Showing 20 of 20587 articles • Page 333 of 1030
ಹಳ್ಳಿಕಾರ್ ತಳಿಯ ಹಸುವಿಗೆ ಸೀಮಂತ ಮಾಡಿ ರೈತ ಕುಟುಂಬ ಸಂಭ್ರಮಿಸಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದಲ್ಲಿ ನಡೆದಿದೆ.
ಉಡುಪಿಯಲ್ಲಿ ಅಷ್ಟಮಿ ಸಂಭ್ರಮ ಕಳೆಗಟ್ಟಿದೆ. ಇಂದು ವಿಟ್ಲಪಿಂಡಿ ಮಹೋತ್ಸವದ ಹಿನ್ನೆಲೆಯಲ್ಲಿ ಉಡುಪಿಯ ಕೃಷ್ಣಮಠಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡಿದರು.
ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025 ಕ್ಕೆ ಇಂದು ಗಜಪಡೆಗೆ ಮೊದಲ ಸಿಡಿಮದ್ದು ತಾಲೀಮು ನಡೆಯಿತು. ದಸರಾ ವಸ್ತು ಪ್ರದರ್ಶನ ಮೈದಾನದ ವಾಹನಗಳ ನಿಲುಗಡೆ ಸ್ಥಳದಲ್ಲಿ ತಾಲೀಮು ನಡೆಸಲಾಯಿತು.
ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ವಿವಿಧ ಕಡೆಗಳಲ್ಲಿ 2 ದಿನ ಬಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿಎಂಟಿಸಿ ಬಸ್ ಚಾಲನೆಯಲ್ಲಿರುವಾಗಲೇ ಹಠಾತ್ತನೇ ಬೆಂಕಿ ಹೊತ್ತಿಕೊಂಡು ಉರಿದಿರುವ ಘಟನೆ ನಗರದಲ್ಲಿ ಇಂದು ನಡೆದಿದೆ. ಸುಮಾರು 75 ಮಂದಿ ಪ್ರಯಾಣಿಕರು ಅವಘಡ
ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮಲ್ಪೆ ಕೊಳ ಫ್ರೆಂಡ್ಸ್ ವತಿಯಿಂದ ಮಲ್ಪೆ ಬೀಚ್ನಲ್ಲಿ ಮೂರನೇ ವರ್ಷದ ‘ಉಡುಪಿದ ಪಿಲಿನಲಿಕೆ -2025’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಅಜ್ಜರಕಾಡು ಬ್ಯಾಡ್ಮಿಂಟನ್ ಕ್ಲಬ್ ಮಾರ್ನಿಂಗ್ ಶೆಟ್ಟಲ್ ಫ್ರೆಂಡ್ಸ್ ಇದರ ಆಶ್ರಯದಲ್ಲಿ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ ” ಅಷ್ಟಮಿ ಟ್ರೋಫಿ-2025″
ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಚಾಮರ ಸೇವೆಯನ್ನು ಮಾಡಿ, ಪುತ್ತಿಗೆ ಕಿರಿಯ ಶ್ರೀಪಾದರು ರಾತ್ರಿ ಪೂಜೆಯನ್ನು ಮಾಡಿದರು.
ಕೋಟ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮತ್ತೊಮ್ಮೆ ರಸ್ತೆ ಅಪಘಾತ ಸಂಭವಿಸಿದೆ. ಕುಂದಾಪುರದಿಂದ ಉಡುಪಿ ಕಡೆಗೆ ಬರುತ್ತಿದ್ದ ಟ್ರಕ್ ವೊಂದು ಅಮೃತೇಶ್ವರೀ ದೇವಸ್ಥಾನಕ್ಕೆ ತೆರಳುವ ಜಂಕ್ಷನ್ ಬಳಿ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಮರಣ ಗುಂಡಿ ವಿರುದ್ದ ಮಂಗಳೂರಿನಲ್ಲಿ ಶಾಂತಿಯುತ ಪ್ರತಿಭಟನೆಯನ್ನು ನಗರದ ಮಿನಿವಿಧಾನ ಸೌಧದ ಮುಂಭಾಗದಲ್ಲಿ ನಡೆಸಲಾಯಿತು. ಮಂಗಳೂರಿನ ನಾಗರಿಕರಿಂದ ಹೆದ್ದಾರಿ, ನಗರದ ಗುಂಡಿ ವಿರುದ್ದ ಪ್ರತಿಭಟನೆ ನಡೆಸಿ,
ಪಂಜಾಬ್ನಲ್ಲಿ ಮಳೆ, ಪ್ರಾಕೃತಿಕ ವಿಕೋಪದಿಂದ ಕೃಷಿಕರು ಭೂಮಿ ಕಳೆದುಕೊಂಡು ಮನೆ ಇಲ್ಲದೇ ನಿರಾಶ್ರಿತರಾಗಿದ್ದು, ಅವರ ಸಹಾಯಕ್ಕೆ ರಾಜ್ಯದ ಗುರುದ್ವಾರಗಳು ಮುಂದಾಗಿವೆ.
