Showing 20 of 21686 articles • Page 326 of 1085
ಉತ್ತರ ಪ್ರದೇಶ, ಮಥುರಾದ ಗೋವರ್ಧನ ಮಾರ್ಗದಲ್ಲಿರುವ ಶ್ರೀ ಜೀ ಬಾಬಾ ಸರಸ್ವತಿ ವಿದ್ಯಾಮಂದಿರದಲ್ಲಿ ನವೆಂಬರ್ 13ರಿಂದ 16ರವರೆಗೆ ವಿದ್ಯಾಭಾರತಿ ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟ
ಕರ್ನಾಟಕ ಸಂಘ ಕತಾರ್ (KSQ)ನ ಕರ್ನಾಟಕ ರಾಜ್ಯೋತ್ಸವ – ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮವು ನವೆಂಬರ್ 7ರಂದು ಐಡಿಯಲ್ ಇಂಡಿಯನ್ ಶಾಲಾ ಮೈದಾನ
ಇಂದಿನ ಪರಿಸ್ಥಿತಿಯಲ್ಲಿ ಮಕ್ಕಳ ಮನಸ್ಸು ನಿಯಂತ್ರಣವಿಲ್ಲದ ಕುದುರೆಯಂತೆ ಅಲೆದಾಡುತ್ತಿದೆ. ಮೊಬೈಲ್ ಎಂಬ ಮಂತ್ರಶಕ್ತಿ ಅವರನ್ನು ಯಾವ ದಿಕ್ಕಿಗೆ ಎತ್ತಿಕೊಂಡು ಹೋಗುತ್ತಿದೆಯೋ ತಿಳಿಯುವುದೇ ಕಷ್ಟ
ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್ಗೆ ಡೀಸೆಲ್ ಟ್ಯಾಂಕರ್ಗೆ ಡಿಕ್ಕಿಯಾಗಿ 42 ಭಾರತೀಯರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇತ್ತೀಚೆಗೆ ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆದು,
ಮದ್ಯಪಾನ ತಪಾಸಣೆ ವೇಳೆ ಬೈಕ್ ಕಳವು ಮಾಡಿಕೊಂಡು ಬರುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಗಲ್ಪೇಟೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಇಲ್ಲಿನ ಭೂತರಾಮನಹಟ್ಟಿಯ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ನಸುಕಿನಜಾವ ಮೃತಪಟ್ಟಿದ್ದು, ಇತ್ತೀಚಿನ ಕೆಲ ದಿನಗಳಲ್ಲಿ ಮೃತಪಟ್ಟ ಕೃಷ್ಣಮೃಗಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾಗಿ 12 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಲಾಯಿಲ ಗ್ರಾಮದ ಕುತ್ರೊಟ್ಟು-ಟಿ.ಬಿ. ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನವೆಂಬರ್ 16ರ ತಡರಾತ್ರಿ ಸಂಭವಿಸಿದೆ.
ಇನ್ಮುಂದೆ ನಗರದಲ್ಲಿ ಎಲ್ಲೆಂದರಲ್ಲಿ ಕಸ ಸುಟ್ಟರೆ ಒಂದು ಲಕ್ಷ ರೂ. ದಂಡ ಹಾಗೂ ಐದು ವರ್ಷ ಜೈಲು ಶಿಕ್ಷೆ ವಿಧಿಸಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಹೊಸ ನಿಯಮ ಜಾರಿ ತಂದಿದೆ.
ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಬಸ್ಸಿಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ 42 ಭಾರತೀಯರು ಸಜೀವ ದಹನವಾಗಿದ್ದು, ಅದೃಷ್ಟವಶಾತ್ ಓರ್ವ ಅಪಾಯದಿಂದ ಪಾರಾಗಿದ್ದಾನೆ.
ಜಿಲ್ಲೆಯ ಸಿರಗುಪ್ಪ ತಾಲೂಕಿನ ದೊಡ್ಡ ರಾಜ್ ಕ್ಯಾಂಪ್ನಲ್ಲಿ ಕೌಟುಂಬಿಕ ಕಲಹದ ಹಿನ್ನಲೆ ಪತಿ, ಪತ್ನಿ ಇಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಉಡುಪಿ ಬನ್ನಂಜೆ ಬಿಲ್ಲವರ ಸೇವಾ ಸಂಘದ ಶ್ರೀ ನಾರಾಯಣಗುರು ವಿದ್ಯಾನಿಧಿ ಟ್ರಸ್ಟ್ ವತಿಯಿಂದ 431 ವಿದ್ಯಾರ್ಥಿಗಳಿಗೆ 25 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ವಿತರಣೆ,
ಚಲಿಸುತ್ತಿದ್ದ ಕಾರಿಗೆ ಕಾಡು ಹಂದಿಯೊಂದು ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಕೋಲ್ಚಾರಿನ ಕಣಕ್ಕೂರು ಎಂಬಲ್ಲಿ ರವಿವಾರ ನಡೆದಿದೆ.
ಮಾದ್ಲೂರು ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ಬಲವಂತವಾಗಿ ಮತ್ತು ಬರಿಸುವ ಪಾನೀಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಯಲಬುರ್ಗಾ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಅಂಗನವಾಡಿ ಕೇಂದ್ರಗಳಿಗೆ ದಾನವಾಗಿ ನೀಡಿದ ಪೀಠೋಪಕರಣಗಳಿಗೆ ಗ್ರಾಮ ಪಂಚಾಯ್ತಿ ಪಿಡಿಓ ಬಿಲ್ ರೈಸ್ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ವ್ಯಕ್ತಿಗೆ ಎಷ್ಟೇ ಸನ್ಮಾನಗಳು, ಗೌರವಗಳು ಸಿಕ್ಕಿದರೂ ಹುಟ್ಟೂರಿನ ಸನ್ಮಾನ ಎಲ್ಲಕ್ಕಿಂತ ಮಿಗಿಲಾದುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಸುರತ್ಕಲ್ ನಲ್ಲಿರುವ ಅತ್ಯಂತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಕರ್ನಾಟಕ (ಎನ್ಐಟಿಕೆ)ದ 23ನೇ ಘಟಕೋತ್ಸವ ಸಮಾರಂಭವು ಅದ್ದೂರಿಯಾಗಿ ನಡೆದಿದೆ.
ಅಕ್ರಮ ಜಾನುವಾರು ಸಾಗಾಟವನ್ನು ಖಚಿತ ಮಾಹಿತಿಯಂತೆ ಮೂಡಬಿದ್ರೆ ತಾಲೂಕು ಹೊಸ್ಮಾರು ನೆಲ್ಲಿಕಾರು ಬಳಿ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಅಡ್ಯನಡ್ಕ ಎಜುಕೇಶನಲ್ ಸೊಸೈಟಿ, ಜನತಾ ವಿದ್ಯಾಸಂಸ್ಥೆಗಳ ಹಿರಿಯ ವಿದ್ಯಾರ್ಥಿ ಸಂಘ ಅಡ್ಯನಡ್ಕ, ಲಯನ್ಸ್ ಕ್ಲಬ್, ಕದ್ರಿ ಹಿಲ್ಸ್ ಮಂಗಳೂರು, ಲಯನ್ಸ್ ಕ್ಲಬ್ ವಿಟ್ಲ ಸಿಟಿ,
ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ 19ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮವನ್ನು ನವಂಬರ್ 16ರ ಭಾನುವಾರದಂದು ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಸಲಾಯಿತು.