Showing 20 of 21592 articles • Page 36 of 1080
ಸಚಿವ ಸಂಪುಟ ಸಭೆ ಮೊದಲ ಬಾರಿ ಮಂಗಳೂರಿನಲ್ಲಿ ನಡೆಯುತ್ತಿದೆ.
ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ಮಾಡಿಕೊಂಡು ವಿವಿಧ ರಾಜ್ಯಗಳಲ್ಲಿ ಕೋಟ್ಯಂತರ ರೂಪಾಯಿ ಸುಲಿಗೆ ಹಾಗೂ ವಂಚನೆ ನಡೆಸುತ್ತಿದ್ದ ಕುಖ್ಯಾತ ಆರೋಪಿ ಸ್ಯಾಮ್ ಪೀಟರ್ (64) ಎಂಬಾತನನ್ನು ಮಂಗಳೂರು ನಗರ ಸಿಸಿಬಿ (CCB) ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.
ಶಾಸಕ ಅಶೋಕ್ ರೈ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಬೆಂಬಲಿಗರ ನಡುವಿನ ಜಟಾಪಟಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪುತ್ತೂರಿನ ಪ್ರೆಸ್ ಕ್ಲಬ್ ಮುಂಭಾಗ ಭಾರಿ ಹೈಡ್ರಾಮಾ ಹಾಗೂ ಗಲಾಟೆ ನಡೆದಿದೆ.
ಉತ್ತರಾಖಂಡದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ ರ್ಯಾಲಿಯ ಬಳಿಕ ಬಿಜೆಪಿ ಕಾರ್ಯಕರ್ತರು ನಡೆಸಿದ ಶುದ್ಧೀಕರಣದಂತಹ ಜಾತಿವಾದಿ ಕೃತ್ಯವನ್ನು ಖಂಡಿಸಿ ಧ್ವನಿ ಎತ್ತಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಿರುವ ಎಫ್ಐಆರ್ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಬ್ರಹ್ಮಗಿರಿ ಸರ್ಕಲ್ನಲ್ಲಿ ಪ್ರತಿಭಟನೆ ನಡೆಯಿತು.
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಗೆ ಪ್ರತಿಷ್ಠಿತ “GEEF ಗ್ಲೋಬಲ್ ವಾಟರ್ಟೆಕ್ ಅವಾರ್ಡ್ 2026” ಲಭಿಸಿದೆ.
‘ಭಾರತ್ ಜೋಡಣೆ’ ಹೆಸರಿನಲ್ಲಿ ಯುವಕರನ್ನು ಸಂಘಟಿಸಿ ಅವರಲ್ಲಿ ರಾಷ್ಟ್ರಭಕ್ತಿ ಹಾಗೂ ಸಾಮಾಜಿಕ ಜವಾಬ್ದಾರಿ ಬೆಳೆಸುವ ಉದ್ದೇಶಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ಸರ್ಕಾರಿ ಹಣ ಮತ್ತು ವ್ಯವಸ್ಥೆಯನ್ನು ರಾಜಕೀಯ ಉದ್ದೇಶಕ್ಕೆ ಬಳಸಬಾರದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಕುಡಿದು ಗಲಾಟೆ ಮಾಡಿದ ಆರೋಪಕ್ಕೆ 50 ಸಸಿ ನೆಡುವ ಶಿಕ್ಷೆಯನ್ನು ಚಿಕ್ಕೋಡಿ ಜೆಎಂಎಫ್ಸಿ ನ್ಯಾಯಾಲಯ ವಿಶೇಷವಾಗಿ ತೀರ್ಪು ಪ್ರಕಟಿಸಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ದಶಮಿ-ಏಕಾದಶಿ ವ್ರತಗಳ ಹಿನ್ನೆಲೆಯಲ್ಲಿ ಬರುವ ಸೆಪ್ಟಂಬರ್ ತಿಂಗಳ ಕೆಲವು ನಿರ್ದಿಷ್ಟ ದಿನಗಳಂದು ಧಾರ್ಮಿಕ ವಿಶೇಷ ಸೇವೆಗಳನ್ನು ರದ್ದುಗೊಳಿಸಲಾಗಿದೆ.
ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಲಕಾವೇರಿ ಸಮೀಪದ ತಣ್ಣಿಮಾನಿ ಎಂಬಲ್ಲಿ ನಡೆದಿದೆ.
