Showing 20 of 20587 articles • Page 364 of 1030
ವಿದ್ಯಾರ್ಥಿಗಳು ಕೇವಲ ಪಠ್ಯಗಳಿಗೆ ಮೀಸಲಾಗದೆ, ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು. ತಂದೆ ತಾಯಿ ಕಂಡ ಕನಸನ್ನು ನನಸಾಗಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
ಹನೂರು ತಾಲೂಕಿನ ದೊಡ್ಡಆಲತ್ತೂರಿನಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಭೂಮಿ ವಶಪಡಿಸಿಕೊಂಡಿದ್ದಕ್ಕೆ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಹಾಡಹಗಲೇ ಹುಲಿಗಳು ಕಾದಾಡಿ ಅದರಲ್ಲಿ ಒಂದು ವ್ಯಾಘ್ರ ತೀವ್ರವಾಗಿ ಗಾಯಗೊಂಡು ಜಮೀನಿನಲ್ಲಿ ಮಲಗಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಕುಂದಕೆರೆ ಗ್ರಾಮದಲ್ಲಿ ನಡೆದಿದೆ.
ಎರಡು ಹುಲಿಗಳ ನಡುವೆ ನಡೆದ ಕಾದಾಟದಲ್ಲಿ ತೀವ್ರ ಪೆಟ್ಟಿಗೊಳಗಾದ ಗಂಡು ಹುಲಿ ನಿತ್ರಾಣಗೊಂಡು ಬಿದ್ದಿದ್ದ ಘಟನೆ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಕುಂದಕೆರೆ ವಲಯದಲ್ಲಿ ನಡೆದಿದೆ,
ಕೇಂದ್ರ ಚುನಾವಣಾ ಆಯೋಗವು ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದೆ. ಮತಗಳ್ಳತನಕ್ಕೆ ಬಿಜೆಪಿಗೆ ಬೆಂಬಲವಾಗಿ ನಿಂತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ
ರಾಜ್ಯದ ಆರ್ಥಿಕತೆಗೆ ಮೀನುಗಾರಿಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ರಾಜ್ಯ ಸರ್ಕಾರವೂ ಕೂಡಾ ಮೀನುಗಾರರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು ಮೀನುಗಾರರ ಹಿತಾಸಕ್ತಿ ಕಾಪಾಡುತ್ತಿದೆ
ಸೆಂಟರ್ ಫಾರ್ ಅಡ್ವಾನ್ಸ್ಡ್ ಲರ್ನಿಂಗ್ (CFAL) ಸಹಯೋಗದಲ್ಲಿ ನಡೆದ ಅಮರಾ ಯೋಜನೆ 2025ರ ಸಮಾರೋಪ ಸಮಾರಂಭ ಹಾಗೂ ವಿಶೇಷ ಮ್ಯಾಂಗ್ರೂವ್ ನೆಡುವ ಕಾರ್ಯಕ್ರಮ
ಕರಾವಳಿ ಪ್ರದೇಶದಲ್ಲಿ ಮುಂಗಾರು ಮತ್ತೆ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ಆಗಸ್ಟ್ 14 ರಿಂದ 19 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ
ಸಾರ್ವಜನಿಕರ ಹಿತದೃಷ್ಟಿಯಿಂದ ಉಡುಪಿ ನಗರ, ಗ್ರಾಮೀಣ ಪ್ರದೇಶ ಹಾಗೂ ಗಡಿ ಭಾಗಗಳಲ್ಲಿ ಸಿಸಿಟಿವಿ ಅವಳಡಿಕೆಗೆ ಮುಂದಾಗಿರುವ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯ
ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಕಂಬಳ ಕೂಟದ ಅತ್ಯಂತ ಜನಪ್ರಿಯ, ಅತಿ ಹೆಚ್ಚು ಪ್ರಶಸ್ತಿ ವಿಜೇತ ಪಟ್ಟಿಯಲ್ಲಿ ಅಗ್ರಗಣ್ಯ ಎನ್ನಿಸಿಕೊಂಡಿದ್ದ ಕೊಳಚೂರು ಕೊಂಡೊಟ್ಟು ಸುಕುಮಾರ್ ಶೆಟ್ಟಿ ಅವರ ʼಚೆನ್ನʼ ಎಂಬ ಹೆಸರಿನ ಕೋಣ
ಕೇವಲ ಒಂದೆರಡು ತಿಂಗಳಲ್ಲಿಯೇ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸಲು ತೋರಿದ ಉತ್ಸಾಹವನ್ನು ದಕ್ಷಿಣಕನ್ನಡದ ಹೆಸರನ್ನು ಮಂಗಳೂರು
ಕರ್ನಾಟಕದಿಂದ ಕೇರಳಕ್ಕೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು ಎರಡು ಲಕ್ಷ ರೂ. ಮೌಲ್ಯದ ತಂಬಾಕು ಉತ್ಪನ್ನಗಳನ್ನು ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿ ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ನಗರದಲ್ಲಿ ಅನೈತಿಕ ಪೊಲೀಸ್ಗಿರಿ ಎಸಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಂಡೇಶ್ವರ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ.
ಇತ್ತೀಚಿನ ಕೆಲ ತಿಂಗಳುಗಳಿಂದ ನಂಜನಗೂಡಿನ ಕಂದಾಯ ಇಲಾಖೆಯಲ್ಲಿ ರೈತರ ಕೆಲಸ ಕಾರ್ಯಗಳು ಸಂಪೂರ್ಣವಾಗಿ ಕುಂಠಿತವಾಗುತ್ತಿದೆ. ಭೂಗಳ್ಳರು ಮತ್ತು ಹಣ ಉಳ್ಳವರ ಕೆಲಸ ಕಾರ್ಯಗಳು ತ್ವರಿತವಾಗಿ ನಡೆಯುತ್ತಿವೆ
ನಟ ದರ್ಶನ್ ಜಾಮೀನು ರದ್ದು ವಿಚಾರಕ್ಕೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆ ಬಾಗಲೇಬೇಕು.
ವಿದೇಶಿ ಶಕ್ತಿಗಳ ಕುಮ್ಮಕ್ಕಿನಿಂದಾಗಿ ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿಯವರು ಸಾಂವಿಧಾನಿಕ ಸಂಸ್ಥೆಗಳನ್ನು ರಾಜಕೀಯ ಕಣ್ಣಿನಿಂದ ನೋಡಿ ಅರಾಜಕತೆ ಸೃಷ್ಟಿಸುವ
ಜಿಲ್ಲೆಯಲ್ಲಿ ದಲಿತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ
ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಅತ್ಯಾಚಾರ, ಕೊಲೆ, ದರೋಡೆಯಂತಹ ಹಲವಾರು ಪ್ರಕರಣಗಳು ನಡೆಯುತ್ತಿದೆ.
ಮಂಗಳೂರಿನ ಎಕ್ಸ್ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಯ ಅಧೀನದಲ್ಲಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜು ಕೊಡಿಯಲ್ ಬೈಲ್ ಇವರ ಆಶ್ರಯ