Showing 20 of 20587 articles • Page 379 of 1030
ಮೂರ್ನಾಲ್ಕು ತಲೆಮಾರುಗಳಿಂದ ಕೃಷಿ ಭೂಮಿಯಲ್ಲಿ ಉಳುಮೆ ಮಾಡಿಕೊಂಡು ಜೀವನ ದೂಡುತ್ತಿದ್ದ ಬಡ ಕುಟುಂಬ ನೆರೆಹೊರೆಯವರು ದಿನನಿತ್ಯ ನೀಡುತ್ತಿರುವ ಕಿರುಕುಳದ ಸಂಕಷ್ಟ ತಾಳಲಾರದೆ ಇಡೀ ಕುಟುಂಬವೇ ಸಾಮೂಹಿಕ ಆತ್ಮಹತ್ಯೆ
ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟಿ.ಟಿ ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿ ಮಾರುಥಿ ವೀಥಿಕಾದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಅನುಸರಿಸಬೇಕಾದ ಮಾನದಂಡಗಳ ಬಗ್ಗೆ ಆಂಧ್ರಪ್ರದೇಶ ರಾಜ್ಯಕ್ಕೆ ತೆರಳಿ ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಸಮಿತಿಯನ್ನು ರಚಿಸಿದೆ.
ಭೂ ಒಡೆತನ, ಹಕ್ಕುಪತ್ರ ನಿವೇಶನ ಸಹಿತ ಜನಪರವಾದ ಅನೇಕ ಯೋಜನೆಗಳನ್ನು ಆರಂಭ ಮಾಡಿದ್ದೇ ಕಾಂಗ್ರೇಸ್ ಪಕ್ಷ. ಆದರೆ ಸುಳ್ಳು ಆರೋಪಗಳಲ್ಲೇ ಮುಳುಗಿರುವ ಬಿಜೆಪಿ ಧರ್ಮ ದೇಶ ಅಂತ ಹೇಳಿ ಹೀಗೆ ಬೇರೆ ರೀತಿಯಲ್ಲಿ ಜನರನ್ನು ಮೋಸ ಮಾಡಿ,
ಮಾಜಿ ಸಂಸದ ದಿವಂಗತ ಆರ್ ಧ್ರುವನಾರಾಯಣ್ ರವರು ಈ ಭಾಗದಲ್ಲಿ ಒಂದು ಶಕ್ತಿಯಾಗಿದ್ದರು. ಅವರ ಪುತ್ರ ದರ್ಶನ್ ರವರ ರೂಪದಲ್ಲಿ ನೋಡುತ್ತಿದ್ದೇವೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ತಿಳಿಸಿದರು.
ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದವರಿಗೆ ಶಿಕ್ಷೆಯಾಗಬೇಕು ಎಂದು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಧರ್ಮಸ್ಥಳ ಪ್ರದೇಶದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪದ ತನಿಖೆಗೆ ಸಂಬಂಧಿಸಿದಂತೆ, ವಿಶೇಷ ತನಿಖಾ ತಂಡಕ್ಕೆ (SIT) ಮೂವರು ಹಿರಿಯ ಅಧಿಕಾರಿಗಳು ಮತ್ತು 20 ಸಿಬ್ಬಂದಿ
ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಹಾಗೂ ಅದರ ಬೆಂಗಾವಲಿಗೆ ಬಳಕೆ ಮಾಡುತ್ತಿದ್ದ ಸ್ಕೂಟರ್ನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯ ವೇಳೆ ಇಂದು ಗುರುವಾರ ಆರನೇ ಸ್ಥಳದಲ್ಲಿ ಉತ್ಖನನ ಮಾಡುವ ವೇಳೆ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಅಡುಗೆ ಎಣ್ಣೆ ಮರುಬಳಕೆ ಮಾಡುತ್ತಿರುವ ಮಾಹಿತಿ ಬೆನ್ನಲ್ಲೇ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಎಣ್ಣೆ ಉದ್ದಿಮೆದಾರರು ಹಾಗೂ ಬೇಕರಿ, ಹೋಟೆಲ್ನವರಿಗೆ ಖಡಕ್ ನಿರ್ದೇಶನ ಹೊರಡಿಸಿದ್ದಾರೆ.
