Showing 20 of 21693 articles • Page 355 of 1085
ಪಿಸ್ತೂಲು ಆಕಾರದ ಲೈಟರ್ ಹಿಡಿದು ಸಾರ್ವಜನಿಕರನ್ನು ಬೆದರಿಸುತ್ತಿದ್ದ ಭಾರತೀಯ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ಇಲ್ಲಿನ ಸಿಯಾಮ್ ಚೌಕದಲ್ಲಿ ಪಿಸ್ತೂಲ್ ಆಕಾರದ ಲೈಟರ್ನಿಂದ ದಾರಿಹೋಕ
ಲಂಗಾಣದ ರೇವಂತ್ ರೆಡ್ಡಿ ನೇತೃತ್ವದ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪೋಷಕರನ್ನು ನಿರ್ಲಕ್ಷಿಸುವ ಸರ್ಕಾರಿ ನೌಕರರ ವೇತನವನ್ನು ಕಡಿತಗೊಳಿಸಿ, ಅದನ್ನು ನಿರ್ಲಕ್ಷ್ಯಕ್ಕೆ
ಸಮಾಜ ಕಲ್ಯಾಣ ಇಲಾಖೆ ಕಚೇರಿ ಅಂಗಳದಲ್ಲೇ ಎಣ್ಣೆ ಪಾರ್ಟಿ ನಡೆಯುತ್ತಿದ್ದು, ಗ್ಲಾಸ್ ಹಿಡಿದು ರೆಡ್ಹ್ಯಾಂಡ್ ಆಗಿ ನೌಕರ ಸಿಕ್ಕಿಬಿದ್ದಿದ್ದಾರೆ.
ಜಿಲ್ಲೆಯಲ್ಲಿ ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸ್ಫೋಟಿಸಲು ಅವಕಾಶ ನೀಡಿದ್ದು, ಉಳಿದ ಸಮಯದಲ್ಲಿ ಪಟಾಕಿಗಳ ಸ್ಫೋಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ
ಬಿಜೆಪಿ ನಾಯಕರಿಗೆ ಗೊತ್ತಿರುವುದು ಕೇವಲ ಎರಡು ವಿಷಯಗಳು, ಪಾಕಿಸ್ತಾನ ಮತ್ತು ಮುಸ್ಲಿಮರು. ಅದಲ್ಲದೆ ಅವರಿಗೆ ಬೇರೇನೂ ಗೊತ್ತಿಲ್ಲ. ಕಳೆದ ಹತ್ತು ವರ್ಷಗಳ ಆಡಳಿತದಲ್ಲಿ ಅವರು ಯಾವ ಸಾಧನೆ
ಸಾರಿಗೆ ಸಂಸ್ಥೆಯ ಬಸ್ವೊಂದು ಕಂದಕಕ್ಕೆ ಉರುಳಿ ಬಿದ್ದು ಮೂರು ಬಾರಿ ಪಲ್ಟಿಯಾದ ಪರಿಣಾಮ ಚಾಲಕ, ನಿರ್ವಾಹಕ ಸೇರಿ 49 ಪ್ರಯಾಣಿಕರು ಗಾಯಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, 20 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುವರರ ಪ್ರಮಾಣ ಹೆಚ್ಚಾಗಿದ್ದು ಇದನ್ನ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್ ಗಳು ದುಪಟ್ಟು ದರ ವಸೂಲಿ ಮಾಡುತ್ತಿದ್ದಾರೆ.
ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರು ಮಹಿಳೆಯರು, ಇಬ್ಬರು ಮಕ್ಕಳು ಮತ್ತು ಮೂವರು ಪುರುಷರು ಸೇರಿದಂತೆ ಎಂಟು ಜನ ಗಾಯಗೊಂಡು, ಏಳು ಬೈಕ್ಗಳು ಸಂಪೂರ್ಣ ಸುಟ್ಟು ಕರಕಲಾಗಿರುವ
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಚೇರಿ ಉದ್ಘಾಟನೆ ಮತ್ತು ಪತ್ರಿಕ ದಿನಾಚರಣೆ ನಡೆಯಿತು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ನೂತನ ಕಾರ್ಯನಿರತ ಪತ್ರಕರ್ತ ಸಂಘದ ಕಛೇರಿ ಉದ್ಘಾಟನೆ ನೆರವೇರಿಸಿದರು.
