Showing 20 of 21691 articles • Page 330 of 1085
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿ ರಿಷಿ ಭಾರದ್ವಾಜ್ ಅವರು ಬೆಂಗಳೂರಿನ ಕಣಾದ ವಿಜ್ಞಾನ
ಬಿಎಸ್ಪಿ ರಾಷ್ಟ್ರೀಯ ಅಧ್ಯಕ್ಷರಾದ ಮಾಯಾವತಿ ಜನ್ಮದಿನದ ಹಿನ್ನೆಲೆಯಲ್ಲಿ ಆರ್ಥಿಕ ಸಹಯೋಗ ದೀವಸ್ ವನ್ನು ಪಕ್ಷದವತಿಯಿಂದ ನಡೆಯುವ ಕಾರ್ಯಕ್ರಮದ ಬಗ್ಗೆ ಚಾಲನೆ ನೀಡುವ ಹಿನ್ನೆಲೆಯಲ್ಲಿ ನಂಜನಗೂಡಿ
ಜಿಲ್ಲೆಯ ಹುಣಸೂರು ತಾಲೂಕು ಚಿಕ್ಕಾಡಿಗನ ಹಳ್ಳಿಯಲ್ಲಿ ಹುಲಿ ಮರಿ ಸೆರೆಯಾಗಿದೆ. ಗ್ರಾಮದಲ್ಲಿ ಆಗಾಗ ತಾಯಿ ಹುಲಿ ಮೂರು ಮರಿಗಳು ಕಾಣಿಸಿಕೊಂಡು ಆತಂಕ ಸೃಷ್ಠಿಸಿತ್ತು.
ಸೆಂಟರಿಂಗ್ ಸೀಲಿಂಗ್ ಕುಸಿದು ಕೂಲಿಕಾರ್ಮಿಕ ಗಂಭೀರ ಗಾಯಗೊಂಡ ಘಟನೆ ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿ ನಡೆದಿದೆ.ಸುರಕ್ಷತಾ ಕ್ರಮ ಅನುಸರಿಸದ ಕಟ್ಟಡ ಮಾಲೀಕ ಸೇರಿದಂತೆ ನಾಲ್ವರ ವಿರುದ್ದ ನಜರಬಾದ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು 27ದಿನಗಳ ಅವಧಿಯಲ್ಲಿ 2,70,10,492ರೂ ಗಳು ಸಂಗ್ರಹವಾಗಿದೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗ
ಉಡುಪಿ ಬುಡೋಕಾನ್ ಸ್ಪೋರ್ಟ್ಸ್ ವತಿಯಿಂದ 22ನೇ ರಾಷ್ಟ್ರೀಯ ಕೆಬಿಐ ರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ನ.14ರಿಂದ 16ರವರೆಗೆ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಮೆಮೋರಿಯಲ್ ಹಾಲ್ನಲ್ಲಿ ನಡೆಯಲಿದೆ
ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ತೆಳ್ಳಾರಿನ ಮನೆಯಲ್ಲಿ 17 ಕೆಜಿ ಜಿಂಕೆ ಮಾಂಸ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಅಕ್ರಮ ಗೋ ಹತ್ಯೆ ಪ್ರಕರಣದ ಸುಳಿವು ಆಧರಿಸಿ ಗ್ರಾಮಾಂತರ ಠಾಣೆ ಪೊಲೀಸರು ನಡೆಸಿದ ದಾಳಿ ವೇಳೆ ಜಿಂಕೆ ಮಾಂಸ ಪತ್ತೆಯಾಗಿದೆ.
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ ಚಂಪಾಷಷ್ಠಿ ಮಹೋತ್ಸವದ ಸಂಭ್ರಮದಲ್ಲಿದ್ದು, ಸಿದ್ಧತೆಗಳು ಭರದಿಂದ ಸಾಗುತ್ತಿದೆ. ನ.16ರಿಂದ ಮೊದಲ್ಗೊಂಡು ಡಿ.2ರವರೆಗೆ ಚಂಪಾಷಷ್ಠಿ ಮಹೋತ್ಸವ ಜರಗಲಿದೆ.
