Showing 20 of 21693 articles • Page 331 of 1085
ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಶ್ರುತಿ ಕುಟುಂಬ ಸಮೇತರಾಗಿ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಸುಪ್ರಸಿದ್ದ ದೇಗುಲಗಳಿಗೆ ಭೇಟಿ ನೀಡಿದರು.
ನವ ಮಂಗಳೂರು ಬಂದರು ಪ್ರಾಧಿಕಾರ(ಎನ್ಎಂಪಿಎ)ದ ಸುವರ್ಣ ಮಹೋತ್ಸವದ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಶಿಷ್ಟಾಚಾರವನ್ನು ಉಲ್ಲಂಘಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಮಂತ್ರಣ
ದಕ್ಷಿಣ ಭಾರತದ ಅತಿದೊಡ್ಡ ಅಂತರಕಾಲೇಜು ಕ್ರೀಡಾ ಉತ್ಸವಗಳಲ್ಲಿ ಒಂದಾದ, ‘ಆಲೋಸಿಶಿಯನ್ ಗೇಮ್ಸ್, 2026 20,000+ ಕ್ರೀಡಾಪಟುಗಳು, ಉತ್ಸಾಹಿಗಳು ಮತ್ತು ಚಾಂಪಿಯನ್
ಗ್ರಾಮದ ರಸ್ತೆಯನ್ನು ಡಾಂಬರೀಕರಣ ಮಾಡುವಂತೆ ಆಗ್ರಹಿಸಿ ನಂಜನಗೂಡು ತಾಲ್ಲೂಕಿನ ಮುಳ್ಳೂರು ಗ್ರಾಮದ ಗ್ರಾಮಸ್ಥರು, ಗ್ರಾಮದಿಂದ ನಂಜನಗೂಡಿನ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದವರೆಗೂ ಬೃಹತ್ ಪಾದಯಾತ್ರೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ನಗರ ವ್ಯಾಪ್ತಿಯೊಳಗಿರುವ ವಿವಿಧ ರಸ್ತೆಗಳ ಸಮಸ್ಯೆಗೆ ಸಂಬಂಧಪಟ್ಟಂತೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು
ಸಿಸ್ಟೆರ್ ಡೊನೇಲ್ದಾ ಪಾಯಸ್ ರವರು ಪ್ರಾರಂಭಿಸಿದ ಜೀವನ್ ವೆಲ್ಫೇರ್ ಟ್ರಸ್ಟ್, ಅರುಣೋದಯ ವಿಶೇಷ ಶಾಲೆಯ 25ನೇ ವರ್ಷದ ಬೆಳ್ಳಿ ಹಬ್ಬದ ಪ್ರಯುಕ್ತ “ಅರುಣ ಸಂಭ್ರಮ” ಕಾರ್ಯಕ್ರಮವು
ಕಳೆದ ಎರಡು ವರ್ಷಗಳಿಂದ ಸರಕಾರದ ವಸತಿ ನಿವೇಶನದಲ್ಲಿ ಮನೆ ಕಟ್ಟುವವರಿಗೆ ನಗರಾಭಿವೃದ್ಧಿ ಪ್ರಾಧಿಕಾರದಿಂದ ಆರಂಭಿಕ ಪ್ರಮಾಣಪತ್ರ (ಪರವಾನಿಗೆ) ಪಡೆಯುವುದು ಕಡ್ಡಾಯವಾಗಿತ್ತು.
ತಾಲ್ಲೂಕಿನ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯ ದೊಡ್ಡಬಾಣಗೆರೆಯಲ್ಲಿ ಪುಟ್ಟೀರಮ್ಮ (86) ಅವರನ್ನು ಕೊಲೆ ಮಾಡಿ 53 ಗ್ರಾಂ ಚಿನ್ನದ ಸರ ಅಪಹರಿಸಿದ್ದ ಶ್ರೀಧರ್ನನ್ನು ಪೊಲೀಸರು ಬಂಧಿಸಿದ್ದಾರೆ.
ಸ್ನೇಹಿತರ ಜೊತೆ ಮದ್ಯ ಸೇವಿಸಿ ಅಪ್ಪನಿಗೆ ಗೊತ್ತಾದರೆ ಬೈಯುತ್ತಾರೆ ಎಂದು 13 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮೇಲ್ಪಾಲ್ ಗ್ರಾಮದಲ್ಲಿ ನಡೆದಿದೆ.