ದಕ್ಷಿಣ ಕಾಶಿ ನಂಜನಗೂಡು ನಗರದ ಮೈಸೂರು ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯ ರೈಲ್ವೆ ಮೇಲ್ಸೇತುವೆಗೆ ಸ್ವಾಭಿಮಾನಿ ಚಕ್ರವರ್ತಿ ದಿ.ಶ್ರೀನಿವಾಸ್ ಪ್ರಸಾದ್ ರವರ ಹೆಸರನ್ನು ನಾಮಕರಣ
ಹಸುವಿನ ಹಾಲಿಗೆ ನೀರಿನ ಜೊತೆಗೆ ಪೌಡರ್ ಬೆರೆಸಿ ಮಿಶ್ರಣ ಮಾಡುತ್ತಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಾಲು ಉತ್ಪಾದಕರ ಸಂಘದ ಸದಸ್ಯೆ ಮನೆಯಲ್ಲೇ ಇಂತಹ ಘಟನೆ ಬೆಳಕಿಗೆ ಬಂದಿರುವುದು ಅಚ್ಚರಿಯಾಗಿದೆ.
ಛತ್ತೀಸ್ ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರನ್ನು ಸುಳ್ಳು ಆರೋಪದ ಮೇಲೆ ಬಂಧಿಸಿರುವ ಕ್ರಮವನ್ನು ಉಡುಪಿ ಕ್ರೈಸ್ತ ಧರ್ಮ ಪ್ರಾಂತ್ಯ ತೀವ್ರವಾಗಿ ಖಂಡಿಸಿದೆ.
ಸತ್ಯಮಂಗಲಂನಲ್ಲಿ ಅತಿವೇಗವಾಗಿ ಬಂದಂತಹ ಸರ್ಕಾರಿ ಬಸ್ ಅಪಘಾತಕ್ಕೀಡಾಗಿರುವ ಬಗ್ಗೆ ವರದಿಯಾಗಿದ್ದು ಬಸ್ ಚಾಲಕನ ಅಜಾಗರುಕತೆ ಚಾಲನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ತಾಲೂಕಿನ ಕಡುವಿನ ಕಟ್ಟೆಹುಂಡಿ ಗ್ರಾಮದ ರೈತರಿಗೆ ಹಲವು ತಿಂಗಳುಗಳಿಂದ ಉಪಟಳ ನೀಡುತ್ತಿದ್ದ ಚಿರತೆಯನ್ನ ಬಿಆರ್ಟಿ ಅರಣ್ಯಾಧಿಕಾರಿಗಳು ಕೊನೆಗೂ ಸೆರೆ ಹಿಡಿದಿದ್ದಾರೆ.
2 ತಿಂಗಳ ನಿಷೇಧದ ಬಳಿಕ ಕರಾವಳಿಯಲ್ಲಿ ಆಗಸ್ಟ್ 1 ರಿಂದ 2025ರ ಸಾಲಿನ ಮೀನುಗಾರಿಕೆ ಋತು ಆರಂಭವಾಗಲಿದೆ. ಹವಾಮಾನದ ವೈಪರೀತ್ಯಗಳನ್ನು ಗಮನದಲ್ಲಿಟ್ಟುಕೊಂಡು ಟ್ರಾಲ್ ಬೋಟ್
ಭಾರತೀಯ ಅಂಗಾಂಗ ದಾನ ದಿನಾಚರಣೆಯ ಅಂಗವಾಗಿ ರಾಜ್ಯ ಮಟ್ಟದ ಕಾರ್ಯಕ್ರಮ ಈ ಬಾರಿ ದೇರಳಕಟ್ಟೆಯ ಯೆನೆಪೋಯ ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ಆ. 1ರಂದು ಆಯೋಜಿಸಲಾಗಿದೆ
ಮಹಾನಗರಪಾಲಿಕೆಯ ಆಸ್ತಿ ತೆರಿಗೆ ರಶೀದಿ ಮತ್ತು ಟ್ರೆಡ್ ಲೈಸೆನ್ಸ್ ಸರ್ಟಿಫಿಕೇಟ್ ನ್ನು ನಕಲಿ ಮಾಡಿ ಉದ್ಯಮಿಗಳಿಗೆ ವಂಚನೆ ಮಾಡಿದ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಎಸ್.ಐ.ಟಿ ಕಾರ್ಯಾಚರಣೆ ನಡೆಯುತ್ತಿರುವ ನೇತ್ರಾವತಿ ಸ್ಥಳಕ್ಕೆ ಜು.30ರಂದು ಸಂಜೆ ಎಸ್.ಐ.ಟಿ ಮುಖ್ಯಸ್ಥ ಡಾ. ಪ್ರಣಬ್ ಮೊಹಾಂತಿ, ಐಪಿಎಸ್ ಅನುಚೇತ್, ಎಸ್ಪಿ ಸಿ.ಎ. ಸೈಮನ್ ಭೇಟಿ ನೀಡಿದ್ದಾರೆ.
ಕರಾವಳಿಯ ಜಿಲ್ಲೆಗಳಲ್ಲಿ ಕಡಲ್ಕೊರೆತ ನಿರಂತರ ಸಮಸ್ಯೆಯಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶದಂತೆ ಕರಾವಳಿ