Showing 20 of 21693 articles • Page 368 of 1085
ಕಾಂಗ್ರೆಸ್ ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಗ್ಯಾರಂಟಿಗಳ ಬಗ್ಗೆ ವಿಪಕ್ಷವಾದ ಬಿಜೆಪಿ ವಿರೋಧಿಸಿದ್ದು, ದುಡ್ಡ ಸಿಗದು ಎಂದು ಅಪಪ್ರಚಾರ ಮಾಡಿತ್ತು.
ತಾಲ್ಲೂಕಿನ ನೇರಳೆ ಗ್ರಾಮ ಪಂಚಾಯಿತಿಯಲ್ಲಿ ಸಿಬ್ಬಂದಿಗಳು ನಾಪತ್ತೆಯಾಗಿದ್ದಾರೆ. ಬೆಳಿಗ್ಗೆ ಬಂದು ಕಛೇರಿ ತೆರೆದು ಪರಾರಿಯಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ರಾಜ್ಯಾದ್ಯಂತ ಸರ್ಕಾರದ ಗಣತಿ ಕಾರ್ಯ ಆಗ್ತಾ ಇದೆ. ಗಣತಿ ಕಾರ್ಯಕ್ಕೆ ನಮ್ಮ ಸಂಪೂರ್ಣ ಸಹಕಾರ ಇದೆ. ಇದನ್ನು ಸರಿಯಾದ ರೀತಿಯಲ್ಲಿ ಮಾಡ್ಲಿಲ್ಲ
ರಾಜ್ಯದಲ್ಲಿ ಗಣತಿ ವಿಳಂಬ ವಿಚಾರವಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರ ಜಾತಿಗಣತಿ ಮಾಡುವುದಾಗಿ ಘೋಷಿಸಿದೆ.
ಮೀನು ವ್ಯಾಪಾರಿಗೆ ಚೂರಿ ಇರಿದು ಚೂರಿಯನ್ನು ಕುತ್ತಿಗೆಯಲ್ಲೇ ಬಿಟ್ಟು ಹೋದ ಘಟನೆ ಕುಂಬಳೆಯ ಸೀತಂಗೋಳಿಯಲ್ಲಿ ರಸ್ತೆ ಮಧ್ಯೆ ನಡೆದಿದೆ.
ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ನಿಂದ ಅದಾನಿ ಪೋರ್ಟ್ಸ್ ಮತ್ತು ಎಸ್ಇಝೆಡ್ನ ಅಂಗ ಸಂಸ್ಥೆಯಾದ ಓಷಿಯನ್ ಸ್ಪಾರ್ಕಲ್ ಲಿಮಿಟೆಡ್ಗಾಗಿ ನಿರ್ಮಿಸಲಾದ 70 ಟನ್ ಬೊಲ್ಲಾರ್ಡ್ ಫುಲ್ ಟಗ್
ಕುಂದಾಪುರ ತಾಲೂಕಿನ ಗುಡ್ಡೆ ಅಂಗಡಿಯ ಮನೆಯೊಂದಕ್ಕೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಎರಡು ವರ್ಷಗಳ ಹಿಂದೆ ಪುತ್ತೂರಿನ ನೆಹರೂ ನಗರದಲ್ಲಿ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣದ ನಾಲ್ವರು ಆರೋಪಿ
ಶಿಕ್ಷಣ ಸಚಿವರ ಸಭೆಯಲ್ಲಿ ಜಿಲ್ಲಾಧಿಕಾರಿ ವಿರುದ್ದ ಪ್ರತಿಭಾ ಕುಳಾಯಿ ಗರಂ ಆಗಿದ್ದು, ಶಿಕ್ಷಣ ಸಚಿವ ಮಧುಬಂಗಾರಪ್ಪ ಇದ್ದ ಸಭೆಯಲ್ಲೇ ಪ್ರತಿಭಾ ಕಿಡಿಕಾರಿದರು.
