Showing 20 of 20587 articles • Page 343 of 1030
ಜನರಲ್ಲಿ ಆರ್ಥಿಕ ಸಂಪನ್ಮೂಲವನ್ನು ವೃದ್ಧಿಸುವುದು ಸಹಕಾರಿ ಕ್ಷೇತ್ರದ ಮುಖ್ಯ ಉದ್ದೇಶ ಎಂದು ವಿಧಾನಪರಿಷತ್ತಿನ ಸದಸ್ಯ ಐವನ್ ಡಿಸೋಜಾ ಹೇಳಿದರು.
ಮೈಸೂರು ಜಿಲ್ಲಾ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ 2 ಕೋಟಿ ನಕಲಿ ಹನ್ಸ್ ವಶಪಡಿಸಿಕೊಳ್ಳಲಾಗಿದೆ. ಹೆಚ್.ಡಿ ಕೋಟೆಯ ಮದ್ದೂರು ಪಟ್ಟಣದಲ್ಲಿ ನಕಲಿ ಹನ್ಸ್
ಕುಡಿಯಲು ಹಣ ನೀಡದ ಯುವಕನ ಮೇಲೆ ಮೂವರ ತಂಡ ದಾಳಿ ನಡೆಸಿ ತಲೆ ಕೂದಲು ಕಟ್ ಮಾಡಿ ಬಸ್ಕಿ ಹೊಡೆಸಿ ಬಲವಂತವಾಗಿ ಜೇಬಿನಿಂದ ಒಂದು ಸಾವಿರ ಕಿತ್ತು ಕೊಲೆ ಬೆದರಿಕೆ ಹಾಕಿ ಪರಾರಿಯಾದ ಘಟನೆ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗಣಪತಿ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡಲು ನಿರಾಕರಿಸಿದ ಯುವಕನ ಮೇಲೆ ನಾಲ್ವರ ಗುಂಪು ಅಟ್ಯಾಕ್ ಮಾಡಿ ಡ್ರಾಗನ್ ನಿಂದ ಇರಿದ ಘಟನೆ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಬ್ಬು ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಕೇಂದ್ರ ಸಚಿವ ವಿ ಸೋಮಣ್ಣರವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಮನವಿ ಸಲ್ಲಿಸಲಾಯಿತು.
ಕೇಂದ್ರ ರೈಲ್ವೆ ವಲಯ ಮೈಸೂರು ಚಾಮರಾಜನಗರ ಮಾರ್ಗವಾಗಿ ಕೋಣನೂರು ಗ್ರಾಮದ ಮೂಲಕ ಹಾದು ಹೋಗಿರುವ ರೈಲ್ವೆ ಗೇಟ್ ಗಳಲ್ಲಿ ಆಟೋಮೆಟಿಕ್ ಸಿಗ್ನಲ್
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಣ ಸಂಸ್ಥಾನವು ಕಲ್ಲಡ್ಕ ಶ್ರೀರಾಮ ಶಾಲೆ
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ಅರಣ್ಯ ವ್ಯಾಪ್ತಿಯಲ್ಲಿ ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಾಕಾನೆ ಮೂಲಕ ಕೂಂಬಿಂಗ್ ಆರಂಭಿಸಿದೆ.
ಕಗ್ಗಳದಹುಂಡಿ ರೈತರ ಜಮೀನಿನಲ್ಲಿ ಕಾಣಿಸಿಕೊಂಡಿದ್ದ ವ್ಯಾಘ್ರ ಮತ್ತೇ ಮದ್ದಯ್ಯನಹುಂಡಿ ಗ್ರಾಮದ ಕೆರೆ ಸಮೀಪ ಪ್ರತ್ಯಕ್ಷವಾಗಿದ್ದು ಬಾರಿ ಗಾತ್ರದ ಹುಲಿಯನ್ನ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ನಿರಾಕರಿಸಿದ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ. ರಾವ್ ಗೆ ಇದೀಗ ಹೈಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.
ವ್ಯಕ್ತಿಯೋರ್ವರಿಗೆ ಆನ್ ಲೈನ್ ಟ್ರೇಡಿಂಗ್ ಮೂಲಕ ಮೋಸ ಮಾಡಿದ್ದ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ.
