Showing 20 of 21693 articles • Page 344 of 1085
ಮೊoಥಾ ಸೈಕ್ಲೋನ್ ಎಫೆಕ್ಟ್ ಗೆ ದಕ್ಷಿಣ ಭಾರತ ತತ್ತರಿಸಿದೆ. ವಿಪರೀತ ಮಳೆಗೆ ಬೆಳೆ ಹಾನಿ ಸಂಭವಿಸಿದ್ದು, ರೈತರು ಇಳುವರಿ ಕಡಿಮೆಯಾಗಿ ಕಂಗಾಲಾಗಿದ್ದಾರೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಉಕ್ಕಿನ ಮಹಿಳೆ ಎನ್ನುವ ಬಿರುದಿಗೆ ತಕ್ಕ ಹಾಗೆ ಬದುಕಿ ತೋರಿಸಿದ್ದರು. ಅವರ ವ್ಯಕ್ತಿತ್ವ ಇಡೀ ವಿಶ್ವಕ್ಕೇ ಮಾದರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಕೋಮಲ್ ನಾಯಕರಾಗಿ ನಟಿಸಿರುವ ಕೋಣ ಚಿತ್ರ ಇಂದು ತೆರೆಕಾಣುತ್ತಿದೆ. ಈಗಾಗಲೇ ಪ್ರೀಮಿಯರ್ ಶೋನಲ್ಲಿ ಸಿನಿಮಾ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುವ ಮೂಲಕ ತಂಡ ಖುಷಿಯಾಗಿದೆ.
ಎಲೆಕ್ಟ್ರಾನಿಕ್ ಸಿಟಿ ರಸ್ತೆಯಲ್ಲಿ ಕಾರಿಗೆ ಏಕಾಏಕಿ ಬೆಂಕಿ ಹತ್ತಿಕೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ದುರಂತದಿಂದ ಪಾರಾಗಿರುವ ಘಟನೆ ಗುರುವಾರ ಸಂಜೆ ಸಂಭವಿಸಿದೆ.
ತಾಲೂಕಿನ ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮದುವೆ ಅತಿಥಿಗಳನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ನಿಯಂತ್ರಣ ಕಳೆದುಕೊಂಡು
ಶಬರಿಮಲೆ ಕ್ಷೇತ್ರ ಯಾತ್ರೆ ಸಂದರ್ಭದಲ್ಲಿ ಕಾಸರಗೋಡು ನಿವಾಸಿಗಳಾದ ಅಯ್ಯಪ್ಪ ಭಕ್ತರನ್ನು ವಂಚಿಸಿ ಹಣ ಲಪಟಾಯಿಸಿದ ಪ್ರಕರಣದಲ್ಲಿ ಇಬ್ಬರು ಡೋಲಿ ಕಾರ್ಮಿಕರನ್ನು ಪಂಪಾ ಪೊಲೀಸರು ಬಂಧಿಸಿದ್ದಾರೆ.
ಸ್ಕೂಟರ್ ಗೆ ಖಾಸಗಿ ಬಸ್ಸು ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ರಾ.ಹೆ.66 ರ ಉಳ್ಳಾಲದ ಅಡಂ ಕುದ್ರು ಎಂಬಲ್ಲಿ ನಡೆದಿದೆ.
ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿ ಎಂಜಿಎಂ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಅಪ್ರಾಪ್ತ ಮಗಳೇ ತನ್ನ ತಾಯಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮ ದೇವಸ್ಥಾನದ ಬಳಿ ನಡೆದಿದೆ.
ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಸೂಸೈಡ್ ಗೆ ಯತ್ನಿಸಿ, ಇಬ್ಬರು ಬಲಿಯಾಗಿರುವ ಘಟನೆ ದೇವನಹಳ್ಳಿಯ ಹೆಗ್ಗನಹಳ್ಳಿಯಲ್ಲಿ ಘಟನೆ ನಡೆದಿದೆ.
ಕಾಡಾನೆ ದಾಳಿಗೆ ವ್ಯಕ್ತಿಗಳಿಬ್ಬರು ಬಲಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಕೊಟ್ಟಿಗೆಗೆ ಸೊಪ್ಪು ತರಲು ಹೋಗಿದ್ದ ಇಬ್ಬರು ವ್ಯಕ್ತಿಗಳ ಮೇಲೆ ಕಾಡಾನೆ ದಾಳಿ
ಸಿಎಂ ತವರಿನಲ್ಲಿ ಮೈಕ್ರೋ ಫೈನಾನ್ಸ್ ಮತ್ತೆ ಬಾಲ ಬಿಚ್ಚಿದೆ. ಸಾಲದ ಕಂತು ಕಟ್ಟಿಲ್ಲ ಎಂದು ಮನೆ ಜಪ್ತಿ ಮಾಡಿದೆ. ನಂಜನಗೂಡು ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ಘಟನೆ ಬೆಳಕಿಗೆ ಬಂದಿದೆ.
