Showing 20 of 21693 articles • Page 345 of 1085
ಸಾಂವಿಧಾನಿಕ ಹುದ್ದೆಯಲ್ಲಿರುವ ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕ ಡಾ. ಭರತ್ ಶೆಟ್ಟಿಯವರು ದಾಖಲೆ
ಹುಣಸೂರು ಖ್ಯಾತ ವಕೀಲ ನಾಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಹುಣಸೂರಿನ ಗೋಕುಲ ಬಡಾವಣೆ ನಿವಾಸಿ ಕೆ.ರಾಜು (52) ನಾಪತ್ತೆಯಾದ ವಕೀಲ.
ನಿನ್ನೆ ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ ನಿಲ್ಲಿಸಿ ನಾಪತ್ತೆಯಾಗಿದ್ದ ಮಾರ್ನಬೈಲು ನಿವಾಸಿ ಆಟೋ ಚಾಲಕ ಪ್ರೀತಂ ಲೋಬೋ (35)
ಕುಕ್ಕೆ ಸುಬ್ರಹ್ಮಣ್ಯ ಬಳಿಯ ಸಭಾಭವನದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಗಂಡಿನ ಕಡೆಯವರನ್ನು ಕರೆತರುತ್ತಿದ್ದ ಮಿನಿ ಬಸ್ ಬಿಸ್ಲೆ ಘಾಟ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ
ಬಿಸಿಲೆ ಘಾಟ್ ನಲ್ಲಿ ನಡೆದ ಬಸ್ ಅಪಘಾತದಲ್ಲಿ ಸುಮಾರು 20 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದು ಹಲವರನ್ನು ವಿವಿಧ ಆಸ್ಪತ್ರೆಗೆ ಸಾಗಿಸಲಾಗಿದೆ.
ಐತಿಹಾಸಿಕ ಕಾರ್ಯ ಶ್ರೀ ಸಿದ್ದೇಶ್ವರಸ್ವಾಮಿಯ ಚಿಕ್ಕಜಾತ್ರಾ ಮಹೋತ್ಸವವು ಸಡಗರ ಸಂಭ್ರಮದಿಂದ ನಡೆಯಿತು. ಕಾರ್ಯ ಶ್ರೀ ಸಿದ್ದೇಶ್ವರನ ಸನ್ನಿಧಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುವ ಮೂಲಕ ಮಹಿಳೆಯರ ಜಾತ್ರೆಗೆ ಕಳೆ ತಂದಿದ್ದಾರೆ.
ದೀರ್ಘಕಾಲದಿಂದ ಬಹುಗಂಟುಗಳ ಗಾಯಿಟರ್(ಥೈರಾಯ್ಡ್ಗಡ್ಡೆ)ಯಿಂದ ಬಳಲುತ್ತಿದ್ದ 72 ವರ್ಷದ ವೃದ್ಧನಿಗೆ ಹಲವು ಆರೋಗ್ಯ ತೊಡಕುಗಳ ನಡುವೆಯೂ ಮಂಗಳೂರಿನ ಡಾ. ಬಿ ಆರ್ ಅಂಬೇಡ್ಕರ್
ಮೊಂಥಾ ಚಂಡಮಾರುತದ ಪರಿಣಾಮವಾಗಿ ಹಾಗೂ ಕೆಲ ದಿನಗಳಿಂದ ಸುರಿಯುತ್ತಿರುವ ಗಾಳಿಮಳೆಯಿಂದ ಕಡಲು ಪ್ರಕ್ಷುಬ್ಧಗೊಂಡಿದ್ದು, ಜಿಲ್ಲೆಯಾದ್ಯಂತ ಕಡಲ ಭೋರ್ಗರೆತ ಹೆಚ್ಚಾಗಿದೆ.
