Showing 20 of 21693 articles • Page 360 of 1085
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿ ಯುವ ಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ “ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ ” ಅಭಿಯಾನದ ಹತ್ತನೆ ಕಾರ್ಯಕ್ರಮ ಅ. 17 ರಂದು ನಡೆಯಲಿದೆ.
ಐಟಿ ದಿಗ್ಗಜರ ಟ್ವೀಟ್ ಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜಕಾರಣದ ಲೇಪನ ಬಳಿದಿದ್ದಾರೆ. ಒಂದೆರೆಡು ರಸ್ತೆಗಳು ಗುಂಡಿ ಬಿದ್ದದ್ದನ್ನ ಇಟ್ಟುಕೊಂಡು ಇಮೇಜ್ ಕೆಡಿಸುವ ರಾಜಕಾರಣ ಮಾಡಬೇಡಿ.
ಪ್ರಿಯಾಂಕ ಖರ್ಗೆಗೆ ಬೆದರಿಕೆ ಕರೆಗಳ ವಿಚಾರವಾಗಿ ಮೈಸೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿಕೆ ನೀಡಿದ್ದಾರೆ. ಈ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ವಿರೋಧ ಪಕ್ಷಗಳ ಶಾಸಕರಿಗೆ ಅನುದಾನ ತಾರತಮ್ಯವಿದೆ ಎಂದು ಹೈಕೋರ್ಟ್ ಗೆ ರಿಟ್ ಸಲ್ಲಿಕೆ ವಿಚಾರವಾಗಿ ಮೈಸೂರಿನಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ದೀಪಾವಳಿ ಜಾತ್ರಾ ಮಹೋತ್ಸವ ಹಿನ್ನೆಲೆ ಲಕ್ಷಾಂತರ ಭಕ್ತಾದಿಗಳು ಶ್ರೀ ಮಲೆ ಮಾದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿದ್ದು ಪ್ರಮುಖ ಸ್ಥಳಗಳಲ್ಲಿ ಶೌಚಾಲಯ
ಸಮುದ್ರಕ್ಕೆ ಈಜಲು ತೆರಳಿ ಮೃತಪಟ್ಟ ಮೂವರು ಬಾಲಕರ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸುತ್ತೇನೆ
ಕೆರೆಗಳಿಗೆ ನೀರು ಹಾಗೂ ಇನ್ನಿತರ ಬೇಡಿಕೆಗಳನ್ನ ಮುಂದಿರಿಸಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ
ಕ್ರೇನ್ ಹರಿದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದೆ.
ಧರ್ಮಸ್ಥಳ ಪ್ರಕರಣದಲ್ಲಿ ದೂರುದಾರನಾಗಿ ಬಂದು ಇದೀಗ ಜೈಲಿನಲ್ಲಿರುವ ಚಿನ್ನಯ್ಯ ಇದೀಗ ಇಡೀ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಕೊಟ್ಟಿದ್ದಾನೆ.
ನಗರದ ಪಂಪ್ವೆಲ್ ಸರ್ಕಲ್ನಿಂದ ಕಂಕನಾಡಿ ಬೈಪಾಸ್ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಹಾಗಾಗಿ 2026ರ ಎಪ್ರಿಲ್ 15 ರವರೆಗೆ (7 ತಿಂಗಳು) ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾಯಿಸಿ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿದೆ.
ಸುಳ್ಯ ಪೊಲೀಸರು 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಗಂಭೀರ ಪ್ರಕರಣದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಕಂಬಳ ಆಯೋಜನೆಗೆ ಪೇಟಾದವರು ತಕರಾರು ಮಾಡಿದ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ನಡೆಸಲು ಹೈ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಹೃದಯಸ್ತಂಭನದಿಂದ ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್ ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಓರ್ವನನ್ನು ನಗರ ಪೊಲೀಸರು ಬಂಧಿಸಿ ಆತನ ಬಳಿ ಇದ್ದ ಕದ್ದ ಚಿನ್ನಾಭರಣ ಮತ್ತು ನಗದನ್ನು ವಶಪಡಿಸಿಕೊಂಡಿದ್ದಾರೆ.
ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷ್ಮೀ ನಾರಾಯಣ ಪಿ.ನಾಯಕ್ ಅವರ ಕಚೇರಿ, ಮನೆ, ಆಪ್ತರ ಮನೆಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು, ಆರ್ಟಿಓ ಲಕ್ಷ್ಮೀನಾರಾಯಣ ನಾಯಕ್ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಜತ್ತೂರು ಮತ್ತು ಬನ್ನೂರು ಗ್ರಾಮ ಪಂಚಾಯತಿಗಳಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಸ್ಥಳೀಯ ಸಂಸ್ಥೆಯ ಚುನಾಯಿತ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಭೇಟಿ
ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಮೂವರು ಸಮುದ್ರಪಾಲದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ತು ಬೀಚ್ ನಲ್ಲಿ ಮಂಗಳವಾರ ಸಂಭವಿಸಿದೆ.
ಮಾರಿಷಸ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ನ ಎನ್ಎಸ್ಎಸ್ ಘಟಕ ಮತ್ತು ಪ್ರಥಮ ವರ್ಷದ ವಿಭಾಗವು ಕಂಕನಾಡಿ ಪಟ್ಟಣ ಪೊಲೀಸ್ ಠಾಣೆ