Showing 20 of 21693 articles • Page 347 of 1085
ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಸಂಘ- ಸಂಸ್ಥೆಗಳು ಕಾರ್ಯಕ್ರಮ ನಡೆಸುವುದಕ್ಕೆ ಸ್ಥಳೀಯಾಡಳಿತದಿಂದ ಪೂರ್ವಾನುಮತಿ ಕಡ್ಡಾಯ ಎಂಬ ರಾಜ್ಯ ಸರಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಬಳಿಯ ಖಾಸಗಿ ರಬ್ಬರ್ ತೋಟದ ಶೆಡ್ನೊಳಗೆ ನಡೆಯುತ್ತಿದ್ದ ಅಕ್ರಮ ಗೋಮಾಂಸ ಅಡ್ಡೆಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು,
ಮೈಸೂರಿನಲ್ಲಿ ಹುಲಿ ಹಾವಳಿ ಹೆಚ್ಚಿದ್ದು, ಹುನಗನಹಳ್ಳಿಯಲ್ಲಿ ಹುಲಿ ಪ್ರತ್ಯಕ್ಷವಾಗಿದೆ. ಹುಲಿ ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ. ಗ್ರಾಮದ ಬಳಿ ಬಂಡೆಯ ಮೇಲೆ ಹುಲಿ ಕಾಣಿಸಿಕೊಂಡಿದೆ.
ವಿದ್ಯುತ್ ಅವಘಡದಿಂದ ತಾಯಿ, ಮಗ ಸಾವನ್ನಪ್ಪಿದ ಘಟನೆ ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. ತಾಯಿ ನೀಲಮ್ಮ (42) ಮಗ ಹರೀಶ್ (24) ಮೃತ ದುರ್ದೈವಿಗಳು.
ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿಯಾಗಿದೆ. ಯೋಜನೆಯನ್ನು ಮೂದಲಿಸಿದವರೇ ಇಂದು ಅದನ್ನು ಕಾಪಿ ಮಾಡುತ್ತಿದ್ದಾರೆ ಎಂದು ಪಂಚ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದರು.
ರೈತನ ಬಲಿ ಪಡೆದಿದ್ದ ಹುಲಿ ಸೆರೆಯಾದ ಘಟನೆ ಸರಗೂರು ತಾಲ್ಲೂಕಿನ ಮುಳ್ಳುರು ಬಳಿ ನಡೆದಿದೆ. ಅರಣ್ಯ ಸಿಬ್ಬಂದಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿದರು. ಸಾಕಾನೆಗಳ ಸಹಾಯದಿಂದ ಹುಲಿ ಸೆರೆಯಾಗಿದೆ. ಯಡಿಯಾಲ ಅರಣ್ಯ ವಲಯದಲ್ಲಿ ಹುಲಿ ಸೆರೆ ಸಿಕ್ಕಿದೆ.
ಇಲ್ಲಿನ ವಿ.ಟಿ. ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ಅಖಂಡ ಭಜನಾ ಸಪ್ತಾಹದ ಅಂಗವಾಗಿ ಗುಡಿ ಕೈಗಾರಿಕೆ, ಸಾವಯವ ಉತ್ಪನ್ನಗಳನ್ನು ಪ್ರೋತ್ಸಾಹಿಸುವ
ಮೈಸೂರಿನಲ್ಲಿ ರಾತ್ರಿ ವೇಳೆ ಅಪರಾಧ ಕೃತ್ಯಗಳು ನಿಲ್ಲಲಿಲ್ಲ. ಪೊಲೀಸರ ನಿರಂತರ ನೈಟ್ ರೌಂಡ್ಸ್ ಇದ್ದರು ಕಳ್ಳತನಕ್ಕೆ ಯತ್ನ ನಡೆಯುತ್ತಿದೆ.
ಈಜಲು ಹೋಗಿದ್ದ ಇಬ್ಬರು ಬಾಲ್ಯ ಸ್ನೇಹಿತರು ನೀರುಪಾಲಾಗಿರುವ ಘಟನೆ ಬಸವಕಲ್ಯಾಣ ತಾಲೂಕಿನ ರಾಮ್ಪೂರವಾಡಿ ಗ್ರಾಮದಲ್ಲಿ ನಡೆದಿದೆ.
ಗುಡಿಸಲು ಮುಕ್ತ ಯೋಜನೆ ಸರ್ಕಾರದ ಮಹತ್ವದ ಯೋಜನೆ.ಯೋಜನೆ ಸಾಕಾರಗೊಳಿಸುವ ಜವಾಬ್ದಾರಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ್ದು. ನಂಜನಗೂಡಿನಲ್ಲಿ ಫಲಾನುಭವಿಗಳನ್ನ ಆಯ್ಕೆ
ಹಂದಿ ಸಾಕಾಣಿಕೆಯ ನೆಪವೊಡ್ಡಿ ಗೋಮಾಂಸವನ್ನು ಮಾರಾಟ ಮಾಡುತ್ತಿರುವ ಜಾಲವನ್ನು ಪತ್ತೆ ಹಚ್ಚುವಲ್ಲಿ ಕವಲಂದೆ ಪೊಲೀಸರು ಯಶಸ್ವಿಯಾಗಿದ್ದಾರೆ.
ವಿಧಾನಸಭೆಯ ಸಭಾಧ್ಯಕ್ಷರ ಕಚೇರಿಯಲ್ಲಿ ಆಡಳಿತಾತ್ಮಕ ಸುಧಾರಣೆಯ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿಗಳ ಭ್ರಷ್ಟಾಚಾರ ನಡೆದಿದ್ದಲ್ಲದೆ ಇದಕ್ಕಾಗಿ ದುಂದುವೆಚ್ಚ ಮಾಡಲಾಗಿದೆ.
ಗ್ಯಾಸ್ ಸೋರಿಕೆ ಅವಘಡದಿಂದ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಐದು ದಿನಗಳ ಹಿಂದೆ ಮೈಸೂರು ಜಿಲ್ಲೆ ಹುಣಸೂರು ವೀರಾಂಜನೇಯ ಬಡಾವಣೆಯಲ್ಲಿ ಅವಘಡ ಸಂಭವಿಸಿತ್ತು.
ಮೈಸೂರಿನಲ್ಲಿ ಹುಲಿ ದಾಳಿ ಹೆಚ್ಚಾಗಿದ್ದು, ಹುಲಿ ದಾಳಿಗೆ ಒಂದು ಹಸು ಬಲಿ ಮತ್ತೊಂದು ಹಸುವಿಗೆ ಗಂಭೀರ ಗಾಯಗೊಂಡಿದೆ. ಹೊಸ ಹೊಳಲು ಗ್ರಾಮದ ಬಳಿ ಹಸುಗಳ ಮೇಲೆ ಹುಲಿ ದಾಳಿ ನಡೆಸಿರುವ ಘಟನೆ
ಕ್ರಮಬದ್ದವಲ್ಲದ ವ್ಯಕ್ತಿಗಳಿಗೆ ಅಕ್ರಮವಾಗಿ ಕ್ರಯಪತ್ರ ನೀಡಿದ ಆರೋಪ ಸಾಬೀತಾದ ಹಿನ್ನಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(MDA) ದ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ರವರನ್ನ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.
ಕೆ.ಆರ್.ಸಾಗರ ಬೃಂದಾವನಕ್ಕೆ ಬಂದಿದ್ದ ಕೇರಳ ಮೂಲದ ಬಸ್ ಹಿಂಬದಿ ಚಲಿಸಿ ಕೇರಳ ಮೂಲದ ಮಹಿಳೆ ಸಾವನಪ್ಪಿರುವ ಘಟನೆ ಬೃಂದಾವನ ಬಸ್ ಪಾರ್ಕಿಂಗ್ ನಲ್ಲಿ ನಡೆದಿದೆ.
ಹಂದಿ ಸಾಕಾಣಿಕೆಯ ನೆಪವೊಡ್ಡಿ ಗೋಮಾಂಸವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಗ್ರಾಮಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ. ಹಂದಿಗಳ ದುರ್ವಾಸನೆಯಿಂದ ಗ್ರಾಮಸ್ಥರು ಬೇಸತ್ತು ಹೋಗಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರವು ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ವಾರ್ಷಿಕ 12 ಋತುಚಕ್ರ ರಜೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ
ಚುನಾವಣಾ ಆಯೋಗದ ಕಮಿಷನರ್ ರಾಜಕೀಯ ಪುಡಾರಿ ತರ ಮಾತನಾಡುತ್ತಾರೆ ಎಂದು ವರುಣ ವ್ಯಾಪ್ತಿಯ ಬಿಳಿಗೆರೆ ಗ್ರಾಮದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ವಾರಾಹಿ ಕುಡಿಯುವ ನೀರಿನ ಸಮಸ್ಯೆ ಕುರಿತ ವಿಷಯ ಇಂದು ನಡೆದ ಉಡುಪಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಯಿತು.