Showing 20 of 20587 articles • Page 323 of 1030
ಟಿಪ್ಪರ್ ಚಾಲಕನ ನಿರ್ಲಕ್ಷ್ಯ ಚಾಲನೆಯಿಂದಾಗಿ ನಡೆದ ಅಪಘಾತದಲ್ಲಿ ನವ ವಿವಾಹಿತನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಪಡುಬಿದ್ರಿ ಕಾಮತ್ ಪೆಟ್ರೋಲ್ ಬಂಕ್ ಸಮೀಪ ಸಂಭವಿಸಿದೆ.
ಎಲ್ಲೆಲ್ಲೂ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ, ನವರಾತ್ರಿ ಹಬ್ಬದ ಪ್ರಯುಕ್ತ ಮನೆಗಳಲ್ಲಿ ದಸರಾ ಗೊಂಬೆಗಳ ಪ್ರದರ್ಶನ ಎಲ್ಲರನ್ನ ಆಕರ್ಷಿಸುತ್ತಿದೆ. ನವರಾತ್ರಿ ಗೊಂಬೆಗಳ ಪ್ರದರ್ಶನ ಮಹತ್ವ
ಚಾಲಕ ನಿಯಂತ್ರಣ ತಪ್ಪಿದ ಟಪ್ಪರ್ ವೊಂದು ಡಿವೈಡರ್ ಏರಿ ಬಂದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಗುಂಡಿಬೈಲು ಸಮೀಪ ಗುರುವಾರ ಮಧ್ಯಾಹ್ನ ಸಂಭವಿಸಿದೆ.
ಇಲ್ಲಿನ ಮಂಜನಕಟ್ಟೆಯಲ್ಲಿ ಖಾಸಗಿ ಜಮೀನಿನಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಿರುವ ಪಿಡಬ್ಲ್ಯೂಡಿ ಅಧಿಕಾರಿಗಳ ವಿರುದ್ಧ ನ್ಯಾಯಾಲಯ ತೀರ್ಪು ನೀಡಿದ್ದರೂ ಅಧಿಕಾರಿಗಳು ಕ್ರಮವಹಿಸಿಲ್ಲ ಎಂದು ಆರೋಪಿಸಿ ಜಮೀನು ಮಾಲಕರು
ನಗರದ ಬೊಂದೆಲ್ನಲ್ಲಿರುವ ಮಣೇಲ್ ಶ್ರೀನಿವಾಸ್ ನಾಯಕ್ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಎಂಎಸ್ಎನ್ಐಎಂ) ತನ್ನ ‘ಸ್ಫೂರ್ತಿದಾಯಕ 100 ಉಪನ್ಯಾಸ’ ಸರಣಿಯ 65 ನೇ ಭಾಷಣ
ಶಾರದ ವಿದ್ಯಾಲಯದ ಭುವರಾಹ ಅಟ್ರಿಯಂ ಹೊರಾಂಗಣದಲ್ಲಿ ಆರು ದಿನಗಳ FIDE ರೇಟೆಡ್ ಅಂತಾರಾಷ್ಟ್ರೀಯ ಚೆಸ್ ಟೂರ್ನಮೆಂಟ್ಗೆ ಚಾಲನೆ ದೊರಕಿತು.
ಆಸ್ತಿ ವಿಚಾರದಲ್ಲಿ ಮನೆಗೆ ನುಗ್ಗಿದ ಮೂವರು ಸಂಬಂಧಿಕರು ವೃದ್ದ ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಂಜನಗೂಡು ತಾಲೂಕು ಕಡಬೂರು ಗ್ರಾಮದಲ್ಲಿ ನಡೆದಿದೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ.ಕ. ಉಡುಪಿ ಜಿಲ್ಲೆ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಸಹಯೋಗದೊಂದಿಗೆ ಸಂಗೊಳ್ಳಿ ರಾಯಣ್ಣ
ಮಂಗಳೂರು ಜಿಲ್ಲೆಯ ಉಪ್ಪಿನಂಗಡಿಯ ಸಮೀಪದ ವಳಾಲ್, ಬಜತೂರು ಗ್ರಾಮದ ಪಟ್ಟೆ ಮನೆ ಅಮಿಷ ಆನಂದ್ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 4 ರ ವರೆಗೆ ಶ್ರೀಲಂಕಾದ ಕೊಲಂಬೋ ದಲ್ಲಿ ನಡೆಯಲಿರುವ ಅಂಡರ್ 22 ವಯೋ ವಿಭಾಗ
