Showing 20 of 20587 articles • Page 348 of 1030
ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸಮಾಧಿ ಇದ್ದ ಸ್ಥಳವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡ ಕ್ರಮವನ್ನ ಅಭಿಮಾನಿಗಳು ಸಂತಸದಿಂದ ಸ್ವಾಗತಿಸಿದ್ದಾರೆ.
ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕರ್ತವ್ಯ ನಿರತ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲು ಮುಂದಾದ ಯುವಕರನ್ನ ಕುವೆಂಪುನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಸೆ. 3ರಿಂದ 14ರವರೆಗೆ “ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್” ಅಭಿಯಾನವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ
ಬಂಟರ ಯಾನೆ ನಾಡವರ ಮಾತೃ ಸಂಘ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಓಂಕಾರನಗರ ಬಂಟ್ಸ್ ಹಾಸ್ಟೇಲ್ ಮಂಗಳೂರು ಇದರ ಆಶ್ರಯ
ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ (ಯುಎಂಆರ್ ಎ)ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸೆ. 3ರಂದು ಸಂಜೆ 6ಗಂಟೆಗೆ ಅಜ್ಜರಕಾಡಿನ ಟೌನ್ ಹಾಲ್ನಲ್ಲಿ ನಡೆಯಲಿದೆ.
ಯುವಜನತೆ ಕೊಂಕಣಿ ಭಾಷೆಯನ್ನು ಪ್ರತಿ ಮನೆ ಮನೆಗಳಲ್ಲಿ ಮಾತನಾಡುವುದರ ಮೂಲಕ ಕೊಂಕಣಿ ಸಾಹಿತ್ಯ ಮತ್ತು ಸಂಸ್ಕೃತಿ ಮತ್ತಷ್ಟು ಸಮೃದ್ಧವಾಗಿ ಬೆಳೆಯಲು ಸಾಧ್ಯವಿದೆ.
ಉಡುಪಿ ನಗರಸಭೆಯಿಂದ ಅಧಿಕೃತವಾಗಿ ನಿರ್ಮಿಸಲಾಗಿದ್ದ ಬನ್ನಂಜೆ ನಾರಾಯಣ ಗುರು ವೃತ್ತವನ್ನು ಯಾವುದೇ ಮುನ್ಸೂಚನೆ ಇಲ್ಲದೆ ತೆರವುಗೊಳಿಸಿ ಪಾಳುಬಿದ್ದ ಜಾಗದಲ್ಲಿ ಎಸೆಯಲಾಗಿತ್ತು.
ಪಟ್ಟಣದ ದೇವರಾಜು ಅರಸು ಕ್ರೀಂಡಾಗಣ ಮುಂಭಾಗ ಲಾರಿ ,ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರಿಗೆ ತೀವ್ರ ಪೆಟ್ಟಾಗಿದ್ದು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ.
ಬನ್ನಂಜೆ ಶ್ರೀ ನಾರಾಯಣ ಗುರು ವೃತ್ತವನ್ನು ತೆರವು ಗೊಳಿಸಿದ ವ್ಯಕ್ತಿಗಳನ್ನು ತಕ್ಷಣ ಬಂಧಿಸಿ ಕ್ರಮಕೈಗೊಳ್ಳುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆಗ್ರಹ ಮಾಡಿದ್ದಾರೆ.
ಗಣೇಶೋತ್ಸವ ಸಾಮರಸ್ಯದ ಪ್ರತೀಕ. ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಜನರನ್ನು ಒಗ್ಗೂಡಿಸಲು ಬಾಲಗಂಗಾಧ ಅನುಷ್ಠಾನಕ್ಕೆ ತಂದಿದ್ದ ಗಣೇಶೋತ್ಸವದಲ್ಲಿ ಎಲ್ಲ ಮತ ಬಾಂಧವರು ಭಾಗವಹಿಸುತ್ತಾರೆ.
ಬುರುಡೆ ಪ್ರಕರಣ ಆರೋಪಿಯಾಗಿ ಬಂಧನದಲ್ಲಿರುವ ಚಿನ್ನಯ್ಯನನ್ನು ಬೆಂಗಳೂರಿನಲ್ಲಿ ಸ್ಥಳ ಮಹಜರು ನಡೆಸಿದ ಬಳಿಕ ಮತ್ತೆ ಬೆಳ್ತಂಗಡಿಗೆ ಕರೆತರಲಾಗಿದೆ. ಇಂದಿನಿಂದ ಎರಡನೇ ಹಂತದ ವಿಚಾರಣೆ ಆರಂಭವಾಗಲಿದೆ.
ಉಡುಪಿ ಬನ್ನಂಜೆಯ ನಾರಾಯಣಗುರು ವೃತ್ತ ತೆರವು ಮಾಡಿರುವುದು ನಾರಾಯಣಗುರುಗಳಿಗೆ ಮಾಡಿದ ಅಪಮಾನ. ಈ ತಪ್ಪು ಮಾಡಿದವರನ್ನು ತಕ್ಷಣ ಪತ್ತೆ ಹಚ್ಚಿ ಅವರ ಮೇಲೆ ಸೂಕ್ತ ಕಾನೂನು
ಉಡುಪಿ ನಗರಸಭೆಯಿಂದ ಅಧಿಕೃತವಾಗಿ ನಿರ್ಮಿಸಲಾಗಿದ್ದ ಬನ್ನಂಜೆ ನಾರಾಯಣ ಗುರು ವೃತ್ತವನ್ನು ಯಾವುದೇ ಮುನ್ಸೂಚನೆ ಇಲ್ಲದೆ ಕಿತ್ತು ಬಿಸಾಕಿ, ಉಡುಪಿ ನಗರ ಸಂಚಾರಿ ಠಾಣೆಯ ಪಾಳುಬಿದ್ದ ಜಾಗದ ಪೊದೆಗಳ ಮಧ್ಯೆ ಎಸೆಯಲಾಗಿದೆ.
ಜಗದ್ಗುರು ಮಧ್ವಾಚಾರ್ಯರು ಪ್ರತಿಪಾದಿಸಿದ ದ್ವೈತ ಸಿದ್ಧಾಂತ ವಾಸ್ತವ ಮತ್ತು ಪ್ರಾಯೋಗಿಕವಾಗಿದ್ದು ಜಗತ್ತಿನ ವ್ಯವಸ್ಥೆಗೆ ಪೂರಕವಾಗಿದೆ. ಆಚಾರ್ಯ ಮಧ್ವರ ಸಂದೇಶದ ತಳಹದಿ
ಧರ್ಮ, ಪೂಜೆ, ಭಕ್ತಿಗಳೆಲ್ಲವೂ ಪ್ರದರ್ಶನದ ವಸ್ತುಗಳಲ್ಲ. ಆಚಾರ-ವಿಚಾರಗಳನ್ನು ಎಲ್ಲರೂ ಒಟ್ಟಿಗೆ ತೆಗೆದುಕೊಂಡು ಹೋಗಬೇಕು. ನಾವು ಧರ್ಮವನ್ನು ಕಾಯಬೇಕು, ಧರ್ಮವನ್ನು ಉಳಿಸಬೇಕು
ಕಳೆದ 9 ದಿನಗಳಿಂದ ಒಟ್ಟು 216 ಗಂಟೆಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶಿಸುವ ಮೂಲಕ ವಿದುಷಿ ದೀಕ್ಷಾ ವಿ. ವಿಶ್ವ ದಾಖಲೆಯನ್ನು ಬರೆದಿದ್ದಾರೆ.
ಶನಿವಾರ ರಾತ್ರಿ ಮಂಗಳೂರು ನಗರದ ನಂತೂರಿನಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಓವರ್ಟೇಕ್ ಮಾಡುವ ಅವಸರದಲ್ಲಿ ಸ್ಕೂಟರ್ ಸವಾರ
ಉಡುಪಿಯ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ “ನವರಸ ದೀಕ್ಷಾ ವೈಭವಂ” ಸಮಾರೋಪ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ,
ಕಗ್ಗಳದಹುಂಡಿ ಗ್ರಾಮದ ರೈತರ ಜಮೀನುಗಳಲ್ಲಿ ಹುಲಿ ಓಡಾಟ ಕಂಡು ಬಂದಿದ್ದು ರೈತರು ಆತಂಕಗೊಂಡಿದ್ದಾರೆ. ಬಂಡೀಪುರದ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಮದ್ದೂರು ಅರಣ್ಯ ವಲಯಕ್ಕೆ ಕಗ್ಗಳದಹುಂಡಿ ಒಳಪಡಲಿದ್ದು
ರಾತ್ರಿ ಸರಿಸುಮಾರು 8:45 ರ ಸಮಯ ರೂಟ್ ನಂಬರ್ 15 ರಾಜಲಕ್ಷ್ಮಿ ಟ್ರಾವೆಲ್ ಬಸ್, ಕೆಪಿಟಿ ಯಿಂದ ನಂತೂರು ಕಡೆ ಹೋಗುವ ಸಂಧರ್ಭದಲ್ಲಿ ಬಸ್ ನ ಎಡ ಭಾಗ