Showing 20 of 21686 articles • Page 327 of 1085
ಮನೆಯ ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಯೊಬ್ಬರ ಮೇಲೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪಿದ ಮೇಲೆ ಓರ್ವನನ್ನು ಕಡಬ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಉಡುಪಿ ಭೇಟಿಯ ಹಿನ್ನೆಲೆಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಿಕೊಡುವ ಉದ್ದೇಶದಿಂದ ನವೆಂಬರ್ 15ರಿಂದ 30 ರ ವರೆಗೆ
ತಾಲೂಕಿನ ಗುಳ್ಮಿ ಲಕ್ಕೀ ಶ್ಯಾವಿಗೆ ಫ್ಯಾಕ್ಟರಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ಇಬ್ಬರು ಯುವಕರನ್ನು ಗ್ರಾಮೀಣ ಪೊಲೀಸರು ದಾಳಿ ನಡೆಸಿ ಬಂಧಿಸಿರುವ ಘಟನೆ ನಡೆದಿದೆ. ಬಂಧಿತರು ಚೌ
ನಾಳೆಯಿಂದ ಬೆಂಗಳೂರಿನ ಐತಿಹಾಸಿಕ ಕಡಲೆಕಾಯಿ ಪರಿಷೆ ಪ್ರಾರಂಭ ಆಗುತ್ತಿದ್ದು, ಭರ್ಜರಿ ಸಿದ್ದತೆ ಮಾಡಲಾಗಿದೆ. ಸಾಮಾನ್ಯವಾಗಿ ಈ ಕಡಲೇಕಾಯಿ ಪರಿಷೆಯನ್ನ ಮೂರು ದಿನಗಳ ಕಾಲ ನಡೆಸಲಾಗುತ್ತಿತ್ತು,
ಕಾರು- ಬೈಕ್ ನಡುವೆ ಢಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲ್ಲೂಕಿನ ಮಹಾಗಾಂವ್ ಕ್ರಾಸ್ ಸಮೀಪದಲ್ಲಿ ಶನಿವಾರ ರಾತ್ರಿ ನಡೆದಿದೆ.
ಮನೋಳಿ ಗುಜ್ಜಿ ಬೆಟ್ಟುವಿನ ಮನೆಯೊಂದರಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಕ್ರೇನ್ ಮೇಲಿನ ದಾಳಿಯನ್ನು ರಷ್ಯಾ ಮುಂದುವರಿಸಿದ್ದು, 24 ಗಂಟೆಗಳಲ್ಲಿ ಮೂರು ಖಂಡಾಂತರ ಕ್ಷಿಪಣಿಗಳನ್ನು ಉಡಾಯಿಸಿದೆ. ದಾಳಿಯಲ್ಲಿ 9 ಮಂದಿ ಮೃತಪಟ್ಟು, 53ಕ್ಕೂ ಅಧಿಕ ಮಂದಿ ಗಾಯ
ಕಾರು ರಿವರ್ಸ್ ತೆಗೆಯುವ ಸಂದರ್ಭ ಮಗುವಿನ ಮೇಲೆ ಹರಿದು ಮಗು ಸಾವನ್ನಪ್ಪಿದ ದುರಂತ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ತೋಟದಗುಡ್ಡದಹಳ್ಳಿ ಬೆನಕ ಲೇಔಟ್ನಲ್ಲಿ ನಡೆದಿದೆ.
ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಮಾವೋವಾದಿಗಳು ಮೃತಪಟ್ಟಿರುವ ಘಟನೆ ರವಿವಾರ ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟ್ರಕ್ ಹಾಗೂ ಟೆಂಪೋ ನಡುವೆ ಡಿಕ್ಕಿಯಾಗಿ ಐದು ಜನ ಸಾವನ್ನಪ್ಪಿರುವ ಘಟನೆ ಕಾರೀಬೇರಿ ಹಳ್ಳಿಯ NH125 ನಲ್ಲಿ ಘಟನೆ ನಡೆದಿದ್ದು, ಅವಘಡದಲ್ಲಿ 14 ಮಂದಿ ಗಾಯಗೊಂಡಿದ್ದು, ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇಂಜಿನ್ ಓವರ್ ಹೀಟ್ ಆಗಿ ಚಲಿಸುತ್ತಿದ್ದ ಕಾರು ಬೆಂಕಿಗೆ ಆಹುತಿಯಾದ ಘಟನೆ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದ ಸಮೀಪವಿರುವ ಕನ್ನಡ ಭವನದ ಎದುರು ನಡೆದಿದೆ.
