Showing 20 of 20587 articles • Page 354 of 1030
ಶ್ರೀಕ್ಷೇತ್ರ ಧರ್ಮಸ್ಥಳದ ಮೇಲಿನ ಅಪಪ್ರಚಾರದ ವಿರುದ್ದ ಜನಜಾಗೃತಿ ಹಾಗೂ ಕ್ಷೇತ್ರದ ಜೊತೆಗೆ ನಾವಿದ್ದೇವೆ ಎನ್ನುವ ಸಂದೇಶ ಸಾರಲು ಭಾರತೀಯ ಜನತಾ ಪಾರ್ಟಿ
ರಾಜ್ಯಾದ್ಯಂತ ಆಗಸ್ಟ್ 27ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಮಳೆ ಹೆಚ್ಚಿರುವ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ
ಸುರತ್ಕಲ್ ಸಮೀಪದ ಸಸಿಹಿತ್ಲು ಮುಂಡಾ ಬೀಚ್ ಬಳಿ ಸಮುದ್ರಕ್ಕೆ ಇಳಿದಿದ್ದ ನಾಲ್ಕು ಯುವಕರ ಪೈಕಿ ಓರ್ವ ಮೃತಪಟ್ಟು ಮೂವರನ್ನು ಸ್ಥಳೀಯರು ರಕ್ಷಿಸಿದ ಘಟನೆ ಭಾನುವಾರ ಸಂಜೆ ನಡೆದಿದೆ.
ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಆರೋಪದಡಿ ನಾಲ್ಕು ಲಾರಿಗಳನ್ನು ಸುಳ್ಯ ಪೊಲೀಸರು ವಶ ಪಡಿಸಿಕೊಂಡ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಭಾನುವಾರ ಸಂಭವಿಸಿದೆ.
ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಹಿನ್ನೆಲೆ ಮೈಸೂರಿನಿಂದ ಮಾಜಿ ಸಚಿವ ಸಾ.ರಾ.ನೇತೃತ್ವದಲ್ಲಿ ಜೆಡಿಎಸ್ ಧರ್ಮಯಾತ್ರೆ ನಡೆಸಿದರು.
ದಿನನಿತ್ಯ ಸರ್ಕಾರಿ ಶಾಲೆಗೆ ತೆರಳುವ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಆತಂಕ ಹೆಚ್ಚಾಗಿದ್ದು, ಯಾವ ಗಳಿಗೆಯಲ್ಲಿ ಏನಾಗುತ್ತದೆ ಎಂಬ ಭಯ ಹೆದುರಾಗಿದೆ.
ಬೈಕಂಪಾಡಿ ಕೈಗಾರಿಕಾ ವಲಯದ ಹೆದ್ದಾರಿ ಸಂಪರ್ಕಿಸುವ ರಸ್ತೆ ಸೇರಿದಂತೆ ಬಹುತೇಕ ಒಳ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಕೂಡಲೇ ಗುಂಡಿ ಮುಚ್ಚಿ ರಸ್ತೆ ದುರಸ್ಥಿ ಗೊಳಿಸಲು ಒತ್ತಾಯಿಸಿ,
ತಾಲೂಕಿನ ಭೀಮನಭೀಡು ಗ್ರಾಮದಲ್ಲಿನ ಮೂರನೇ ವಾರ್ಡ್ ಸಂಪೂರ್ಣವಾಗಿ ಮೂಲಭೂತ ಸೌಕರ್ಯದಿಂದ ವಂಚಿತವಾಗಿದ್ದು ಗ್ರಾಮಪಂಚಾಯತಿ ಆಡಳಿತ ಮಂಡಳಿ ವಿರುದ್ಧ ರೈತ ಸಂಘ ಸದಸ್ಯರು ಆಕ್ರೋಶ ಹೊರಹಾಕಿದ್ದಾರೆ.
ಗೌರಿ ಗಣೇಶ ಹಬ್ಬದ ಅಂಗವಾಗಿ ಜೀವಧಾರ ರಕ್ತದಾನ ಕೇಂದ್ರದ ವತಿಯಿಂದ ವಿಶೇಷವಾಗಿ ರಕ್ತದಾನದ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.
ಅನೈತಿಕ ಸಂಬಂಧಕ್ಕೆ ಮಹಿಳೆಯನ್ನು ಕೊಲೆ ಮಾಡಿ ಮೊಬೈಲ್ ಬ್ಲಾಸ್ಟ್ ಕಥೆ ಕಟ್ಟಿದ ಘಟನೆ ಸಾಲಿಗ್ರಾಮ ತಾಲೂಕು ಭೇರ್ಯ ಗ್ರಾಮದಲ್ಲಿ ನಡೆದಿದೆ.
