Showing 20 of 20587 articles • Page 367 of 1030
ಇಂದು ವಿಶ್ವ ಆನೆ ದಿನಾಚರಣೆ ಹಿನ್ನಲೆ ಕೊಡಗಿನಲ್ಲಿ ಸಂಭ್ರಮದ ವಿಶ್ವ ಆನೆಗಳ ದಿನಾಚರಣೆ ಮಾಡಲಾಯಿತು. ಕೊಡಗು ಜಿಲ್ಲೆಯ ಸಾಕಾನೆ ಶಿಬಿರ ದುಬಾರೆ ಹಾಗೂ ಹಾರಂಗಿ ಆನೆ ಶಿಬಿರದಲ್ಲಿ ಆನೆ ದಿನಾಚರಣೆ ಮಾಡಲಾಯಿತು.
ದ.ಕ ಜಿಲ್ಲೆಯನ್ನು ಕೇಂದ್ರವಾಗಿರಿಸಿಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರ ಮಂಗಳೂರಿನಲ್ಲಿ ಅಸ್ಥಿತ್ವಕ್ಕೆ ತಂದಿರುವ ಕೋಮು ವಿರೋಧಿ ಕಾರ್ಯಪಡೆಯು ಹಿಂದೂ ವಿರೋಧಿ ಕಾರ್ಯಪಡೆ
ಬೈಂದೂರು ಮತ್ತು ಪಡುಬಿದ್ರಿ ಪೊಲೀಸ್ ಠಾಣೆಗಳಲ್ಲಿ 2024 ರಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ
ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ಸಾಕ್ಷಿದಾರ ಗುರುತಿಸಿರುವ 13ನೇ ಸ್ಥಳದಲ್ಲಿ ಜಿಪಿಆರ್ ಕಾರ್ಯಾಚರಣೆ ಆರಂಭವಾಗಿದೆ. 13ನೇ ಸ್ಥಳದಲ್ಲಿ ಶೋಧ ಕಾರ್ಯಾಚರಣೆ
ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ “ಆಟಿಡೊಂಜಿ ವಿಪ್ರಕೂಟ” ಸಾಂಸ್ಕೃತಿಕ ಹಬ್ಬ
ವಿಶ್ವ ವಿಖ್ಯಾತ ನಾಡಹಬ್ಬ ದಸರಾ 2025 ಹಿನ್ನಲೆ ಗಜಪಡೆ ತಾಲೀಮು ಆರಂಭಿಸಿದೆ. ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಗೆ ಇಂದಿನಿಂದ ತಾಲೀಮು ಆರಂಭಗೊಂಡಿದೆ.
ಮೈಸೂರಲ್ಲಿ ಡ್ರಗ್ಸ್ ಫ್ಯಾಕ್ಟರಿ ಪ್ರಕರಣ ಹೆಚ್ಚಾಗಿದ್ದು, ನೂರಾರು ಕೋಟಿ ಡ್ರಗ್ಸ್ ಸಿಕ್ಕ ಬೆನ್ನಲ್ಲೆ ಪೊಲೀಸರು ಅಲರ್ಟ್ ಆಗಿದ್ದಾರೆ.
ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆ ಬಡಜನರು ಬದುಕು ಕಟ್ಟಿಕೊಳ್ಳಲು ಅನುಕೂಲ ಆಗಿದೆ. ಪಂಚ ಗ್ಯಾರಂಟಿ ಯೋಜನೆಯಿಂದ ಜನರ ಖರೀದಿ ಸಾಮರ್ಥ್ಯ ಕೂಡ ಹೆಚ್ಚಾಗಿದೆ
2025ರ ಎಪ್ರಿಲ್ ತಿಂಗಳಿನಿಂದ ಅನ್ವಯಿಸುವಂತೆ ಪ್ರತಿ ತಿಂಗಳು ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಠ 10 ಸಾವಿರ ಗೌರವಧನ ನೀಡಬೇಕು
ಮಾಂಸ ಪೂರೈಕೆಯ ಟೆಂಡರ್ ಸಿಗದ ಕಾರಣಕ್ಕೆ ಹಿಂದಿನ ಗುತ್ತಿಗೆದಾರರು ಪಿಲಿಕುಳ ಜೈವಿಕ ಉದ್ಯಾನವನದ ಪ್ರಾಣಿಗಳನ್ನು ಕೊಲ್ಲಲು ವಿಷಪೂರಿತ ಮಾಂಸವನ್ನು ಬೆರೆಸಲು ಹುನ್ನಾರ ನಡೆಸಿದ್ದಾರೆ
ಲೋಕಸಭೆಯ ವಿಪಕ್ಷ ನಾಯಕನಾಗಿ ಚುನಾವಣಾ ಆಯೋಗದ ತಪ್ಪುಗಳನ್ನು ಬಹಿರಂಗಪಡಿಸಿರುವ ರಾಹುಲ್ ಗಾಂಧಿಯವರ ಪ್ರಶ್ನೆಗಳಿಗೆ ಉತ್ತರಿಸುವ ಹೊಣೆ ಚುನಾವಣಾ ಆಯೋಗದ್ದಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಹಿಂದೂ ಟೂರಿಸ್ಟ್ ಡ್ರೈವರ್ಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಶ್ರೀ ವಜ್ರದೇಹೀ ಮಠ, ಗುರುಪುರ ವಠಾರದಲ್ಲಿ ಭಾವಪೂರ್ಣ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು.
ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿನ ಕೊಠಡಿಗಳು ಶಿಥಿಲಾವಸ್ಥೆಯಲ್ಲಿ ಇರುವುದರಿಂದ ದುರಸ್ತಿಯಾಗುವವರೆಗೂ ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ
ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ಮಾದಕ ವಸ್ತು ನಿಯಂತ್ರಣಕ್ಕಾಗಿ 166 ಕಾಲೇಜುಗಳಲ್ಲಿ ಡ್ರಗ್ಸ್ ವಿರೋಧಿ ಮತ್ತು ಜಾಗೃತಿ ಕಮಿಟಿಗಳನ್ನು ರಚಿಸಲಾಗಿದೆ
ಕರ್ನಾಟಕದಲ್ಲಿ ಮುಂದಿನ 4 ದಿನ ಮುಂಗಾರು ಮಳೆ ಮತ್ತಷ್ಟು ಹೆಚ್ಚಳವಾಗಲಿದ್ದು, ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೆಚ್.ಡಿ ಕೋಟೆ ತಾಲ್ಲೂಕಿನ ಎನ್ ಬೇಗೂರು ಗ್ರಾಮದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಶೌಚಾಲಯ ಉಪಯೋಗಕ್ಕೆ ಬಾರದೆ ಇರುವುದರಿಂದ ಸಾರ್ವಜನಿಕರು ಪರದಾಡುವಂತಾಗಿದೆ.
ಸಂಪೂರ್ಣ ಟಿಂಟ್ ಅಳವಡಿಸಿಕೊಂಡು ಅಪಾಯಕಾರಿ ರೀತಿಯಲ್ಲಿ ಅಡ್ಡಾದಿಡ್ಡಿಯಾಗಿ ತೆರಳುತ್ತಿದ್ದ ಕಾರೊಂದನ್ನು ಮಣಿಪಾಲ ಪೊಲೀಸರು ತಡೆದು ಚಾಲಕ ಹಾಗೂ ಕಾರನ್ನು ವಶಪಡಿಸಿಕೊಂಡು ದಂಡ ವಿಧಿಸಿದ್ದಾರೆ.
ಧರ್ಮಸ್ಥಳದಂತಹ ಪವಿತ್ರ ಕ್ಷೇತ್ರದಲ್ಲಿ ಅನಾಮಿಕ ವ್ಯಕ್ತಿಯೊಬ್ಬನನ್ನು ಚುಬ್ಬಿಟ್ಟಿರುವುದು, 16 ಗುಂಡಿಗಳನ್ನು ತೆಗೆದರೂ ಯಾವುದೇ ಪತ್ತೆಯಾಗದ ಘಟನೆ. ಇದು ಕೇವಲ ಧರ್ಮಸ್ಥಳಕ್ಕೆ ಮಾತ್ರ ಸೀಮಿತವಲ್ಲ.
ದೇಶದ ಸಮಗ್ರತೆಗೆ ಧಕ್ಕೆಯಾಗುವ ರೀತಿಯಲ್ಲಿ, ರಾಜ್ಯದ ಘನತವೆತ್ತ ರಾಜ್ಯಪಾಲರ ಕುರಿತು ಸಾರ್ವಜನಿಕವಾಗಿ ಸಂವಿಧಾನ ವಿರೋಧಿ ಹಾಗೂ ಪ್ರಚೋದನಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ ಅವರನ್ನು ವಜಾ
ವಿಧಾನಪರಿಷತ್ತಿನ ಮುಂಗಾರು ಅಧಿವೇಶನದಲ್ಲಿ ಶಾಸಕ ಶ್ರೀ ಕಿಶೋರ್ ಕುಮಾರ್ ಅವರು ತಮ್ಮ ಚುಕ್ಕೆ ಗುರುತಿನ ಪ್ರಶ್ನೆಯಲ್ಲಿ ಮಾನ್ಯ ಅರಣ್ಯ ಸಚಿವ ಶ್ರೀ ಈಶ್ವರ್ ಖಂಡ್ರೆ ಅವರಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