Showing 20 of 20587 articles • Page 357 of 1030
ವಿದುಷಿ ದೀಕ್ಷಾ ವಿ. ಅವರು 9 ದಿನಗಳ ಕಾಲ 216 ಗಂಟೆಗಳ ನಿರಂತರ ಭರತನಾಟ್ಯ ಪ್ರದರ್ಶನದ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನಲ್ಲಿ ಹೆಸರು ದಾಖಲಿಸಲು ಪ್ರಯತ್ನ ಆರಂಭಿಸಿದ್ದಾರೆ.
ಯುನಿಸೆಕ್ಸ್ ಬ್ಯೂಟಿ ಪಾರ್ಲರ್, ಹೆಲ್ತ್ಕೇರ್, ಆಯುರ್ವೇದಿಕ್ ಸೆಂಟರ್, ಮಸಾಜ್ ಪಾರ್ಲರ್ ಹೆಸರಿನಲ್ಲಿ ನಡೆಯುವ ಅನೈತಿಕ ದಂಧೆಗೆ ಕಡಿವಾಣ ಹಾಕಲು ನಿಯಮ
ಚುನಾವಣೆಯ ಸಂದರ್ಭ ಕಾಂಗ್ರೆಸ್ ನೀಡಿರುವ ಭರವಸೆಯಂತೆ ಕಡಬ ಪಟ್ಟಣ ಪಂಚಾಯತ್ನ್ನು ಮಾದರಿಯಾಗಿ ರೂಪಿಸಲಾಗುವುದು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆಶ್ವಾಸನೆ ನೀಡಿದ್ದಾರೆ.
ನಮ್ಮ ಧರ್ಮಗಳ ಸಂಸ್ಕೃತಿ ಪ್ರಕಾರದಲ್ಲಿ ಹಬ್ಬಗಳ ಆಚರಣೆಗೆ ಯಾರಿಂದಲೂ ತೊಂದರೆ ಆಗದು. ಹಬ್ಬ ಹರಿದಿನಗಳನ್ನು ವೈಭದಿಂದ ಆಚರಿಸಲು ಯಾವ ಅಡೆತಡೆಯೂ ಇಲ್ಲ ಎಂದು ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯ
ಸೌಜನ್ಯ ಪ್ರಕರಣದಲ್ಲಿ ನ್ಯಾಯ ಒದಗಿಸಲು ಹಾಗೂ ಧರ್ಮಸ್ಥಳ ಭಾಗದಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಎಲ್ಲ ಆತ್ಮಗಳ ಮುಕ್ತಿ, ನ್ಯಾಯಕ್ಕೆೆ ಆಗ್ರಹಿಸಿ ಅತ್ಯಾಚಾರ
ಹಳೆ ಬಂದರಿನ ಹಮಾಲಿ ಕಾರ್ಮಿಕರು ಅತ್ಯಂತ ಶ್ರಮ ಜೀವಿಗಳು ತನಗೆ ಖರೀದಿಸುವ ಸಾಮರ್ಥ್ಯ ಇರದಿದ್ದರೂ ಟನ್ ಗಟ್ಟಲೆ ಭಾರವನ್ನು ತಲೆ ಮೇಲೆ ಹೊತ್ತು
ಬೀದಿಬದಿ ವ್ಯಾಪಾರಿಗಳ ಸ್ವಾವಲಂಬಿ ಬದುಕಿಗಾಗಿ ಜಾರಿ ಮಾಡಿದ್ದ ಪಿ ಎಂ ಸ್ವನಿಧಿ ಸಾಲ ಯೋಜನೆಯನ್ನು ತಡೆಹಿಡಿದಿರುವ ಕ್ರಮವನ್ನು ವಿರೋಧಿಸಿ.