ಬಾಕಿ ಉಳಿದಿರುವ ವಿದ್ಯುತ್ ಬಿಲ್ ಕಟ್ಟುವಂತೆ ಅಂಧ ವೃದ್ಧೆಯ ಮೇಲೆ ಚೆಸ್ಕಾಂ ಇಲಾಖೆಯ ಅಧಿಕಾರಿಗಳು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ನಾಳೆ ಹಸೆಮಣೆಯೇರಬೇಕಿದ್ದ ನವವಧು ಇಂದು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿಯಲ್ಲಿ ಟಿಪ್ಪರ್ ಲಾರಿ ಹಾಗೂ ಇನ್ನೋವಾ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ನಡೆದಿದೆ.
ಬಂಟ್ವಾಳದಲ್ಲಿ ನಡೆದ ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಜಮಾಲ್ ಜಾಕಿರ್ ಎಂಬಾತನನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್
ಆನ್ಲೈನ್ನಲ್ಲಿ 1.85 ಲಕ್ಷ ರೂ. ಮೌಲ್ಯದ ಸ್ಯಾಮ್ಸಂಗ್ ಫೋನ್ ಬುಕ್ ಮಾಡಿದ್ದ ಟೆಕ್ಕಿಗೆ ಡೆಲಿವರಿ ಬಾಕ್ಸ್ನಲ್ಲಿ ಕಲ್ಲಿಟ್ಟು ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮನೋಜ್ ಎಂಬುವವರು ನಟ ಧ್ರುವ ಸರ್ಜಾ, ಅವರ ಮ್ಯಾನೇಜರ್, ಚಾಲಕ ಹಾಗು ಫಾನ್ಸ್ಗಳ ವಿರುದ್ಧ ದೂರು ದಾಖಲಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಲಿರುವ
ತಾಳಿ ಕಟ್ಟಿದ ಪತಿಗೆ ಚಟ್ಟಕಟ್ಟಲು ಪತ್ನಿಯೇ ಸ್ಕೆಚ್ ಹಾಕಿ ಸಿಕ್ಕಿಬಿದ್ದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ಕಿಲಾಡಿ ಪತ್ನಿ ಅಂದರ್ ಆಗಿದ್ದಾಳೆ.
ಸೆಲ್ಫಿ ವಿಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಟಿ.ನರಸೀಪುರ ತಾಲ್ಲೂಕಿನ ತಲಕಾಡಿನಲ್ಲಿ ನಡೆದಿದೆ. ಲಕ್ಷ್ಮೀಕಾಂತ (55) ಮೃತ ವ್ಯಕ್ತಿ. ಜಮೀನು ವ್ಯಾಜ್ಯ ವಿಚಾರ ಸಹೋದರಿಯರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಡ್ಯೂಟಿ ಬಿಟ್ಟು, ಹಣ ವಸೂಲಿಗೆ ಬಾಡಿಗೆ ಕಾರಲ್ಲಿ ಪೊಲೀಸರು ಬಂದಿದ್ದು, ಸರಗೂರು ಪೊಲೀಸ್ ಪೇದೆಗಳಿಂದ ಹಣ ಸೆಟ್ಲಮೆಂಡ್ ಡೀಲ್ ನಡೆದಿದೆ.
ರೈಲು ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ಚಾಮರಾಜಪುರಂ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಸಿಎಂ ಬದಲಾವಣೆ ಗೊಂದಲ ವಿಚಾರವಾಗಿ ಮೈಸೂರಿನಲ್ಲಿ ಅಹಿಂದ ಸಂಘಟನೆಗಳ ಒಕ್ಕೂಟದಿಂದ ಪತ್ರ ಚಳುವಳಿ ನಡೆಯಿತು. ನಗರದ ರಾಮಸ್ವಾಮಿ ವೃತ್ತದಲ್ಲಿ ಪತ್ರ ಚಳುವಳಿಯನ್ನು ಅಹಿಂದ ಸಂಘಟನೆಗಳು ನಡೆಸಿದರು