ಬುರುಡೆ ಪ್ರಕರಣ ಸಂಬಂಧ ಬೆಳ್ತಂಗಡಿ ವಿಶೇಷ ತನಿಖಾ ದಳ (ಎಸ್ಐಟಿ)ಯಲ್ಲಿ ಒಂದು ವರ್ಷದಿಂದ ಕರ್ತವ್ಯ ಮಾಡುತ್ತಿದ್ದ ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಬಳಿಕ ಮುಂಡಗೋಡ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿರುವ ವಿನೋದ್ ರೆಡ್ಡಿಯನ್ನು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.31ರಂದು ಅಮಾನತು ಮಾಡಲಾಗಿದೆ.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ಪಿಯು ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ರಾಷ್ಟ್ರಮಟ್ಟದ “ಅಲೋಶಿಯನ್ ಫೆಸ್ಟ್–2026″ಗೆ ಸೋಮವಾರ ಎಲ್ಎಫ್ ರಸ್ಕಿನ್ಹಾ ಸಭಾಂಗಣದಲ್ಲಿ ಅದ್ದೂರಿ ಚಾಲನೆ ದೊರೆಯಿತು. ವಿವಿಧ ಭಾಗಗಳಿಂದ ಆಗಮಿಸಿದ ವಿದ್ಯಾರ್ಥಿಗಳ ಪ್ರತಿಭೆ, ಸೃಜನಶೀಲತೆ
ರಸ್ತೆ ದಾಟುತ್ತಿದ್ದ ಪಾದಚಾರಿಯೋರ್ವರಿಗೆ ಅಪರಿಮಿತ ವೇಗದಲ್ಲಿ ಧಾವಿಸುತ್ತಿದ್ದ ಆಟೋ ರಿಕ್ಷಾವೊಂದು ಢಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಘಟನೆ ಮಂಗಳವಾರ ಬೆಳಗ್ಗೆ ತೊಕ್ಕೊಟ್ಟು ರಿಕ್ಷಾ ಪಾರ್ಕ್ ಬಳಿ ನಡೆದಿದೆ.
ದಿನಕ್ಕೆ 15 ನಿಮಿಷ ಬರಿಗಾಲಿನಲ್ಲಿ ನಡೆಯುವುದರಿಂದ ದೇಹ ಮತ್ತು ಮನಸ್ಸಿಗೆ ಸಾಕಷ್ಟು ಪ್ರಯೋಜನಗಳು ಸಿಗುತ್ತವೆ.
ಕೇರಳ ಮೂಲದ ಯುವಕನೊಬ್ಬ ಈಶ್ವರನಗರದ ಮಸೀದಿ ಸಮೀಪದ ಹಾಡಿಯಲ್ಲಿ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ.
ಪುತ್ತೂರಿನ ದರ್ಬೆ ಪ್ರಕರಣದಲ್ಲಿ ಹಲ್ಲೆಗೋಳಗಾದ ಸಂತ್ರಸ್ತರ ಕುಟುಂಬಕ್ಕೆ ಸಾಂತ್ವನ ಹೇಳಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರ ನೇತೃತ್ವದ ಜಿಲ್ಲಾ ನಾಯಕರ ತಂಡವು ಸುಳ್ಯದ ಮಂಡೆಕೋಲಿನಲ್ಲಿರುವ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿತು.
ಸಮಾಜದಲ್ಲಿ ವಿಭಿನ್ನವಾಗಿ ಕಾಣುವವರೊಂದಿಗೆ ಸಹೋದರತ್ವ ಹಾಗೂ ಸಮಾನತೆಯ ಸಂದೇಶ ಸಾರುವ ಉದ್ದೇಶದಿಂದ ರಾಜಕೇಸರಿ ಸೇವಾ ಟ್ರಸ್ಟ್ (ರಿ.), ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ನವಸಹಜ ಸಮುದಾಯ ಸಂಘಟನೆ (ರಿ.) ದಕ್ಷಿಣ ಕನ್ನಡ ಜಿಲ್ಲೆ ಇವರ ಸಹಯೋಗದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರೊಂದಿಗೆ ವಿಶಿಷ್ಟ ರೀತಿಯಲ್ಲಿ ರಕ್ಷಾಬಂಧನ ಸಂಭ್ರಮವನ್ನು ಆಚರಿಸಲಾಯಿತು.
ಯೆನೆಪೋಯ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ ಯೆನೆಪೋಯ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ ಕಾಲೇಜು ಮತ್ತು ಆಸ್ಪತ್ರೆ (YNYSCH) ವತಿಯಿಂದ “ಮೋಕ್ಸಿಬಷನ್” ವಿಷಯದ ಕುರಿತು ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ
‘ಇಸ್ಲಾಂ ಧರ್ಮ ಶ್ರೇಷ್ಠ’ ಎಂಬ ಸಚಿವ ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಕಾಂಗ್ರೆಸ್ನ ತುಷ್ಟೀಕರಣ ರಾಜಕಾರಣದ ಪರಾಕಾಷ್ಠೆಯನ್ನು ತೋರಿಸುತ್ತದೆ.
ಡಾ. ಕೆ. ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿ ಆಧರಿಸಿ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸುವ ಕರಡು ಅಧಿಸೂಚನೆಯ ಸಾಧಕ–ಬಾಧಕಗಳನ್ನು ಸಮಗ್ರವಾಗಿ ಪರಿಶೀಲಿಸಿ, ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದರು.
ಕೆಎಂಸಿ ಆಸ್ಪತ್ರೆ, ಅತ್ತಾವರವು ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಶುಶ್ರೂತ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಹೊಸ ‘ಡೆಕ್ಸಾ ಸ್ಕ್ಯಾನ್’ (Dual Energy X-Ray Absorptiometry – DEXA) ಯಂತ್ರವನ್ನು ಉದ್ಘಾಟಿಸಿತು.