Showing 20 of 22335 articles • Page 37 of 1117
ಮುಲ್ಕಿ ಹಳೆಯಂಗಡಿ ರಾಷ್ಟೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್ಪ್ರೆಸ್ ಬಸ್ಸಿನ ಮುಂಭಾಗದ ಗಾಜಿಗೆ ಗಿಡುಗ ಬಡಿದಿದೆ.
ಆಸ್ತಿಗಾಗಿ ಮಗಳೇ ತನ್ನ ತಂದೆಯನ್ನು ಕೊಂದು ತರಾತುರಿಯಲ್ಲಿ ಅಂತ್ಯಕ್ರಿಯೆ ಮುಗಿಸಿದ್ದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಇದೀಗ ಹೂತು ಹಾಕಿದ್ದ ತಂದೆಯ ಶವವನ್ನು ದೇರೆಬೈಲ್ ಚರ್ಚ್ ಆವರಣದಿಂದ ಹೊರ ತೆಗೆದು ಎಫ್ಎಸ್ಎಲ್ ಪರೀಕ್ಷೆಗೆ ಪೊಲೀಸರು ಮುಂದಾಗಿದ್ದಾರೆ.
ರಿಫೈನರಿ, ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಶ್ರೀ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಲ್ಲಿ ನಿಷೇಧಿತ ಮಾದಕವಸ್ತು MDMA ಯನ್ನು ಮಾರಾಟ ಮಾಡುತ್ತಿದ್ದ ಆರೋಪಿತರನ್ನು ಬಂಧಿಸಿ, ಅವರುಗಳಿಂದ ಸುಮಾರು ₹ 1 ಕೋಟಿ 58 ಲಕ್ಷದ 34 ಸಾವಿರ ಮೌಲ್ಯದ 1 ಕೆಜಿ 796.96 ಗ್ರಾಂ MDMA ಮಾದಕವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ.
ಮೂಡ್ಲಕಟ್ಟೆ ಐ ಎಂ ಜೆ ವಿದ್ಯಾಸಂಸ್ಥೆಗಳ ಆರೋಗ್ಯ ವಿಜ್ಞಾನ ವಿಭಾಗದ ಕೋರ್ಸುಗಳ ಓರಿಯೆಂಟೇಷನ್ ಕಾರ್ಯಕ್ರಮವನ್ನು 7ನೇ ಅಕ್ಟೋಬರ್ 2026 ರಂದು ಆಯೋಜಿಸಲಾಯಿತು.
ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಇಂಜಿನಿಯರಿಂಗ್ ವಿಭಾಗವು ಭಾರತದ ತೇಜಸ್ ವೈಜ್ಞಾನಿಕ ಸಂಶೋಧನಾ ಪ್ರತಿಷ್ಠಾನ (TTSRF) ಸಹಯೋಗದೊಂದಿಗೆ ಆಯೋಜಿಸಿದ ದತ್ತಾಂಶ ವಿಜ್ಞಾನ, ಗಣನೆ ಮತ್ತು ಭದ್ರತೆಯ ಕುರಿತು 7ನೇ ಅಂತರರಾಷ್ಟ್ರೀಯ ಸಮ್ಮೇಳನದ ಉದ್ಘಾಟನೆ
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಕ್ಟೋಬರ್ 8ರಂದು ಕಾಲೇಜು ದಿನಾಚರಣೆ – 2026 ಅನ್ನು ಸಂಭ್ರಮದಿಂದ ಆಚರಿಸಲಾಯಿತು.
ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು, ತುಂಬೆಯಲ್ಲಿ ಬಿ.ಎಸ್ಸಿ. ನರ್ಸಿಂಗ್ನ 5ನೇ ಬ್ಯಾಚ್ ಹಾಗೂ ಅಲೈಡ್ ಹೆಲ್ತ್ ಸೈನ್ಸಸ್ ನ 3ನೇ ಬ್ಯಾಚ್ಗಳ ಕೋರ್ಸ್ ಉದ್ಘಾಟನಾ ಸಮಾರಂಭವು 2026ರ ಅಕ್ಟೋಬರ್ 9 ರಂದು ನೆರವೇರಿತು.
ಕೇಂದ್ರ ಸರ್ಕಾರವು ಕ್ಯಾನ್ಸರ್ ನಿರೋಧಕ ಜೀವ ರಕ್ಷಕ ಔಷಧಗಳ ಬೆಲೆಯನ್ನು ತಗ್ಗಿಸಲು ಚಿಂತನೆ ನಡೆಸುತ್ತಿದ್ದು, ದೇಶದಲ್ಲಿ ಕ್ಯಾನ್ಸರ್ ಔಷಧಗಳ ಚಿಲ್ಲರೆ ಬೆಲೆಯಲ್ಲಿ ಶೇ. 70ರಷ್ಟು ಇಳಿಕೆಯಾಗುವ ನಿರೀಕ್ಷೆಯಿದೆ.
ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ ಇಸ್ರೇಲ್ನ ‘ನಾಗರಿಕ ಸಾಹಸಕ್ಕಾಗಿ ನೀಡುವ ಅಧ್ಯಕ್ಷೀಯ ಪ್ರಶಸ್ತಿ’ಯನ್ನು (Presidential Award for Civilian Heroism) ಪ್ರದಾನ ಮಾಡಲಾಗುವುದು ಎಂದು ಇಸ್ರೇಲ್ ಅಧ್ಯಕ್ಷ ಐಸಾಕ್ ಹರ್ಜೋಗ್ ಘೋಷಿಸಿದ್ದಾರೆ.
ತಾಲ್ಲೂಕಿನ ದೇಬೂರು ಆದರ್ಶ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೂಲಸೌಕರ್ಯ ಕೊರತೆ ಸೇರಿದಂತೆ ವಿವಿಧ ಅವ್ಯವಸ್ಥೆಗಳ ಕುರಿತು ಮಾಧ್ಯಮಗಳಲ್ಲಿ ವರದಿಗಳು ಪ್ರಸಾರವಾದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಬಿ. ಹರ್ಷವರ್ಧನ್ ಅವರು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದಸರಾ ಗಜಪಡೆಯ ತಾಲೀಮು ವೇಳೆ ಭಾರ ಹೊತ್ತು ಸಾಗಲು ಹಿಂದೇಟು ಹಾಕಿದ ಮಹೇಂದ್ರ ಆನೆ ನಿಂತಲ್ಲೇ ನಿಂತ ಘಟನೆ ಮೈಸೂರಿನ ಸಯ್ಯಾಜಿರಾವ್ ರಸ್ತೆಯ ಆಯುರ್ವೇದ ಆಸ್ಪತ್ರೆ ವೃತ್ತದ ಬಳಿ ನಡೆದಿದೆ.
ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಸಾಂಸ್ಕೃತಿಕ ನಗರಿ ಮೈಸೂರು ನವವಧುವಿನಂತೆ ಸಿಂಗಾರಗೊಳ್ಳುತ್ತಿದೆ.
ಮೊಬೈಲ್ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡುತ್ತಿದ್ದ ಚಾಲಕನ ವರ್ತನೆಯನ್ನು ಪ್ರಯಾಣಿಕರೊಬ್ಬರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಚಾಲಕನ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಶ್ರೀ ಕ್ಷೇತ್ರ ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಆಶ್ರಯದಲ್ಲಿ ದ.ಕ. ಮೊಗವೀರ ಮಹಾಜನ ಸಂಘದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಕ್ತಾಭಿಮಾನಿಗಳ ಸಹಕಾರ
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಾಡುತ್ತಿರುವ ಆರೋಪಗಳಿಗೆ ಪ್ರತ್ಯುತ್ತರ ನೀಡುವ ನಿಟ್ಟಿನಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ತಾಲೂಕು ಕಚೇರಿ ಮುಂಭಾಗದಲ್ಲಿ ‘ಸತ್ಯ ಮೇವ ಜಯತೆ’ ಬೃಹತ್ ಪ್ರತಿಭಟನಾ ಸಭೆ ನಡೆಯಿತು.
ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಉರು ಮಣೆಯಲ್ಲಿ ಭೂಕುಸಿತ ಸಂಭವಿಸಿ ಇಬ್ಬರು ಮಕ್ಕಳು ಸಹಿತ ಮಹಿಳೆ ಮೃತಪಟ್ಟ ಪ್ರಕರಣ ನಡೆದು ಒಂದೂವರೆ ವರ್ಷವಾಗುತ್ತಿದ್ದರೂ ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಎಫ್ಐಆರ್ ದಾಖಲಾಗಿಲ್ಲ.
ಯೆನೆಪೋಯ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜು ಮತ್ತು ಆಸ್ಪತ್ರೆ (YNYSCH), ನರಿಂಗಾನ, ಡೆರಳಕಟ್ಟೆ ಇದರ NSS ಹಾಗೂ YRC ಘಟಕಗಳ ವತಿಯಿಂದ ವಿದ್ಯಾರ್ಥಿಗಳಿಗಾಗಿ ಸ್ವಯಂ ರಕ್ಷಣಾ ತರಬೇತಿ ಕಾರ್ಯಕ್ರಮವನ್ನು ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ಆಯೋಜಿಸಲಾಯಿತು.
ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿರುವ ಘಟನೆ ಧರ್ಮಸ್ಥಳ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಮತ್ತು ಕನ್ನಡ ನಾಡು-ನುಡಿ, ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿಗಳು ಈ ಬಾರಿ ಒಟ್ಟಿಗೆ ಜ.6ರಿಂದ 10ರ ತನಕ ನಡೆಯಲಿದೆ