Showing 20 of 20587 articles • Page 370 of 1030
ಸಹಪಾಠಿಗಳು ರ್ಯಾಗಿಂಗ್ ಮಾಡಿದ್ದಕ್ಕೆ ಮನನೊಂದು ಡೆತ್ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದಲ್ಲಿ ನಡೆದಿದೆ.
ಜಿಲ್ಲೆಯಲ್ಲಿ ಕಾಡಾನೆ ದಾಳಿ ಮುಂದುವರಿದಿದೆ. ಚಲಿಸುತ್ತಿದ್ದ ಆಟೋ ಮೇಲೆ ಕಾಡಾನೆ ದಾಳಿ ಮಾಡಿದೆ. ಪ್ರಯಾಣಿಕನಿಗೆ ಗಂಭೀರ ಗಾಯವಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯಾಗುವಂತೆ ಅಶ್ಲೀಲವಾಗಿ ಮಾತನಾಡಿರುವ ಬಗ್ಗೆ ರಾಕೇಶ್ ಶೆಟ್ಟಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ
ಸಿನಿಮಾ ಮಾಡುವುದಾಗಿ 3.15 ಕೋಟಿ ರೂ. ಹಣ ಪಡೆದು ವಂಚನೆ ಮಾಡಿರುವ ಆರೋಪದಡಿ ನಟ ಧ್ರುವ ಸರ್ಜಾ ವಿರುದ್ಧ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಕ್ರಮವಾಗಿ ದೇಶವನ್ನು ಪ್ರವೇಶಿಸಿದ ಇಬ್ಬರು ಭಾರತೀಯರನ್ನು ಅಮೆರಿಕ ಅಧಿಕಾರಿಗಳು ಬಂಧಿಸಿರುವ ಘಟನೆ ನಡೆದಿದೆ. ‘ಮ್ಯೇನ್ ರಾಜ್ಯದಲ್ಲಿ ಆಗಸ್ಟ್ 1ರಂದು ಕಾಲ್ನಡಿಗೆಯಲ್ಲಿ ಅಂತರರಾಷ್ಟ್ರೀಯ ಗಡಿ ಪ್ರವೇಶಿಸಿದ ಇಬ್ಬರು ಭಾರತೀಯ ಪ್ರಜೆ
ದೆಹಲಿಯಲ್ಲಿ ಭಾರೀ ಮಳೆ ಸುರಿದ ಪರಿಣಾಮ ನಗರದ ಕೆಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸಗೊಂಡಿದೆ. ಭಾರೀ ಮಳೆಯ ಹಿನ್ನೆಲೆ ಇಂದು ದೆಹಲಿಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಆಪರೇಷನ್ ಅಖಾಲ್ ಹೆಸರಿನಲ್ಲಿ ನಡೆಯುತ್ತಿರುವ ಕಾರ್ಯಚರಣೆಯಲ್ಲಿ ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಆಟೋರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗಳ ಜ್ಯೋತಿ ಜಂಕ್ಷನ್ ಬಳಿ ಗುರುವಾರ ಪೊಲೀಸರು ಬಂಧಿಸಿದ್ದಾರೆ.
ಸೂಕ್ತ ದಾಖಲೆಗಳಿಲ್ಲದೆ ಕರ್ನಾಟಕದಿಂದ ಕೇರಳಕ್ಕೆ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಪ್ರಯಾಣಿಕನಿಂದ 20.80 ಲಕ್ಷ ರೂ. ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ.
ಭಾರಿ ಮಳೆಯಿಂದಾಗಿ ಹೊಂಡಗುಂಡಿ ಬಿದ್ದಿರುವ ಸುರತ್ಕಲ್-ನಂತೂರು ನಡುವಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತುರ್ತು ದುರಸ್ತಿ ಕಾಮಗಾರಿ ಆರಂಭಗೊಂಡಿದೆ.
ಕೇರಳ ಹಾಗೂ ಕರ್ನಾಟಕಕ್ಕೆ ಬೇಕಾಗಿದ್ದ ಅಂತರ್ರಾಜ್ಯ ಆರೋಪಿ ಇಲಿಯಾಸ್ ಪಿ.ಎ. ಪೊಲೀಸ್ ತಂಡವು ಶುಕ್ರವಾರ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನಗರಸಭೆಯ ಕಂದಾಯ ವಿಭಾಗದಲ್ಲಿ ಇ ಖಾತೆ ಅರ್ಜಿಗಳ ವಿಲೇವಾರಿ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಉಡುಪಿ ನಗರಸಭೆಯ ಸಭಾಂಗಣ
ಜಾನುವಾರು ಕಳ್ಳತನ ಘಟನೆಗೆ ಸಂಬಂಧಿಸಿದಂತೆ, ಗಂಗೊಳ್ಳಿ ಪೊಲೀಸ್ ತಂಡ ಆಗಸ್ಟ್ 7 ರಂದು ಮಂಗಳೂರಿನ ಕೂಳೂರಿನಲ್ಲಿ ಪ್ರಮುಖ ಆರೋಪಿ ಮೊಹಮ್ಮದ್ ಅನ್ಸಾರ್ (32) ನನ್ನು ಬಂಧಿಸಿದೆ.
ಗೃಹಲಕ್ಷ್ಮಿ ಹಣದಲ್ಲಿ ವರ ಮಹಾಲಕ್ಷ್ಮಿ ಹಬ್ಬ ಆಚರಿಸಿದ್ದು, ಸಿಎಂ ಸಿದ್ದರಾಮಯ್ಯಗೆ ಒಳಿತಾಗಲೆಂದು ಮಹಿಳೆ ಪೂಜೆ ಸಲ್ಲಿಸಿದರು.
ಅಗ್ರಹಾರ ವೃತ್ತದಲ್ಲಿರುವ ಶ್ರೀ ಕೃಷ್ಣರಾಜೇಂದ್ರ ಸಹಕಾರಿ ಬ್ಯಾಂಕ್ ನ ನವೀಕೃತ ಕಟ್ಟಡ ಉದ್ಘಾಟನಾ ಸಮಾರಂಭ ನಾಳೆ ನೆರವೇರಲಿದೆ.
ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದ್ದು, ಇದೀಗ ಅನಾಮಿಕ ದೂರುದಾರ
ಧರ್ಮಸ್ಥಳದಲ್ಲಿ ನಡೆದ ಗಲಾಟೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹುಟ್ಟಿಸುವ ಮತ್ತು ಅಶ್ಲೀಲವಾಗಿ ಮಾತನಾಡಿದ ವಿಡಿಯೋ ವನ್ನು ಪೋಸ್ಟ್ ಮಾಡಿದ ಆರೋಪ
ನಗರದ ಬ್ಯೂಟಿಪಾರ್ಲ್ರನ ಮಾಲಕಿ ತನ್ನ ಮೇಲೆ ಹಲ್ಲೆ ನಡೆಸಿ, ತನ್ನ ಬೆತ್ತಲೆ ವೀಡಿಯೋ ಮಾಡಿ ಬೆದರಿಕೆ ಮಾಡಿರುವುದಾಗಿ ಸಂತ್ರಸ್ತ ಮಹಿಳೆಯೊಬ್ಬರು ಮಾಧ್ಯಮದೆದುರು ಆರೋಪ ಮಾಡಿದ್ದಾರೆ.
ಬೆಳ್ತಂಗಡಿ ತಾಲೂಕಿನಲ್ಲಿರುವ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯವಿದ್ದು, ಅದು ಭಾರತದ ಪ್ರತಿಷ್ಠಿತ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಪೈಕಿ ಒಂದಾಗಿದೆ.
ನಗರದ ವಿವಿಧೆಡೆ ಸುಗಮ ಸಂಚಾರ ಕಲ್ಪಿಸುವ ನಿಟ್ಟಿನಲ್ಲಿ ನೋ ಪಾರ್ಕಿಂಗ್ ಮಾಡಲಾಗಿದ್ದು, ಆದರೂ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದರೆ ಪೊಲೀಸರು ಲಾಕ್ ಹಾಕಿ ದಂಡ ವಸೂಲು ಮಾಡಲು ಮುಂದಾಗಿದ್ದಾರೆ.