Showing 20 of 21674 articles • Page 318 of 1084
ಮಂಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಎಕ್ಸ್ಪ್ರೆಸ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ವಾಹನದಿಂದ ಬಿದ್ದು ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದಲ್ಲಿ ನಡೆದಿದೆ.
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮನೆಯೊಂದರಲ್ಲಿ ದರೋಡೆ ಮಾಡುತ್ತಿದ್ದ ಕರ್ನಾಟಕ ಮೂಲದ ಮೂವರನ್ನು ಬಂಧಿಸಿ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ದ.ಕ. ಜಿಲ್ಲೆಯಾದ್ಯಂತ ಶನಿವಾರ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ನಗರದಲ್ಲಿ ಸುಮಾರು ರಾತ್ರಿ ಹತ್ತು ಗಂಟೆಯ ಹೊತ್ತಿಗೆ ಗಾಳಿ, ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮಳೆ ಸುರಿದಿದೆ.
ಳೀಯವಾಗಿ ಮತ್ತು ಹೊರ ದೇಶಗಳಲ್ಲಿ ಕುಳಿತು ಹಿಂದೂಗಳು ಮತ್ತು ಮುಸ್ಲಿಮರ ನಡುವೆ ದ್ವೇಷ, ಮುಸ್ಲಿಮರಲ್ಲಿ ಅಭದ್ರತೆ ಮೂಡುವಂತಹ ವದಂತಿಗಳನ್ನು ಹರಡುವ ಕೆಲಸ ಕೆಲವು ಮಂದಿ
ಕಾಲ್ ಸೆಂಟರ್ನ ನಾಲ್ವರು ಉದ್ಯೋಗಿಗಳನ್ನು ಅಪಹರಣ ಮಾಡಿದ್ದ ಪ್ರಕರಣ ಸಂಬಂಧ ಕೋರಮಂಗಲ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹೆಡ್ ಕಾನ್ಸ್ಟೆಬಲ್ ಸೇರಿ ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಬಗ್ಗೆ ಜೋರಾಗಿ ಚರ್ಚೆ ನಡೆಯುತ್ತಿದ್ದು, ಈ ನಡುವೆ ನಾನು ಕೂಡ ಸಿಎಂ ಆಕಾಂಕ್ಷಿಯಾಗಿದ್ದೇನೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಟ್ರಾಫಿಕ್ ಪೊಲೀಸರು ಕಿರುಕುಳ ನೀಡಿದರು ಎಂದು ಆರೋಪಿಸಿ, ಆಟೋ ಚಾಲಕನೋರ್ವ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿತ್ರದುರ್ಗ ಮಧ್ಯಭಾಗದ ಗಾಂಧಿ ಸರ್ಕಲ್ನಲ್ಲಿ ಶನಿವಾರ ರಾತ್ರಿ ನಡೆದಿದೆ.
ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಕಾಮಗಾರಿ ನಿರ್ವಹಿಸುವ ಯಂತ್ರವೊಂದು ಡಿಕ್ಕಿ ಹೊಡೆದು ವೃದ್ಧರೊಬ್ಬರು ಮೃತಪಟ್ಟ ಘಟನೆ ಮದ್ದಡ್ಕ ಮಸೀದಿ ಬಳಿ ನವೆಂಬರ್ 20 ರಂದು ಸಂಭವಿಸಿದೆ.
ಕಾಲೇಜು ಮುಂಭಾಗವೇ ಮತ್ತು ಬರುವ ಎಂಬ ಮಾತ್ರೆಗಳನ್ನು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಯುವಕನನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನದ ಸೀಕರ್ ಜಿಲ್ಲೆಯಲ್ಲಿ ವಿಷಕಾರಿ ಅನಿಲ ಸೇವಿಸಿ 22ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಸಿಕಾರ್ ಕೈಗಾರಿಕಾ ಪ್ರದೇಶದ ಸಮೀಪದ ಜನರಲ್ಲಿ ಉಸಿರಾಟ ತೊಂದರೆ ಕಾಣಿಸಿಕೊಂಡಿದೆ.
