Showing 20 of 20587 articles • Page 341 of 1030
ಏಸು ಕ್ರಿಸ್ತರಿಗೆ ಜನ್ಮ ನೀಡಿದ ಮಹಾ ಮಾತೆ ಪವಿತ್ರ ಮೇರಿ ಮಾತೆಯ ಜನ್ಮ ದಿನವಾಗಿರೋ ಇಂದು ಕರಾವಳಿಯ ಕ್ರೈಸ್ತರಿಗೆ ವಿಶೇಷ ದಿನ. ಮೇರಿ ಮಾತೆಯ ಹುಟ್ಟು ಹಬ್ಬವನ್ನ ವಿಶೇಷ ರೀತಿಯಲ್ಲಿ ಆಚರಿಸೋ ಕ್ರೈಸ್ತರು
ಕೆರೆಗೆ ನೀರು ಕುಡಿಯಲು ಬಂದ ಜಿಂಕೆಯನ್ನ ಸೀಳುನಾಯಿಗಳು ಭೇಟೆಯಾಡಿರುವ ಅಪರೂಪದ ದೃಶ್ಯವನ್ನ ಸ್ಥಳೀಯರೊಬ್ಬರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.
ಮಸ್ಕತ್ ನಲ್ಲಿ ನಡೆಯಲಿರುವ ಮೂರನೇ ವಿಶ್ವ ಕನ್ನಡ ಹಬ್ಬವನ್ನು ನವೆಂಬರ್ 28 ರಂದು ಆಯೋಜಿಸಲಾಗಿದ್ದು, ಕಾರ್ಯಕ್ರಮದ ಬಿತ್ತಿಪತ್ರ ಬಿಡುಗಡೆ ಸಮಾರಂಭವನ್ನು ಹೆಚ್. ಎಸ್. ಆರ್. ಲೇಔಟ್ ನಲ್ಲಿರುವ ಸಮರ್ಥನಂ ಟ್ರಸ್ಟ್ ನಲ್ಲಿ ಲೋಕಾರ್ಪಣೆಗೊಂಡಿತು.
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಸಪಾರಿ ವಾಹನದ ಮೇಲೆ ಸಲಗವೊಂದು ದಾಳಿ ನಡೆಸಲು ಮುಂದಾಗಿ ವಾಹನವನ್ನ ಹಿಮ್ಮೆಟ್ಟಿಸಿರುವ ಘಟನೆ ನಡೆದಿದೆ.
ಸಮುದ್ರಕ್ಕೆ ಈಜಲು ಹೋದ ನಾಲ್ವರು ಯುವಕರ ಪೈಕಿ ಇಬ್ಬರು ಮೃತಪಟ್ಟಿದ್ದು, ಓರ್ವ ನೀರುಪಾಲಾಗಿ, ಇನ್ನೊರ್ವನನ್ನು ರಕ್ಷಿಸಿದ ಘಟನೆ ಕುಂದಾಪುರ ತಾಲೂಕಿನ ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ.
ಬೈಕ್ವೊಂದು ಸ್ಕಿಡ್ ಆಗಿ ಸಹಸವಾರ ಸ್ಥಳದಲ್ಲೇ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಮಣಿಪಾಲ- ಅಲೆವೂರು ರಸ್ತೆಯ ಮಂಚಿ ಇಳಿಜಾರಿನ ತಿರುವಿನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.
ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು 2024-25ನನೇ ಸಾಲಿನಲ್ಲಿ 15.47 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಲಾಗಿದೆ.
ಸ್ಥಳೀಯ ವಾಹನಗಳಿಗೆ ವಿನಾಯಿತಿ ಇದ್ದರೂ, ಖಾತೆಯಿಂದ ಹಣ ಕಡಿತಗೊಳ್ಳುವ ಬಗ್ಗೆ ಆಕ್ರೋಶಗೊಂಡ ಹೆಜಮಾಡಿ ನಾಗರಿಕರು ಹೆಜಮಾಡಿ ಕಿರು ಟೋಲ್ ಬಳಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು.
ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್(ಸಿಎಸ್ಎಲ್)ನ ಮಾಲಕತ್ವದ ಅಂಗಸಂಸ್ಥೆಯಾದ ಮಲ್ಪೆ ಬಂದರಿನಲ್ಲಿ ಕಾರ್ಯಚರಿಸುತ್ತಿರುವ ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್,
ಗಣೇಶ ಮೆರವಣಿಗೆ ಸಂದರ್ಭದಲ್ಲಿ ವೇಳೆ ಕಲ್ಲು ತೂರಾಟ ನಡೆಸಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ನಗರದ ಗಂಗಾನಿವಾಸ ರಸ್ತೆಯಲ್ಲಿ ಗಣೇಶ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ.
ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷ ಕಳೆಯುತ್ತಾ ಬಂದಿದ್ದರು ಶವ ಸಂಸ್ಕಾರಕ್ಕಾಗಿ ಸ್ಮಶಾನ ಇಲ್ಲದೆ ಗ್ರಾಮಸ್ಥರು ಶವವಿಟ್ಟು ಪರದಾಡಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲ್ಲೂಕಿನ ಬೀರಂಬಳ್ಳಿ ಗ್ರಾಮದಲ್ಲಿ ನಡೆದಿದೆ.
ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಬೈಲೂರು ಬಬ್ಬುಸ್ವಾಮಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸಹನಾ (24) ಎಂಬ ಯುವತಿ
ಮೈಶುಗರ್ ಕಾರ್ಖಾನೆಯಲ್ಲಿ ಮತ್ತೊಂದು ಅವಾಂತರ ಸೃಷ್ಟಿಯಾಗಿದೆ. ನೌಕರರರಿಗೆ ವೇತನ ಕೊಡಲು ಮೈಶುಗರ್ ಕಾರ್ಖಾನೆಯಲ್ಲಿ ದುಡ್ಡಿಲ್ಲ. ನೌಕರರಿಗೆ ವೇತನ ಪಾವತಿಸದೆ ಲಕ್ಷಗಟ್ಟಲೆ ಹಣವನ್ನು ಆಡಳಿತ ಮಂಡಳಿ ಬಾಕಿ ಉಳಿಸಿಕೊಂಡಿದೆ.
ಪಟ್ಟಣದ ಖಾಸಗಿ ಭವನದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮವನ್ನು ಸಂಸದ ಸುನಿಲ್ ಬೋಸ್ ಉದ್ಘಾಟನೆ ಮಾಡಿದರು.
ಲಾರಿ, ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬಾಲಕ ಮೃತಪಟ್ಟು ಮೂವರು ಬಾಲಕರ ಸ್ಥಿತಿ ಚಿಂತಾಜನಕವಾದ ಘಟನೆ ಚಾಮರಾಜನಗರದ ಗಾಳಿಪುರ ಬೈಪಾಸ್ ನಲ್ಲಿ ನಡೆದಿದೆ.
ಪಟ್ಟಣದ ಕೇರಳ ಹೆದ್ದಾರಿಯಲ್ಲಿನ ನಿಸರ್ಗ ಲೇ ಔಟ್ನಲ್ಲಿ ಕಾಣಿಸಿಕೊಂಡಿರುವ ಚಿರತೆ ಸ್ಥಳೀಯ ನಿವಾಸಿಗಳನ್ನ ಭಯಭೀತಿಗೊಳಿಸಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಚಿರತೆ ಬಂಧನಕ್ಕೆ ಮುಂದಾಗಿರುವ ಅರಣ್ಯ ಇಲಾಖೆ ಬೋನ್ ಇರಿಸಿದೆ.
ಆಡಳಿತ ಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಚಾಮರಾಜನಗರ ಸಂಸದ ಸುನೀಲ್ ಬೋಸ್ ಸಾರ್ವಜನಿಕರಿಂದ ಸಮಸ್ತೆ ಆಲಿಸಿ ನಂತರ ಅಧಿಕಾರಿಗಳನ್ನು ಉದ್ದೇಶಿಸಿ
ಇಂದು ಶಿಕ್ಷಣ ಇಲಾಖೆ ವತಿಯಿಂದ ಎಚ್.ಡಿ. ಕೋಟೆ ಮತ್ತು ಸರಗೂರು ತಾಲೂಕಿನ ಶಿಕ್ಷಕರು ಸೇರಿ ಅದ್ದೂರಿಯಾಗಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ನಡೆಸಿದರು.
ನಗರದ ಶ್ರೀ ಕಮಲಮ್ಮ ಗುರುಮಲ್ಲಪ್ಪ ಕಲ್ಯಾಣ ಮಂಟಪದಲ್ಲಿ ಶನಿವಾರ ಜಿಲ್ಲಾ ಪಂಚಾಯತ್ ಮೈಸೂರು, ಶಾಲಾ ಶಿಕ್ಷಣ ಇಲಾಖೆ ನಂಜನಗೂಡು ವತಿಯಿಂದ ಶಿಕ್ಷಕರ ದಿನಾಚರಣೆಯ ಗುರುವಂದನೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ
ಶಿಕ್ಷಕರು ಕೇವಲ ಪಾಠ ಪುಸ್ತಕವನ್ನು ಬೋಧಿಸುವವರಲ್ಲ ಬದಲಾಗಿ ವಿದ್ಯಾರ್ಥಿಗಳನ್ನು ಮನುಷ್ಯರನ್ನಾಗಿ ರೂಪಿಸುವವರಾಗಿದ್ದಾರೆ. ಶಿಕ್ಷಕರು ತಮ್ಮ ಅತೀವವಾದ ಬದ್ದತೆ, ನಿಷ್ಟೆ ಮತ್ತು ಪ್ರಾಮಾಣಿಕತೆಗೆ ಮಾದರಿಯಾಗಿದ್ದಾರೆ.