ಫ್ಯಾಷನ್ ರನ್ ವೇ ಇಂಟರ್ ನ್ಯಾಷನಲ್ ವತಿಯಿಂದ ವಿಯೇಟ್ನಾಂನಲ್ಲಿ ಆ.13-17 ರ ವರಗೆ ಆಯೋಜಿಸಲ್ಪಟ್ಟ ಅಂತಾರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಮಂಗಳೂರಿನ ಕುಲಶೇಖರದ 8 ವರ್ಷ ದ ಬಾಲಪ್ರತಿಭೆ ರುಶಭ್ ರಾವ್
ಮಣಿಪಾಲ ಕೌಶಲಾಭಿವೃದ್ಧಿ ಕೇಂದ್ರ (ಎಂಎಸ್ಡಿಸಿ), ವಿಷನ್ ಡಿಜಿಟಲ್ ಇಂಡಿಯಾ, ಇಂಟೆಲ್ ಮತ್ತು ಗ್ಲೋಬಲ್ ಎಐ ಸೊಸೈಟಿ ಸಹಯೋಗದಲ್ಲಿ ಇದೇ 26ರಂದು ಬೆಳಿಗ್ಗೆ 10 ಗಂಟೆಗೆ ಮಣಿಪಾಲದ ಡಾ.ಟಿ.ಎಂ.ಎ. ಪೈ ಪಾಲಿಟೆಕ್ನಿಕ್ ಸಭಾಂಗಣ
ಕಿನ್ನಿಮೂಲ್ಕಿಯ ಕನ್ನರ್ಪಾಡಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿಯಿಂದ 20ನೇ ವರ್ಷದ ಗಣೇಶೋತ್ಸವವನ್ನು ಆ.25ರಿಂದ ಸೆ.7ರ ವರೆಗೆ 14 ದಿನಗಳ ಕಾಲ ಅತ್ಯಂತ ವೈವಿಧ್ಯಮಯ
ಮಳೆಯ ಅಬ್ಬರ ಕಡಿಮೆಯಾಗುತ್ತಲೇ ಎರಡು ಆನೆಗಳು ನೇತ್ರಾವತಿ ನದಿಗೆ ಇಳಿದು ಜಲಕ್ರೀಡೆಯಾಡುತ್ತಿದ್ದ ದೃಶ್ಯ ತಾಲೂಕಿನ ಪೆರ್ನೆಯಲ್ಲಿ ನಡೆದಿದೆ.
ಉಡುಪಿ ನಗರದ ಸಮ್ಮರ್ ಪಾರ್ಕ್ ಹೋಟೆಲ್ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಹಿಳಾ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.
ಪೆಟ್ರೋಲ್ ಬಂಕ್ ನಲ್ಲಿ ಗ್ರಾಹಕರಿಗೆ ವಂಚನೆ ಆರೋಪ ಕೇಳಿಬಂದಿದ್ದು, ಪೆಟ್ರೋಲ್ ಬಂಕ್ ಮುಂದೆ ಹೈ ಡ್ರಾಮ ಮಾಡಿರುವ ಘಟನೆ ನಂಜನಗೂಡಿನ ಗೋಳೂರು ಸರ್ಕಲ್ ಬಳಿಯ ಆಶೀರ್ವಾದ್ ಭಾರತ್ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ.
ಮದುವೆ ಆಗಲು ನಿರಾಕರಿಸಿದ ಯುವತಿಯ ಬೆತ್ತಲೆ ವಿಡಿಯೋ ಇಟ್ಟುಕೊಂಡ ಪ್ರಿಯಕರ ಬ್ಲಾಕ್ ಮೇಲ್ ಮಾಡಿ ಮನೆಗೆ ನುಗ್ಗಿ ಪೀಠೋಪಕರಣಗಳನ್ನ ಧ್ವಂಸ
ಕೈಯಲ್ಲಿ ಪಿಸ್ತೂಲ್ ಹಿಡಿದು ಭಯದ ವಾತಾವರಣ ಸೃಷ್ಟಿಸುವಂತೆ ಫೇಸ್ ಬುಕ್ ನಲ್ಲಿ ಫೋಟೋ ಅಪ್ ಲೋಡ್ ಮಾಡಿದ್ದ ಯುವಕನ ವಿರುದ್ದ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಪ್ ಗೆ 16,500/- ರೂ ಹಾಕಿದ್ರೆ ದಿನಕ್ಕೆ 650/- ರೂ ಬಡ್ಡಿ ಬರುತ್ತದೆ ಎಂದು ನಂಬಿಸಿ ಇಡೀ ಕುಟುಂಬಕ್ಕೆ 1.81 ಲಕ್ಷ ಹಣಕ್ಕೆ ಪಂಗನಾಮ ಹಾಕಿದ ಪ್ರಕರಣ ಎನ್.ಆರ್.ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ತಾಲ್ಲೂಕಿನ ದೇವನೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಶಿಕ್ಷಣ ಇಲಾಖೆಯಿಂದ ನಡೆದ ದೊಡ್ಡಕವಲಂದೆ ಹೋಬಳಿ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