ಭೂತಾನ್ ನಿಂದ ಎರಡು ದಿನಗಳ ಅಧಿಕೃತ ಪ್ರವಾಸ ಮುಗಿಸಿಕೊಂಡು ಬುಧವಾರ ದಿಲ್ಲಿಗೆ ಮರಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೇರವಾಗಿ ಲೋಕ ನಾಯಕ್ ಜಯಪ್ರಕಾ
ಹುಲಿ ದಾಳಿ ಮೈಸೂರಿನಲ್ಲಿ ಮತ್ತೆ ಮುಂದುವರಿದಿದೆ. ಹುಲಿ ದಾಳಿಗೆ ಊರ ಬಸವ (ಗೂಳಿ) ಬಲಿಯಾಗಿರುವ ಘಟನೆ ಹೆಚ್ ಡಿ ಕೋಟೆ ತಾಲೂಕಿನ ಕಾರಾಪುರ ಸಮೀಪದ ಎನ್ ಬೆಳ್ತೂರು ಬಳಿ ನಡೆದಿದೆ.
ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಶ್ರೀಕೃಷ್ಣಮಠ ಹಾಗೂ ಜೈ ತುಳುನಾಡ್ ಉಡುಪಿ ಘಟಕದ ಜಂಟಿ ಆಶ್ರಯದಲ್ಲಿ ತುಳು ಕೋಟಿಗೀತಾ ಲೇಖನ ಯಜ್ಞ ಸಮಪರ್ಣೆ
ಯುವತಿಯ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುತ್ತುರಾಜು ಉರುಫ್ ಸೂರ್ಯ ಎಂಬ ಯೂಟ್ಯೂಬರ್ ವಿರುದ್ಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಪ್ರೀಂ ಕೋರ್ಟ್ ಆದೇಶದಂತೆ ಬೀದಿ ನಾಯಿಗಳಿಗೆ ಆಶ್ರಯ ಕಲ್ಪಿಸಲು ಬೆಂಗಳೂರು ದಕ್ಷಿಣ, ಕೇಂದ್ರ, ಪೂರ್ವ ನಗರ ಪಾಲಿಕೆಗಳು ಸಿದ್ಧತೆ ಆರಂಭಿಸಿದೆ.
ದೆಹಲಿಯ ಕೆಂಪು ಕೋಟೆಯಲ್ಲಿ ನ.10ರಂದು ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ಸಂಸ್ಥೆಗಳು ತನಿಖೆ ಚುರಕುಗೊಳಿಸಿವೆ. ಮೃತಪಟ್ಟ 12 ಜನರಲ್ಲಿ 2 ಶವಗಳು ಉಗ್ರರದ್ದೇ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಸೂಪರ್ ಸ್ಟಾರ್ ನಟಿ ನಯನತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ಸರ್ಪಸಂಸ್ಕಾರ ಪೂಜೆ ನೆರವೇರಿಸಿದ್ದಾರೆ.
ಕನ್ನಡದ ‘ತಿಥಿ’ ಸಿನಿಮಾ ಖ್ಯಾತಿಯ ನಟ ಗಡ್ಡಪ್ಪ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದಲ್ಲಿ ಗಡ್ಡಪ್ಪ ನಿಧನರಾಗಿದ್ದಾರೆ. ಗಡ್ಡಪ್ಪ ಅವರ ಮೂಲ ಹೆಸರು ಚನ್ನೇಗೌಡ (89).
ಮಹಿಳೆಯೊಬ್ಬರನ್ನು ಆಕೆಯ ಪುತ್ರಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಂಡಿಮಠ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿರುವುದಾಗಿ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ದೆಹಲಿಯಲ್ಲಿ ನಡೆದ ಕಾರ್ ಸ್ಫೋಟ ಪ್ರಕರಣ ಇಡೀ ನಗರವನ್ನೇ ಆಘಾತಕ್ಕೆ ದೂಡಿದೆ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಹೇಳಿದ್ದಾರೆ.
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಎಕ್ಕೂರು ಮೈದಾನ ಬಳಿ ಮತ್ತು ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.