Showing 20 of 21693 articles • Page 363 of 1085
ಇಬ್ಬರು ಯುವತಿಯರು ನಾಪತ್ತೆಯಾಗಿರುವ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಇನಾಮೊಗ್ರುವಿನ ಮೋನಿಶಾ (23) ಮತ್ತು ಮಂಡ್ಯದ ಪಾಂಡವಪುರದ ದಿವ್ಯಾ (20) ನಾಪತ್ತೆ
ದೇಶದಲ್ಲಿ ಸಿಗುವ ಕೆಲವೊಂದು ಜನಪ್ರಿಯ ಆಹಾರ ಮತ್ತು ಪಾನೀಯ ಪೊಟ್ಟಣ ಗಲ್ಲಿ ಕೂಡಾ ದಷ್ಟ -ಪುಷ್ಟ ಕಂಬಳ ಕೋಣಗಳ ಓಟದ ಚಿತ್ರ ಅಳವಡಿಸುವಷ್ಟರ ಮಟ್ಟಿಗೆ ಗ್ರಾಮೀಣ ರೈತರ ಕಂಬಳ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಜನರನ್ನು ಆಕರ್ಶಿಸುತ್ತಿದೆ
ಎಂಬಿಎ ಅಧ್ಯಯನ ಕೌಶಲ್ಯ ಮತ್ತು ಅವಕಾಶಗಳ ಸಂಗಮ. ಇದು ನಾಯಕತ್ವ ಗುಣ, ಆಡಳಿತಾತ್ಮಕ ಕೌಶಲ್ಯ ಸಾಧಿಸಲು ಪೂರಕ, ಎಂದು ಕರ್ನಾಟಕ ರಾಜ್ಯ ಸರಕಾರ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಹೇಳಿದ್ದಾರೆ.
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆಯ ಕ್ರಿಮಿನಲ್ಗಳನ್ನು ಮಟ್ಟಹಾಕಲು ದಕ್ಷಿಣ ಕನ್ನಡ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿದೆ.
ಆಕಸ್ಮಿಕ ಬೆಂಕಿ ಅವಘಡಕ್ಕೆ ಸ್ಕ್ರ್ಯಾಪ್ ಅಂಗಡಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಉಳ್ಳಾಲದ ರಾಷ್ಟ್ರೀಯ ಹೆದ್ದಾರಿ 66 ರ ಸೋಮೇಶ್ವರ ಉಚ್ಚಿಲ ಜಂಕ್ಷನ್ ಬಳಿ ಸಂಭವಿಸಿದೆ.
ಮತಗಳವು ವಿರುದ್ಧ ಮಂಗಳೂರಿನ ವಿವಿಧೆಡೆಗಳಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಿ ಸಹಿ ಅಭಿಯಾನ ನಡೆಸಲಿದ್ದೇವೆ ಎಂದು ಎಂಎಲ್ಸಿ ಐವನ್ ಡಿಸೋಜ ಹೇಳಿದರು.
ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ತಯಾರಾದ ರಿಷಬ್ ಶೆಟ್ಟಿ ನಿರ್ದೇಶನದ “ಕಾಂತಾರ” ಸಿನಿಮಾದ ಬಗ್ಗೆ ಪರ ವಿರೋಧ ಚರ್ಚೆಯಾಗುತ್ತಿದ್ದು, ಸಿನಿಮಾದಲ್ಲಿ ಎಲ್ಲೂ ದೈವಗಳಿಗೆ ಅಪಚಾರ ಆಗಿಲ್ಲ.
ಟ್ಯಾಕ್ಸಿ ಚಾಲಕನಿಗೆ ಪೋನ್ ನಲ್ಲಿ ಅವಹೇಳನಕಾರಿಯಾಗಿ ಮಾತನಾಡಿ ನಿಂದನೆ ಮಾಡಿದ ಆರೋಪದ ಮೇಲೆ ಮಲೆಯಾಳಂನ ಹಿರಿಯ ನಟ ಜಯಕೃಷ್ಣನ್ ಅವರನ್ನು ಉರ್ವಾ ಪೊಲೀಸರು ಶನಿವಾರ ಅರೆಸ್ಟ್ ಮಾಡಿದ್ದಾರೆ.
