Showing 20 of 21686 articles • Page 328 of 1085
ಪಣಂಬೂರು ಸಿಗ್ನಲ್ ನಲ್ಲಿ ಬಳಿ ನಿಂತಿದ್ದ ವಾಹನಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನಪ್ಪಿದ ಘಟನೆ ನಡೆದಿದೆ.
ಚುನಾವಣೆ ಘೋಷಣೆಯಾಗಲು ನಾಲ್ಕು ದಿನವಿದ್ದಾಗ 10 ಸಾವಿರ ಹಣ ಮಹಿಳೆಯರ ಖಾತೆಗೆ ಹಾಕಲಾಗಿದೆ. ಸರ್ಕಾರದ ದುಡ್ಡಲ್ಲಿ ಎನ್ಡಿಎ ಮತ ಖರೀದಿ ಮಾಡಿದೆ.
ಬಿಸಿರೋಡಿನ ಸರ್ಕಲ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು ಆರು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಿಹಾರದಲ್ಲಿ ಚುನಾವಣಾ ಫಲಿತಾಂಶದ ಕುರಿತು ಮಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಹಾಗೂ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್
ವಿಶೇಷ ಚೇತನ ಮಕ್ಕಳ ಆರೈಕೆಯು ಒಂದು ಸವಾಲಿನ ಹಾಗೂ ಜವಾಬ್ದಾರಿಯುತ ಕೆಲಸವಾಗಿದ್ದು ಉತ್ತಮ ಆರೈಕೆ, ಪ್ರೋತ್ಸಾಹ ಮತ್ತು ಬೆಂಬಲ
ದೆಹಲಿಯಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಉಡುಪಿ ಜಿಲ್ಲಾ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಉಡುಪಿ ಜಟ್ಕಾ ಸ್ಟ್ಯಾಂಡ್ ಬಳಿ ಇಂದು ಪ್ರತಿಭಟನೆ
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಮನೆಗೆ ಬೆಂಕಿ ಹತ್ತಿಕೊಂಡು ಫ್ರಿಡ್ಜ್, ವಾಷಿಂಗ್ ಮೆಷಿನ್ ಸಹಿತ ಗೃಹೋಪಯೋಗಿ ವಸ್ತುಗಳು ಸುಟ್ಟು ಹೋದ ಘಟನೆ
ಜಿಆರ್ ಎಸ್ ಫ್ಯಾಂಟಸಿ ಪಾರ್ಕ್ ನ ಆಟಗಳಲ್ಲಿ ಲೋಪ ಕಂಡು ಬಂದ ಹಿನ್ನಲೆ ವ್ಯಕ್ತಿಯೊಬ್ಬರ ಕಾಲು ಯಂತ್ರಗಳ ಮಧ್ಯೆ ಸಿಲುಕಿ ಎರಡು ಬೆರಳುಗಳನ್ನ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ.
ಸಾಲು ಮರದ ತಿಮ್ಮಕ್ಕ ವಿಧಿವಶರಾದ ಹಿನ್ನಲೆ ಜಯನಗರದಲ್ಲಿರುವ ಸಾಲುಮರದ ತಿಮ್ಮಕ್ಕ ಉದ್ಯಾನವನ ಮುಂಭಾಗ ಪರಿಸರ ಪ್ರೇಮಿಗಳು ಅವರ ಭಾವಚಿತ್ರ ಪ್ರದರ್ಶಿಸಿ ಸಂತಾಪ ಸಲ್ಲಿಸಿದರು.
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಂದಕಕ್ಕೆ ಬಿದ್ದು ಬಾಲಕ ಸೇರಿ ಕಾರಿನಲ್ಲಿದ್ದ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಜರಾತ್ ನ ಭೀಮಪುರದಲ್ಲಿರುವ ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇಯಲ್ಲಿ ಶುಕ್ರವಾರ (ನ.14) ನಡೆದಿದೆ.
ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ರೂಪೇಶ್ ಶೆಟ್ಟಿ ನಿರ್ದೇಶನದ ಜೈ ಸಿನಿಮಾ ಭಾರತ್ ಸಿನಿಮಾಸ್
ವಿಶೇಷ ಮಕ್ಕಳು ಪಾಲ್ಗೊಳ್ಳುತ್ತಿರುವ ಅಂಧರ ಕ್ರಿಕೆಟ್ ಟೂರ್ನಿಗೆ ಜಾಗತಿಕವಾಗಿ ಮನ್ನಣೆ ಸಿಗಲಿ ಎಂಬುದೇ ನನ್ನ ಆಶಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬಿಹಾರದಲ್ಲಿ ಎನ್.ಡಿ.ಎ ಭಾರೀ ಮುನ್ನಡೆ ಹಿನ್ನಲೆ ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ ಆಚರಣೆ ಮಾಡಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿ ಎದುರು ಸಂಭ್ರಮಾಚರಣೆ ನಡೆಸಿದರು.
ಕಾರು ಬೆಂಕಿಗಾಹುತಿಯಾದ ಘಟನೆ ಮಂಗಳೂರಿನ ನಂತೂರಲ್ಲಿ ನಡೆದಿದೆ. ಹುಂಡೈ ಕಂಪನಿಯ ಕಾರು ಹೊತ್ತಿ ಉರಿದಿದೆ. ಕಾರಿನ ಬೆಂಕಿಯನ್ನು ಸ್ಥಳೀಯರು ನಂದಿಸಿದರು.
ತಾಯಿ ಮೊಬೈಲ್ ಕೊಡಿಸಿಲ್ಲ ಎಂಬ ಕಾರಣಕ್ಕೆ ಬಾಲಕನೋರ್ವ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಕಾರ್ಕಳದಲ್ಲಿ ನಡೆದಿದೆ.
ಯಾವುದೇ ಸಂಘಗಳೇ ಆಗಲಿ ಸಂವಿಧಾನದ ಎದುರು ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನ. 16ರಿಂದ ಡಿ. 2ರ ತನಕ ನೆರವೇರಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ
ಬಿಹಾರದಲ್ಲಿ ಎನ್ಡಿಎ ಮೈತ್ರಿಕೂಟಕ್ಕೆ ಅಭೂತಪೂರ್ವ ಜಯ ಸಿಕ್ಕಿದ್ದು, ಕಾರ್ಕಳದಲ್ಲಿ ಬಿಜೆಪಿ ವಿಜಯೋತ್ಸವ ಆಚರಿಸಿದರು. ಪಟಾಕಿ ಸಿಡಿಸಿ- ಸಿಹಿಯನ್ನು ಬಿಜೆಪಿ ಕಾರ್ಯಕರ್ತರು ಹಂಚಿದರು.
ವ್ಯಕ್ತಿಯೊಬ್ಬರ ಮೃತದೇಹ ರಕ್ತಸಿಕ್ತ ಸ್ಥಿತಿಯಲ್ಲಿ ವತ್ತೆಯಾದ ಘಟನೆ ಉಳ್ಳಾಲ ಠಾಣೆಯ ಕುಂಪಲ ಬೈಪಾಸ್ ಎಂಬಲ್ಲಿನ ಮನೆಯೊಂದರ ಅಂಗಳದಲ್ಲಿ ನಡೆದಿದ್ದು,
ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ ಬಿಡದಿ ಬಳಿಯ ಕದಂಬ ಹೋಟೆಲ್ನಲ್ಲಿ ತಡರಾತ್ರಿ ನಡೆದಿದೆ. ಚನ್ನಪಟ್ಟಣ ತಾಲೂಕಿನ ಕೊಂಡಾಪುರ ಗ್ರಾಮದ ನಿವಾಸಿ ನಿಶಾಂತ್ (25) ಕೊಲೆಯಾದ ಯುವಕ.