Showing 20 of 21693 articles • Page 356 of 1085
ಎಸ್ ಎಸ್ ಎಲ್ ಸಿ ಪಿಯುಸಿ ತೇರ್ಗಡೆಗೆ ಕನಿಷ್ಠ ಅಂಕ 33 ಕ್ಕೆ ಇಳಿಕೆ ವಿಚಾರವಾಗಿ ಶಾಲಾ ಶಿಕ್ಷಣ ಮಂತ್ರಿಗಳ ನಿರ್ಧಾರದ ಬಗ್ಗೆ ಚರ್ಚೆಯಾಗಲಿ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಹೇಳಿಕೆ ನೀಡಿದರು.
ಸಾಹಿತ್ಯವನ್ನು ಅಧ್ಯಯನ ಹಾಗೂ ಬೋಧಿಸುವ ಮೂಲಕ ನಮ್ಮಲ್ಲಿ ಭಾಷಾ ಕೌಶಲ ಸಿದ್ಧಿಸುತ್ತದೆ. ಅಲ್ಲದೆ, ಪರಿಣಾಮಕಾರಿಯಾದ ಭಾಷೆಯನ್ನು ಸಿದ್ಧಿಸಿಕೊಳ್ಳಲು ಕೂಡ ಅದು ಸಹಾಯ ಮಾಡುತ್ತದೆ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಮಂಗಳೂರಿನ ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ‘ದೀಪಾವಳಿ ಪರ್ಬದ ಐಸಿರ’ ಕಾರ್ಯಕ್ರಮ ಅ. 21 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಆಧುನಿಕ ದಿನಮಾನಗಳ ಶಿಕ್ಷಣದಲ್ಲಿ ಮೌಲ್ಯಗಳ ಕೊರತೆ ಎದ್ದು ಕಾಣಿಸುತ್ತಿದೆ. ಶೈಕ್ಷಣಿಕ ಕ್ಷೇತ್ರ ಉದ್ಯಮವಾಗಿ ಬದಲಾಗುತ್ತಿದೆ. ಆದ್ದರಿಂದ ಸಂಸ್ಕೃತಿ, ಸಂಸ್ಕಾರ, ಮೌಲ್ಯಗಳನ್ನು ತುಂಬುವ ವ್ಯವಸ್ಥೆಯಾಗಿ ಶಿಕ್ಷಣ
ಸಿಎಂ ತವರಲ್ಲಿ ಕೈ ಮುಖಂಡನ ಕಾಮದಾಟದ ವಿಡಿಯೋ ವೈರಲ್ ಆಗಿದೆ. ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಲೋಹಿತ್ ಎಂಬಾತನ ಮೇಲೆ ದೂರು ದಾಖಲಾಗಿದೆ.
ಚಿತ್ತಾಪುರದಲ್ಲಿ ಆರ್.ಎಸ್.ಎಸ್ ಪಥ ಸಂಚಲನಕ್ಕೆ ಅನುಮತಿ ನಿರಾಕರಣೆ ಮಾಡಿದ ವಿಚಾರದಲ್ಲಿ ಗಲಾಟೆ ನಡೆಯುತ್ತಿರುವ ಬಗ್ಗೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.
ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ ಪತ್ರಿಕಾ ಛಾಯಾಗ್ರಾಹಕರ ರಾಜ್ಯಮಟ್ಟದ ಸುದ್ದಿ ಛಾಯಾಚಿತ್ರ ಸ್ಪರ್ಧೆ ನಡೆಸಲಾಯಿತು. ಸಿಎಂ ಸಿದ್ದರಾಮಯ್ಯ ಹೆಸರಿನಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ಕೊಡಮಾಡಲ್ಪಟ್ಟಿದೆ.
ರೈತನ ಮೇಲೆ ದಾಳಿ ಮಾಡಿದ್ದ ಹುಲಿ ಸರಗೂರು ತಾಲೂಕಿನ ಬಡಗಲಪುರ ಗ್ರಾಮದಲ್ಲಿ ಸೆರೆಯಾಗಿದೆ. ಬಂಡೀಪುರ ಅರಣ್ಯ ವ್ಯಾಪ್ತಿಯ ಯಡಿಯಾಲ ವಲಯದಲ್ಲಿ ಸೆರೆಯಾಗಿದ್ದು, ಸಾಕಾನೆಗಳ ಸಹಾಯದಿಂದ ಅರವಳಿಕೆ ಮದ್ದು
ಇ ಪರಿವಾಹನ್ ಚಲನ್ ಆಧಾರಿತ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಹ್ಯಾಕ್ ಆಗಿ 64,000 ರೂ. ಕಳೆದುಕೊಂಡ ಘಟನೆಗೆ ಸಂಬಂಧಿಸಿದಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಸಮೀಪದ ಕುಚಿಗುಡ್ಡೆ ಸಮೀಪ ಮನೆಯೊಂದರ ಮೇಲೆ ಬೃಹತ್ ತೆಂಗಿನ ಮರ ಬಿದ್ದು ಮನೆಯ ಮೇಲ್ಚಾವಣಿ ಎರಡು ಹೋಳಾದ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು, ಶಾಸಕರಾದ ಡಾ. ಭರತ್ ಶೆಟ್ಟಿ ವೈ ಭೇಟಿ ನೀಡಿ ಹಾನಿಗೀಡಾದ ಮನೆ ಪರಿಶೀಲನೆ ನಡೆಸಿದರು.