ಅಕ್ರಮ ಗೋವು ಸಾಗಾಟ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಸೋಮವಾರಪೇಟೆ ಪೊಲೀಸರ ಯಶಸ್ವಿ ಕಾರ್ಯಾಚರಣೆ ನಡೆಸಿದರು.
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಮನೆಮಾಡಿದೆ. ಇಂದಿನಿಂದ ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಆರಂಭವಾಗಿದ್ದು,
ಹುಬ್ಬಳ್ಳಿಯ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥ ಸಂಚಲನ ನಿಷೇಧಿಸಿದ್ದಕ್ಕೆ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ಹೊರಹಾಕಿದ್ದು, ಆರ್ ಎಸ್ ಎಸ್ ಪಥ ಸಂಚಲನ ಬ್ಯಾನ್
ಶನಿವಾರ ರಾತ್ರಿ ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಸುರತ್ಕಲ್ ನ ಮಧ್ಯ ಗ್ರಾಮದ ಮಾಧವ ನಗರದ ಬೇಬಿ ಎಂಬವರ ಮನೆಗೆ ಸಿಡಿಲು ಬಡಿದು ಇಬ್ಬರು ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ವರದಿಯಾಗಿದೆ.
ಕಾರಿನಲ್ಲಿ ಬಂದ ಇಬ್ಬರು ದುರ್ಷ್ಕಮಿಗಳು ಓಮ್ನಿ ವ್ಯಾನ್ ನ್ನು ತಡೆದು ವ್ಯಾಪಾರಿಯ ಕುತ್ತಿಗೆಯಲ್ಲಿದ್ದ ಮೂರು ಪವನ್ ನ ಚಿನ್ನದ ಸರ ಎಗರಿಸಿದ ಬಗ್ಗೆ ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ.
ಬೇರೆ ಬೇರೆ ರಾಜ್ಯಗಳಲ್ಲಿ ಆರ್ ಎಸ್ ಎಸ್ ಮೇಲೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಎಲ್ಲಾ ಜಾತಿ ಧರ್ಮದ ಜನ ಇರ್ತಾರೆ. ಕೆಲವು ಕಾರ್ಯ ಚಟುವಟಿಕೆಗಳಿಗೆ ವಿರೋಧ ಬರುವ ಸಾಧ್ಯತೆ ಇದೆ.
ನಮ್ಮ ಕಾಲೇಜಿನಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಅನುಮತಿ ನೀಡಲಾಗಿದೆ, ಬೈಠಕ್ ನಡೆಸಲಾಗಿದೆ ಎಂಬ ಆರೋಪಗಳ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಂಜುನಾಥ ಭಂಡಾರಿ,
ಆರೆಸ್ಸೆಸ್ ಬುದ್ಧ ಗಾಂಧಿ, ಬಸವಣ್ಣ ತತ್ವ ಒಪ್ಪುತ್ತದೆಯೇ?ಭಾರತೀಯ ಸಂವಿಧಾನವನ್ನು ಒಪ್ಪುತ್ತದೆಯೇ? ಸರ್ವಧರ್ಮ ಸಮಾನತೆಯನ್ನು ಪ್ರತಿಪದಿಸುತ್ತದೆಯೇ? ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆಯವರು ಕೇಳಿದ್ದರಲ್ಲಿ ತಪ್ಪೇನಿದೆ
ಹುಲಿಯಿಂದ ದಾಳಿಗೊಳಗಾದ ವ್ಯಕ್ತಿ ಆರೋಗ್ಯ ಸ್ಥಿತಿ ಬಗ್ಗೆ ಆಪೊಲೊ ಆಸ್ಪತ್ರೆಯ ಕನ್ಸಲ್ಟೆಂಟ್ ಪ್ಲಾಸ್ಟಿಕ್ ಸರ್ಜನ್ ಡಾ. ಸತೀಶ್ ಮಾಹಿತಿ ನೀಡಿದ್ದಾರೆ.
ಈಜಲು ಹೋದ ಇಬ್ಬರು ಮಕ್ಕಳು ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ನಡೆದಿದೆ.