ನಗರದ ಜಪ್ಪಿನಮೊಗರು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿದ್ದ ಬೆಂಗಳೂರಿನ ಉತ್ತರಹಳ್ಳಿ ನಿವಾಸಿಗಳಾದ ರಾಣಿ (26), ಸೋನಿಯಾ(19) ಹಾಗೂ ವಾರಸುದಾರರಿಲ್ಲದೇ ತಿರುಗಾಡುತ್ತಿದ್ದ ಕೊಲ್ಕತ್ತ
ಧರ್ಮಸ್ಥಳದಲ್ಲಿ ಅನಧಿಕೃತ ಶವ ಹೂತ ಪ್ರಕರಣದ ಎಸ್ಐಟಿ ತನಿಖೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಇಂದು ತೆರವಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ ಗ್ಯಾಂಗ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿತ್ತು.
ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡರು ಮತ್ತವರ ತಂಡ ಬೆಂಗಳೂರು ಮಹಾ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ. ವಂ. ಡಾ. ಪೀಟರ್ ಮಚಾದೊ ರವರನ್ನು ಭೇಟಿ
ಕುತ್ತೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಇತ್ತೆ ಬರ್ಪೆ ಅಬೂಬಕರ್(71) ಬಂಧಿತ ಆರೋಪಿ.
ದಶಾವತಾರ ಯಕ್ಷಗಾನ ಮಂಡಳಿಯ ಈ ವರುಷದ ತಿರುಗಾಟದ ಆರಂಭೋತ್ಸವದಂದು ಏಳನೆಯ ಮೇಳದ ಪಾದಾರ್ಪಣೆ ನವೆಂಬರ್ ೧೬ರ ಭಾನುವಾರದಂದು ನಡೆಯಲಿದೆ
ಕನ್ನಡಿಗರ ಕೂಟ – ದುಬೈ ಮತ್ತು ಗಲ್ಫ್ ಕನ್ನಡ ಮೂವೀಸ್ ಅವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ 2025 ಅನ್ನು ದುಬೈಯ ಕೇಂಬ್ರಿಡ್ಜ್ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.
ಮುರ್ಷಿದಾಬಾದ್ನ ರಾಮೇಶ್ವರಪುರ ಗ್ರಾಮದಲ್ಲಿ ಸ್ಫೋಟ ಸಂಭವಿಸಿದ್ದು, ಪರಿಣಾಮ ಮೂರು ವರ್ಷದ ಬಾಲಕಿ ಸಾವನ್ನಪ್ಪಿದ್ದರೆ, ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ನಗರದ ಮಾಲ್ವೊಂದರಲ್ಲಿ ಉದ್ಯೋಗಿಯಾಗಿರುವ 24 ವರ್ಷದ ಯುವತಿಯೊಬ್ಬರು ನವೆಂಬರ್ 11ರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟು ನಾಪತ್ತೆಯಾಗಿದ್ದಾರೆ.
ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಆರ್ ಜೆಡಿ ಮೈತ್ರಿಕೂಟ ಇಂಡಿಯಾ ಅಧಿಕಾರಕ್ಕೆ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಶ್ರುತಿ ಕುಟುಂಬ ಸಮೇತರಾಗಿ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಸುಪ್ರಸಿದ್ದ ದೇಗುಲಗಳಿಗೆ ಭೇಟಿ ನೀಡಿದರು.
ನವ ಮಂಗಳೂರು ಬಂದರು ಪ್ರಾಧಿಕಾರ(ಎನ್ಎಂಪಿಎ)ದ ಸುವರ್ಣ ಮಹೋತ್ಸವದ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಶಿಷ್ಟಾಚಾರವನ್ನು ಉಲ್ಲಂಘಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಮಂತ್ರಣ