ಪಿಕಪ್ ವಾಹನವೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲೆ ಮೃತಪಟ್ಟ ಘಟನೆ ಶಿರೂರು ಕೆಳಪೇಟೆಯಲ್ಲಿ ಶನಿವಾರ ಸಂಭವಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕಾವೂರು ಮರಕಡದ ಜ್ಯೋತಿನಗರದ ಧರ್ಮರಾಜ (60) ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಕರಾವಳಿ ಹೊರತುಪಡಿಸಿ ಅನ್ಯ ಜಿಲ್ಲೆಗಳಲ್ಲೂ ಕಂಬಳ ಆಯೋಜಿಸಬಹುದು ಎಂದು ಹೈಕೋರ್ಟ್ ಹಸಿರು ನಿಶಾನೆ ನೀಡಿದೆ. ಬೆಂಗಳೂರಿನಲ್ಲಿ ಕಂಬಳ ನಡೆದಾಗ ಪ್ರಾಣಿಗಳಿಗೆ ಹಿಂಸೆಯಾಗುತ್ತೆ,
ತುಳು ಸಾಹಿತ್ಯ ಕೃತಿಗಳನ್ನು ಓದುವ ಮೂಲಕ ತುಳು ಭಾಷೆಯ ಹಾಗೂ ತುಳುನಾಡಿನ ಸಾಂಸ್ಕೃತಿಕ ಬದುಕಿನ ಪರಿಚಯ ಮಾಡಿಕೊಳ್ಳಲು ಸಾಧ್ಯವಾಗುವುದು, ರಾಮಾಯಣ ಕಾಲದಿಂದ ಇಂದಿನ ಆಧುನಿಕ
ಮಣಿಪಾಲ ರಾಹುಲ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ಕೊಳತೆ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತವ್ಯಕ್ತಿಯನ್ನು ಆರ್. ಸೆಲ್ವರಾಜ್ ಎಂದು ಗುರುತಿಸಲಾಗಿದೆ. ಇವರು ಹಣಕಾಸು ವ್ಯವಹಾರ ನಡೆಸುತ್ತಿದ್ದು,
ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಆಯೋಜಿಸಿದ ಮನೆಮನೆ ಗೊಂಬೆ ಕೂರಿಸುವ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸುವ ಕಾರ್ಯಕ್ರಮ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಲಾಗಿತ್ತು.
ಹುಲಿ ದಾಳಿ ಪ್ರಕರಣ ಹಿನ್ನಲೆ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆ ವಾಹನದ ಮೇಲೆ ಕಲ್ಲು ತೂರಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಡಿಯಾಲ ಅರಣ್ಯ ಇಲಾಖೆಗೆ ಸೇರಿದ ಎರಡು ವಾಹನಗಳ ಗಾಜು ಪುಡಿ ಪುಡಿಯಾಗಿವೆ.
ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಕಿನ್ನಿಗೋಳಿ ಪರಿಸರದಲ್ಲಿನ ಸಾರ್ವಜನಿಕರಿಗೆ ಮಾರುಕಟ್ಟೆಯಲ್ಲಿ ಹಣವನ್ನು ಹೊಡಿಕೆ ಮಾಡಿ ಲಾಭಾಂಶ ನೀಡುವುದಾಗಿ ಸುಮಾರು 1.5 ಕೋಟಿ ಹಣ ಹಾಗೂ ಚಿನ್ನವನ್ನು ಪರಿಚಯಸ್ದರಿಂದ ಪಡೆದು ಹಲವರಿಗೆ ವಂಚಿಸಿದ್ದಾರೆ.
ಹುಲಿ ದಾಳಿಗೆ ರೈತ ಗಂಭೀರ ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಾಳು ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದರು.
ಜಾತಿ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿಯಾಗಿ ಸಂದೇಶ ಹಾಕಿದ ಸರ್ಕಾರಿ ಶಾಲೆ ದೈಹಿಕ ಶಿಕ್ಷಕ ಅಮಾನತಾಗಿದ್ದಾರೆ. ಹೆಚ್.ಡಿ. ಕೋಟೆ ಪಟ್ಟಣದ ಯರಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕ ರವಿ ಅಮಾನತಾದವರು.