Showing 20 of 21693 articles • Page 358 of 1085
ಕಲ್ಕತ್ತಾದ ಪ್ರಸಿದ್ಧ ಐ ಟಿ ಸಿ ಸಂಗೀತ ರಿಸರ್ಚ್ ಅಕಾಡೆಮಿಯ ಸಹಯೋಗದಲ್ಲಿ, ಸುರತ್ಕಲ್ನ ಚಿರಂತನ ಚ್ಯಾರಿಟೇಬಲ್ ಟ್ರಸ್ಟ್, ಸಪ್ತಕ ಬೆಂಗಳೂರು ಹಾಗೂ ಮಂಗಳೂರಿನ ಶ್ರೀ ರಾಮ ಕೃಷ್ಣ ಮಠ ಜೊತೆಯಾಗಿ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಸಮ್ಮೇಳನ
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಶಿಕ್ಷಣ ವ್ಯವಸ್ಥೆಯ ಬೆಳ್ಳಿಹಬ್ಬ, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ 15ನೇ ವರ್ಷಾಚರಣೆ ಮತ್ತು ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯ
ಗೆಳೆಯರ ಬ್ಲ್ಯಾಕ್ ಮೇಲ್ ಒತ್ತಡ ತಾಳಲಾರದೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ನ ಖಾಸಗಿ ಲಾಡ್ಜ್ ನಲ್ಲಿ ನಡೆದಿದೆ.
ಯುವಪ್ರೇಮಿಗಳಿಬ್ಬರು ಮನೆಯಲ್ಲಿ ಚೂಡಿದಾರದ ವೇಲಿನಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ಮೀನುಗಾರಿಕೆಗೆ ತೆರಳಿದ್ದ ಯುವಕನಿಗೆ ಚೂಪು ಮೂತಿಯ ಮೀನು ನೀರಿನಿಂದ ಜಿಗಿದು ಬಂದು ಹೊಟ್ಟೆಗೆ ಚುಚ್ಚಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾರವಾರದಲ್ಲಿ ಸಂಭವಿಸಿದೆ.
ಉಡುಪಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿ- ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ
ಜಿಎಸ್ ಟಿ ಇಳಿಕೆಯಿಂದ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ 48 ಸಾವಿರ ಕೋಟಿ ರೂ. ನಷ್ಟ ಉಂಟಾಗಲಿದೆ. ಆದರೆ ಇದರಿಂದ ಜನಸಾಮಾನ್ಯರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಆರ್ ಎಸ್ ಎಸ್ ಟೀಕಿಸಿದ ಪ್ರಿಯಾಂಕ ಖರ್ಗೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೌಂಟರ್ ಕೊಟ್ಟಿದ್ದಾರೆ. ಇಲಾಖೆ ಬಗ್ಗೆ ಮೊದಲು ಗಮನ ಹರಿಸಿ
ಉಡುಪಿ ಮೂಲತಃ ಪ್ರಸಿದ್ಧ ನಾಟಕ ನಿರ್ದೆಶಕ, ಸಾಂಸ್ಕೃತಿಕ ಸಂಘಟಕ ಹಾಗೂ ಸಾಹಿತ್ಯ ಸೇವಕ ಪ್ರಕಾಶ್ ರಾವ್ ಪಯ್ಯಾರ್ (63.) ಅವರು ಕಳೆದ ಬುಧವಾರ (5.15) ರಾತ್ರಿ ಮಂಗಳೂರುನಲ್ಲಿನ ತಮ್ಮ ಸ್ವನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.
ವಿ.ಕೆ. ಫರ್ನಿಚರ್ ಅಂಡ್ ಎಲೆಕ್ಟ್ರಾನಿಕ್ಸ್ ವತಿಯಿಂದ “Diya With Rangoli Competition – 2025” ಎಂಬ ಆಕರ್ಷಕ ಸ್ಪರ್ಧೆ ಆಯೋಜಿಸಲಾಗಿದೆ.
ಆರೆಸ್ಸೆಸ್ ಚಟುವಟಿಕೆಗಳ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯ ಸರಿಯಾಗಿದೆ. ಕಾಂಗ್ರೆಸ್ ಪಕ್ಷ ಪ್ರಿಯಾಂಕ್ ಪರ ಇದೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಹಳೇಬಂದರು ಸಗಟು ಮಾರುಕಟ್ಟೆ ಹಮಾಲಿ ಕಾರ್ಮಿಕರು ಮೀನುಗಾರಿಕಾ ಧಕ್ಕೆಯಲ್ಲಿ ದುಡಿಯುವ ಕಾರ್ಮಿಕರು ಸರಕು ಸಾಗಾಟ ಲಾರಿ, ಟೆಂಪೋ ಚಾಲಕರು ಮೀನುಗಾರರು ಅತ್ಯಧಿಕ ಸಂಖ್ಯೆ
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬೆಳ್ತಂಗಡಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಸಾನ್ವಿ(17) ಎಂಬಾಕೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
20 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ತಾಲೂಕು ಪೊಲೀಸರು ಬಂಧಿಸಿದ್ದಾರೆ.
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ತನ್ನ ಅಪ್ರತಿಮ ಕಂಠಸಿರಿಯ ಮೂಲಕ ಗಾನಕೋಗಿಲೆ, ರಸರಾಗಚಕ್ರವರ್ತಿ ಎಂದೇ ಬಿರುದು ಪಡೆದಿದ್ದ ದಿನೇಶ್ ಅಮ್ಮಣ್ಣಾಯ (68) ಗುರುವಾರ ಬೆಳಗ್ಗೆ ನಿಧನ ಹೊಂದಿದರು.
ಪಿಯು ಕಾಲೇಜಿಗೆ ಉಪ ಪ್ರಾಂಶುಪಾಲರಾಗಿ ಹಾಗೂ ಟ್ರಸ್ಟ್ ಗೆ ಟ್ರಸ್ಟಿಯಾಗಿ ನೇಮಕ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಸಿಎಆರ್ ಮುಖ್ಯಪೇದೆ ಹಾಗೂ ಪತ್ನಿ 7.45 ಲಕ್ಷ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.
ಸಾಮೂಹಿಕವಾಗಿ ಫಿನಾಯಿಲ್ ಸೇವಿಸಿ 25 ಮಂದಿ ಮಂಗಳಮುಖಿಯರು ಅಸ್ವಸ್ಥರಾದ ಘಟನೆ ಇಂದೋರ್ನಲ್ಲಿ ನಡೆದಿದೆ. ಬುಧವಾರ ರಾತ್ರಿ ಮಂಗಳಮುಖಿಯರು ತಮ್ಮ ವಾಸಸ್ಥಳದಲ್ಲಿ ಸಾಮೂಹಿಕವಾಗಿ ಫಿನಾಯಿಲ್ ಸೇವಿಸಿದ್ದಾರೆ.
ಲ್ಲೆಗೆ ಅಮೀಬಿಕ್ ಮಿದುಳು ಜ್ವರ ಕಾಲಿರಿಸಿರುವುದು ದೃಢವಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಾಸರಗೋಡು ಜಿಲ್ಲೆಯ 6 ವರ್ಷದ ಬಾಲಕ ಸಹಿತ ಕಣ್ಣೂರು ಜಿಲ್ಲೆಯ ಮೂರೂವರೆ ವಯಸ್ಸಿನ ಮಗುವಿಗೂ ಮಿದುಳು ಜ್ವರ ದೃಢೀಕರಿಸಲಾಗಿದೆ.
ಸಚಿವ ಪ್ರಿಯಾಂಕ ಖರ್ಗೆಗೆ ಆರ್ಎಸ್ಎಸ್ನಿಂದ ಬೆದರಿಕೆ ಕರೆ ಹಿನ್ನಲೆ ಮಾಜಿ ಸಂಸದ ಪ್ರತಾಪ್ ಸಿಂಹ, ವಿಪಕ್ಷ ನಾಯಕ ಆರ್ ಅಶೋಕ್ ಶಾಸಕ ಯತ್ನಾಳ್ ಭಾವಚಿತ್ರಕ್ಕೆ ಚಪ್ಪಲಿ ಏಟು ಕೊಟ್ಟು ಪ್ರತಿಭಟನೆ ನಡೆಸಿದರು.
ಕಾರಿನಲ್ಲಿ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ 75 ಲಕ್ಷ ರೂ.ವನ್ನು ಹೆದ್ದಾರಿ ತಪಾಸಣಾ ಪೊಲೀಸರು ಇಂದು ಬೆಳಗ್ಗೆ ಮಂಜೇಶ್ವರದಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ.