Showing 20 of 20580 articles • Page 311 of 1029
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳನ್ನು ತುಂಬಿದ್ದ ಟ್ರಕ್ಗೆ, ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ 7 ವಾಹನಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ನಡೆದಿದೆ.
ಡಾ. ಶಿವರಾಮ ಕಾರಂತ ಟ್ರಸ್ಟ್, ಉಡುಪಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕಾರಂತ ಜನ್ಮದಿನೋತ್ಸವ- ಸಾಹಿತ್ಯೋತ್ಸವ ಮತ್ತು ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ ಸಮಾರಂಭ
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ (ರಿ.) ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಮೂವರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ನ್ಯಾಶನಲ್ ಡಿಫೆನ್ಸ್ ಅಕಾಡೆಮಿ
ಕಾಂತಾರ ಚಾಪ್ಟರ್ 1 ಸಿನೆಮಾ ನೋಡಿ ಚಿತ್ರಮಂದಿರದಿಂದ ಹೊರಗೆ ಬಂದು ದೈವದ ರೀತಿ ಅನುಕರಣೆ ಮಾಡಿದ್ದ ವ್ಯಕ್ತಿ ಇದೀಗ ಘಟನೆ ಬಳಿಕ ನೆಮ್ಮದಿ-ಶಾಂತಿ ಇಲ್ಲವಾಗಿದ್ದು, ನನ್ನನ್ನು ಕ್ಷಮಿಸಿ’ ಎಂದು ಆತ ಮನವಿ ಮಾಡಿದ್ದಾನೆ.
ಕಳೆದ 4 ತಿಂಗಳ ಹಿಂದೆ ಬಾವಿಗೆ ಬಿದ್ದು ಮೃತಪಟ್ಟ ಗಂಡ ಮತ್ತು ರಕ್ಷಿಸಲು ಹೋದ ಮಗನ ಸಾವಿನ ದುಃಖ ಹಾಗೂ ಸಾಲದಿಂದಾಗಿ ನೊಂದ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಕ್ಕಟ್ಟೆ ಗ್ರಾಮ ಪಂಚಾಯತ್ ಆವರಣದಲ್ಲಿ ನಡೆದಿದೆ.
ಆರು ಕೋಟಿ ರೂ.ಮೌಲ್ಯದ 10 ಟನ್ ರಕ್ತಚಂದನವನ್ನು ವಶಪಡಿಸಿಕೊಂಡಿರುವ ದಿಲ್ಲಿ ಪೋಲಿಸರು ಅಂತಾರಾಷ್ಟ್ರೀಯ ಸಂಪರ್ಕವುಳ್ಳ ಇಬ್ಬರು ಕಳ್ಳಸಾಗಣೆದಾರರನ್ನು ಬಂಧಿಸಿರುವ ಘಟನೆ ನಡೆದಿದೆ.
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಿಕಪ್ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ ಕಳವು ಆರೋಪಿ
ಬರೋಬ್ಬರಿ 12 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಸಬ ಬೆಂಗ್ರೆ ನಿವಾಸಿ ಅಲ್ತಾಫ್ (47) ಎಂದು ಗುರುತಿಸಲಾಗಿದೆ.
ಕೆಲ ತಿಂಗಳ ಹಿಂದೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿನ ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕೆದಿಲ ನಿವಾಸಿ ಅಪೂರ್ವ ಕೆ. ಭಟ್ (32)
ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ ಟಾಸ್ಕ್ ಪೂರ್ಣಗೊಳಿಸುವ ಕೆಲಸ ನೀಡಿ ಸುಮಾರು 16.06 ಲಕ್ಷ ರೂ ಮೋಸ ಮಾಡಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮರದ ರೆಂಬೆಗೆ ಹಗ್ಗದಿಂದ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮಾನವನ ತಲೆ ಬುರುಡೆ, ಅಸ್ಥಿಪಂಜರ ಮತ್ತು ಇತರೆ ಅವಶೇಷಗಳು ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದ ಅಕ್ಷಯ ಫಾರ್ಮ್ ನೊಳಗಡೆ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ.
ಬೈಕ್ ಗೆ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅಂಬಾಗಿಲು ಜಂಕ್ಷನ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ನಗರದ ಲಾಲ್ಬಾಗ್ನಲ್ಲಿರುವ ಕಾಂಪ್ಲೆಕ್ಸ್ವೊಂದರ ಅಂಗಡಿಯಲ್ಲಿ ಇ-ಸಿಗರೇಟನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಚುನಾವಣೆಯಲ್ಲಿ ಸ್ಪಷ್ಟ ಬಹುಮತದ ಬಳಿಕ ರಾಜ್ಯದ ಜನರಿಗೆ ಪಂಚ ಗ್ಯಾರಂಟಿಗಳನ್ನು ಯಶಸ್ವಿಯಾಗಿ ನೀಡಿದ್ದೇವೆ
ನೂರಾರು ಕಾರುಗಳನ್ನು ಬಾಡಿಗೆ ಪಡೆದು ಸಿನಿಮೀಯ ರೀತಿಯಲ್ಲಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಂಚಿನ ಕಾರ್ಯಾಚರಣೆ ನಡೆಸಿದ ಬಳ್ಳಾರಿ ಪೊಲೀಸರು ಬರೋಬ್ಬರಿ 46 ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.
ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಅಗ್ನಿಗಾಹುತಿಯಾದ ಘಟನೆ ಬೇಕೂರು ಪುಲಿಕುತ್ತಿ ಎಂಬಲ್ಲಿ ಬೆಳಗ್ಗಿನ ಜಾವ ಬೆಳಕಿಗೆ ಬಂದಿದೆ.
ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿದ್ದು, ಕಟ್ಟಡಕ್ಕೆ ಹೊತ್ತಿಕೊಂಡ ಬೆಂಕಿಯಿಂದ 7 ಜನ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದೆ.
ತಾಲೂಕಿನ 80 ಬಡಗುಬೆಟ್ಟು ಗ್ರಾಮದ ರಾಜೀವ್ ನಗರ ಬಸ್ ನಿಲ್ದಾಣದ ಹತ್ತಿರ ನಡೆದ ಪೊಲೀಸ್ ದಾಳಿಯಲ್ಲಿ ಜುಗಾರಿ ಆಡುತ್ತಿದ್ದ ನಾಲ್ವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಯುವ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಕಡಂಬಾರ್ ಎಂಬಲ್ಲಿ ನಡೆದಿದೆ. ಕಡಂಬಾರಿನ ಅಜಿತ್ ( 35) ಮತ್ತು ಪತ್ನಿ ಶ್ವೇತಾ ( 27) ಮೃತ ಪಟ್ಟವರು.
ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ97 ಆಗಿದ್ದರೆ,