Showing 20 of 20587 articles • Page 332 of 1030
ವಿಶ್ವವಿಖ್ಯಾತ ಮೈಸೂರು ದಸರಾ 2025 ಹಿನ್ನಲೆ ಅರಮನೆಯಲ್ಲಿ ಇಂದು ಸಿಂಹಾಸನ ಜೋಡಣೆ ಕಾರ್ಯ ನೆರವೇರಿದೆ. ಜೋಡಣೆ ಹಿನ್ನಲೆ ಅರಮನೆಗೆ ಅರ್ಧ ದಿನ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು ತಾಲ್ಲೂಕಿನಲ್ಲಿ ಪ್ರಥಮ ಸ್ಥಾನಕ್ಕೆ ಕೊಂಡೊಯ್ಯಲು ಸದಸ್ಯರ ಸಹಕಾರ ಅತ್ಯಗತ್ಯ ಎಂದು ಮಲ್ಲೂಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ರೋಹಿಣಿ ಪುಟ್ಟರಾಜು ಹೇಳಿದರು.
ಏಷಿಯನ್ ಪೇಂಟ್ಸ್ ಕಲರ್ ಅಕಾಡೆಮಿ ಮೈಸೂರು ವತಿಯಿಂದ ಮೈಸೂರಿನಲ್ಲಿ ಸಿಬ್ಬಂದಿಗಳಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿತ್ತು.
ಜಿಲ್ಲೆಯ ಹೆಚ್.ಡಿ ಕೋಟೆ ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವದ ದಮ್ಮನಕಟ್ಟೆ ಸಫಾರಿಯಲ್ಲಿ ತಾಯಿ ಹುಲಿ ಮಕ್ಕಳ ಜೊತೆಗೆ ಆಟವಾಡುತ್ತಿರುವ ಸುಂದರ ದೃಶ್ಯ ಸೆರೆಯಾಗಿದೆ.
ಸೆ.22ರಿಂದ ಜಾತಿಗಣತಿ ನಡೆಯಲಿದ್ದು, ಎಲ್ಲಾ ಮನೆಯವರು ಇದಕ್ಕೆ ಸೂಕ್ತ ಸ್ಪಂದನೆ ನೀಡಬೇಕು. ಸ್ವಯಂಪ್ರೇರಿತರಾಗಿ ಮನೆಯವರು, ಸಂಘ ಸಂಸ್ಥೆ ಸಮಾಜ ಸಂಘಟನೆಯವರು ಸಹಕಾರ ಅಗತ್ಯವಾಗಿ ನೀಡಬೇಕು.
ಉಡುಪಿ ಜಿಲ್ಲಾ ಸಹಕಾರ ಯೂನಿಯನ್ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಅಜ್ಜರಕಾಡಿನ ಪುರಭವನದಲ್ಲಿ ಮಂಗಳವಾರ ನಡೆಯಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ
ಅಷ್ಟಮಿಯ ಪ್ರಯುಕ್ತ ಹುಲಿವೇಷ ಹಾಕಿ ಕುಣಿಯುತ್ತಿದ್ದ ಅಕ್ಷಯ್ ಶೇಟ್ ಗುಂಡಿಬೈಲ್ ಅವರಿಗೆ ಅಚ್ಚರಿಯ ಘಟನೆ ಎದುರಾಯಿತು. ಹುಲಿ ಕುಣಿಯುತ್ತಿದ್ದ ಮಧ್ಯದಲ್ಲೇ ಅವರಿಗೆ ಹಾವು ಬಂದಿರುವ ಬಗ್ಗೆ ತುರ್ತು ಕರೆ ಬಂದಿತ್ತು.
ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಉಡುಪಿ ನಗರದಲ್ಲಿ ಹುಲಿವೇಷ ಸೇರಿದಂತೆ ವಿವಿಧ ವೇಷ ತಂಡಗಳ ಅಬ್ಬರ ಜೋರಾಗಿದೆ. ಅದರಲ್ಲೂ ಈ ಬಾರಿ ಯುವತಿಯರ ಹುಲಿವೇಷ ತಂಡಗಳು ವಿಶೇಷ ಸದ್ದು ಮಾಡುತ್ತಿವೆ.
ಉಡುಪಿ ಕೃಷ್ಣಮಠದ ರಥಬೀದಿಯಲ್ಲಿ ನಡೆದ ವೈಭವದ ವಿಟ್ಲಪಿಂಡಿ ಉತ್ಸವದಲ್ಲಿ ವಿವಿಧ ವೇಷಧಾರಿಗಳ ನಡುವೆ ಆರ್ ಸಿಬಿ ಸಂಭ್ರಮಾಚರಣೆಯೂ ನಡೆಯಿತು.
ಮೇ 30, 2025 ರಂದು ಅಶ್ವಿನಿ ಅವ್ರ ಬಾಳಿನ ಸಂತೋಷದ ಕೊನೆ ದಿನ. ತನ್ನ ಇಬ್ಬರು ಮುದ್ದು ಮಕ್ಕಳೊಂದಿಗೆ ಗಂಡ ,ಅತ್ತೆ ಮಾವನ ಜೊತೆ ನೆಮ್ಮದಿಯೆಂದ ಜೀವನ ನಡೆಸಿತ್ತಿರುವಾಗಲೇ ಯಾರ ದೃಷ್ಟಿ ಬಿತ್ತೋ ಗೊತ್ತಿಲ್ಲ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಹಾಗೂ ಮರಳು ಸಮಸ್ಯೆ ಪರಿಹಾರಕ್ಕಾಗಿ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಕಾಂಗ್ರೆಸ್ ಸರಕಾರದ ವಿರುದ್ಧ ಮಂಗಳವಾರ ಬೃಹತ್ ಪ್ರತಿಭಟನಾ ಧರಣಿ ನ
ದೀರ್ಘಕಾಲದ ಕೆಂಪು ಕಲ್ಲಿನ ಸಮಸ್ಯೆಯನ್ನು ಪರಿಹರಿಸಲಾಗಿದೆ ಎಂದು ಸ್ಪೀಕರ್ ಯುಟಿ ಖಾದರ್ ಘೋಷಿಸಿದ್ದು, ಮುಂದಿನ ದಿನಗಳಲ್ಲಿ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ (ಎಸ್ಒಪಿ) ಬಿಡುಗಡೆಯಾಗಲಿದೆ.
ರಸ್ತೆ ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ, ಮಂಗಳೂರು ಕ್ಷೇತ್ರದಾದ್ಯಂತ ಪ್ರಮುಖ ರಸ್ತೆ ದುರಸ್ತಿಗಳು ಇತ್ತೀಚಿನ ಮಳೆಗಾಲದ ನಂತರ ತಕ್ಷಣವೇ ಪ್ರಾರಂಭವಾಗಬೇಕೆಂದು ಖಾದರ್ ನಿರ್ದೇಶಿಸಿದರು.
ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಸಾಮೂಹಿಕ ನಾಯಕತ್ವ ರೈತ ಸಂಘ ಪಟ್ಟಣದಲ್ಲಿ ಬೃಹತ್ ಟ್ರಾಕ್ಟರ್ ರ್ಯಾಲಿ ನಡೆಸುವ ಮೂಲಕ ಅನಿರ್ದಿಷ್ಟಾವಧಿ ಧರಣಿಗೆ ಮುಂದಾಗಿದೆ.
ಮಂಗಳೂರು ಉತ್ತರ ವಿಧಾನ ಸಭಾ ವ್ಯಾಪ್ತಿಯ ಮಂಗಳೂರು ಮಹಾ ನಗರ ಪಾಲಿಕೆಯ ವಾರ್ಡ್ ಗಳಲ್ಲಿ ಕೈಗೊಂಡಿರುವ ಅಭಿವೃದ್ಧಿ ಕೆಲಸ ಕಾರ್ಯಗಳು ವಿವಿಧ ಕಾರ್ಯ
ಪೊಡವಿಗೊಡೆಯ ಶ್ರೀಕೃಷ್ಣನ ಜನ್ಮ ಹಾಗೂ ಬಾಲಲೀಲೆಗಳನ್ನು ಸಂಭ್ರಮಿಸುವ ವಿಟ್ಲಪಿಂಡಿ ಉತ್ಸವವು ಕೃಷ್ಣಮಠದಲ್ಲಿ ಸೋಮವಾರ ಭಕ್ತ ಜನಸಾಗರದ ಮಧ್ಯೆ ವೈಭವದಿಂದ ಸಂಪನ್ನಗೊಂಡಿತು.
ಹಠಾತ್ತನೇ ಇಂಜಿನ್ ಆಫ್ ಆದ ಪರಿಣಾಮ ಮೀನುಗಾರಿಕಾ ಬೋಟ್ ಒಂದು ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಉಳ್ಳಾಲ ಸೀಗೌಂಡಲ್ಲಿ ಇಂದು ಮುಂಜಾನೆ ನಡೆದಿದೆ.
ಉಡುಪಿಯಲ್ಲಿ ವಿಟ್ಲಪಿಂಡಿ ಉತ್ಸವದ ಸಂಭ್ರಮ ನೆಲೆಸಿದೆ. ದೂರದೂರು ಮುಂಬೈಯಿಂದ ಆಗಮಿಸಿದ ಆಲಾರೆ ಗೋವಿಂದ ತಂಡವು ನಗರದ ವಿವಿಧೆಡೆ ಏಳು ಅಡಿಯ ಪಿರಮಿಡ್ ರಚಿಸಿ ಮಡಿಕೆ ಒಡೆದು ಸಂಭ್ರಮಿಸಿತು.
ಬೈಕ್ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ ಕೇಂದ್ರ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿ ನವಜೋತ್ ಸಿಂಗ್ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಸ್ಲಿಂ ಗೃಹಿಣಿಗೆ ಹಿಂದುಗಳಿಂದ ಸೀಮಂತ ಕಾರ್ಯ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಮುಸ್ಲಿಂ ಸಮುದಾಯದ ತುಂಬು ಗರ್ಭಿಣಿಗೆ ಹಿಂದೂ ಸಂಪ್ರದಾಯದಂತೆ ಸೀಮಂತ