ತುಳುನಾಡಿನ ಜನಪ್ರಿಯ ಜಾನಪದ ಕ್ರೀಡೆ ಕಂಬಳ ಇದೀಗ ರಾಜ್ಯ ಸರ್ಕಾರದ ಅಧಿಕೃತ ಮಾನ್ಯತೆ ಪಡೆದಿದೆ. ಯುವಜನ ಸಬಲೀಕರಣ ಮತ್ತು ಕ್ರೀಡಾ ಪ್ರಾಧಿಕಾರವು ಕಂಬಳ ಕ್ರೀಡೆಯ ಪರಂಪರೆ, ವೈಶಿಷ್ಟ್ಯತೆ ಮತ್ತು ಜನಪ್ರಿಯತೆ
ವಿಶ್ವ ಋತುಬಂಧ ದಿನ 2025 ರ ಅಂಗವಾಗಿ, ಕೆಎಂಸಿ ಆಸ್ಪತ್ರೆ ಅತ್ತಾವರದ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗವು ಅಕ್ಟೋಬರ್ 11, 2025 ರಂದು ಮಹಿಳೆಯರಿಗೆ ಜಾಗೃತಿ ಕಾರ್ಯಕ್ರಮ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿತ್ತು.
ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಮತ್ತು ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಜಂಟಿ ಆಶ್ರಯ
ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆದ ವಕೀಲನ ಕೃತ್ಯ ಖಂಡಿಸಿ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆಯ ವತಿಯಿಂದ ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಪ್ರತಿಭಟನೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕಾರ್ಮಿಕ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ
ತಾಲೂಕಿನ ಭೀಮನಬೀಡು ಗ್ರಾಮದಿಂದ ಸುಮಾರು 300 ಕ್ಕೂ ಅಧಿಕ ಯುವಕರು, ಮಹಿಳೆಯರ ತಂಡ ಮಹದೇಶ್ವರ ಬೆಟ್ಟಕ್ಕೆ ಬರಿಗಾಲಿನಲ್ಲಿ ಶನಿವಾರ ಪಾದಯಾತ್ರೆ ಆರಂಭಿಸಿದರು
ಕೆರೆಗಳಿಗೆ ನೀರು ತುಂಬಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಪಧಾಧಿಕಾರಿಗಳು ಅ.13 ರಿಂದ ಆಹೋರಾತ್ರಿ ಧರಣಿಗೆ ಮುಂದಾಗುತ್ತಿರುವ ಹಿನ್ನೆಲೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಕೆರೆಹಳ್ಳಿ
ಚೇರಿ ಸಮಯದಲ್ಲಿ ಹಾಜರಾತಿ ಪುಸ್ತಕಕ್ಕೆ ಸಹಿ ಹಾಕಿ ಜಮೀನಿನಲ್ಲಿ ಕುಳಿತು ಎಣ್ಣೆ ಹೊಡೆಯುವ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ
ಪ್ರಥಮ ಬಾರಿಗೆ ಮಂಗಳೂರಿನಲ್ಲಿ ಚೀಫ್ ಮಿನಿಸ್ಟರ್ ಮಂಗಳೂರು ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್ ಬ್ಯಾಡ್ ಮಿಂಟನ್ ಕ್ರೀಡಾಕೂಟ, 27 ಅಕ್ಟೋಬರ್ ನಿಂದ 2 ನವಂಬರ್ ವೆರೆಗೆ ನಡೆಯಲಿದೆ.
ಮುಡಾ ವ್ಯಾಪ್ತಿಯಲ್ಲಿ ಕೊಣಾಜೆ, ಕುಂಜತ್ತಬೈಲ್ ಹಾಗೂ ಚೇಳ್ಯಾರು ಮೂರು ಕಡೆ ವಸತಿ ಬಡಾವಣೆಗೆ ಲೇಔಟ್ ಗಳನ್ನು ಮಾಡಲಾಗುತ್ತಿದೆ.
ಕಾಂತಾರ ನಿರ್ಮಾಪಕ ವಿಜಯ್ ಕಿರಗಂದೂರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು. ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮಾಧ್ಯಮದವರೇ ಹೇಳುತ್ತಿದ್ದಾರೆ ಬಿಟ್ರೆ ನಮಗೇನು ಅದರ ಬಗ್ಗೆ ಮಾಹಿತಿ ಇಲ್ಲ. ಇದರ ಬಗ್ಗೆ ಯಾರಿಗೂ ಗೊತ್ತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್