ರಾಷ್ಟ್ರ ರಾಜಧಾನಿಯಲ್ಲಿ ಭಾನುವಾರ ಬೆಳಿಗ್ಗೆ ಗಾಳಿಯ ಗುಣಮಟ್ಟ ‘ತೀವ್ರ ಕಳಪೆ’ ಮಟ್ಟದಲ್ಲೇ ಮುಂದುವರಿದಿದೆ. ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ 381 ದಾಖಲಾಗಿದೆ
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಕಾಮಗಾರಿಗೆ ಗ್ರಾಮಸ್ಥರು ಗುದ್ದಲಿ ಪೂಜೆ ನೆರವೇರಿಸಿದರು.
ತಾಲ್ಲೂಕಿನ ಸೋತೆನಹಳ್ಳಿ ಗ್ರಾಮದ ಗೃಹಿಣಿ ಪುಷ್ಪಾ(28)ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿಂತೆ ತಲೆ ಮರೆಸಿಕೊಂಡಿದ್ದ ಆಕೆಯ ಪತಿಯ ಕುಟುಂಬದ ಮೂವರನ್ನು ಶನಿವಾರ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡದ ಹಲವು ಭಾಗಗಳಲ್ಲಿ ನ. 22ರ ರಾತ್ರಿ ಭಾರೀ ಮಳೆಯಾಗಿದ್ದು, ತೀವ್ರ ಗುಡುಗು-ಮಿಂಚಿನಿಂದಾಗಿ ಮಂಗಳೂರು ನಗರದಲ್ಲಿ ಮುನ್ನೆಚ್ಚರಿಕೆ ಘೋಷಿಸಲಾಗಿತ್ತು.
ಶಬರಿಮಲೆ ಕ್ಷೇತ್ರದ ಮಾಲಿಕಾಪುರ ತಮ್ಮ ದೇವಾಲಯದ ಹಿಂಭಾಗದಲ್ಲಿರುವ ಏಷ್ಯಾದ ಅತಿದೊಡ್ಡ ಅನ್ನದಾನ ಮಂಟಪದಲ್ಲಿ ಈ ವರ್ಷ ದಿನಂಪ್ರತಿ 10 ಸಾವಿರಕ್ಕೂ ಅಧಿಕ ಭಕ್ತರು ಅನ್ನಪ್ರಸಾದ ಸ್ವೀಕರಿಸುತ್ತಿದ್ದಾರೆ.
ನಗರದ ವಿಲ್ಸನ್ ಗಾರ್ಡನ್ ನಲ್ಲಿ ದುಷ್ಕರ್ಮಿಗಳು ದ್ವಿಚಕ್ರ ವಾಹನ ಸವಾರರೊಬ್ಬರಿಗೆ ಲಾಂಗ್ ತೋರಿಸಿ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಚಿಲ್ಲರೆ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.
ರಾಜ್ಯದಲ್ಲಿ ಚಳಿ ಆರಂಭವಾಗಿದ್ದು, ಈ ನಡುವೆ ಮುಂದಿನ ಮೂರ್ನಾಲ್ಕು ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿ
ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಐದು ವರ್ಷದ ಮಗು ಸೇರಿದಂತೆ ಮೂವರು ಮೃತಪಟ್ಟ ಘಟನೆ ಜನವಾಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಚಾಂಬೋಳ್ – ಬೆನಕನಹಳ್ಳಿ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ.
ಜಾಗದ ವಿವಾದಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಕೊಲ್ಲಮೊಗ್ರದ ಶಿವಲದಲ್ಲಿ ನಡೆದಿದೆ. ಕೊಲ್ಲಮೊಗ್ರ ಗ್ರಾಮದ ಶಿವಾಲ ವಿಶ್ವನಾಥ ರೈ ಹಲ್ಲೆ
ಮಣಿಪಾಲದ ಎರಡು ಹಾಸ್ಟೆಲ್ಗಳ ಮೇಲೆ ದಾಳಿ ನಡೆಸಿ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿ, ಅವರಿಂದ ಸುಮಾರು 36,000 ರೂ. ಮೌಲ್ಯದ 727 ಗ್ರಾಂ ಗಾಂಜಾ