Showing 20 of 21681 articles • Page 322 of 1085
ಅಖಿಲ ಭಾರತ ಬಿಲ್ಲವರ ಯೂನಿಯನ್ ಕುದ್ರೋಳಿ ಮಂಗಳೂರು ವತಿಯಿಂದ ಬಿಲ್ಲವ ಸಂಘಟನೆಗಳ ಸಹಯೋಗದಲ್ಲಿ ಇದೇ ಪ್ರಪ್ರಥಮ ಬಾರಿಗೆ ‘ಜಾಗತಿಕ ಬಿಲ್ಲವರ ಕ್ರೀಡೋತ್ಸವ-2026 ‘
ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿನಿಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆ, ರಾಜ್ಯದ ಶಬರಿಮಲೆ
ಯುವ ಕಾಂಗ್ರೆಸ್ ಮಂಗಳೂರು ಉತ್ತರ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ದಿಲ್ಲಿಯಲ್ಲಿ ಇತ್ತೀಚಿಗೆ ನಡೆದ ವಿಧ್ವಂಸಕ ಕೃತ್ಯ
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ಜೀವಾಂತ್ಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಆಡಳಿತದ ವೈಫಲ್ಯ,ಭ್ರಷ್ಟಾಚಾರಗಳನ್ನು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಪಟ್ಟಿ ಮಾಡಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆಯಾದ ಮಾಂಡ್ ಸೊಭಾಣ್ ತನ್ನ ಸಾಹಿತ್ಯದ ಸಹ ಸಂಸ್ಥೆ ಅಕಾಡೆಮಿ ಮಿಟಾಕಣ್ ಮೂಲಕ ಸಾಹಿತ್ಯ
ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ಐದು ಸಾವಿರ ರೂ. ಹಾಗೂ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ರಾಜ್ಯ ಸರಕಾರವು ಆದೇಶ ಹೊರಡಿಸಿದೆ.
ಮಾದಕವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರು ಪೊಲೀಸ್ ರಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಪುತ್ತೂರು ಕಬಕ ನಿವಾಸಿ ಮಹಮ್ಮದ್ ಮುಸ್ತಪಾ (36) ಎಂದು ಗುರುತಿಸಲಾಗಿದೆ.
ಮಡಿಕೇರಿಯಿಂದ ಜ್ಯೂಸ್ ಬಾಟಲಿ ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ಸುಳ್ಯದ ದೇವರಕೊಲ್ಲಿ ಫಾಲ್ಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿ ಬಿದ್ದ ಘಟನೆ ಬುಧವಾರ ನಡೆದಿದೆ.
ರಾಜ್ಯದ ಪ್ರತಿಷ್ಠಿತ ನಾಟಕ ಸಂಸ್ಥೆಗಳಲ್ಲಿ ಒಂದಾದ ರಂಗಭೂಮಿ ಉಡುಪಿ ಸಂಸ್ಥೆ ಆಯೋಜಿಸುವ 46ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಯ ಉದ್ಘಾಟನಾ ಸಮಾರಂಭ ನ. 23ರಂದು ಸಂಜೆ 5ಗಂಟೆಗೆ ಉಡುಪಿ
ಕಾಂಗ್ರೆಸ್ ಸರಕಾರದ ಕಳೆದ ಎರಡೂವರೆ ವರ್ಷಗಳ ಕಾರ್ಯವೈಖರಿ ನೋಡುವಾಗ ಬೇಸರ ಆಗುತ್ತದೆ. ಗ್ರಾಮೀಣ ಪ್ರದೇಶದ ಒಂದು ರಸ್ತೆಗಳ ಗುಂಡಿ ಮುಚ್ಚಲು ಕೂಡ ಇವರಿಗೆ ಸಾಧ್ಯವಾಗುತ್ತಿಲ್ಲ.
ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮನೆ ಮುಂದೆ ನಿಲ್ಲಿಸಿದ ಎರಡು ಕಾರುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದ್ದು, ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ.
ಶಬರಿಮಲೆಗೆ ಯಾತ್ರೆಗೆ ತೆರಳುತ್ತಿದ್ದ ಮಂಡ್ಯದ ಬಸ್ ಪಲ್ಟಿಯಾದ ಘಟನೆ ಕೇರಳಾದ ಏರಿಮಲೈ ಬಳಿಯ ತಟ್ಟಿಪಿಟ್ಟಂ ಬಳಿ ನಡೆದಿದೆ.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆಗಳು ಅಗತ್ಯ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆ ಜೊತೆಗೆ ವಿಜ್ಞಾನ ಕೌಶಲಗಳನ್ನು ಕಲಿತುಕೊಳ್ಳುವುದು ಅತೀ ಅಗತ್ಯ. ವಿಜ್ಞಾನ ಮಾದರಿ
ಕಾಡು ಪ್ರಾಣಿಗಳ ದಾಳಿ ಮೈಸೂರಿನಲ್ಲಿ ಮುಂದುವರೆದಿದ್ದು, ಚಿರತೆ ದಾಳಿಗೆ ಗಬ್ಬದ ಮೇಕೆ ಬಲಿಯಾಗಿರುವ ಘಟನೆ ಗುಂಗ್ರಾಲ್ ಛತ್ರ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಮ್ಮ ಆರೋಗ್ಯ ಸುಧಾರಿಸಿ ಶೀಘ್ರ ಗುಣಮುಖರಾಗಲಿ ಎಂದು ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಪಾರ್ವತಮ್ಮನವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ
ಆರ್ ಮಣಿಕಂಠರಾಜ್ ಗೌಡ 6 ತಿಂಗಳುಗಳ ಕಾಲ ಗಡಿಪಾರು ವಿಚಾರವಾಗಿ ಪೊಲೀಸ್ ಠಾಣಾಧಿಕಾರಿ ಇನ್ಸ್ಪೆಕ್ಟರ್ ಧನಂಜಯವರು ಸುದ್ದಿಗೋಷ್ಠಿ ನಡೆಸಿದರು.
ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸಂಭವಿಸಿದೆ.ಮಂದಾರ್ತಿ ಮೇಳದ ಕಲಾವಿದ ಈಶ್ವರ ಗೌಡ ಹೃದಯಘಾತದಿಂದ ನಿಧನ ಹೊಂದಿದವರು.
ಲಂಚ ಸ್ವೀಕಾರ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದು, ಇಲಾಖಾ ವಿಚಾರಣೆಯಲ್ಲಿ ದುರ್ನಡತೆ ಸಾಬೀತಾಗಿ ಕಡ್ಡಾಯ ನಿವೃತ್ತಿ ಶಿಕ್ಷೆ ಎದುರಿಸಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆ
ಟೆಕ್ಸ್ ಟೈಲ್ ಅಂಗಡಿಗೆ ಮಾರುವೇಷದಲ್ಲಿ ಬಂದ ಪತ್ನಿ ಗಂಡನಿಗೆ ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.