Showing 20 of 21693 articles • Page 340 of 1085
ಸಾಮಾಜಿಕ ಜಾಲತಾಣದಲ್ಲಿ ಹುಲಿ ಓಡಾಡಿರುವ ನಕಲಿ ವಿಡಿಯೋಗಳನ್ನು ಹರಿಬಿಡುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಶಾಸಕ ದರ್ಶನ್ ಧ್ರುವನಾರಾಯಣ್ ಸೂಚನೆ ನೀಡಿದರು.
ತಾಲ್ಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಬುದ್ಧನಿಗೆ ಅಪಮಾನ ಮಾಡಿರುವುದನ್ನು ಖಂಡಿಸಿ ಗ್ರಾಮಕ್ಕೆ ಕರ್ನಾಟಕ ಭೀಮ್ ಸೇನೆ ನಂಜನಗೂಡು ತಾಲ್ಲೂಕು ಘಟಕದ ಪದಾಧಿಕಾರಿಗಳು ಭೇಟಿ ನೀಡಿದರು.
ನಿಟ್ಟೆ ವಿಶ್ವವಿದ್ಯಾನಿಲಯದ ಮಂಗಳೂರು ಕ್ಯಾಂಪಸ್ನಲ್ಲಿ ನ.7ರಂದು ಮತ್ತು ನಿಟ್ಟೆ ಕ್ಯಾಂಪಸ್ಗಳಲ್ಲಿ ನ.8 ರಂದು 15ನೇ ವಾರ್ಷಿಕ ಘಟಿಕೋತ್ಸವ ನಡೆಯಲಿದ್ದು, ಒಟ್ಟು 1, 999 ವಿದ್ಯಾರ್ಥಿಗಳು ಪದವಿ ಸ್ವೀಕರಿಸಲಿದ್ದಾರೆ
: ನಾವು ಕೂಡ ರೈತರು, ಕಾರ್ಖಾನೆ ಇದ್ದ ಕಾರಣಕ್ಕೆ ರೈತರ ಕಷ್ಟ ಗೊತ್ತಿಲ್ಲ ಅಂತಲ್ಲ. ರೈತರಿಗೂ ಅನ್ಯಾಯ ಆಗಬಾರದು, ಕಾರ್ಖಾನೆ ಮಾಲೀಕರಿಗೂ ಅನ್ಯಾಯ ಆಗಬಾರದು
ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಂ.ಆರ್.ಜಿ. ಗ್ರೂಪ್ ಪ್ರಾಯೋಜಕತ್ವದಲ್ಲಿ 4ನೇ ಬಾರಿ “ಬೃಹತ್ ಉದ್ಯೋಗ ಮೇಳ”ವನ್ನು ನವೆಂಬರ್ 6ರಂದು ಉಡುಪಿಯ ಕುಂತಳನಗರದ ಪ್ರಕಾಶ ಶೆಟ್ಟಿ ಕನ್ವೆನ್ಷನ್ ಸೆಂಟರ್
ಕ್ರೈಸ್ತ ಧರ್ಮದ ಸ್ಥಾಪನೆ ಮತ್ತು ನಂತರದ ದಿನಗಳಲ್ಲಿ ಯೇಸುವಿನ ಭೋದನೆಯ ಪರಮೋಚ್ಚ ಪಾಲನೆ ಮಾಡಿ ಅಸುನೀಗಿದವರನ್ನು ಸಂತ ಪದವಿಗೆ ಏರಿಸಿ ರೋಮ್ನ ಕ್ರೈಸ್ತ ಆಡಳಿತವು ಘೋಷಣೆ ಮಾಡುತ್ತದೆ.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯಲ್ಲಿ ದೊರೆತ ರೂ. 5 ಲಕ್ಷವನ್ನು ಮಾನವೀಯ ಸೇವೆಗೈಯ್ಯುವ 5 ಸಂಸ್ಥೆಗಳಿಗೆ ನೀಡುವುದಾಗಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಉದ್ಯಮಿ ಝಕರಿಯ ಜೋಕಟ್ಟೆ ಘೋಷಿಸಿದ್ದಾರೆ.
2025ರ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ವೀಣೆ ತಯಾರಕ ದೊಡ್ಡಬಳ್ಳಾಪುರದ ತಾಲ್ಲೂಕಿನ ಸಿಂಪಾಡಿಪುರದ ಪೆನ್ನ ಓಬಳಯ್ಯ ಭಾನುವಾರ ತಡರಾತ್ರಿ ನಿಧನರಾದರು.
ದುಬೈನಲ್ಲಿ ಕನ್ನಡ ಹಬ್ಬ “ ಕರ್ನಾಟಕ ರಾಜ್ಯೋತ್ಸವ-2025 ಕಾರ್ಯಕ್ರಮವನ್ನು ಕನ್ನಡಿಗರ ಕೂಟ, ದುಬೈ ಮತ್ತು ಗಲ್ಫ್ ಕನ್ನಡ ಮೂವಿಸ್ ಸಹಯೋಗದಲ್ಲಿ ನವೆಂಬರ್ 8 ರಂದು
ಜೋಸಫ್ ಮಥಾಯಸ್ ಅವರ ಸಮಾಜ ಸೇವೆ ಮತ್ತು ಕಲಾ ಕ್ಷೇತ್ರದ ಸೇವೆಗೆ ನೀಡಿರುವ ಕೊಡುಗೆ ಗುರುತಿಸಿ 2025-26ನೇ ಸಾಲಿನ ನೀಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಜೋಸಫ್ ಮಥಾಯಸ್ ಅವರಿಗೆ ಸಮಾಜ ಸೇವೆ ಅಥವಾ ಕಲಾ ಕ್ಷೇತ್ರದಲ್ಲಿ ನೀಡಿದ ಸೇವೆಗಾಗಿ ಕರ್ನಾಟಕ ರಾಜ್ಯ ಸರಕಾರ 2025-26ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಪುರಸ್ಕರಿಸಿದೆ.
ದುಬೈ ಕರ್ನಾಟಕ ರಾಜ್ಯೋತ್ಸವ -2025 ನವೆಂಬರ್ 9ರಂದು ಭಾನುವಾರ ಬೆಳಗ್ಗೆ 10:30 ರಂದು ನಡೆಯಲಿದ್ದು, ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ ಖಾದರ್ ಭಾಗವಹಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಉಡುಪಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಐತಿಹಾಸಿಕ ‘ಲಕ್ಷ ಕಂಠ ಗೀತ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಅಡಿಕೆ ಬೆಳೆಗಾರರ ಹಿತ ರಕ್ಷಕ, ಬಹುರಾಜ್ಯ ಸಹಕಾರ ಸಂಸ್ಥೆ- ಕ್ಯಾಂಪ್ಕೊ, ಮಂಗಳೂರಿನ ಯೆನೆಪೋಯಾ ವಿಶ್ವವಿದ್ಯಾಲಯ ಅಡಿಕೆಯ ಮೇಲೆ ಸಂಶೋಧನಾಧಾರಿತ ಅಧ್ಯಯನ ನಡೆಸಿ ಸಲ್ಲಿಸಿದ ವರದಿಯನ್ನು ಸ್ವಾಗತಿಸಿದೆ.
ಉಡುಪಿ ಶ್ರೀಕೃಷ್ಣಮಠದಲ್ಲಿ ತುಳಸೀ ಪೂಜೆ, ಕ್ಷೀರಾಬ್ದಿ ಪೂಜೆ, ತೆಪ್ಪೋತ್ಸವ ಸಹಿತ ವಾರ್ಷಿಕ ಲಕ್ಷದೀಪೋತ್ಸವಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಟಿ20 ತಂಡದ ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದರು.
ಆದಿಉಡುಪಿಯ ಎಪಿಎಂಸಿ ಮಾರುಕಟ್ಟೆಯಲ್ಲಿರುವ ಮರಗಳನ್ನು ಕಡಿದು, ಶೆಡ್ ಹಾಗೂ ಇಂಟರ್ಲಾಕ್ಗಳನ್ನು ಧ್ವಂಸ ಮಾಡಿದ್ದಾರೆ. ಈ ಕೃತ್ಯದಲ್ಲಿ ಭಾಗಿ
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟ್ರ ಮಟ್ಟದ 30 ಗಂಟೆಗಳ ಹ್ಯಾಕಥಾನ್ “ಹ್ಯಾಕೋತ್ಸವ 2025” ರ ಉದ್ಘಾಟನಾ ಸಮಾರಂಭವು 03 ನವೆಂಬರ್ 2025ರಂದು ಕಾಲೇಜಿನ ಆವರಣದಲ್ಲಿ ನಡೆಯಿತು.
ಹೈಡ್ಜನ್ ಮ್ಯಾನುಫ್ಯಾಕ್ಚರಿಂಗ್ ಲ್ಯಾಬ್ ನಲ್ಲಿ ನಿರ್ದಿಷ್ಟ ಬಳಕೆಗಾಗಿ ದೇಶೀಯವಾಗಿ ವಿನ್ಯಾಸಗೊಳಿಸಿ ತಯಾರಿಸಿದ ಹೈಡ್ರೋಜನ್ ಎಲೆಕ್ಟ್ರೋಲೈಸರ್ ಅನ್ನು ತನ್ನ ಪ್ರವರ್ತಕ ಎಲೆಕ್ಟ್ರೋಲೈಸರ್
ತೆಕ್ಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಯ್ಯಪ್ಪ ವ್ರತಧಾರಿಗಳು ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ವೇಳೆ ಹಿಂದಿನಿಂದ ಅತೀ ವೇಗದಿಂದ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಅಯ್ಯಪ್ಪ ಮಾಲಾಧಾರಿ ಗಂಭೀರವಾಗಿ