ಹೇರಾಡಿ ಗ್ರಾಮದ ರಶ್ಮಿ ಬಾರ್ ಆ್ಯಂಡ್ ಲಾಡ್ಜ್ ಕಟ್ಟಡದ 2ನೇ ಮಹಡಿಯ ರೂಮ್ ನಂಬ್ರ 203 ರಲ್ಲಿ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಟ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಬ್ರಹ್ಮಾವರ ಪೊಲೀಸರು 11ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿಯವರು ಹೇಳಿದಂತೆ, ಕೇಂದ್ರ ಹಣಕಾಸು ಸಚಿವರು ಜಿಎಸ್ಪಿ ಹೊರೆಯನ್ನು ಇಳಿಸಿ ಐತಿಹಾಸಿಕ ನಿರ್ಣಯ ಮಾಡಿದ್ದಾರೆ.
ರಾತ್ರಿ ವೇಳೆ ಧ್ವನಿ ವರ್ಧಕ ನಿಷೇಧದಿಂದಾಗಿ ಕರಾವಳಿಯಲ್ಲಿ ಸಾಂಸ್ಕೃತಿಕ ವಲಯಕ್ಕೆ ದೊಡ್ಡ ಹೊಡೆತ ಬಿದ್ದಿದೆ. ನಾಟಕ, ಯಕ್ಷಗಾನ, ಜಾತ್ರೆಯನ್ನು ಪೊಲೀಸರು ನಿಲ್ಲಿಸುತ್ತಿದ್ದಾರೆ.
ಬೇರೆ ಜಿಲ್ಲೆಗಳಲ್ಲಿ ಇಲ್ಲದ ಕಾನೂನನ್ನು ಇಲ್ಲಿ ಹೇರಲಾಗುತ್ತಿದೆ. ಕಾನೂನು ನೆಪದಲ್ಲಿ ಕರಾವಳಿಯ ಸಾಂಸ್ಕೃತಿಕ ಅಂಗಡಿಯನ್ನೇ ಬಂದ್ ಮಾಡಲಾಗುತ್ತಿದೆ. ಶೇ.80ರಷ್ಟು ಕಲಾವಿದರು ಕಲೆಯನ್ನೇ ಬದುಕಿಗೆ ನಂಬಿಕೊಂಡಿದ್ದಾರೆ.
1998ರಲ್ಲಿ ಕಥೊಲಿಕ್ ಉದ್ಯಮಿಗಳು, ವೃತ್ತಿಪರರು ಹಾಗೂ ಕೃಷಿಕರು ಒಟ್ಟಾಗಿ ಸೇರಿ ಆರಂಭಿಸಿದ ರಚನಾ ಸಂಸ್ಥೆಯು ತನ್ನ ಮೂಲ ಆಶಯವಾದ ಕಥೊಲಿಕ್ ಯುವಜನರಿಗೆ ಉದ್ಯಮದಲ್ಲಿ ತೊಡಗಿಸಿಕೊಳ್ಳಲು ತರಬೇತಿ,
ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗದಲ್ಲಿ ಅಧಿಕವಾಗಿರುವ ಕುಡುಬಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಹಲವು ವರ್ಷಗಳಿಂದ ಒತ್ತಾಯಗಳು ಕೇಳಿ ಬರುತ್ತಿದ್ದು,
ವಿಮಾನ ನಿಲ್ದಾಣದಲ್ಲಿ ರನ್ ವೇಯನ್ನು150 ಮೀ. ವಿಸ್ತರಿಸಬೇಕೆಂಬ ನಿರ್ಧಾರ ಕೈಗೊಳ್ಳಲಾಗಿದ್ದು, ಇದಕ್ಕೆ 32.97 ಎಕರೆ ಜಾಗ ಒದಗಿಸುವಂತೆ ರಾಜ್ಯ ಸರಕಾರಕ್ಕೆ ವಿಮಾನ ನಿಲ್ದಾಣ ಪ್ರಾಧಿಕಾರ ಮನವಿ ಮಾಡಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಕಾರೊಂದು ಸುಟ್ಟು ಕರಕಲಾದ ಘಟನೆ ಚಾಮರಾಜನಗರ ಹನೂರು ತಾಲೂಕಿನ ಎಲ್ಲೆಮಾಳ ಸಮೀಪದ ಮಹದೇಶ್ವರ ಬೆಟ್ಟ ಹೆದ್ದಾರಿಯಲ್ಲಿ ನಡೆದಿದೆ.
ಜಾರ್ಖಂಡ್ನ ಪಲಮು ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ನಿಷೇಧಿತ ಟಿಎಸ್ಪಿಸಿ, ಸಿಪಿಐ (ಮಾವೋವಾದಿ) ನಡುವೆ ಗುಂಡಿನ ಚಕಮಕಿ ನಡೆದಿದ್ದು,