Showing 20 of 20587 articles • Page 353 of 1030
ಗಣೇಶ ಚತುರ್ಥಿಯ ಅಂಗವಾಗಿ ನಾಡಿನ ಜನತೆಗೆ ಶುಭಾಷಯ ಸಾರುವ ಗಣಪತಿಯ ಮರಳು ಶಿಲ್ಪಾ ಕಲಾಕೃತಿಯನ್ನು ಕುಂದಾಪುರದ ಕೋಟೇಶ್ವರ ಹಳೆಅಳಿವೆ ಕಡಲ ತೀರದಲ್ಲಿ ರಚಿಸಲಾಯಿತು.
ಗಣೇಶ ಹಬ್ಬದ ಪ್ರಯುಕ್ತ ಆ. 27ರಿಂದ ಜಿಲ್ಲೆಯಾದ್ಯಂತ ಉಡುಪಿ, ಕುಂದಾಪುರ ಮತ್ತು ಕಾರ್ಕಳ ಉಪ-ವಿಭಾಗದಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆ ನಡೆಯಲಿದೆ.
ಸೆ.22 ರಿಂದ ಅ.2 ರ ವರೆಗೆ ಕುದ್ರೋಳಿ ಕ್ಷೇತ್ರದಲ್ಲಿ ಅದ್ಧೂರಿ ಮಂಗಳೂರು ದಸರಾ ನಡೆಯಲಿದೆ. ಕುದ್ರೋಳಿ ಕ್ಷೇತ್ರದ ದಸರಾ ಕೇವಲ ಹಬ್ಬವಲ್ಲ, ಅದು ಆಧ್ಯಾತ್ಮಿಕತೆ, ಸಂಸ್ಕೃತಿ ಮತ್ತು ಸಮಾಜ ಸೇವೆಯ ಸಮಾಗಮ.
ದ.ಕ. ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ 50 ಸಾವಿರದಿಂದ ಒಂದು ಲಕ್ಷದವರೆಗೆ ಬಿಜೆಪಿ ಕಾರ್ಯಕರ್ತರು ಸೆಪ್ಟೆಂಬರ್ 1ರಂದು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.
ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸೇರಿದಂತೆ ಇತರ ದೌರ್ಜನ್ಯಗಳ ಆರೋಪಗಳ ಬಗ್ಗೆ ಎಸ್ಐಟಿ ಸೇರಿದಂತೆ ಯಾವುದೇ ತನಿಖೆ
ಎಸ್ಐಟಿಯಿಂದ ಪ್ರಸಕ್ತ ನಡೆಯುತ್ತಿರುವ ತನಿಖೆಯ ಬಗ್ಗೆ ವಿಶ್ವಾಸ ಇಲ್ಲದೆ ಎನ್ಐಎಗೆ ತನಿಖೆಗೆ ಬಿಜೆಪಿ ಒತ್ತಾಯಿಸುತ್ತಿದೆಯೇ ಎಂಬ ಪ್ರಶ್ನೆಗೆ, ಎಸ್ಐಟಿ ತನಿಖೆ ಮೇಲೆ ಯಾವುದೇ ಆಕ್ಷೇಪವಿಲ್ಲ.
ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿರ್ದೇಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ ‘ನೆತ್ತೆರೆಕೆರೆ’ ತುಳು ಸಿನಿಮಾ ಆಗೋಸ್ಟ್ 29 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ.
ಉದ್ಯಮಿ ಕೋಡಿ ಇಬ್ರಾಹಿಂ ಮೊಹಮ್ಮದ್ ಅವರ ಪೂರ್ಣಪ್ರಮಾಣದ ಬೆಂಬಲದೊಂದಿಗೆ ಉಡುಪಿ ನಗರದ ಹೃದಯ ಭಾಗದಲ್ಲಿರುವ ಪ್ರತಿಷ್ಠಿತ ಸಿಟಿ ಸೆಂಟರ್ ಮಾಲ್
ಉಡುಪಿ ಜಿಲ್ಲಾ ವಕ್ಫ್ ಮಂಡಳಿ ಜಿಲ್ಲಾಧ್ಯಕ್ಷರ ಆಯ್ಕೆ ಕಾಂಗ್ರೆಸ್ ಪಕ್ಷಕ್ಕೆ ತಲೆನೋವಾಗಿ ಪರಿಣಮಿಸಿದೆ. ಉಡುಪಿಯಲ್ಲಿ ನಡೆದ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಸಭೆಯಲ್ಲಿ ಮುಸ್ಲಿಂ ಮುಖಂಡರು ಈ ಬಗ್ಗೆ ಅಸಮಾಧಾನ ಹೊರಹಾಕಿದರು.