ಕಟೀಲು ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಸೇವಾದರ ಏರಿಕೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಟ್ಯಾಗ್ ಮಾಡಿ ಅಪಪ್ರಚಾರ ಮಾಡಲಾಗುತ್ತಿದೆ. ಆದರೆ ಈ ಸೇವಾದರ ಏರಿಕೆಗೂ ಸರಕಾರಕ್ಕೂ ಯಾವುದೇ ಸಂಬಂಧವಿಲ್ಲ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಎಂಟು ವರ್ಷಗಳ ಹಿಂದೆ ಜಾರಿಗೆ ತಂದಿದ್ದ ಅವೈಜ್ಞಾನಿಕ ಜಿಎಸ್ಟಿಯನ್ನು ಇದೀಗ ಇಳಿಕೆ ಮಾಡಿರುವ ಬಗ್ಗೆ ಅಭಿಯಾನ ನಡೆಸುತ್ತಿರುವುದು ಬಿಜೆಪಿ
ಜಿಲ್ಲಾ ವ್ಯಾಪ್ತಿ ಸೇರಿದಂತೆ ರಾಜ್ಯ ಬಹುತೇಕ ರಸ್ತೆಗಳು ಗುಂಡಿ ಬಿದ್ದು ಹದಗೆಟ್ಟು ಹೋಗಿರುವುದರಿಂದ ಜನಸಾಮಾನ್ಯರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಗುಂಡಿ ಮುಚ್ಚಿಸಲು ರಾಜ್ಯ ಸರ್ಕಾರ ವಿಫಲವಾಗಿದೆ
ಮನೆಯ ಬಾಗಿಲು ಮೀಟಿ, ಬಿರುವಿನಲ್ಲಿಟ್ಟಿದ್ದ ನಗದು ಹಣ ಚಿನ್ನಾಭರಣವನ್ನು ಕಳ್ಳತನ ಮಾಡಿರುವ ಘಟನೆ ನಂಜನಗೂಡು ನಗರದಲ್ಲಿ ನಡೆದಿದೆ.
ಸ್ವಚ್ಛತೆಯ ಮೂಲಕ ಜನರ ಆರೋಗ್ಯವನ್ನು ಕಾಪಾಡುತ್ತಿರುವ ಪೌರಕಾರ್ಮಿಕರು ನಮ್ಮ ನಿಜವಾದ ಹೀರೋಗಳು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಬಣ್ಣಿಸಿದರು.
ಶ್ರೀ ಚೇತನ ಸರ್ವಿಸಸ್ ಬ್ಯಾನರ್ ನಡಿ ನಿರ್ಮಾಣಗೊಂಡ ‘ಟೈಮ್ ಪಾಸ್’ ಕನ್ನಡ ಸಿನಿಮಾ ಅ.17ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಭಾರೀ ಚರ್ಚೆಗೆ ಗ್ರಾಸವಾಗಿತ್ತು.
ಜನಸಾಮಾನ್ಯರು ಹಾಗೂ ಜಿಲ್ಲಾ ಕಾನೂನು ಸೇವಾ ಪಾಧಿಕಾರದ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತಾ ಜನರಿಗೆ ಅಗತ್ಯ ಕಾನೂನು ಸೇವೆಗಳನ್ನು ಒದಗಿಸಲು ದ.ಕ. ಜಿಲ್ಲೆಯಲ್ಲಿ ‘ನ್ಯಾಯ ಮಿತ್ರ’
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಜಿಎಸ್ಟಿ ದರ ಇಳಿಕೆ ಮಾಡಿರುವುದ ರಿಂದ ದೇಶದ ಆರ್ಥಿಕ ಶಕ್ತಿ ವೃದ್ಧಿಸಲಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.
ಅಮೆರಿಕದಲ್ಲಿ ತೆರಿಗೆ ನೀತಿಯಿಂದ ವಾಪಾಸುವ ಸ್ಥಳೀಯರಿಗೆ ಅವಕಾಶ ಕಲ್ಪಿಸಲಾಗುವುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದರು.
ಕರ್ನಾಟಕದ ಒಟ್ಟು ಜಿಡಿಪಿಯಲ್ಲಿ ಶೇ. 40ರಷ್ಟು ಪಾಲು ಬೆಂಗಳೂರಿನದ್ದಾಗಿದ್ದರೆ, ಮುಂದಿನ ಸ್ಥಾನ ಮಂಗಳೂರಿನದ್ದಾಗಿದೆ. ಸದ್ಯ ಮಂಗಳೂರಿನ ಜಿಡಿಪಿ ಪಾಲು ಶೇ. 5.4ರಷ್ಟಿದೆ.
: ಆರ್ಥಿಕತೆಗೆ ದೊಡ್ಡ ಬೂಸ್ಟ್ ಕೊಡಬೇಕು ಜನರನ್ನ ಸ್ವಾವಲಂಬಿಗೊಳಿಸಬೇಕು ಭಾರತವನ್ನು ವಿಕಾಸತವಾಗಿ ಮಾಡಬೇಕು ಎಂದು ಕೇಂದ್ರ ಸರಕಾರ ಮಾಡುತ್ತಿದ್ರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪರಿಶ್ರಮ