Showing 20 of 20587 articles • Page 378 of 1030
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಜಿ. ಪರಮೇಶ್ವರ್ ಎಚ್ಚರಿಸಿದ್ದಾರೆ.
ಅಂಗಾಂಗ ದಾನದ ಕುರಿತು ಜಾಗೃತಿಯನ್ನು ಗಣನೀಯವಾಗಿ ಹೆಚ್ಚಿಸುವ ಸಲುವಾಗಿ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮತ್ತು ಆರೋಗ್ಯ
123 ಕೆಜಿ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ನಗರ ಸಿಸಿಬಿ ತಂಡವು ಬಂಧಿಸಿದ್ದು, ಗಾಂಜಾ ಸಾಗಾಟ ಮಾಡುತ್ತಿದ್ದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಕೈಗಾರಿಕಾ ಪ್ರದೇಶದ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು ನಾಲ್ವರು ಕಾರ್ಮಿಕರು ತೀವ್ರ ಅಸ್ವಸ್ಥಗೊಂಡು ಮುಕ್ಕದ ಖಾಸಗಿ ಆಸ್ಪತ್ರೆಗೆ
ಜಮೀನಿನ ವಿಚಾರದಲ್ಲಿ ಬೆದರಿಕೆ ಮತ್ತು ಅಪಮಾನಕ್ಕೆ ಬೇಸತ್ತ ಗ್ರಾಮ ಪಂಚಾಯ್ತಿ ಸದಸ್ಯ ಆತ್ಮಹತ್ಯೆಗೆ ಶೃಣಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಡಕನಹಳ್ಳಿಹುಂಡಿ ಗ್ರಾಮದಲ್ಲಿ ನಡೆದಿದೆ.
ಕ್ರಮ ಮರಳು ಸಾಗಾಟ ಕಾರ್ಯಾಚರಣೆಯ ಬಗ್ಗೆ ಮಾಹಿತಿ ಸೋರಿಕೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಕುಂಬಳೆ ಠಾಣೆಯ ಆರು ಪೊಲೀಸರನ್ನು ಅಮಾನತುಗೊಳಿಸಿ ಆದೇಶ ನೀಡಲಾಗಿದೆ.
ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 33.50 ರೂ.ಗಳಷ್ಟು ತಗ್ಗಿಸಿದ್ದು , ಈ ಹೊಸ ಬೆಲೆ ಇಂದಿನಿಂದಲೇ ಜಾರಿಯಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಜಂಕ್ಷನ್ನಲ್ಲಿ ಅಂಡರ್ ಪಾಸ್ ಕಾಮಗಾರಿ ಪ್ರಗತಿಯಲ್ಲಿದ್ದು, ಇದರಿಂದ ವಾಹನಗಳು ಸರ್ವಿಸ್ ರಸ್ತೆ ಸಂಚರಿಸುತ್ತಿವೆ.
ಉಡುಪಿ ಜಿಲ್ಲಾ ವರ್ತಕರ ಹಿತರಕ್ಷಣ ವೇದಿಕೆ ಹಾಗೂ ದಿ ಇನ್ ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಉಡುಪಿ ಶಾಖೆಯ ಜಂಟಿ ಆಶ್ರಯ
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇದರ ಆಶ್ರಯದಲ್ಲಿ ಉಡುಪಿ ಜಿಲ್ಲಾ ಅನುದಾನಿತಾ ಶಾಲೆಗಳ ಸಂಘದ ಸಹಯೋಗ
ಮೈಸೂರಿನ ನಾಗರೀಕರಿಗೆ ರಸ್ತೆ ಗುಂಡಿಯ ಹಾವಳಿಯಿಂದ ಕಾಪಾಡಬೇಕು ಹಾಗೂ ಫುಟ್ ಬಾತ್ ಸಾರ್ವಜನಿಕರಿಗೆ ಮುಕ್ತಗೊಳಿಸಲು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಸರಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಆಶ್ರಯ ಚಾರಿಟೀಸ್
ಕೊಡಗು ಜಿಲ್ಲೆಯಲ್ಲಿ ನಿರಂತರ ಮಳೆ ಏಫೆಕ್ಟ್ ನಿಂದ ಜಿಲ್ಲಾಧಿಕಾರಿ ಕಚೇರಿ ಸಮೀಪದ ಬೃಹತ್ ತಡೆಗೋಡೆಯಲ್ಲಿ ಬಿರುಕು ಕಂಡಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಾರಾಷ್ಟ್ರ ಪೊಲೀಸರ ತಂಡ ಡ್ರಗ್ ಉತ್ಪಾದನೆ ಮಾಡುವ ಘಟಕದ ಮೇಲೆ ದಾಳಿ ಮಾಡಿ ಸುಮಾರು ಐವತ್ತು ಕೆಜಿ ಮಾದಕ ವಸ್ತುಗಳನ್ನು ವಶ
ಕನ್ನಡ ಮೇರು ನಟ ಪದ್ಮಭೂಷಣ, ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ ಪುರುಸ್ಕೃತ ಡಾ. ರಾಜ್ ಕುಮಾರ್ ರವರ ಸಹೋದರಿ ನಾಗಮ್ಮ ರವರು ತಮಿಳುನಾಡಿನ ತಾಳವಾಡಿಯ ಗಾಜನೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ.
ಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಣಿ ನಾಲ್ಕೂರು ಗ್ರಾಮದ ಪೂಂಜೂರು ಎಂಬಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಹಿಳಾ ಪೊಲಿಸ್ ಠಾಣೆಯಲ್ಲಿ ಪ್ರತ್ಯೇಕ 2 ಪ್ರಕರಣದಲ್ಲಿ ತಲೆಮರೆಸಿಕೊಂಡ ಎಲ್.ಪಿ.ಸಿ (ದೀರ್ಘಾವಧಿಯಲ್ಲಿ ತಲೆಮರೆಸಿಕೊಂಡು ಬಾಕಿ ಇದ್ದ ಪ್ರಕರಣ) ಆರೋಪಿಗಳನ್ನು ಬಂಧಿಸಲಾಗಿದೆ.
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಆರೋಪಿಯನ್ನು ಸಜಿಪ ನಡು ಗ್ರಾಮದ ಬಸ್ತಿಗುಡ್ಡೆ ಮನೆಯ ಮನ್ಸೂರ್ ಯಾನೆ ಮುಹಮ್ಮದ್ ಮನ್ಸೂರ್ ಯಾನೆ ಜಾಬೀರ್ ಎಂದು ಗುರುತಿಸಲಾಗಿದೆ.
ಕಳೆದ 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ(21)ಎಂಬಾತನ ಮೃತದೇಹವು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಮಾಹಿತಿ ಪಡೆಯಲು ಬಂದ ಪೊಲೀಸ್ ಸಿಬ್ಬಂದಿ ಎದುರೇ ಮಹಿಳೆಯೊಬ್ಬಳು ನಡುರಸ್ತೆಯಲ್ಲಿ ತನ್ನ ಸೀರೆಯನ್ನ ಬಿಚ್ಚಿಹಾಕಿ ವಿಡಿಯೋ ತೆಗೆಯುವಂತೆ ಪ್ರೇರೇಪಣೆ ಮಾಡಿ ಅನುಚಿತವಾಗಿ ವರ್ತಿಸಿದ ಪ್ರಕರಣ