ದೇರಳಕಟ್ಟೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವನ್ಯಜೀವಿ ಮಾನವ ಸಂಘರ್ಷ ತಾರಕಕ್ಕೆ ಏರುತ್ತಿದೆ. ಕಾಡುಪ್ರಾಣಿಗಳ ದಾಳಿ ಮನುಕುಲಕ್ಕೆ ಮಾರಕವಾಗುತ್ತಿದೆ. ಕಾಡಂಚಿನ ಗ್ರಾಮದ ಜನತೆ ಭೀತಿಗೆ ಸಿಲುಕಿದ್ದಾರೆ. ಕಾಡುಪ್ರಾಣಿಗಳ ದಾಳಿಯಿಂದ ರಕ್ಷಿಸುವುದು ಅರಣ್ಯ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ.
ಸರ್ಕಾರ ರೈತರ ಭೂಮಿಗಳನ್ನು ಬಲವಂತವಾಗಿ ಕಿತ್ತುಕೊಳ್ಳಲಾಗುತ್ತಿದೆ. ಜೊತೆಗೆ ಸಂವಿಧಾನದ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ. ನಾವೆಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದು ಸಾಮೂಹಿಕ ನಾಯಕತ್ವ
ಗ್ರಾಮೀಣ ಜನರ ಬದುಕಿನ ರಕ್ಷಣೆಗಾಗಿ ಮೂಲಭೂತ ಸೌಕರ್ಯಗಳನ್ನು ನೀಡದ ಸ್ಥಳೀಯ ಗ್ರಾ.ಪಂಗಳ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ರೈತರು ಶನಿವಾರ ಬೃಹತ್ ಪ್ರತಿಭಟನೆಯನ್ನು ನಡೆಸಿದರು.
ಮಕ್ಕಳಲ್ಲಿ ಭಯ ಭಕ್ತಿಯ ಪರಂಪರೆಯನ್ನು ನಮ್ಮ ತಾಯಂದಿರು ಬೆಳೆಸಿದ್ದಾರೆ, ಇದು ನಮ್ಮಧರ್ಮಸಂಸ್ಕ್ರತಿಯ ಉಳಿವಿಗೆ ಕಾರಣ ವಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು.
ದರೋಡೆ ಸ್ಕೆಚ್ ರೂಪಿಸಿ ಪತಿ ಕೊಲೆಗೆ ಪತ್ನಿ ಯತ್ನಿಸಿದ ಪ್ರಕರಣ ಹಿನ್ನಲೆ ಹಲ್ಲೆಗೊಳಗಾದ ಪತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಹೆಡಿಯಾಲ ಸಮೀಪದ ಚಿಲಕಹಳ್ಳಿ ಸುತ್ತಮುತ್ತ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಚಿಲಕಹಳ್ಳಿ ಗ್ರಾಮದ ಜಮೀನುಗಳಲ್ಲಿ ಹುಲಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಡ್ರೋನ್ ಕ್ಯಾಮರದಲ್ಲಿ ಹುಲಿ ಪತ್ತೆಯಾಗಿದೆ.
ನಗರದ ಹೊರವಲಯದ ಕೆಲರೈ ಪ್ರದೇಶದಲ್ಲಿ ಏಳು ದನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರ ಕೆಡಿಪಿಸಭೆಯಲ್ಲಿ ಚರ್ಚೆ ನಡೆಸಲಾಯಿತು.
ನಾಯಿ ದಾಳಿಯಿಂದ ವ್ಯಕ್ತಿ ಸಾವನ್ನಪ್ಪಿದ ವಿಚಾರವಾಗಿ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೆಪಿಡಿಪಿ ಸಭೆ ನಡೆಸಲಾಯಿತು.