ರಾಧಾಕೃಷ್ಣ ನೃತ್ಯ ನಿಕೇತನದ ಕುಮಾರಿ ಅದಿತಿ ಜಿ. ನಾಯಕ್ ಅವರ ನೃತ್ಯಾರ್ಪಣ ಕಾರ್ಯಕ್ರಮವು ಆ. 28ರಂದು ಸಂಜೆ 5.15ಕ್ಕೆ ನಗರದ ಐವೈಸಿ ಯಕ್ಷಗಾನ ಕಲಾರಂಗ ಸಭಾಂಗಣದಲ್ಲಿ ನಡೆಯಲಿದೆ ಎಂದು ನೃತ್ಯಗುರು ವಿದುಷಿ ವೀಣಾ ಎಂ. ಸಾಮಗ ತಿಳಿಸಿದರು.
ಸಾಹಿತ್ಯ ಪುಸ್ತಕಗಳ ಪ್ರಕಟಣೆ ಮತ್ತು ಪೂರಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಬೆಳ್ಳಿ ಹಬ್ಬ ” ರಜತ ರಂಗು” ಸಂಭ್ರಮದಲ್ಲಿರುವ ” ಕಲ್ಲಚ್ಚು ಪ್ರಕಾಶನ
ಮಧುಮೇಹ ಸಮಸ್ಯೆ ಇರುವವರು ಈರುಳ್ಳಿಯನ್ನು ಬಳಸಿಕೊಂಡು ಅತ್ಯುತ್ತಮ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದು. ಈರುಳ್ಳಿಯಲ್ಲಿ ಇರುವ ಔಷಧೀಯ ಗುಣಗಳು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿ ಇಡಲು ಸಹಾಯ ಮಾಡುವುದು.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಆಡಳಿತವು ಭಾರತೀಯ ರಫ್ತು ಉತ್ಪನ್ನಗಳ ಮೇಲೆ ಹೆಚ್ಚುವರಿ ಶೇ.25ರಷ್ಟು ಸುಂಕ ವಿಧಿಸಿರುವುದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ
ಮುಂಗಾರು ಅಧಿವೇಶದನದ ಸಂದರ್ಭದಲ್ಲಿ ಸದನದಲ್ಲಿ ಆರ್ಎಸ್ಎಸ್ ರಾಷ್ಟ್ರಗೀತೆ ಹಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ.
ಕೇಸರಿ ಶಾಲು ಹಾಕಿಕೊಂಡು ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಲಾಸಿಪಾಳ್ಯ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ರಾಜ್ಯದೆಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ ಜೋರಾಗಿದ್ದು, ಬೆಂಗಳೂರಿನಲ್ಲಿ ಗಣೇಶ ಚತುರ್ಥಿಯಂದು ಬುಧವಾರ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ಬಿಬಿಎಂಪಿ ನಿಷೇಧಿಸಿದೆ.
ಧರ್ಮಸ್ಥಳದಲ್ಲಿ ಶವಗಳು ಹೂತಿಟ್ಟ ಆರೋಪ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಬಂಧನಕ್ಕೊಳಗಾಗಿ ಬೈಲ್ ಮೇಲೆ ಬಂದಿದ್ದ ಮಹೇಶ್ ಶೆಟ್ಟಿ ತಿಮರೋಡಿ ಗೆ ನಿದ್ದೆ ಮಂಪರಿನಲ್ಲಿರುವಾಗ SIT ಬಿಗ್ ಶಾಕ್ ಕೊಟ್ಟಿದೆ.
ಇಲ್ಲಿನ ಕುಂಟಲಪಾಡಿ ರಸ್ತೆಯ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂಬವರನ್ನು ಇರಿದು ಕೊಲೆ ಮಾಡಲಾಗಿದೆ. ಈ ಘಟನೆ ಇಂದು ಬೆಳಕಿಗೆ ಬಂದಿದ್ದು, ಕಾರ್ಕಳ ನಗರ ಠಾಣೆ ಪೊಲೀಸರು ದೌಡಾಯಿಸಿದ್ದಾರೆ.
ಪಟ್ಟಣದ ಸಮೀಪದ ಲೇ ಔಟ್ನಲ್ಲಿ ವ್ಯಾಘ್ರನ ಕಂಡ ಸ್ಥಳೀಯರು ಬೆಚ್ಚಿಬಿದ್ದಿರುವ ಘಟನೆ ಗುಂಡ್ಲುಪೇಟೆಯ ನಿಸರ್ಗ ಬಡಾವಣೆಯಲ್ಲಿ ನಡೆದಿದೆ.
ಎಎಪಿ ಸರ್ಕಾರದ ಅವಧಿಯಲ್ಲಿ ಮಂಜೂರಾದ ಆಸ್ಪತ್ರೆ ನಿರ್ಮಾಣ ಯೋಜನೆಗಳಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ ವರ್ಗಾವಣೆಯ ಬಗ್ಗೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ದೆಹಲಿಯ ಮಾಜಿ ಸಚಿವ ಸೌರಭ್ ಭಾರದ್ವಾಜ್