Showing 20 of 20587 articles • Page 361 of 1030
ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ ಮುಖಂಡರು ಆಗ್ರಹಿಸಿದ್ದಾರೆ.
ಆರೆಸ್ಸೆಸ್ ಮುಖಂಡ ಬಿ.ಎಲ್ ಸಂತೋಷ್ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದಡಿ ಹಿಂದೂ ಸಂಘಟನೆಯ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಟಿಜಿಟಿ ಮಳೆಗೆ ತಾಯಿಯಿಂದ ಬೇರ್ಪಟ್ಟು ಸರ್ಕಾರಿ ಶಾಲೆಗೆ ಮರಿ ಆನೆಯೊಂದು ಆಕಸ್ಮಿಕವಾಗಿ ಪ್ರವೇಶಿಸಿದ ಘಟನೆ ಗುಂಡ್ಲುಪೇಟೆ ಗಡಿಭಾಗ ಕೇರಳದ ಸುಲ್ತಾನ್ ಬತ್ತೇರಿಯಲ್ಲಿ ನಡೆದಿದೆ.
ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಮತ್ತು ಅವುಗಳ ಸಂಪೂರ್ಣ ಅನುಷ್ಠಾನಕ್ಕಾಗಿ ಸುತ್ತೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಒಂದು ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
ಕುಡಿತದ ಚಟಕ್ಕೆ ದಾಸನಾಗಿದ್ದ ಪತಿ ಹಣ ನೀಡದ ಪತ್ನಿಯನ್ನ ಮೊಚ್ಚಿನಿಂದ ಹಲ್ಲೆ ಮಾಡಿ ಭೀಕರವಾಗಿ ಕೊಂದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ.
ಭಾರತ ತಂಡದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಕುಟುಂಬ ಸಮೇತ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿರುವ ಶ್ರೀ ಲಕ್ಷ್ಮಿಕಾಂತ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಪಬ್ ನಲ್ಲಿ ಎಣ್ಣೆ ಹೊಡೆದು ಗಲಾಟೆ ಮಾಡಿದ ಸಿಸಿಬಿ ಇನ್ಸ್ಪೆಕ್ಟರ್ ಮೋಹನ್ ಕುಮಾರ್ ಸಸ್ಪೆಂಡ್ ಆಗಿದ್ದಾರೆ. ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.
ಪಟ್ಟಣದ ಕೊರೆಹುಂಡಿ ಬಳಿ ಕಬಿನಿ ಬಲದಂಡೆ ನಾಲೆಯ ತೋಳುಗಾಲುವೆ ಹಾದು ಹೋಗಿದೆ ಇದಕ್ಕಾಗಿ ಹುಲ್ಲಹಳ್ಳಿ ನಾಲೆಯ ಮೇಲೆ ನಿರ್ಮಿಸಿರುವ ತೋಳುಗಾಲುವೆಯ ಮೇಲ್ಸೇತುವೆ ಕುಸಿದು ಬಿದ್ದಿದ್ದು,
ಜಿಲ್ಲೆಯ ಶ್ರೀ ಕ್ಷೇತ್ರ ಮಲೇ ಮಹದೇಶ್ವರನ ಸನ್ನಿಧಿಯಲ್ಲಿ ನಡೆದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ 93 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟವು.
ಜಿಲ್ಲೆಯಲ್ಲಿ ಬಡವರು ಮನೆಯನ್ನು ಪಿಲ್ಲರ್ ನಿಂದ ಕಟ್ಟಲು ಸಾಧ್ಯವಿಲ್ಲದಿರುವುದರಿಂದ ಕೆಂಪು ಕಲ್ಲು ಅವಲಂಭಿಸಿದ್ದಾರೆ. ಜಿಲ್ಲಾಡಳಿತದ ನೀತಿಯಿಂದ ಬಡವರಿಗೆ ಮನೆ ಕಟ್ಟುವ ಕನಸು ನುಚ್ಚು ನೂರಾಗಿದೆ.
ಕ್ರಷರ್ ನಲ್ಲಿ ಕೆಲಸಕ್ಕಾಗಿ ಬಾಲಕಾರ್ಮಿಕರನ್ನ ನೇಮಕ ಮಾಡಿಕೊಳ್ಳುವ ಮೂಲಕ ಬಾಲಕಾರ್ಮಿಕ ಕಾಯ್ದೆಯನ್ನ ಉಲ್ಲಂಘನೆ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರಿಗೆ ಪ್ರತಿ ತಿಂಗಳು ಸರಿಯಾಗಿ ವಿತರಣೆಯಾಗುತ್ತಿಲ್ಲ. ಕೇಂದ್ರದ ಮೋದಿ ಸರ್ಕಾರದಿಂದ ಮಹಿಳೆಯರಿಗೆ ಸಾಕಷ್ಟು ಯೋಜನೆಗಳಿವೆ.
ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನನ್ನ ಟೋಲ್ ಪ್ಲಾಜಾ ಸಿಬ್ಬಂದಿ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದೆ.
ಈಶ ಫೌಂಡೇಶನ್ ಬೆಂಗಳೂರು ಇದರ ವತಿಯಿಂದ ‘ಗ್ರಾಮೀಣ ಕ್ರೀಡೋತ್ಸವ’ ಇದೇ ಆ. 24ರಂದು ಬೆಳಿಗ್ಗೆ 9ರಿಂದ ಸಂಜೆ 6ಗಂಟೆಯವರೆಗೆ ಉಡುಪಿ ಬ್ರಹ್ಮಗಿರಿಯ ಸೈಂಟ್ ಸಿಸಿಲಿಸ್ ಹೈಸ್ಕೂಲ್ ನಲ್ಲಿ ನಡೆಯಲಿದೆ
ಧರ್ಮಸ್ಥಳ ಪ್ರಕರಣಕ್ಕೆ ವಿಎಚ್ ಪಿ ಎಂಟ್ರಿಯಾಗಿದ್ದು, ಧರ್ಮಸ್ಥಳ ಕುರಿತ ಅಪಪ್ರಚಾರದ ದುಷ್ಟ ಷಡ್ಯಂತ್ರ ದೂರವಾಗಲು ಇಂದಿನಿಂದ ಒಂದು ವಾರದ ಕಾಲ ಶಿವ ಪಂಚಾಕ್ಷರಿ ನಾಮ ಜಪ ಮಂಗಳೂರಿನ ಕದ್ರಿ ಕ್ಷೇತ್ರದಲ್ಲಿ ನಡೆಯಲಿದೆ.
ಈ ರಾಜ್ಯದಲ್ಲಿ ಮಾದಿಗರೇ ಜನಸಂಖ್ಯೆಯೇ ನಂಬರ್ ಒನ್. ಎಲ್ಲಾ ವರದಿಗಳಲ್ಲೂ ನಾವೇ ನಂಬರ್ ಒನ್ ಆಗಿದ್ದೇವೆ. ಜಸ್ಟಿಸ್ ನಾಗಮೋಹನ್ ದಾಸ್ ವರದಿ ಯಾತವತ್ತಾಗಿ ಜಾರಿಗೆ ತನ್ನಿ. ರಾಜ್ಯ ಸರ್ಕಾರಕ್ಕೆ ಕರ್ನಾಟಕ
ತಮಿಳುನಾಡಿನ ಈರೋಡ್ ಜಿಲ್ಲೆಯ ತಾಳವಾಡಿ ಬಳಿಯ ಗುಮ್ಮಾಟಾಪುರಂ ಗ್ರಾಮದಲ್ಲಿ ಕಬ್ಬು ತುಂಬಿದ ಸಕ್ಕರೆ ಕಾರ್ಖಾನೆಗೆ ಸಾಗಾಣಿಕೆ ಮಾಡುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಘಟನೆ ನಡೆದಿದೆ.
ಮಕ್ಕಳಿಗೆ ತುಳುವನ್ನು ಎಳವೆಯಲ್ಲಿ ಕಲಿಸಿದರಷ್ಟೇ ಆ ಭಾಷೆ ಸಂಸ್ಕೃತಿ ಉಳಿಯಬಲ್ಲದು ಎಂದು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಹೇಳಿದರು.
ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ವಿಶೇಷ ಮಕ್ಕಳಿಗೆ ಅಗತ್ಯ ವಸ್ತುಗಳ ವಿತರಣೆ ಸಮಾರಂಭವು ಉಡುಪಿ ಮಿಷನ್ ಕಂಪೌಂಡ್ ನ ಆಶಾ ನಿಲಯದ ಸಭಾಂಗಣದಲ್ಲಿ ನಡೆಯಿತು.
ಉಡುಪಿ ಜಿಲ್ಲಾ ಅಮೆಚ್ಯುರ್ ಅಥ್ಲೆಟಿಕ್ ಅಸೋಸಿ ಯೇಶನ್ ವತಿಯಿಂದ ಉಡುಪಿ ಜಿಲ್ಲಾ ಕಿರಿಯರ ಕ್ರೀಡಾಕೂಟ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರಗಿತು.