Showing 20 of 20587 articles • Page 377 of 1030
ಭಾರತ ಇನ್ಮುಂದೆ ತೈಲ ಖರೀದಿಸುವುದಿಲ್ಲ ಎಂದು ನನಗೆ ಅರ್ಥವಾಗಿದೆ. ಇದು ಒಳ್ಳೆಯ ಹೆಜ್ಜೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದನ್ನ ಸ್ವಾಗತಿಸಿದ್ದಾರೆ.
ಲಾಹೋರ್ನಿಂದ ರಾವಲ್ಪಿಂಡಿಗೆ ಹೊರಟಿದ್ದ ಇಸ್ಲಾಮಾಬಾದ್ ಎಕ್ಸ್ಪ್ರೆಸ್ನ 10 ಭೋಗಿಗಳು ಹಳಿತಪ್ಪಿರುವ ಘಟನೆ ಶೇಖುಪುರ ಜಿಲ್ಲೆಯ ಕಲಾ ಶಾ ಕಾಕು ಎಂಬಲ್ಲಿ ನಡೆದಿದೆ.
ಇತಿಹಾಸ ಪ್ರಸಿದ್ಧ ಪಡುಬಿದ್ರಿಯ ಶ್ರೀ ಖಡೇಶ್ವರೀ ಬ್ರಹ್ಮಸ್ಥಾನದಲ್ಲಿ ಸಂಭ್ರಮದ ಅಜಕಾಯಿ ಸೇವೆ ಇಂದು ಸಂಪನ್ನಗೊಂಡಿತು. ರ್ಷಕ್ಕೊಮ್ಮೆಆಷಾಡ (ತುಳುವರ ಆಟಿ) ತಿಂಗಳಲ್ಲಿ ಅಜೆಕಾಯಿ ಸೇವೆ ಆಚರಣೆಯಲ್ಲಿದೆ.
ಇತ್ತಿಚಿನ ಯುವ ಜನತೆಯಲ್ಲಿ ತಾಳ್ಮೆ ಇಲ್ಲ. ವಿದ್ಯಾರ್ಥಿಗಳಿಗೆ ತಾಳ್ಮೆ ಮತ್ತು ನಡವಳಿಕೆ ಇದ್ದರೆ ಏನನ್ನಾದರೂ ಸಾಧಿಸಬಹುದು ಎಂದು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲಯನ್ ಸಿ.ಆರ್ ದಿನೇಶ್ ಹೇಳಿದರು.
ಮಾಜಿ ಸಂಸದೆ, ನಟಿ ರಮ್ಯಾಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ರವಾನಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಸಿಸಿಬಿ ಸೈಬರ್ ಪೊಲೀಸರು ಬಂಧಿಸಿದ್ದು,
ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ತನಿಖೆ ನಡೆಸುತ್ತಿರುವ NIA ತಂಡ ತನಿಖೆಯ ನೆಪದಲ್ಲಿ ಎಸ್ಡಿಪಿಐ ನಾಯಕರ ಮನೆಗಳಿಗೆ ದಾಳಿ ನಡೆಸಿರುವುದು ಖಂಡನೀಯ,
ಬ್ರಹ್ಮಾವರ ಲಾಡ್ಜ್ವೊಂದರ ರೂಮಿನಲ್ಲಿ ಜು.31ರಂದು ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ಆರು ಮಂದಿ ಆರೋಪಿಗಳನ್ನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಕುಂದಾಪುರ ತಾಲೂಕಿನ ಕಾಳಾವರ ಜಂಕ್ಷನ್ನಲ್ಲಿ ಮೂರು ದಿನಗಳ ಹಿಂದೆ ದನ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿ ಆರೋಪಿ
ರಾಜ್ಯದಲ್ಲಿ ವರ್ಷಕ್ಕೆ 2000 ಸಾವಿರ ಸರಕಾರಿ ಶಾಲೆಗಳು ಮುಚ್ಚುವ ಸ್ಥಿತಿಯಲ್ಲಿದೆ ಅನ್ನೋದು ಬೇಸರದ ಸಂಗತಿ. ಅನುದಾನಿತ ಶಾಲೆಗಳು ಮಲತಾಯಿ ಧೋರಣೆ
ಕೆ.ಆರ್. ಆಸ್ಪತ್ರೆಗೆ ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ ಭೇಟಿನೀಡಿ ಪರಿಶೀಲನೆ ನಡೆಸಿದರು.ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಸೌಜನ್ಯವಾಗಿ ವರ್ತಿಸಬೇಕು ಎಂದು ಸೂಚನೆ ನೀಡಲಾಯಿತು.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಆಪರೇಷನ್ ಅಖಾಲ್’ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆವೇಳೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್
ಆಂಧ್ರಪ್ರದೇಶದಿಂದ ಮಂಗಳೂರಿಗೆ 123 ಕೆಜಿ ಗಾಂಜಾ ತೆಗೆದುಕೊಂಡು ಬರುತ್ತಿದ್ದ ದೊಡ್ಡ ಗ್ಯಾಂಗ್ ನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ.
ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸಹಿತ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ನದಿಗಳು ಭರ್ತಿಯಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಕಾವೇರಿ ಲಕ್ಷ್ಮಣ ತೀರ್ಥ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದು ಜನರಲ್ಲಿ ಆತಂಕ
ಮಂಗಳೂರಿನ ಭರತನಾಟ್ಯ ಕಲಾವಿದೆಯಾದ ರೆಮೋನಾ ಎವೆಟ್ ಪಿರೇರಾ ಅವರು 7 ದಿನಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್
ಛತ್ತೀಸ್ಗಢದಲ್ಲಿ ಕೇರಳ ಮೂಲದ ಇಬ್ಬರು ಕ್ರೈಸ್ತ ಸನ್ಯಾಸಿನಿಯರನ್ನು ಸುಳ್ಳು ಆರೋಪ ಹೊರಿಸಿ ಬಂಧಿಸಲಾಗಿದೆ. ಅವರನ್ನು ತತ್ಕ್ಷಣ ಬಿಡುಗಡೆ ಮಾಡಬೇಕು ಎಂದು ಮಾಜಿ ಶಾಸಕ ಜೆ.ಆರ್. ಲೋಬೊ ಆಗ್ರಹಿಸಿದ್ದಾರೆ.
ನಿಂತಿದ್ದ ಪೆಟ್ರೋಲ್ ಟ್ಯಾಂಕ್ ಲಾರಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಐದಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು ಚಾಮರಾಜನಗರ ಮುಖ್ಯ ರಸ್ತೆಯ ದೊಡ್ಡ ಕವಲಂದೆ ಗ್ರಾಮದ ಕೃಷ್ಣರಾಜಪುರ ಬಳಿ ನಡೆದಿದೆ.
: ಜಿಲ್ಲೆಯ ಗುರುಮಿಟ್ಕಲ್ ಮತಕ್ಷೇತ್ರದ ಹೊನಗೇರಾ ಗ್ರಾಮದೊಳಗಿನ ರಸ್ತೆಗಳು ತಗ್ಗು ದಿನ್ನೆಗಳಿಂದ ಕೂಡಿದ್ದು ಸಂಚಾರ ನರಕ ಸದೃಶ್ಯ
ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವದಂತಹ ಸಂದರ್ಭಗಳಲ್ಲಿ ರಾಷ್ಟ್ರದ ಹೆಮ್ಮೆಯ ಸಂಕೇತವಾದ ತ್ರಿವರ್ಣ ಧ್ವಜಕ್ಕೆ ಅಗೌರವ ಉಂಟಾಗುವುದನ್ನು ತಡೆಯಲು ಹಿಂದೂ ಜನಜಾಗೃತಿ ಸಮಿತಿಯು ಸರ್ಕಾರ
ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಆಗಸ್ಟ್ 21 ಕೊನೆಯ ದಿನಾಂಕವಾಗಿದೆ.