Showing 20 of 20587 articles • Page 339 of 1030
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಲು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಮಾಡಿದ್ದ ಮನವಿ
ಮದ್ದೂರು ಗಲಭೆ ಘಟನೆಗೆ ಸಂಬಂಧಿಸಿ ಸತ್ಯ ಸಂಶೋಧನಾ ತಂಡವನ್ನು ನಾವು ಈಗಾಗಲೇ ಪ್ರಕಟಿಸಿದ್ದೇವೆ. ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ನೇತೃತ್ವದಲ್ಲಿ ತಂಡ ರಚಿಸಿದ್ದೇವೆ.
ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯಲ್ಲಿ ಕ್ರಾಂತಿಕಾರಕ ಎನಿಸಿದ ಆರ್ಥೋಪೆಡಿಕ್ ರೊಬೊಟಿಕ್ ವ್ಯವಸ್ಥೆ ‘ಸ್ಕೈವಾಕರ್’ ಸರ್ಜರಿಯನ್ನು ಮಂಗಳೂರಿನ ಯೆನೆಪೆÇಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಿದೆ.
ಕಾಡು ಪ್ರಾಣಿಗಳಿಗೆ ಇಟ್ಟಿದ್ದ ಬೋನಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಕೂಡಿ ಹಾಕಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಪುರ ಗ್ರಾಮದಲ್ಲಿ ನಡೆದಿದೆ.
ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ 16 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ನಾಲ್ಕನೇ ಅಂತಸ್ತಿನಲ್ಲಿ ಕೆಲಸ ಮಾಡುವಾಗ ಆಯತಪ್ಪಿ ಬಿದ್ದು ಎಲೆಕ್ಟ್ರಿಷಿಯನ್ ಸಾವನ್ನಪ್ಪಿ, ಮತ್ತೋರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ಮೈಸೂರಿನ ಪ್ರತಿಷ್ಠಿತ ಮಾಲ್ ನಲ್ಲಿ ಸಂಭವಿಸಿದೆ.
ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆ (AFMS) ನಲ್ಲಿ 225 ವೈದ್ಯರ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಸಿದ್ದರಾಮಯ್ಯ ತಾಲಿಬಾನ್ ಸರ್ಕಾರ ನಡೆಸುತ್ತಿದ್ದಾರೆ ಎಂದು ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ. ಇದಕ್ಕೆಲ್ಲ ಸಿದ್ದರಾಮಯ್ಯ ಕಾರಣ. ನಾವು ಬೆಟ್ಟಕ್ಕೆ ಹೋಗುವುದಕ್ಕೂ ತಡೆ ಮಾಡ್ತಾ ಇದ್ದಾರೆ.
ಮದ್ದೂರಿನ ಮಸೀದಿ ಬಳಿ ಕಲ್ಲು ತೂರಾಟ ಪ್ರಕರಣ ನಡೆದಿದ್ದು, ಘಟನೆ ನಡೆದ ದಿನ ವಿಡಿಯೋ ಮಾಡಿದ ಕಾರಣಕ್ಕೆ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ.
ದಸರಾ ಉದ್ಘಾಟನೆಗೆ ಭಾನು ಮುಸ್ತಾಕ್ ಆಯ್ಕೆ ವಿರೋಧಿಸಿ ಹಿಂದೂ ಜಾಗರಣ ವೇದಿಕೆಯಿಂದ ಚಾಮುಂಡಿ ಚಲೋ ನಡೆಯಿತು. ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ್ ನೇಮಿಸಲಾಯಿತು.
ಉಪಟಳ ನೀಡುತ್ತಿದ್ದ ಹುಲಿ ಸೆರೆಗೆ ಇರಿಸಿದ್ದ ಬೋನಿನಲ್ಲಿ ಗಂಡು ಚಿರತೆ ಬಂಧಿಯಾಗಿದೆ. ಬೋನಿನಲ್ಲಿ ಇರಿಸಿದ್ದ ಕರು ಭಕ್ಷಿಸಲು ಬಂದು ಚಿರತೆ ಬಂಧಿಯಾಗಿದೆ.
ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣಮಠ, ನಿಟ್ಟೆ ವಿಶ್ವವಿದ್ಯಾಲಯದ ಭಾರತೀಯ ಜ್ಞಾನ ವ್ಯವಸ್ಥೆ ವಿಭಾಗ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಹಾಗೂ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನದ ಆಶ್ರಯ
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ಸೆ.13ರಂದು ರಾಷ್ಟ್ರೀಯ ಲೋಕ ಅದಾಲತ್
ರಾಮನಗರದಲ್ಲಿ ತಮ್ಮ ಭೂಮಿಯನ್ನ ಉಳಿಸಿಕೊಳ್ಳಲು ಪ್ರತಿಭಟನೆಗಿಳಿದಿದ್ದ ರೈತರನ್ನ ಬೆದರಿಸಿದ್ದಾರೆ 9500 ಎಕರೆ ಭೂಮಿಯನ್ನ ವಶಪಡಿಸಿಕೊಂಡ ನೀವು ಅನ್ಯತಾ ರೈತರಿಗೆ ಉಪದ್ರ ನೀಡುತ್ತಿದ್ದೀರಿ ಗ್ರೇಟರ್
ಹುಲಿಯನ್ನ ಸೆರೆಹಿಡಿಯಲು ವಿಫಲರಾದ ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದ ಬೊಮ್ಮಲಾಪುರ ರೈತರು ಇಲಾಖೆಯ ಸಿಬ್ಬಂದಿಗಳನ್ನೇ ಬೋನಿಗೆ ಕೂಡಿಹಾಕಿರುವ ಘಟನೆ ನಡೆದಿದೆ.
ಉಡುಪಿ ಚಿತ್ತರಂಜನ್ ಸರ್ಕಲ್ ಬಳಿಯ ಜ್ಯುವೆಲರಿ ವರ್ಕ್ ಶಾಪ್ ವೊಂದಕ್ಕೆ ಸೋಮವಾರ ರಾತ್ರಿ ತಡರಾತ್ರಿ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
“ನನ್ನ ಮನೆಯವರೇ ನನ್ನನ್ನು ಅರ್ಥ ಮಾಡಿಕೊಳ್ಳಲಿಲ್ಲ, ಬೇರೆಯವರಿಂದ ನಿರೀಕ್ಷಿಸುವುದೇ ಸಾಧ್ಯವೇ?” ಎಂದು ಸಾಮಾಜಿಕ ಮಾಧ್ಯಮದಲ್ಲಿ ಸ್ಟೇಟಸ್ ಹಾಕಿ, ಯುವತಿಯೋರ್ವಳು ಗೋಲ್ಡನ್ ಚೇಂಬರ್ ಸಮೀಪದ
ಪಣಂಬೂರು ಬಳಿ ಖಾಸಗಿ ಬಸ್ ಒಂದು ಓವರ್ ಟೇಕ್ ಮಾಡುವ ಅವಸರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ಮೇಲೆ ಏರಿದ ಘಟನೆ ನಡೆದಿದೆ.
ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿತಗಲಿ ಮನೆ ಸಂಪೂರ್ಣ ಹೊತ್ತಿ ಉರಿದ ಘಟನೆ ಸೋಮವಾರ ನಸುಕಿನಲ್ಲಿ ನರಿಕೊಂಬು ಗ್ರಾಮದಲ್ಲಿ ನಡೆದಿದೆ.
ಕಾಸರಗೋಡು ನಗರದ ಅಡ್ಕತ್ ಬೈಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದ್ದು ಮಹಿಳೆ ಹತ್ತು ಮೀಟರ್ ದೂರಕ್ಕೆ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.