ಕೇವಲ ಇಸ್ಲಾಂ ಧರ್ಮದ ಭಕ್ತರಿಗೆ ಮಾತ್ರವಲ್ಲ, ಎಲ್ಲಾ ಧರ್ಮೀಯರಿಗೂ ಮಸೀದಿ ಬಾಗಿಲು ತೆರೆದಿದ್ದ ಒಂದು ವಿಶೇಷ ಕಾರ್ಯಕ್ರಮ ಇದು. ಮಂಗಳೂರಿನ ಹೃದಯಭಾಗ
ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ದನಗಾಹಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಟಿ ನರಸೀಪುರ ತಾಲೂಕು ಮಾಡ್ರಳ್ಳಿ ಗೇಟ್ ಬಳಿ ನಡೆದಿದೆ.
ದಸರಾ ಮಹೋತ್ಸವದ ಅಂಗವಾಗಿ ಚಾಮುಂಡಿ ಬೆಟ್ಟದಲ್ಲಿ ದೇವಿಯ ಗರ್ಭಗುಡಿಯ ಪ್ರಭಾವಳಿಗಳು ಬೆಳ್ಳಿ ಬಾಗಿಲುಗಳನ್ನು ಹಾಗೂ ಬೆಳ್ಳಿ ಪಲ್ಲಕ್ಕಿಗಳಿಗರ ಪಾಲಿಶ್ ಮಾಡುವ ಕಾರ್ಯ ನೆರವೇರುತ್ತಿದೆ.
ಯದುವಂಶಕ್ಕೆ ದಸರಾಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅಧಿಕೃತ ಆಹ್ವಾನ ನೀಡಿದರು. ಯದುವಂಶದ ಪ್ರಮೋದಾ ದೇವಿ ಒಡೆಯರ್ ಗೆ ದಸರಾಕ್ಕೆ ಗೌರವ ಧನ ನೀಡಿ ಆಹ್ವಾನ ನೀಡಲಾಯಿತು.
ಬೈಕ್ ಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದ ವಿದ್ಯಾಪೀಠ ಬಳಿ ನಡೆದಿದೆ. ಗೋಳೂರು ಗ್ರಾಮದ ಜೀವನ್ ಕುಮಾರ್ 25 ಮೃತ ದುರ್ದೈವಿ.
ಚಲಿಸುತ್ತಿದ್ದ ಬೈಕ್ ವೊಂದು ದಿಢೀರ್ ಆಗಿ ರಸ್ತೆಗೆ ಅಡ್ಡ ಬಂದ ಕಡವೆಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಮಲಶಿಲೆ ಸಮೀಪ ತಾರೆಕುಡ್ಲುನಲ್ಲಿ ಸಂಭವಿಸಿದೆ.
ಬೊಮ್ಮಲಾಪುರದಲ್ಲಿ ಅರಣ್ಯ ಸಿಬ್ಬಂದಿ ಬೋನಿಗೆ ಕೂಡಿ ಹಾಕಿದ ಘಟನೆಯಲ್ಲಿ ಪ್ರತಿದೂರು ಕೊಟ್ಟಿದ್ದರ ಸಂಬಂಧ ಅರಣ್ಯಾಧಿಕಾರಿಗಳ ವಿರುದ್ಧ ಕೊನೆಗೂ ಎಫ್ಐಆರ್ ದಾಖಲಾಗಿದೆ.
ವಿವಾಹ ವಿಚ್ಛೇದನ ಕೋರಿ ಚಾಮರಾಜನಗರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದ ದಂಪತಿ ಮಗುವಿನ ಭವಿಷ್ಯಕ್ಕಾಗಿ ಒಂದಾಗುತ್ತೇವೆ ಎಂದು ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್ ನಲ್ಲಿ ನ್ಯಾಯಾಧೀಶರ ಎದುರು ರಾಜೀ ಸಂಧಾನದ ಮೂಲಕ ಒಂದಾದರು.
ಆಹಾರವನ್ನರಸಿ ಕಾಡಿನಿಂದ ನಾಡಿಗೆ ಬಂದಿದ್ದ ಕರಡಿಯನ್ನ ಕಂಡ ನಾಯಿಗಳು ಬೊಗಳುತ್ತಿದ್ದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ದೃಶ್ಯ ನೋಡಿದ ಗ್ರಾಮಸ್ತರು ಭಯಭೀತರಾಗಿದ್ದಾರೆ.