ಇಲ್ಲಿನ ನೇತಾಜಿ ಸ್ಪೋರ್ಟ್ಸ್ ಕ್ಲಬ್ 50 ವರುಷಗಳನ್ನು ಪೂರೈಸಿದ್ದು, ತನ್ನ ಸುವರ್ಣ ಮಹೋತ್ಸವದ ನಿಮಿತ್ತ ವರುಷವಿಡೀ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಉಡುಪಿಯ ಉದ್ಯಾವರದ ವಿಜಯ ಕಾಂಪ್ಲೆಕ್ಸ್ ನಲ್ಲಿ ಆರಂಭಗೊಂಡಿರುವ ಉಡುಪಿ ಗ್ಯಾರೇಜ್ ಮಾಲಕರ ಮತ್ತು ಕಾರ್ಮಿಕರ ಸೌಹಾರ್ದ ಸಹಕಾರಿ ಸಂಘದ ಉದ್ಘಾಟನೆ
ಬಾನು ಮುಸ್ತಾಕ್ ಮತ್ತು ಮುಖ್ಯ ಮಂತ್ರಿಯ ನಿಂದನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ purush acharya ಖಾತೆ ಇಂದ ನಿಂದನೆ ಮಾಡಲಾಗಿದೆ.
ಧರ್ಮಸ್ಥಳ ಪ್ರಕರಣದ ತನಿಖೆಗೆ ತಡೆಯಾಜ್ಞೆ ತರಲು ಸೌಜನ್ಯ ಪರ ಹೋರಾಟಗಾರರು ಮುಂದಾಗಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ಬಂದ ವರದಿ
ಬಿಸಿಲೆಘಾಟ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಅಂಬ್ಯುಲೆನ್ಸ್ ವಾಹನಕ್ಕೆ ಅಡ್ಡ ಬಂದು ಹುಚ್ಚಾಟ ಮೆರೆದಿದ್ದ ಸ್ಕೂಟರ್ ಸವಾರನನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಾಪತ್ತೆಯಾಗಿದ್ದ ಹುಣಸೂರು ಖ್ಯಾತ ವಕೀಲ ಶವವಾಗಿ ಪತ್ತೆಯಾಗಿದ್ದಾರೆ. ಹುಣಸೂರಿನ ಗೋಕುಲ ಬಡಾವಣೆ ನಿವಾಸಿ ವಕೀಲ ಕೆ.ರಾಜು (52) ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಪತಿಯ ಹತ್ಯೆಗೆ ಪತ್ನಿ ಸ್ಕೆಚ್ ಹಾಕಿದ್ದು ಕೌಟುಂಬಿಕ ಕಲಹ ಎಂದು ಅಡಿಷನಲ್ ಎಸ್ಪಿ ನಾಗೇಶ್ ತಿಳಿಸಿದ್ದಾರೆ. ಗಂಡನನ್ನ ಕೊಲೆ ಮಾಡಲು ರಾಬರಿ ತರ ಸ್ಕೆಚ್ ಹಾಕಿದ್ದಾರೆ. ತನಿಖೆ ಮಾಡುವಾಗ ಇದರ ಸತ್ಯ ತಿಳಿದು ಬಂದಿದೆ.
ಸಾಮಾನ್ಯರಿಗೆ ಕೊಳಲನ್ನು ಊದಿ ಅದರಿಂದ ಸ್ವರ ಎಬ್ಬಿಸುವುದೇ ದೊಡ್ಡ ಸಾಹಸ. ಇಂಥದ್ದರಲ್ಲಿ ಮಂಗಳೂರಿನ ಯುವಕನೊಬ್ಬ ಈಜು ಕೊಳದಲ್ಲಿ ಅಂಗಾತ ಮಲಗಿ ಈಜಾಡುತ್ತಲೇ ಕೊಳಲನ್ನು ನುಡಿಸುತ್ತ ವಿಶ್ವದಾಖಲೆ ಬರೆದಿದ್ದಾರೆ.