ಬೀದಿ ವ್ಯಾಪಾರದ ಜಾಗದಲ್ಲಿ ಅನಧಿಕೃತ ಆಟೋ ರಿಕ್ಷಾ ಪಾರ್ಕ್ ನಿರ್ಮಾಣ ಮಾಡಿ ಮಹಿಳಾ ಬೀದಿಬದಿ ವ್ಯಾಪಾರಿಗೆ ಆಟೋ ರಿಕ್ಷಾ ಚಾಲಕರ ಸಂಘ ಮತ್ತು ಪಾಲಿಕೆ ಅಧಿಕಾರಿಗಳಿಂದ ಕಳೆದ ಒಂದು ತಿಂಗಳಿಂದ ನಿರಂತರ ತೊಂದರೆ
ಇದು ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆದ ಅಪಪ್ರಚಾರವಲ್ಲ, ಇಡೀ ಹಿಂದೂಗಳ ದೇವಸ್ಥಾನಗಳ ಮೇಲೆ ನಡೆದ ಅಪಚಾರವಾಗಿದೆ. ಈ ಹಿಂದೆ ಇದೇ ರೀತಿ ಕಟೀಲು ದೇವಸ್ಥಾನದ ಮೇಲೂ ದಾಳಿ ನಡೆದಿತ್ತು,
ಬಿಜೆಪಿ ಮುಖಂಡ ಬಿ.ಎಲ್ ಸಂತೋಷ್ ಅವರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ಬ್ರಹ್ಮಾವರ ಠಾಣೆಗೆ
ಕಬ್ಬಿಗಾಗಿ ಲಾರಿಯ ಗ್ಲಾಸನ್ನ ಕಾಡಾನೆ ಯೊಂದು ಪುಡಿಗಟ್ಟಿದ ಘಟನೆ ಚಾಮರಾಜನಗರ ಹಾಸನೂರು ಸಮೀಪ ಸಂಭವಿಸಿದೆ, ಕಬ್ಬಿಗಾಗಿ ಲಾರಿಯ ಮುಂಭಾಗದ ಗ್ಲಾಸ್ ಮೇಲೆಯೇ ಕಾಲಿಟ್ಟ ಆನೆಯ ರಂಪಾಟ ಚಾಲಕನ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕೋರಿಕೆ ನಿಲುಗಡೆ ಸ್ಥಳದಲ್ಲಿ ಬಸ್ ಗಳನ್ನು ನಿಲ್ಲಿಸದ ಪರಿಣಾಮ ನಿತ್ಯವೂ ತೊಂದರೆ ಅನುಭವಿಸುತ್ತಿದ್ದೇವೆಂದು ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಜೆಎಸ್ಎಸ್ ಪ್ರೌಢಶಾಲಾ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದರು.
ಸಂಘರ್ಷ ಆಗುತ್ತದೆ ಎಂಬ ಕಾರಣವನ್ನಿಟ್ಟುಕೊಂಡು, ಗಣೇಶೋತ್ಸವ, ಜನ್ಮಾಷ್ಟಮಿಯಂಥಾ ಹಬ್ಬಗಳಿಗೆ ಜಿಲ್ಲಾಡಳಿತ ಹಲವು ನಿಯಮಗಳನ್ನು ವಿಧಿಸಿದೆ.
ಹೆಜ್ಜೆ ಗೆಜ್ಜೆ ನೃತ್ಯಾಲಯದ ಆಶ್ರಯದಲ್ಲಿ ವಿದುಷಿ ದೀಕ್ಷಾ ರಾಮಕೃಷ್ಣ ಅವರು ಸಂಯೋಜಿಸಿದ ಸುಮಾರು 23 ಕಲಾವಿದರನ್ನೊಳಗೊಂಡ ನೂತನ ಭರತನಾಟ್ಯ ನೃತ್ಯಬಂಧ
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಸಾರ್ವಜನಿಕ ಸಮಾರಂಭಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಷರತ್ತು ವಿಧಿಸಿರುವುದನ್ನು ಖಂಡಿಸಿ, ಸಾರ್ವಜನಿಕ ಕಾರ್ಯಕ್ರಮಗಳನ್ನು ಬಹಿಷ್ಕರಿಸುವ ಸಂಘಟನೆಗಳ ನಿರ್ಧಾರ
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಒಂದು ದಿನಪ ರಾಷ್ಟ್ರೀಯ ಮಟ್ಟದ ಪ್ರತಿಭಾ ಉತ್ಸವ ಅಲೋಶಿನ್ ಫೆಸ್ಟ್ 2025 ಆ.25ರಂದು ನಡೆಯಲಿದೆ.
ಕಳೆದ ಒಂದು ವರ್ಷದ ಅಂಕಿಅಂಶಗಳನ್ನು ಗಮನಿಸಿದಾಗ ರಸ್ತೆ ಅಪಘಾತ ಮತ್ತು ಅಪರಾಧ ಪ್ರಕರಣಗಳಲ್ಲಿ ಸಾಕಷ್ಟು ಇಳಿಕೆಯಾಗಿರುವುದು ಉತ್ತಮ ಬೆಳವಣಿಗೆ ಎಂದು ಮಂಗಳೂರು ಉಪ ಪೊಲೀಸ್ ಆಯುಕ್ತ ರವಿಶಂಕರ್ ತಿಳಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿ ಸೌಜನ್ಯಾ ಪರ ಹೋರಾಟಗಾರ,