 articles • Page 308 of 1084
ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಮರ ಉರುಳಿಬಿದ್ದಿದ್ದು, ಕೂದಲೆಳೆಯಂತರದಲ್ಲಿ ಪ್ರಯಾಣಿಕರು ಪಾರಾಗಿರುವ ಘಟನೆ ಕಾರ್ಕಳ ತೆಳ್ಳಾರು ರಸ್ತೆ ಬಳಿ ನಡೆದಿದೆ.
ಶೂ ಒಳಗೆ ನಾಗರಹಾವಿನ ಮರಿ ಅಡಗಿದ್ದು, ಉರಗ ಸಂರಕ್ಷ ಸ್ನೇಕ್ ಶಾಮ್ ರಿಂದ ರಕ್ಷಣೆ ಮಾಡಲಾಯಿತು. ಶೂ ಒಳಗೆ ನಾಗರಹಾವು ಕಂಡು ಮನೆಯವರು ಬೆಚ್ಚಿ ಬಿದ್ದಿದ್ದಾರೆ. ಮೈಸೂರಿನ ಹೂಟಗಳ್ಳಿಯಲ್ಲಿ ಘಟನೆ ನಡೆದಿದೆ.
ಬ್ರಹ್ಮಾವರ, ಕೋಟ, ಪಡುಬಿದ್ರಿ ಹಾಗೂ ಮುಲ್ಕಿಯಲ್ಲಿ ಸರ್ವಿಸ್ ರಸ್ತೆ ಮತ್ತು ಪ್ಲೈ ಓವರ್ ರಚಿಸಲು ವಿಸ್ತ್ರತ ಯೋಜನಾ ವರದಿ ಸಿದ್ದಪಡಿಸಲು ಏಜೆನ್ಸಿ ನೇಮಕವಾಗಿದೆ
ಗಾಂಧಿ ನಗರದ ಎಂಟನೆಯ ಅಡ್ಡ ರಸ್ತೆಯಲ್ಲಿ ನಾರಾಯಣ ಅಪಾರ್ಟ್ ಮೆಂಟ್ ನಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಜನನದ ಸಮಯದಿಂದಲೇ ಅಪರೂಪದ ದವಡೆ ಸಮಸ್ಯೆಯಿಂದ ಬಳಲುತ್ತಿದ್ದ 5 ವರ್ಷದ ಬಾಲಕನಿಗೆ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆಯ ಮೂಲಕ ಬಾಲಕನಿಗೆ ಹೊಸ ಜೀವನ ನೀಡಿದ್ದಾರೆ.
ಶಬರಿಮಲೆಗೆ ತೆರಳಿದ್ದ ಬಸ್ ಪಲ್ಟಿಯಾಗಿದ್ದು, ಘಟನೆಯಲ್ಲಿ ಓರ್ವ ಸಾವು ಹಲವರ ಸ್ಥಿತಿ ಚಿಂತಾಜನಕವಾಗಿದೆ. ಶನಿವಾರ ಕೇರಳದ ಕಾಸರಗೂಡು ಸಮೀಪ ಕಟ್ಟಮ್ಕಾವಲ್ಎಂಬ ಊರಿನ ಬಳಿ ಘಟನೆ ನಡೆದಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆ ಕೊಣಾಜೆ, ಮಂಗಳಗಂಗೋತ್ರಿಯಲ್ಲಿ ನಾರಾಯಣಗುರು ಅಧ್ಯಯನ ಪೀಠ, ಮಂಗಳೂರು ವಿವಿ ಆಯೋಜಿಸಿದ್ದ “ಶತಮಾನದ ಪ್ರಸ್ತಾನ ನಾರಾಯಣಗುರು ಮಹಾತ್ಮಗಾಂಧಿ
ಶ್ರೀರಂಗಪಟ್ಟಣದಲ್ಲಿ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಭದ್ರತೆ ಒದಗಿಸಲಾಗಿದೆ. ಮೆರವಣಿಗೆ ಮೇಲೆ ಸಿಸಿಟಿವಿ ಹದ್ದಿನ ಕಣ್ಣು ವ್ಯವಸ್ಥೆ ಮಾಡಲಾಗಿದೆ.
