Showing 20 of 21702 articles • Page 372 of 1086
ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಗುರುವಾರ ವಿಜಯದಶಮಿ ಸಂಭ್ರಮ ಮೇಲೈಸಿತ್ತು. ಶರನ್ನವರಾತ್ರಿ ಸಂಪನ್ನಗೊಂಡ ವಿಜಯೋತ್ಸವದ ದಿನವಾಗಿ ವಿಜಯದಶಮಿ ಆಚರಿಸಲಾಯಿತು.
ನಗರವೆಲ್ಲ ಬೆಳಕಿನ ಶೃಂಗಾರದಿಂದ ಕಂಗೊಳಿಸುತ್ತಿದ್ದ ಹಾಗೂ ಭಕ್ತಿ ಭಾವದ ಸಮ್ಮಿಲನದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ದ ಭವ್ಯ ಶೋಭಾಯಾತ್ರೆ
ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಆರೋಪಿಯ ಮನೆ/ಕಸಾಯಿ ಖಾನೆಯನ್ನು ಮುಟ್ಟುಗೋಲು ಹಾಕಿದ ದ.ಕ. ಜಿಲ್ಲೆಯಲ್ಲಿ ಮೊಟ್ಟ ಮೊದಲ ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್
ಭಾರತ ತಂಡದ ಕಿಕ್ರೆಟಿಗ ಅಜಿಂಕ್ಯ ರಹಾನೆ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿ ದರ್ಶನ ಪಡೆದರು.
ಯೆನೆಪೊಯ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಪೌಷ್ಠಿಕಶಾಸ್ತ್ರ ಹಾಗೂ ಆಹಾರಶಾಸ್ತ್ರ ವಿಭಾಗದ ವತಿಯಿಂದ ರಾಷ್ಟ್ರೀಯ ಪೋಷಣ ಮಾಸ್ 2025 ಸಮಾರೋಪ ಸಮಾರಂಭ
ಯಾರಲ್ಲಿ ಕನಸು, ಛಲ, ಸ್ವಸಾಮರ್ಥ್ಯ, ಆತ್ಮ ವಿಶ್ವಾಸ ಇದ್ದಾಗ ಓರ್ವ ಯಶಸ್ವಿ ಉದ್ಯಮಿಯಾಗಲು ಸಾಧ್ಯವಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅಮ್ಟೂರು ಕ್ರಾಸ್ ನಲ್ಲಿ ನಡೆದಿದೆ.
ಖ್ಯಾತ ಗಾಯಕರಾದ ಝುಬೀನ್ ಗರ್ಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಅಸ್ಸಾಂ ಪೊಲೀಸರು, ಬ್ಯಾಂಡ್ ಸಹೋದ್ಯೋಗಿ ಶೇಖರ್ ಜ್ಯೋತಿ ಗೋಸ್ವಾಮಿ ಹಾಗೂ ಸಹ ಗಾಯಕಿ ಅಮೃತಪರ್ವ ಮಹಾಂತ ಎಂಬುವವರನ್ನು ಬಂಧಿಸಿದ್ದಾರೆ.
