Showing 20 of 21693 articles • Page 362 of 1085
ನಟ ರಾಜು ತಾಳಿಕೋಟೆ ಕೊನೆಯುಸಿರೆಳೆದಿದ್ದಾರೆ. ಮಣಿಪಾಲ ಆಸ್ಪತ್ರೆ ಮುಂದೆ ನಟ ಶೈನ್ ಶೆಟ್ಟಿ ಹೇಳಿಕೆ ನೀಡಿದ್ದಾರೆ. ಬಿಗ್ ಬಾಸ್ ಸೀಸನ್ 7ರಲ್ಲಿ ಜೊತೆಗಿದ್ದೆವು, ಇಡೀ ಸೀಸನ್ ನ ನಟರ ಜೊತೆ ಅನ್ಯೋನ್ಯ ಸಂಬಂಧವಿದೆ.
ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಉಡುಪಿ ಆರ್ ಟಿ ಓ ಅಧಿಕಾರಿ ಲಕ್ಷ್ಮೀನಾರಾಯಣ ಪಿ ನಾಯಕ್ ಮನೆ ಮೇಲೆ ಮಂಗಳವಾರ ಬೆಳ್ಳಂಬೆಳ್ಳಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬೈಲೂರಿನ ಸುನೀತಾ ಹೊಲೋ ಬ್ಲಾಕ್ ಮಾಲೀಕ ಸುನಿಲ್ ಸೋನ್ಸ್ (45) ಅವರು ವಿದ್ಯುತ್ ಅವಘಡದಲ್ಲಿ ಮೃತಪಟ್ಟಿದ್ದಾರೆ. ಸೋಮವಾರ ಸಂಜೆ ಅವಘಡ ಸಂಭವಿಸಿದೆ.
ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶೈನ್ ಶೆಟ್ಟಿ ನಟನೆಯ ಹೊಸ ಸಿನಿಮಾದ ಶೂಟಿಂಗ್ ಸಲುವಾಗಿ ರಾಜು ತಾಳಿಕೋಟೆ ಅವರು ಉಡುಪಿಗೆ ಬಂದಿದ್ದರು.
ಭಗವತೀ ಮಾತೆಯ ಆಶೀರ್ವಾದದಿಂದ ನನ್ನನ್ನು ಸಸಿಹಿತ್ಲು ಕ್ಷೇತ್ರದ ಆಡಳಿತ ಮೊಕ್ತೇಸರನನ್ನಾಗಿ ನೇಮಿಸಲಾಗಿದೆ. ಭಗವತೀ ಮಾತೆಯು ನನ್ನ ಬೇಡಿಕೆಯನ್ನೂ ಈಡೇರಿಸಿದ್ದು ಮಾತೆಯ ಸೇವೆ ಮಾಡುವ ಅವಕಾಶ ನನಗೆ ದೊರಕಿದೆ.
ಹಿಂದಿನ ಕಾಲದ ಅಧರ್ಮಿಗಳು ಯಾರು ಎನ್ನುವುದು ನಮಗೆಲ್ಲರಿಗೂ ತಿಳಿದಿದೆ. ರಾಮಾಯಣದಲ್ಲಿ ರಾವಣ ಕುಂಭಕರ್ಣರಂತಹವರಿದ್ದರೆ ದ್ವಾಪರದಲ್ಲಿ ಕಂಸ,
ಟ್ರಾಫಿಕ್ ನಿಯಂತ್ರಣವನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಲು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಹೊಸ ತಂತ್ರಜ್ಞಾನ ಅಳವಡಿಕೆ ಮಾಡಲಾಯಿತು.
2018ರಿಂದ 2024 ವರೆಗಿನ 6 ವರ್ಷಗಳ ಬಾಕಿ ಇರುವ ಕನಿಷ್ಠ ಕೂಲಿ, 2024ರಂದು ಅಧಿಸೂಚಿಸಿದ ಕನಿಷ್ಠ ಕೂಲಿ ಮತ್ತು ತುಟ್ಟಿಭತ್ಯೆಯನ್ನು ಬೀಡಿ ಕಾರ್ಮಿಕರಿಗೆ ಪಾವತಿಸುವಂತೆ ಒತ್ತಾಯಿಸಿ
ತಾಲೂಕಿನ 110 ಕೆರೆಗಳಿಗೆ ನೀರು ತುಂಬಿಸೋ ವಿಚಾರವಾಗಿ 2024 ರಲ್ಲಿ ಧರಣಿ ನಡೆಸಿದ ವೇಳೆ ಕೆರೆ ತುಂಬಿಸುವ ಭರವಸೆ ನೀಡಿ ತಹಶೀಲ್ದಾರ್ ಹಾಗೂ ಇಂಜಿನಿಯರ್ ಸಹಿ ಹಾಕಿ ಕೊಟ್ಟ ಪತ್ರ ರೈತ
ಇತ್ತೀಚೆಗೆ ನಡೆದ ಭೀಕರ ಕೊಲೆ ರೇಪ್ ಅಂಡ್ ಮರ್ಡರ್ ಮೈಸೂರು ಪೊಲೀಸರ ಕಾರ್ಯಚಟುವಟಿಕೆಯನ್ನ ಪ್ರಶ್ನಿಸುವಂತೆ ಮಾಡಿದೆ.ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆ
ಆರ್ ಎಸ್ ಎಸ್ ನಿಷೇಧ ವಿಚಾರವಾಗಿ ಉಡುಪಿಯಲ್ಲಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
ವೈದ್ಯೆಯನ್ನ ವರಿಸಿ ಹಸೆಮಣೆ ಏರಬೇಕಿದ್ದ ವರನ ವರದಕ್ಷಿಣೆ ದುರಾಸೆಗೆ ಮದುವೆ ಮುರಿದುಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ.
ಅಕ್ರಮ ಕೆಂಪು ಕಲ್ಲು ಗಣಿಗಾರಿಕೆಗೆ ಅ.11ರಂದು ದಾಳಿ ನಡೆಸಿದ ಪೊಲೀಸರು ಓರ್ವನನ್ನು ಬಂಧಿಸಿ, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ತಾಲೂಕಿನ 110 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸಂಪೂರ್ಣವಾಗಿ ಹಳ್ಳಹಿಡಿದಿದೆ, ಕ್ಷೇತ್ರದಲ್ಲಿ ಅಂತರ್ಜಲ ಕುಸಿತಗೊಂಡು ರೈತಾಪಿ ವರ್ಗ ಸಂಕಷ್ಟಕ್ಕೆ ಸಿಲುಕಿದೆ ಆದ್ರೆ ಸ್ಥಳೀಯ ಶಾಸಕರು ರೈತ
ವರುಣನ ಆರ್ಭಟಕ್ಕೆ ಗದ್ದೆಗಳು ಗ್ರಾಮದ ಮುಖ್ಯ ರಸ್ತೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ನಂಜನಗೂಡು ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಧಾರಾಕಾರ ಮಳೆಯಿಂದಾಗಿ ಗದ್ದೆಗಳು ಸಂಪೂರ್ಣವಾಗಿ ಮುಳುಗಡೆಯಾಗಿವೆ.
ಬೈಂದೂರು ತಾಲೂಕಿನ ಗೊಳಿಹೋಳೆ ಗ್ರಾಮದ ಬಡ್ಕಿ ಎಂಬಲ್ಲಿ ಸರಕಾರಿ ಜಾಗದಲ್ಲಿ ನಡೆಯುತ್ತಿದ್ದ ಅಕ್ರಮ ಕೆಂಪುಕಲ್ಲು ಗಣಿಗಾರಿಕೆಗೆ ದಾಳಿ ನಡೆಸಿದ ಬೈಂದೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಸಾರ್ವಜನಿಕವಾಗಿ ಆರ್ ಎಸ್ ಎಸ್ ಚಟುವಟಿಕೆ ನಿಷೇಧ ಪ್ರಿಯಾಂಕ ಖರ್ಗೆ ಪತ್ರ ವಿಚಾರವಾಗಿ ಉಡುಪಿಯಲ್ಲಿ ಮಾಜಿ ಶಾಸಕ ರಘುಪತಿ ಭಟ್ ಹೇಳಿಕೆ ನೀಡಿದ್ದಾರೆ.
ಡಿಕೆಶಿಗೆ ಆರ್ ಎಸ್ ಎಸ್ ಬಗ್ಗೆ ಮಾತನಾಡುವ ನೈತಿಕತೆ ಮತ್ತು ತಿಳುವಳಿಕೆ ಇಲ್ಲ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವ ಚರ್ಚೆ ನಡೆಯುತ್ತಿದೆ.
ಆರ್ ಎಸ್ ಎಸ್ ಸಾರ್ವಜನಿಕ ಚಟುವಟಿಕೆ ನಿಷೇಧಕ್ಕೆ ಪ್ರಿಯಾಂಕ ಖರ್ಗೆ ಪತ್ರ ವಿಚಾರವಾಗಿ ಶಾಸಕ ವಿ. ಸುನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ. ಆರ್ ಎಸ್ ಎಸ್ ನಿಷೇಧ ಹೇಳಿಕೆ ನಾಚಿಕೆ ಸಂಗತಿ.