Showing 20 of 21671 articles • Page 313 of 1084
ಶ್ರೀಲಂಕಾದಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಪ್ರವಾಹ ಮತ್ತು ಭೂಕುಸಿತಗಳಿಂದ ಇಲ್ಲಿವರೆಗೆ 50ಕ್ಕೂ ಅಧಿಕ ಮಂದಿ
ಅಮ್ಮ ಮಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಮೂಡ್ ಶೇಡ್ಡೆ ಪಂಚಾಂಯತ್ ಅವರಣದಲ್ಲಿ ನಡೆದಿದೆ. ತಾಯಿಯ ಕುತ್ತಿಗೆ ಹಿಡಿದು ಮಗಳು ತಲ್ಲಿದ್ದು, ಮಾತಿಗೆ ಮಾತು ಬೆಳೆದು ಚಪ್ಪಲಿಯಲ್ಲಿ ಹಲ್ಲೆ ನಡೆಸಲಾಗಿದೆ.
ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್, ಮಲೇರಿಯಾ ಪತ್ತೆ ಹಾಗೂ ತಡೆ ಕಾರ್ಯಗಳಲ್ಲಿ ಆರೋಗ್ಯ ಇಲಾಖೆಗೆ ಬೆಂಬಲ ನೀಡುವ ಉದ್ದೇಶದಿಂದ 100 ಟಾರ್ಚ್
ಕೃಷ್ಣನೂರು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನಿಸಲಾಯಿತು.
ದೇಶದ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ದಕ್ಷಿಣ ಭಾಗದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನ.29ರಿಂದ ಡಿ.2 ರವರೆಗೆ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ
ಸಿಗರೇಟ್ ಕಿಡಿಯಿಂದ ಬೆಂಕಿ ಹೊತ್ತಿಕೊಂಡು ಸಿಲಿಂಡರ್ ಬ್ಲಾಸ್ಟ್ ಆಗಿ ಏಳು ಗೂಡಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ವಿಜಯಪುರದ ಚಾಲುಕ್ಯ ನಗರದ ಎಸ್ಬಿಐ ಬ್ಯಾಂಕ್ ಬಳಿ ನಡೆದಿದೆ.
ಸಿಎಫ್ಎಎಲ್ ಈ ವರ್ಷವೂ ಮೇಕರ್ಸ್’ ಫೇಟ್ 2025 ಅನ್ನು 7 ಡಿಸೆಂಬರ್ 2025 ಬೆಳಿಗ್ಗೆ 8:30 ರಿಂದ ಸಂಜೆ 7:00 ಗಂಟೆ ತನಕ ಸಿಎಫ್ಎಎಲ್ ಕ್ಯಾಂಪಸ್, ಅಕಾಶಭವನ್ ದಲ್ಲಿ ನಡೆಯಲಿದೆ.
ಒಂದೇ ರಾತ್ರಿ ಮೂರು ಅಂಗಡಿಗಳಿಗೆ ಕನ್ನ ಹಾಕಿದ ಕಳ್ಳರು ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿರುವ ಘಟನೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ನಡೆದಿದೆ.
ಗೌಡನಕಟ್ಟೆ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ ಹುಲಿಯನ್ನು ಸೆರೆ ಹಿಡಿಯಲಾಗಿದೆ. ತಡರಾತ್ರಿ ತಾಯಿ ಹುಲಿ ಸೆರೆಯಾಗಿದೆ. ಮರಿ ಹುಲಿಗಳಿಗಾಗಿ ಕಾರ್ಯಾಚರಣೆ ಮುಂದುವರೆದಿದೆ.
ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಕಿತ್ತಾಟ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಅಭಿಮಾನಿಗಳು ಚಾಮುಂಡೇಶ್ವರಿ ಮೊರೆ ಹೋಗಿದ್ದಾರೆ.
ಕೃಷ್ಣನೂರು ಉಡುಪಿಗೆ ಪ್ರಧಾನಿ ಮೋದಿ ಬಂದಿಳಿದಿದ್ದಾರೆ. ಆದಿ ಉಡುಪಿ ಹೆಲಿಪ್ಯಾಡ್ ನಲ್ಲಿ ಪ್ರಧಾನಿಗೆ ಭವ್ಯ ಸ್ವಾಗತ ಮಾಡಲಾಯಿತು.
ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು.
ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಮೂವರನ್ನು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಉಡುಪಿ ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈಗಾಗಲೇ ಎಲ್ಲಾ ಕಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಗಿಲ್ನೆಟ್ ಮೀನುಗಾರರ ಬಲೆಗೆ ಸ್ಥಳೀಯವಾಗಿ ಕರೆಯುವ ಬೃಹತ್ ಗಾತ್ರದ ಮಡಲು ಮೀನು ಸಿಕ್ಕಿದೆ. ಬೈಂದೂರು ತಾಲೂಕಿನ ಉಪ್ಪುಂದ ಎಂಬಲ್ಲಿ ಗಿಲ್ನೆಟ್ ಮೀನುಗಾರರ ಬಲೆಗೆ ಬಿದ್ದ ಈ ಮೀನನ್ನು ಮಲ್ಪೆ ಬಂದರಿಗೆ ತರಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ಲಕ್ಷ ಕಂಠ ಭಗವದ್ಗೀತೆ ಪಠಣ ಆರಂಭವಾಗಿದೆ. ಭಗವದ್ಗೀತೆಯ 18 ಅಧ್ಯಾಯಗಳನ್ನು ಭಕ್ತರು ಪಠಿಸಲಿದ್ದಾರೆ. ಮಧ್ಯಾಹ್ನ 12 .15ರ ಸುಮಾರಿಗೆ ನರೇಂದ್ರ ಮೋದಿ ಸಭಾಂಗಣಕ್ಕೆ ಆಗಮಿಸಲಿದ್ದಾರೆ.
ಮನೇಲಿ ಊಟ ಮಾಡ್ತಿದ್ದ ವ್ಯಕ್ತಿಯನ್ನ ಕರೆದೊಯ್ದ ಪೇದೆಯೊಬ್ಬ ಠಾಣೆ ಬಳಿ ಕರೆತಂದು ಹಿಗ್ಗಾಮುಗ್ಗ ಥಳಿಸಿರುವ ಪ್ರಕರಣ ನಂಜನಗೂಡುನಲ್ಲಿ ಬೆಳಕಿಗೆ ಬಂದಿದೆ.
ಕರ್ನಾಟಕ ರಾಜ್ಯದ ಲಕ್ಷಾಂತರ ಅಯ್ಯಪ್ಪ ಸ್ವಾಮಿ ಭಕ್ತರು ಪ್ರತಿವರ್ಷ ನವೆಂಬರ್ ತಿಂಗಳಿನಿಂದ ಆರಂಭವಾಗುವ ಮಂಡಲ – ಮಕರ ಜ್ಯೋತಿ ತೀರ್ಥಯಾತ್ರೆಗಾಗಿ ಕೇರಳದ ಶಬರಿಮಲೆಗೆ ತೆರಳುತ್ತಾರೆ.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಪುತ್ತೂರಿನ ಪೋಷಕರ ಒತ್ತಾಯದ ಮೇರೆಗೆ 2026-27ನೇ ಸಾಲಿನಿಂದ 6, 7 ಹಾಗೂ 8ನೇ ತರಗತಿ
ಮಣಿಪಾಲದ ಡೆಲ್ಲಿ ಡಾಭಾ ರೆಸ್ಟೋರೆಂಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿವೆ.