Showing 20 of 20587 articles • Page 325 of 1030
ಮುಂಬೈನಿಂದ ಮಂಗಳೂರಿಗೆ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಮಂಗಳೂರಿನ ಚಿರಾಗ್ ಸನಿಲ್,
ದಸರಾ ಮತ್ತು ನವರಾತ್ರಿ ಆಚರಣೆಯ ಸಂದರ್ಭದಲ್ಲಿ, ದೂರದೂರದ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರಿಗೆ ಕರಾವಳಿ ದೇವಾಲಯಗಳಿಗೆ ಭೇಟಿ ನೀಡುವ ಅವಕಾಶ
ತಾಲೂಕಿನ ಇತಿಹಾಸ ಪ್ರಸಿದ್ದ ಗೋಪಾಲಸ್ವಾಮಿ ಬೆಟ್ಟದ ದೇವಸ್ಥಾನದ ಸನಿಹದಲ್ಲೇ ಕಾಣಿಸಿಕೊಂಡ ಬಾರಿ ಗಾತ್ರದ ಹೆಬ್ಬಾವನ್ನ ರಕ್ಷಣೆ ಮಾಡುವ ಮೂಲಕ ಸುರಕ್ಷಿತವಾಗಿ ಬೇರೆಡೆ ಸ್ಥಳಾಂತರಿಸಲಾಗಿದೆ.
ಮಹಿಳೆ ಎಂದರೇ ಸ್ವಾವಲಂಬನೆಯ ಪ್ರತೀಕ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಹೇಳಿದರು.
ರಾಷ್ಟ್ರೀಯ ಹೆದ್ದಾರಿ 169ಎ, ಇಂದ್ರಾಳಿಯ ಹಳೆ ಮೇಲ್ಸೇತುವೆಯ ಅಶೋಕ ಸ್ತಂಭಗಳು ಧರೆಗುರುಳಿ ಹಲವು ವರ್ಷಗಳು ಕಳೆದಿವೆ. ಹಳೆ ಸೇತುವೆ ನಿರ್ಮಾಣದ ಸಮಯದಲ್ಲಿಯೇ ನಿರ್ಮಿಸಲ್ಪಟ್ಟ ಸ್ತಂಭಗಳು ಇವಾಗಿವೆ.
ಸ್ಕೂಟರ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ಸವಾರನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ.
ಕಿನ್ನಿಮುಲ್ಕಿಯ ಅಶಕ್ತ ಕುಟುಂಬದ ವೈದ್ಯಕೀಯ ನೆರವಿಗಾಗಿ ಶ್ರೀ ಕೃಷ್ಣಾಷ್ಟಮಿಯ ಸಂದರ್ಭದಲ್ಲಿ ಸುಷ್ಮಾ ಬಂಟ್ವಾಳ ಅವರು ವಿಭಿನ್ನವೇಶವನ್ನು ಧರಿಸಿ ಸಂಗ್ರಹ
ನಮ್ಮಲ್ಲಿ ಆಸಕ್ತಿ ಮತ್ತು ಸಮರ್ಪಣಾಭಾವ ಇದ್ದಾಗ ಯಾವುದೇ ಅಡೆತಡೆಗಳನ್ನು ಎದುರಿಸಿ ಸಾಧನೆಯ ಶಿಖರವನ್ನು ಏರಲು ಸಾಧ್ಯವಿದೆ ಎಂದು 170 ತಾಸು ಭರತನಾಟ್ಯ ಪ್ರದರ್ಶನ ನೀಡಿ,
ರಾಜ್ಯ ಹಿಂದುಳಿದ ವರ್ಗಗಳ ಅಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯನ್ನು ಇಂದು ರಾಜ್ಯಾದ್ಯಂತ ಪ್ರಾರಂಭಿಸಿದರೂ , ಉಡುಪಿಯಲ್ಲಿ ಗಣತಿ ನಡೆಯುತ್ತಿಲ್ಲ.
ಬಿಜೆಪಿ ಚಿಹ್ನೆಯಡಿ ಗೆಲುವು ಸಾಧಿಸಿ ಅಧಿಕಾರದಾಹದಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದ ಐವರು ಸದಸ್ಯರು ತಮ್ಮ ಸದಸ್ಯತ್ವದಿಂದ ಅನರ್ಹಗೊಳ್ಳುವ ಮೂಲಕ ಮುಖಭಂಗಕ್ಕೊಳಗಾಗಿದ್ದಾರೆ.
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಬೋಳಗುಡ್ಡ ವ್ಯಾಪ್ತಿಯ ಕೆರೆಯಲ್ಲಿ ಹುಲಿ ಈಜಾಡುತ್ತ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಪ್ರವಾಸಿಗರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳು, ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಥಾನವು ಹೈದರಾಬಾದ್
ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ, ಪ್ರಯುಕ್ತ18ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣ
‘ನಾನು ಬ್ರಾಹ್ಮಣ, ನಮಗೆ ಯಾವುದೇ ಮೀಸಲಾತಿ ಇಲ್ಲ ಇದು ದೇವರು ನಮಗೆ ಕೊಟ್ಟಿರುವ ವರ’’ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಏಷ್ಯಾಕಪ್ನಲ್ಲಿ ಭಾರತ- ಪಾಕ್ ಇಂದು ಎರಡನೇ ಬಾರಿಗೆ ಮುಖಾಮುಖಿಯಾಗಲಿವೆ. ಇಂದು ಭಾರತ ಪಾಕ್ ನಡುವೆ ಹೈವೋಲ್ಟೇಜ್ ಸೂಪರ್ 4 ಮ್ಯಾಚ್ ನಡೆಯಲಿದೆ.
ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿ ದರ ಇಳಿಸಿದ್ದು, 400 ಕ್ಕೂ ಹೆಚ್ಚು ದಿನನಿತ್ಯ ಬಳಕೆ ವಸ್ತುಗಳ ಬೆಲೆ ಕಡಿಮೆಯಾಗಲಿದೆ. ಸೆಪ್ಟೆಂಬರ್ 22 ನಾಳೆಯಿಂದಲೇ ಹೊಸ ದರ ಅನ್ವಯವಾಗಲಿದೆ.
ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ತಾಯಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಕೃತ್ಯ ತುಮಕೂರಿನ ಪಾವಗಡದಲ್ಲಿ ನಡೆದಿದೆ.
ಐಷಾರಾಮಿ ಸ್ಲೀಪರ್ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಸಂತಕಟ್ಟೆಯಲ್ಲಿರುವ ಎಲ್ವಿಟಿ ದೇವಸ್ಥಾನದ ಬಳಿ ಸೆಪ್ಟೆಂಬರ್ 20ರ ತಡರಾತ್ರಿ ಸಂಭವಿಸಿದೆ.
ಸೆ.22ರಂದು ಬೆಳಗ್ಗೆ 8.30ಕ್ಕೆ ಗುರುಪ್ರಾರ್ಥನೆಯೊಂದಿಗೆ ಪುಣ್ಯಾಹಹೋಮ, ನವಕಲಶಾಭಿಷೇಕ ನಡೆದು ಮಧ್ಯಾಹ್ನ 12ಕ್ಕೆ ನವದುರ್ಗೆಯರು, ಮಹಾಗಣಪತಿ, ಶ್ರೀ ಶಾರದಾ ಮಾತೆಯ ಪ್ರತಿಷ್ಠಾಪನೆ ನಡೆಯಲಿದೆ
ಕೌಟುಂಬಿಕ ಕಲಹದಿಂದ ನ್ಯಾಯಾಲಯದ ಮೆಟ್ಟಿಲು ಏರಿದ್ದ ಪತಿಯೊಬ್ಬ ನ್ಯಾಯಾಲಯದ ಆವರಣದಲ್ಲೇ ಪತ್ನಿಗೆ ಚಾಕುವಿನಿಂದ ಇರಿದು ಕೊಲೆ ಯತ್ನ