ದುರ್ಗಾ ಪೂಜೆಯ ಬಳಿಕ ಮೂರ್ತಿಯನ್ನು ವಿಸರ್ಜಿಸಲು ಭಕ್ತರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿ ಉರುಳಿ ಕೊಳಕ್ಕೆ ಬಿದ್ದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟ ಘಟನೆ
ಜಿಲ್ಲಾಡಳಿತ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ದಸರಾ ನೋಡಲಾಗದೆ ಪ್ರವಾಸಿಗರು ಪರದಾಡಿದರು. ದುಡ್ಡು ಕೊಟ್ಟು ಟಿಕೆಟ್ ಪಡೆದರೂ ದಸರಾ ನೋಡಲಿಲ್ಲ. ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಭಾರತ ಮತ್ತು ಚೀನಾ ಮಧ್ಯೆ 5 ವರ್ಷದ ಬಳಿಕ ನೇರ ವಿಮಾನ ಸೇವೆ ಆರಂಭಗೊಳ್ಳಲಿದೆ. ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆಗಳ ನಂತರ ಈ ತಿಂಗಳ ಅಂತ್ಯದ ವೇಳೆ
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಸಂಸ್ಥೆಗಳ ವತಿಯಿಂದ ಅಕ್ಟೋಬರ್ 4, ಶನಿವಾರದಂದು ಅಪರಾಹ್ನ 2.30 ಗಂಟೆಗೆ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ
ಗಾಂಧಿ ಜಯಂತಿ ದಿನದಂದು ಮದ್ಯ, ಮಾಂಸ ಮಾರಾಟ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಆದರೆ ಇದಾವುದನ್ನೂ ಲೆಕ್ಕಿಸದೆ ಗುಂಡ್ಲುಪೇಟೆ ಸ್ಟಾಲೊಂದರಲ್ಲಿ ಮಾಂಸ ಮಾರಾಟ ನಡೆದಿದೆ.
ಚಾಕೇರಿ ಪ್ರದೇಶದಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಬುರ್ಖಾ ಧರಿಸಿದ ಮಹಿಳೆಯರಿಗೆ ಪೇರೆಂಟ್ಸ್ ಮೀಟಿಂಗ್ಗೆ ಪ್ರವೇಶ ನಿರಾಕರಿಸಿದ್ದು, ವಿವಾದಕ್ಕೆ ಕಾರಣವಾಗಿದೆ.
ಪಹಲ್ಗಾಮ್ ದಾಳಿ ನಂತರ ಭಾರತದ ನಿಜವಾದ ಸ್ನೇಹಿತ ಯಾರೆಂಬುದು ಗೊತ್ತಾಗಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಮೊಬೈಲ್ ಗೇಮ್ ಆಡಿದ್ದಕ್ಕಾಗಿ ಅಕ್ಕ ಗದರಿದ್ದಕ್ಕೆ ಮನನೊಂದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಆದರ್ಶ ನಗರದಲ್ಲಿ ನಡೆದಿದೆ.
ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ಮಾದಕ ದ್ರವ್ಯಗಳನ್ನು ಸೇವಿಸಿ ಮಾರಾಟಕ್ಕಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರ ನನ್ನ ಸಂಪೂರ್ಣ ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಂಡಿದೆ ಎಂದು ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ತೀವ್ರವಾಗಿ ಕಿರಿಕಾರಿದ್ದಾರೆ.
ಇತ್ತೀಚೆಗೆ ನಗರದ ಬೂದಿಗೆರೆ ಕ್ರಾಸ್ ಬಳಿ ವಿದ್ಯಾರ್ಥಿನಿಯನ್ನು ಬಲಿ ಪಡೆದಿದ್ದ ಹಿಟ್ & ರನ್ ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳ ಮೂಲದ ಜೆರಾಲ್ಡ್ ಮಂಡಲ್ ಎಂದು ಗುರುತಿಸಲಾಗಿದೆ.
ನವದೆಹಲಿ ವಸಂತಕುಂಜ್ ನಲ್ಲಿರುವ ಶ್ರೀ ಪೇಜಾವರ ಮಠದ ಶಾಖೆಯಲ್ಲಿ ವಿಜಯದಶಮೀ ಪ್ರಯುಕ್ತ ಲೋಕಕಲ್ಯಾಣಾರ್ಥ ಮತ್ತು ವಿಶೇಷವಾಗಿ ಸಮಸ್ತ ದೆಹಲಿ ಜನತೆಯ ಕ್ಷೇಮ ಸಮೃದ್ಧಿಗಾಗಿ ಪ್ರಾರ್ಥಿಸಿ ಚಂಡಿಕಾ ಯಾಗವು ವೈಭವದಿಂದ ನೆರವೇರಿತು.