Showing 20 of 21693 articles • Page 359 of 1085
ಕರ್ನಾಟಕವೂ ಸೇರಿ ವಿವಿಧ ರಾಜ್ಯಗಳಲ್ಲಿ ಅ.18 ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಕಾರಣಕ್ಕೆ ವಾಹನ ಮಾಲಕನಿಗೆ ಬಂಟ್ವಾಳ ನ್ಯಾಯಾಲಯವು 32 ಸಾವಿರ ರೂ. ದಂಡ ವಿಧಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ.
ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಇಂದು ಉಡುಪಿ ಜಿಲ್ಲೆಯಲ್ಲಿ ಚಾಲನೆ ನೀಡಲಾಯಿತು. ಪಕ್ಷದ ಜಿಲ್ಲಾದ್ಯಕ್ಷ ರಾಜೇಶ್ ಕೆ.ಎ. ಸಾಸ್ತಾನ ನೇತೃತ್ವದಲ್ಲಿ ಪಕ್ಷ
ನಟ ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ದೇವಿ ದರ್ಶನ ಪಡೆದುಕೊಂಡರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂತಾರ ಚಾಪ್ಟರ್ 1 ಯಶಸ್ವಿಯಾಗಿದೆ.
ಉಡುಪಿ ಜಿಲ್ಲೆಯ ವಿವಿಧೆಡೆ ಅಕ್ರಮ ಹಾಗೂ ಅಪಾಯಕಾರಿಯಾಗಿ ಸಂಗ್ರಹಿಸಲಾಗಿದ್ದ ಪಟಾಕಿ ಮಳಿಗೆಗಳಿಗೆ ದಾಳಿ ನಡೆಸಿದ ಪೊಲೀಸರು, ಅಪಾರ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಎಂ.ಸಿ.ಸಿ. ಬ್ಯಾಂಕ್ಲಿ., ಹಂಪನ್ಕಟ್ಟಾ ಇದರ ಸಭಾಂಗಣದಲ್ಲಿ ಅ.19 ರಂದು ಸಾಹಿತ್ಯ ಭಂಡಾರ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ರಾಜ್ಯ ಸರ್ಕಾರವು ರಾಜ್ಯಾದ್ಯಂತ 474 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ (ಕೆಪಿಎಸ್) ಉನ್ನತೀಕರಿಸುವ ಭಾರೀ ಮಹತ್ವದ ತೀರ್ಮಾನ ಕೈಗೊಂಡಿದೆ.
ಉಡುಪಿ ಪ್ರಧಾನ ಅಂಚೆ ಕಚೇರಿಯ ಮುಂಭಾಗದ ಹಾಜೀ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿವೇಶನದಲ್ಲಿ ಕಸ ತ್ಯಾಜ್ಯಗಳ ರಾಶಿ ಹಾಕಲಾಗಿದ್ದು, ಪರಿಣಾಮ ಪರಿಸರದಲ್ಲಿ ಗಬ್ಬು ವಾಸನೆ ಹೊಡೆಯುತ್ತಿದೆ.
ಚಾಲಕನ ನಿಯಂತ್ರಣ ತಪ್ಪಿ ಟಾಟಾ ಎಸ್ ಪಲ್ಟಿಯಾಗಿ ಹತ್ತು ಮಂದಿಗೆ ಗಾಯಗೊಂಡಿರುವ ಘಟನೆ ಸರಗೂರು ಟೌನಿನ ಕಬಿನಿ ನದಿ ಚಾನೆಲ್ ಬಳಿ ನಡೆದಿದೆ.
ರಷ್ಯಾದಿಂದ ತೈಲ ಖರೀದಿ ಸ್ಥಗಿತಗೊಳಿಸುವುದಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಕಟಿಸಿದ್ದಾರೆ.
ಅಂಗಡಿಗೆ ಹೋಗಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಆಕೆ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ಮಂಗಳೂರು ಹೊರವಲಯ ಸುರತ್ಕಲ್ ಕಾನ ಮೈದಗುರಿಯಲ್ಲಿ ನಡೆದಿದೆ.
ಶ್ರೀಮಂತರ ಸೋಗಿನಲ್ಲಿ ಫರ್ನಿಚರ್ ಅಂಗಡಿಯೊಂದಕ್ಕೆ ಬಂದ ಕೇರಳಾ ಮೂಲದ ಕುಟುಂವೊಂದು ಮಾಲೀಕನಿಗೆ 99.65 ಲಕ್ಷ ವಂಚಿಸಿದ ಪ್ರಕರಣ ವಿಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ವಿಕ್ಟೋರಿಯಾ ಆಸ್ಪತ್ರೆಯ ಜನರಲ್ ಸರ್ಜನ್ ತನ್ನ ಪತ್ನಿಯನ್ನು ಕೊಲೆ ಮಾಡಿರುವುದು 6 ತಿಂಗಳ ಬಳಿಕ ಎಫ್ಎಸ್ಎಲ್ ವರದಿ ಮೂಲಕ ಬಹಿರಂಗಗೊಂಡಿದೆ.
ಅಂಜಲೀಸ್ ವಿಜಯಲಕ್ಷ್ಮೀ ಸಾರೀಸ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಇದೇ ಅಕ್ಟೋಬರ್17, 18 ಮತ್ತು 19ರಂದು ಮೂರು ದಿನಗಳ “ಬೃಹತ್ ಸೀರೆ ಪ್ರದರ್ಶನ
ಪುರಾಣ ಪ್ರಸಿದ್ಧ ಮುರುಡೇಶ್ವರದಲ್ಲಿ ಸೂರ್ಯಾಸ್ತದ ಬಳಿಕ ನಡೆದ ಸಮುದ್ರ ಆರತಿ ಧಾರ್ಮಿಕ ವೈಭವದ ನೋಟ ನೀಡಿತು. ಮಾತೋಬಾರ ಶ್ರೀ ಮುರುಡೇಶ್ವರ ದೇವಾಲಯ
ಅನುದಾನ ಕೊಡುವ ತಾರತಮ್ಯ ವಿಚಾರವಾಗಿ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬಿಜೆಪಿ ಜೆಡಿಎಸ್ ಅಧಿಕಾರದಲ್ಲಿದ್ದಾಗ ನಮ್ಮ ಶಾಸಕರಿಗೆ ಏನು ಮಾಡಿದರು ಎಂಬುದು ಗೊತ್ತಿದೆ.
ಮೈಸೂರಿನ ಸತ್ಯನಗರದಲ್ಲಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮತಗಳ್ಳತನ ಕುರಿತು ಸಾರ್ವ ಜನಿಕ ಸಹಿ ಸಂಗ್ರಹ ಜಾಗೃತಿ ಅಭಿಯಾನ ನಡೆಸಲಾಯಿತು.
ಒಂದು ವಾರದ ಹಿಂದೆ ಶಿರ್ವಾ ಗ್ರಾಮದ ಬಂಟಕಲ್ಲು ಎಂಬಲ್ಲಿ ಮನೆಯೊಂದರ ಬಳಿ ಇಟ್ಟಿದ್ದ ಕಬ್ಬಿಣದ ಸೆಂಟ್ರಿಂಗ್ ಶೀಟುಗಳನ್ನು ಕಳ್ಳತನಗೈದ ಪ್ರಕರಣವನ್ನು ಬೇಧಿಸಿದ ಶಿರ್ವ ಪೊಲೀಸರು,
ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ ಮೂರುಕಡೆ ಕಳ್ಳತನ ನಡೆಸಿದ್ದಾರೆ. ಮೊನ್ನೆಯಷ್ಟೆ ಒಂದನೇ ಮುಖ್ಯರಸ್ತೆಯ ಮಾರಮ್ಮನ ದೇವಸ್ಥಾನಕ್ಕೆ ನುಗ್ಗಿ ಗೋಲಕ ಮುರಿದು ನಗದು
ಯತೀಂದ್ರ ಸಿದ್ದರಾಮಯ್ಯಗೆ ಮನವಿ ನೀಡಲು ಬೆಂಬಲಿಗರ ಕಿತ್ತಾಟ ನಡೆದ ಘಟನೆ ಮೈಸೂರಿನ ಏರ್ಪೋರ್ಟ್ನಲ್ಲಿ ನಡೆದಿದೆ. ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮನದ ವೇಳೆ ಘಟನೆ ನಡೆದಿದೆ.