Showing 20 of 20587 articles • Page 349 of 1030
ಜೆಡಿಎಸ್ ಮತ್ತು ಬಿಜೆಪಿಗೆ ಬೇರೆ ವೃತ್ತಿ ಇಲ್ಲ. ಎರಡೂ ಪಕ್ಷಗಳು ಬದುಕಿನ ಬಗ್ಗೆ ನೋಡಲ್ಲ. ಅವರು ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ
ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಬಡ ಮಕ್ಕಳ ಅನ್ನಕ್ಕೆ ಕನ್ನ ಹಾಕಿದ್ದು, ಹಾಸ್ಟೆಲ್ ಗುಣಮಟ್ಟದ ಆಹಾರ ಇಲ್ಲದಂತಾಗಿದೆ.
ನಿರಂತರ ಮಳೆಯಿಂದಾಗಿ ಶುಕ್ರವಾರ ಉತ್ತರಾಖಂಡದಲ್ಲಿ ಮೇಘಸ್ಫೋಟ, ದಿಢೀರ್ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ್ದು, ದುರಂತದಲ್ಲಿ 15 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ.
ಗಣೇಶನ ಮೆರವಣಿಗೆ ಸಾಗುವ ವೇಳೆ ಪಟಾಕಿ ಬಾಕ್ಸ್ ಸ್ಪೋಟಗೊಂಡು ಓರ್ವ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದ ಮುತ್ತೂರಿನಲ್ಲಿ ನಡೆದಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿತ್ರದುರ್ಗ ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪತ್ರಕರ್ತರ ಹಿತ ಕಾಯಲು ನಾನು ಬದ್ಧನಾಗಿರುತ್ತೇನೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು. ನಂಜನಗೂಡು ನಗರದ ಶ್ರಾವಣ ಕಲ್ಯಾಣ ಮಂಟಪದಲ್ಲಿ ನಂಜನಗೂಡು ತಾಲ್ಲೂಕು ಪತ್ರಕರ್ತರ ಸಂಘ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಹಾಲಿ ಐಪಿಎಲ್ ಚಾಂಪಿಯನ್ ಆರ್ಸಿಬಿ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ.
ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವರುಣ ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ 78ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಸೇರಿದಂತೆ ಐವರು ಆರೋಪಿಗಳ ಜೈಲು ಸ್ಥಳಾಂತರ ಕೋರಿರುವ ಅರ್ಜಿ ವಿಚಾರಣೆಯನ್ನು ಸಿಸಿಎಚ್ 57ನೇ ಕೋರ್ಟ್ ಸೆ.2ಕ್ಕೆ ಮುಂದೂಡಿದೆ.
ಉಡುಪಿಯ ಸಿಎಸ್ಐ ಲೊಂಬಾರ್ಡ್ ಸ್ಮಾರಕ ಆಸ್ಪತ್ರೆ (ಮಿಷನ್ ಆಸ್ಪತ್ರೆ)ಯಲ್ಲಿ ಸ್ತನ ಕ್ಯಾನ್ಸರ್ ಪರೀಕ್ಷಾ ಘಟಕ(ಮ್ಯಾಮೋಗ್ರಫಿ ಯುನಿಟ್)ವನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ಶನಿವಾರ ಉದ್ಘಾಟಿಸಿದರು.
ಭೀಮನಬೀಡು ಗ್ರಾಮದಲ್ಲಿ ಮೂಲಭೂತ ಸೌಕರ್ಯವನ್ನ ಒದಗಿಸದೆ ಮೌನಕ್ಕೆ ಶರಣಾಗಿದ್ದ ಗ್ರಾಮಪಂಚಾಯತಿ ಅಡಳಿತ ಮಂಡಳಿ ವಿರುದ್ಧ ಸಾಮೂಹಿಕ ನಾಯಕತ್ವ ರೈತ ಸಂಘ ಸದಸ್ಯರು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಛೀಮಾರಿ ಹಾಕಿದರು.
ನಿಯಂತ್ರಣ ತಪ್ಪಿ ಸ್ಕೂಟಿ ರಾಷ್ಟ್ರೀಯ ಹೆದ್ದಾರಿ ಬದಿಯ ಡಿವೈಡರ್ ಗೆ ಬಡಿದ ಪರಿಣಾಮ ವಿದ್ಯಾರ್ಥಿ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಕುಂಬಳೆ ಸಮೀಪದ ಮಾವಿನ ಕಟ್ಟೆ ಎಂಬಲ್ಲಿ ನಡೆದಿದೆ.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸಮೀಪದ ಸೌರ್ಪಣಿಕ ನದಿಯಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿರುವ ಬೆಂಗಳೂರು ಮೂಲದ ಮಹಿಳೆಯ ಹುಡುಕಾಟ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದು, ಈವರೆಗೆ ಯಾವುದೇ ಸುಳಿವು ಲಭ್ಯವಾಗಿಲ್ಲ ಎಂದು ತಿಳಿದು ಬಂದಿದೆ.
ಕಟಪಾಡಿಯಲ್ಲಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ “ಸು ಫ್ರಮ್ ಸೋ” ಕನ್ನಡ ಚಿತ್ರದ ಮುಖ್ಯ ಪಾತ್ರಧಾರಿಗಳಾದ ಬಾವ, ಗುರೂಜಿ, ಸುಲೋಚನ ಕಾಣಿಸಿಕೊಂಡು ಎಲ್ಲರ ಗಮನ ಸೆಳೆದರು.
ಎಸ್ಐಟಿ ಕಚೇರಿಗೆ ದಾಖಲೆ ಸಲ್ಲಿಸಿದ ಬಳಿಕ ಗಿರೀಶ್ ಮಟ್ಟಣ್ಣನವರ್ ಹೇಳಿಕೆ ನೀಡಿದ್ದಾರೆ. ನಮ್ಮ ಮೇಲಿರೋ ಎಲ್ಲಾ ಆರೋಪಗಳಿಗೆ ಸ್ಪಷ್ಟನೆ ಕೊಟ್ಟು ಬಂದಿದ್ದೇನೆ.
ಗುರುವಾರ ತಲಪಾಡಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್- ರಿಕ್ಷಾ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ ಪ್ರಕರಣದಲ್ಲಿ ಬಸ್ ಬ್ರೇಕ್ ಫೇಲ್ ಆಗಿರುವುದಿಲ್ಲ ಎಂದು ಕೆ.ಎಸ್.ಆರ್.ಟಿ.ಸಿ ಸ್ಪಷ್ಟಪಡಿಸಿದೆ.
ಸೆ. 7ರಂದು ಚಂದ್ರಗ್ರಹಣ ಇರುವುದರಿಂದ ಅಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಿತ್ಯದ ಸೇವೆ ಮತ್ತು ದರ್ಶನ ಹಾಗೂ ಭಕ್ತರ ಸೇವಾ ಸಮಯದಲ್ಲಿ ವ್ಯತ್ಯಯ ಉಂಟಾಗಲಿದೆ.
ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕೊಲೆ ಪ್ರಕರಣದ ಆರೋಪಿ, ಪ್ರಸ್ತುತ ಜೈಲಿ ನಲ್ಲಿರುವ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಕೆ. ಮಹಮ್ಮದ್ ಇಟ್ಬಾಲ್ನ ಸದಸ್ಯತ್ವವನ್ನು ರದ್ದು ಮಾಡಲಾಗಿದೆ.
ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪದಲ್ಲಿ ಓರ್ವನನ್ನು ಬಂಧಿಸಿದ್ದಾರೆ.