ಮೈ ಕೊರೆವ ಚಳಿ ಶುರುವಾಗಿದೆ. ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ. ನಿರಾಶ್ರಿತರಿಗೆ ಹೊದಿಕೆ ವಿತರಿಸುವ ಮೂಲಕ ಕೆಎಂಪಿಕೆ ಟ್ರಸ್ಟ್ ಸಾಮಾಜಿಕ ಕಳಕಳಿ ಪ್ರದರ್ಶಿಸಿದೆ.
ವಿಕಾಸಂ ಸೇವಾ ಫೌಂಡೇಶನ್, ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ತಾಲೂಕು ಹಾಗೂ ಸಕ್ಷಮ ದಕ್ಷಿಣ ಕನ್ನಡ ಜಿಲ್ಲೆ ಸಂಯುಕ್ತ ಆಶ್ರಯ
ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಖರೀದಿ ಕೇಂದ್ರಗಳ ತೆರೆಯುವಂತೆ ಬಿಜೆಪಿ ರೈತ ಮೋರ್ಚಾದಿಂದ ಮಂಡ್ಯದ ಸಂಜಯ ವೃತ್ತದಲ್ಲಿ ಪ್ರತಿಭಟನೆ ನಡೆದಿದೆ.
ಬ್ರಹ್ಮಶ್ರೀ ನಾರಾಯಣಗುರು ಹಾಗೂ ಗಾಂಂಧಿ ಸಂವಾದ ನೂರನೇ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಆಗಮಿಸಿದ್ದಾರೆ.
ನೆಹರೂ ಮೈದಾನ ಬಳಿಯ ಸುಸಜ್ಜಿತ ಆಸ್ಟ್ರೊ ಟರ್ಫ್ ಫುಟ್ಬಾಲ್ ಕ್ರೀಡಾಂಗಣ ಬುಧವಾರ ಉದ್ಘಾಟನೆಗೊಂಡಿತು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೂತನ ಕ್ರೀಡಾಂಗಣ ಉದ್ಘಾಟಿಸಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಬಿವೈ ವಿಜಯೇಂದ್ರ ರವರು ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಮಾಜಿ ತಾಪಂ ಉಪಾಧ್ಯಕ್ಷ ಹಾಗೂ ಬಿಜೆಪಿ ಗ್ರಾಮಾಂತರ ಕಾರ್ಯದರ್ಶಿ ಸಿಎಂ ಮಹದೇವಯ್ಯ ಹೇಳಿದರು.
ಒಂದೇ ಭೂಮಿಗೆ ಇಬ್ಬರ ನಡುವೆ ಕಿತ್ತಾಟ ನಡೆದಿದ್ದು, ವನ್ಯಜೀವಿ ತಜ್ಞ ಕೃಪಾಕರ್, ರೈತ ಕುಟುಂಬದ ನಡುವೆ ಜಟಾಪಟಿ ನಡೆದಿರುವ ಘಟನೆ ಮೈಸೂರು ತಾಲೂಕಿನ ದೊಡ್ಡ ಮಾರಗೌಡನಹಳ್ಳಿಯಲ್ಲಿ ನಡೆದಿದೆ.
ಕಾವೇರಿ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾದರು.
THE ANCIENT TIMES ಕೋಯಮತ್ತೂರು ವತಿಯಿಂದ 5ನೇ ಪ್ರದರ್ಶನ COIN SHOW INDIA–2025 ಡಿಸೆಂಬರ್ 5, 6, 7 (3 ದಿನ), ಬೆಳಿಗ್ಗೆ 10 ರಿಂದ ರಾತ್ರಿ 8 ಗಂಟೆಯವರೆಗೆ ಮಂಗಳ ಹಾಲ್,
ಮೈಸೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 2 ಕೆಜಿ ಗಾಂಜಾ 7.30 ಲಕ್ಷ ನಗದು 10 ತಲ್ವಾರನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೈಸೂರು ಜಿಲ್ಲಾ ಬಿಜೆಪಿ ಗ್ರಾಮಾಂತರ ಕಾರ್ಯದರ್ಶಿಯಾಗಿ ಮಾಜಿ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರು ಹಾಗೂ ಬಿಜೆಪಿ ಹಿರಿಯ ಮುಖಂಡರಾದ ಸಿ.ಎಂ ಮಹದೇವಯ್ಯ ಆಯ್ಕೆಯಾಗಿದ್ದಾರೆ.