Showing 20 of 21704 articles • Page 374 of 1086
ಅನಾರೋಗ್ಯದ ಸಮಸ್ಯೆ ಹಾಗೂ ಮಗನ ಚಿಂತೆಯಿದ್ದ ಬಳಲುತ್ತಿದ್ದ ಮಹಿಳೆಯೋರ್ವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯ ನೆಲ್ಲಿಗುಡ್ಡೆ ಎಂಬಲ್ಲಿ ನಡೆದಿದೆ.
ಹಿರಿಯ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಇವರಿಗೆ ವಿನೂತನ ರೀತಿಯಲ್ಲಿ ಗೌರವ ಸಮರ್ಪಿಸಲಾಯಿತು, ಉಡುಪಿ ಲಯನ್ಸ್ ಕ್ಲಬ್ ವತಿಯಿಂದ ಲಯನ್ಸ್ ಸದಸ್ಯರಿಂದಲೇ ಎಸ್ ಪಿ ಬಾಲಸುಬ್ರಮಣ್ಯಂ ನವರ ಮಧುರ ಹಾಡುಗಳ ಸವಿ ಸವಿ ನೆನಪು
ಉಡುಪಿಯ ವಾಹನಗಳಿಗೆ ಮಲ್ಪೆ ಬೀಚ್ನಲ್ಲಿ ಪಾರ್ಕಿಂಗ್ ಫ್ರೀ ಮಾಡುವ ಕುರಿತು ಇಂದು ನಡೆದ ಉಡುಪಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ 2025 ಪ್ರಯುಕ್ತ ಅ.2ರಂದು ಬೃಹತ್ ಶೋಭಾಯತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆ
ಸಾಫ್ಟ್ವೇರ್ ಎಂಜಿನಿಯರ್ವೊಬ್ಬ ತನ್ನ ಪತ್ನಿ ಜೊತೆ ಜಗಳವಾಡಿ ಕತ್ತು ಹಿಸುಕಿ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುಗ್ರಾಮ್ನಲ್ಲಿ ನಡೆದಿದೆ.
ಬಾಲಕಿಯನ್ನು ವೇಶ್ಯಾವಾಟಿಕೆ ದಂಧೆಗೆ ಮಾರಾಟ ಮಾಡಲು ಯತ್ನಿಸಿದ್ದ ಮಹಿಳೆಯನ್ನು ಬಂಧಿಸಿದ ಪೊಲೀಸರು, ಬಾಲಕಿಯನ್ನು ರಕ್ಷಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪೊಲೀಸರೊಂದಿಗೆ ಒಡನಾಡಿ ಸೇವಾ ಸಂಸ್ಥೆ ಕಾರ್ಯಕರ್ತರು ಭಾಗಿಯಾಗಿದ್ದಾರೆ
ವಿದೇಶಗಳ ಸಿನಿಮಾಗಳ ಮೇಲೆ ಶೇ.100 ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ರೂತ್ ಸೋಶಿಯಲ್ನಲ್ಲಿ ಪೋಸ್ಟ್ ಮಾಡಿರುವ ಅವರು, “ಅಮೆರಿಕವು ತನ್ನ ದೇಶದ ಹೊರಗೆ
ಸರ್ಕಾರದ ವಿರುದ್ಧ ಕಮಿಷನ್ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಆಗ್ರಹಿಸಿದ್ದಾರೆ.
ತಮಿಳುನಾಡಿನ ಕರೂರಿನಲ್ಲಿ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಅವರ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ನಾಯಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಜೆಪ್ಪು ಮಹಾಕಾಳಿಪಡ್ಪು ಅಂಡರ್ಬ್ರಿಜ್ಡ್ ಕಾಮಗಾರಿ ಪೂರ್ಣಗೊಳ್ಳದೇ ಉಂಟಾಗಿರುವ ತೊಂದರೆಯ ಬಗ್ಗೆ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರೈಲ್ವೆ ಇಲಾಖೆಯ ನಿಧಾನಗತಿಯ ಕಾಮಗಾರಿಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
ಕೆಎಸ್ಸಾರ್ಟಿಸಿಯ ಮಂಗಳೂರು ವಿಭಾಗದ ವತಿಯಿಂದ ಸೆ. 22ರಂದು ಆರಂಭವಾಗಿರುವ ದಸರಾ ವಿಶೇಷ ಪ್ಯಾಕೇಜ್ ಪ್ರವಾಸಕ್ಕೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಎಂ.ಜಿ. ರೋಡ್ ಸಹಿತ ಹಲವು ಕಡೆಗಳಲ್ಲಿ ಮತ್ತೆ ಮತ್ತೆ ಹೊಸ ಪ್ಲೆಕ್ಸ್ಗಳು ಅಳವಡಿಕೆಯಾಗುತ್ತಿವೆ. ಆದರೆ ಪಾಲಿಕೆ ಅಧಿಕಾರಿಗಳು ಕಂಡೂ ಕಾಣದಂತೆ ವರ್ತಿಸುತ್ತಿರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರಿಗೆ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅಕ್ಟೋಬರ್ 8ರವರೆಗೆ ಜಾರಿಗೊಳಿಸದಂತೆ ಹೈಕೋರ್ಟ್
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನ
ನೆರಿಯ ಪೆಟ್ರೋನೆಟ್ ಪೈಪ್ ಲೈನ್ ನಿಂದ 2010 ರಲ್ಲಿ ಪೆಟ್ರೋಲ್ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ
ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಅಂಗವಾಗಿ ಬೆಂಗಳೂರಲ್ಲಿ ಮಾಂಸ ಮಾರಾಟ ಮಾಡದಂತೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶಿಸಿದೆ.
ರಾಜ್ಯದಲ್ಲಿ ಮುಂದಿನ 5-6 ದಿನಗಳ ವರೆಗೆ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 7 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ.
ಕಾರಿನಲ್ಲಿ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ, 1 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಸೆಪ್ಟೆಂಬರ್ 15, 2025: ಜಗಮೆಚ್ಚಿದ ಎಂಜಿನಿಯರ್ ಮತ್ತು ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ 164ನೇ ಜನ್ಮದಿನದ ಅಂಗವಾಗಿ, ಕರ್ನಾಟಕ ಸಂಘ ಕತಾರ್ (KSQ) ಭಾರತೀಯ ಸಾಂಸ್ಕೃತಿಕ ಕೇಂದ್ರ
ಜ್ಯುವೆಲ್ಲರಿಯಿಂದ ಚಿನ್ನ ಖರೀದಿಸಿ ಹಣ ಕೊಡದೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಅಮಾಸೆಬೈಲು ಪೊಲೀಸರು ಬಂಧಿಸಿದ್ದಾರೆ.