Showing 20 of 21693 articles • Page 352 of 1085
ವಿಶ್ವ ಭಾರತ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ಗೆ ಬೆಂಗಳೂರಿನ ಶಶಿ ತರೀಕೆರೆ
ರೈಲ್ವೆ ನಿಲ್ದಾಣದಲ್ಲಿ ಮಗು ಅಪಹರಣಕ್ಕೆ ಯತ್ನಿಸಿರುವ ಘಟನೆ ಮೈಸೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ರೈಲ್ವೆ ಪೊಲೀಸರು ಪತ್ತೆ ಹಚ್ಚಿದರು.
ಜಮೀನಿನಲ್ಲಿ ಉಳುಮೆ ಮಾಡುವ ವೇಳೆ ಹೃದಯಾಘಾತದಿಂದ ರೈತ ಸಾವನ್ನಪ್ಪಿದ ಘಟನೆ ಮಂಡ್ಯ ತಾಲ್ಲೂಕಿನ ಎಸ್.ಐ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಿಎಂ ತವರಲ್ಲಿ ಭ್ರೂಣ ಹತ್ಯೆ ಕುಕೃತ್ಯ ನಡೆದಿದ್ದು, ಭ್ರೂಣ ಹತ್ಯೆ ನಡೆಸುತ್ತಿದ್ದವರನ್ನ ಪೊಲೀಸರು ಬಂಧಿಸಿರುವ ಘಟನೆ ಮೈಸೂರು ತಾಲೂಕಿನ ಹನುಗನಹಳ್ಳಿಯಲ್ಲಿ ನಡೆದಿದೆ.
ಕರ್ನಾಟಕ ಸಂಘ ಶಾರ್ಜಾ ತನ್ನ 23ನೇ ವಾರ್ಷಿಕೋತ್ಸವ ಹಾಗೂ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಈ ವರ್ಷವೂ ಯುಎಇಯ ಕನ್ನಡದ ಮಕ್ಕಳಿಗೆ ತಮ್ಮ ಪ್ರತಿಭೆ
ದೀಪಾವಳಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಪೂಜೆ ಪುನಸ್ಕಾರಗಳು ನಡೆದವು.
ಟಿ ನರಸೀಪುರ ತಾಲ್ಲೂಕಿನ ಉಕ್ಕಲಗೆರೆ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡು ಭಯ ಹುಟ್ಟಿಸಿದೆ. ಬೆಳಗಿನ ಜಾವ ನಾಲ್ಕು ಮೂವತ್ತರ ಸಮಯದಲ್ಲಿ ಚಿರತೆ ಕಾಣಿಸಿಕೊಂಡಿದ್ದು,
ಎಮ್.ಸಿ.ಸಿ.ಬ್ಯಾಂಕಿನ ಆಡಳಿತ ಕಛೇರಿ ಮಂಗಳೂರಿನಲ್ಲಿ ಅಕ್ಟೋಬರ್ 21, 2025ರಂದು ಸಂಭ್ರಮದಿಂದ ದೀಪಾವಳಿಯನ್ನು ಆಚರಿಸಲಾಯಿತು.
ಕಾಲುವೆಗೆ ಈಜಲು ಇಳಿದಿದ್ದ ಮೂರು ಬಾಲಕರು ದಾರುಣ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಸಾಲಿಗ್ರಾಮ ಪಟ್ಟಣದಲ್ಲಿ ನಡೆದಿದೆ.
ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.
ಹನೂರು ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ ಪ್ರಯುಕ್ತ ಇಲ್ಲಿನ ಮಲೆಮಹದೇಶ್ವರ ಸ್ವಾಮಿ
ಇತಿಹಾಸ ಪ್ರಸಿದ್ಧ ಶ್ರೀ ಕಾರ್ಯ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಅ.23 ರಂದು ವಿಜೃಂಭಣೆಯಿಂದ ನಡೆಯಲಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ತಾಲೂಕಿನ ಪ್ರಸಿದ್ದ ಧಾರ್ಮಿಕ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡು ದಿನಗಳಿಂದ ನಡೆಯುತ್ತಿರುವ ದೀಪಾವಳಿ ಜಾತ್ರೆ ವಿಶೇಷವಾಗಿ ಆಗಮಿಸಿದ ಸಹಸ್ರಾರು ಸಂಖ್ಯೆ
ಜಾನುವಾರುಗಳನ್ನ ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನ ಪೊಲೀಸರು ಸಿನಮೀಯ ಶೈಲಿಯಲ್ಲಿ ಚೇಸ್ ಮಾಡಿದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಂಪೋರ್ಟ್ ಅಂಡ್ ಎಕ್ಸ್ಪೋರ್ಟ್ ಉದ್ಯಮಿಯೊಬ್ಬ ಮೈಸೂರಿನ ತೆಂಗಿನಕಾರಿ ಹೋಲ್ ಸೇಲ್ ವ್ಯಾಪಾರಿಗೆ 49,47,401/- ರೂ ವಂಚಿಸಿದ್ದಾನೆ.ಈ ಸಂಬಂಧ ತೆಂಗಿನಕಾಯಿ ವ್ಯಾಪಾರಿ ಸುಬೇಕ್ ಅಗರವಾಲ್ ಎಂಬುವರು ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪೆರೋಲ್ ರಜೆ ಮೇಲೆ ಬಿಡುಗಡೆಯಾದ ಸಜಾ ಖೈದಿ ನಾಪತ್ತೆಯಾದ ಘಟನೆ ಮೈಸೂರು ಕೇಂದ್ರ ಕಾರಾಗೃಹದಲ್ಲಿ ಬೆಳಕಿಗೆ ಬಂದಿದೆ.ಸಜಾ ಖೈದಿಯನ್ನ ಪತ್ತೆ ಹಚ್ಚಿ ಕಾನೂನು ಕ್ರಮ
ಆರ್ ಎಸ್ ಎಸ್ ಗೆ ನೂರು ವರ್ಷ ತುಂಬಿದೆ. ದೇಶ ಸೇವೆ ಮಾಡುವ ಸಂಘಟನೆಯನ್ನು ನಿಷೇಧ ಮಾಡಬೇಕು ಎನ್ನುವ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ಹಾಸ್ಯಾಸ್ಪದ ಎಂದು ಮಾಜಿ ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು.
ಪೊಡವಿಗೊಡೆಯ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಗೋಪೂಜೆಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಮಾಡಲಾಯಿತು. ಈ ಪ್ರಯುಕ್ತ ಕನಕ ಗೋಪುರದ ಎದುರು ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಪಾದರು ಗೋವುಗಳಿಗೆ ವಿಶೇಷ ಗೋಗ್ರಾಸವನ್ನು ನೀಡಿದರು.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹೊರ ಜಿಲ್ಲೆಯ ಹಲವು ಮಾರಾಟಗಾರರು ಕಳೆದ ಮೂರು ದಿನಗಳಿಂದ ಉಡುಪಿಯಲ್ಲಿ ಠಿಕಾಣಿ ಹೂಡಿ ಹೂ ಮಾರಾಟ ಮಾಡುತ್ತಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು ಜಿಎಸ್ಟಿ ದರ ಕಡಿತದ ಮೂಲಕ ಜನಸಾಮಾನ್ಯರ ಮೇಲಿನ ತೆರಿಗೆ ಹೊರೆ ಇಳಿಸಿರುವುದು ಐತಿಹಾಸಿಕ ನಿರ್ಧಾರ.