ಶಾಲೆ, ಕಾಲೇಜು ವಾಹನಗಳಿಗೆ ನಕಲಿ ವಿಮೆ ಮಾಡಿ ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಹಣ ಪಡೆದು 46 ಶಾಲೆ, ಕಾಲೇಜುಗಳಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಲಾಗಿದೆ.
ಬರಿಮಲೆ ದೇವಸ್ಥಾನದಲ್ಲಿ ದ್ವಾರಪಾಲಕರ ವಿಗ್ರಹಗಳಿಗೆ ಅಳವಡಿಸಲಾಗಿದ್ದ ಚಿನ್ನ ಲೇಪಿತ ತಾಮ್ರದ ಹೊದಿಕೆಗಳಿಂದ ಚಿನ್ನ ಕಳೆದುಹೋಗಿರುವ ಆರೋಪ
ಎಕೆಎಂಎಸ್ ಸೈಫುದ್ದೀನ್ ನನ್ನು ಹನಿಟ್ರ್ಯಾಪ್ ಮಾದರಿಯಲ್ಲಿ ಸಂಚುರೂಪಿಸಿ ಕೊಲೆ ಮಾಡಿರುವುದು ತನಿಖೆಯಿಂದ ಬಯಲಾಗಿದೆ ಎಂದು ಎಸ್ಪಿ ಹರಿರಾಮ್ ಶಂಕರ್ ತಿಳಿಸಿದರು.
ರಾಜ್ಯದಲ್ಲಿ ಸಮೀಕ್ಷೆಯ ಗಡುವು ದಿನಾಂಕ ವಿಸ್ತರಣೆ ಬಗ್ಗೆ ಚರ್ಚೆ ವಿಚಾರವಾಗಿ ಮಂಗಳೂರಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವಿಚಾರವಾಗಿ ಮಂಗಳೂರಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.
ರೌಡಿಶೀಟರ್ ಸೈಫ್ ಹತ್ಯೆ ಪ್ರಕರಣದಲ್ಲಿ ಕೊಲೆ ಆರೋಪಿ ಫೈಸಲ್ ಪತ್ನಿಯೂ ಅರೆಸ್ಟ್ ಮಾಡಲಾಗಿದೆ. ಆರೋಪಿ ಮಹಮ್ಮದ್ ಪೈಝಲ್ ಪತ್ನಿ ರಿದಾ ಶಬಾನ ಬಂಧಿಸಲಾಗಿದ್ದು,
ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅಂಬಿಕಾ ಶಿಕ್ಷಣ ಸಂಸ್ಥೆ ಆರಂಭಗೊಂಡು 25 ವರ್ಷಗಳು ಪೂರ್ಣಗೊಂಡು ರಜತಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳು ರಕ್ತದಾನ ಶಿಬಿರ,
ಶ್ರೀ ಗುಂಜನರಸಿಂಹ ಸ್ವಾಮಿ ದೇವಾಲಯದ ಶ್ರೀ ಮಹಾಲಕ್ಷ್ಮಿದೇವಿ ಅಮ್ಮನವರ ಗುಡಿಯಲ್ಲಿ ಕಳ್ಳತನ ನಡೆದಿದ್ದು, ಪಟ್ಟಣದ ಶ್ರೀ ಗುಂಜನರಸಿಂಹ ಸ್ವಾಮಿ ದೇವಾಲಯದ ಮೇಲಿಂದ ಇಳಿದು
ದೇಶದ ಬೇರೆ ರಾಜ್ಯಗಳಲ್ಲಿ ಕಾಫ್ ಸಿರಫ್ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಲೆಮಹದೇಶ್ವರ ವನ್ಯ ಅರಣ್ಯ ಧಾಮದಲ್ಲಿ ಹೆಣ್ಣು ಹುಲಿಯನ್ನು ಹತ್ಯೆ ಮಾಡಲಾಗಿದ್ದು,ಇದು ತೀರ್ವ ಬೇಸರ ತರುವ ಸಂಗತಿಯಾಗಿದೆ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ.