Showing 20 of 21592 articles • Page 38 of 1080
ರಾಘವೇಂದ್ರ ಗುರುಸಾರ್ವಭೌಮರ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ನಗರದ ರಥಬೀದಿಯಲ್ಲಿರುವ ಶ್ರೀ ರಾಘವೇಂದ್ರ ಮಠದಲ್ಲಿ ಭಾನುವಾರ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮದ ಸವಿನೆನಪಿಗಾಗಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಭಾನುವಾರ ರಾತ್ರಿ ಗುಲಾಬಿ ಬಣ್ಣ (ಪಿಂಕ್ ಲೈಟ್) ಬೆಳಕಿನಲ್ಲಿ ಕಂಗೊಳಿಸಿತು.
ಕ್ರಿಕೆಟ್ ಅಕಾಡೆಮಿಯಲ್ಲಿಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದ 8 ವರ್ಷದ ಬಾಲಕನ ಮೇಲೆ ಮಿನಿ ಪಿಚ್ ರೋಲರ್ ಹರಿದು ಮೃತಪಟ್ಟಿರುವ ದಾರುಣ ಘಟನೆ ಗುರುಗ್ರಾಮ್ನಲ್ಲಿ ನಡೆದಿದೆ.
ಭಾರತವನ್ನು ಮಾದಕ ವಸ್ತುಗಳ ದುರುಪಯೋಗದಿಂದ ಮುಕ್ತಗೊಳಿಸಿ, ಯುವಕರಿಗೆ ಬಲವಾದ ಭವಿಷ್ಯ ನಿರ್ಮಿಸಲು ಕೈಜೋಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ನಾಗರಿಕರಿಗೆ ಮನವಿ ಮಾಡಿದ್ದಾರೆ.
ರಾಜಕೀಯವು ಸ್ವಾರ್ಥದಿಂದ ಚಾಲಿತವಾಗಿರುವ ಆಟವಾಗಿ ಬದಲಾಗಿದೆ.
ನಾಲ್ಕನೇ ಮಹಡಿಯಿಂದ ಹಾರಿ ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ವಿಜಯನಗರದ ಮರಿಮಲ್ಲಪ್ಪ ಶಾಲೆಯಲ್ಲಿ ನಡೆದಿದೆ.
ವಿದ್ಯುತ್ ಸ್ಪರ್ಶದಿಂದ ರೈತ ಸಾವನ್ನಪ್ಪಿದ ದುರಂತ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಬಟ್ಟಾಳಿಗೆ ಹುಂಡಿ ಗ್ರಾಮದಲ್ಲಿ ನಡೆದಿದೆ.
ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 750ಕ್ಕೆ ಏರಿಕೆಯಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಬಿ.ನಾಗೇಂದ್ರ ಅವರು ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ.
ಕನ್ನಡದ ಖ್ಯಾತ ಹಾಸ್ಯ ಕಲಾವಿದ ಚಿಕ್ಕಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೈಸೂರಿನ ಸ್ಪೆಕ್ಟ್ರಮ್ ಹಾಲ್ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಚಿತ್ರರಂಗ ಹಾಗೂ ರಾಜಕೀಯ ಕ್ಷೇತ್ರದ ಗಣ್ಯರು ಭಾಗವಹಿಸಿ ನವಜೋಡಿಗೆ ಶುಭ ಹಾರೈಸಿದರು.
ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ (ಎಸ್ಜೆಇಸಿ) 21ನೇ ಪದವಿ ಪ್ರದಾನ ಸಮಾರಂಭವು ಆಗಸ್ಟ್ 29, 2026 ರಂದು ಮಂಗಳೂರಿನ ಕಲಾಮ್ ಆಡಿಟೋರಿಯಂನಲ್ಲಿ ಎರಡು ಹಂತಗಳಲ್ಲಿ ನಡೆಯಿತು.
ಬಸಳೆ ಸೊಪ್ಪು ಸೇವನೆಯಿಂದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳಿವೆ. ಬಸಳೆ ಸೊಪ್ಪು ತನ್ನಲ್ಲಿರುವ ಹಲವಾರು ಬಗೆಯ ಪೌಷ್ಟಿಕ ಸತ್ವಗಳಿಂದ ಮನುಷ್ಯನ ಆರೋಗ್ಯಕ್ಕೆ ಬಹಳಷ್ಟು ಬಗೆಯಲ್ಲಿ ಸಹಕಾರಿ ಎಂದು ತಿಳಿದು ಬಂದಿದೆ.
ಉಕ್ರೇನ್–ರಷ್ಯಾ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಶನಿವಾರ ರಷ್ಯಾ ನಡೆಸಿದ ಡ್ರೋನ್ ದಾಳಿಯಲ್ಲಿ, ಉಕ್ರೇನ್ ರಾಜಧಾನಿ ಕೀವ್ಗೆ ಸಮೀಪದ ಬುಚಾ ಜಿಲ್ಲೆಯಲ್ಲಿ 27 ಮಂದಿ ಮೃತಪಟ್ಟಿದ್ದಾರೆ.
‘ಭಾರತದಲ್ಲಿ ಮುಸ್ಲಿಮರೇ ಇರಬಾರದು ಎಂದು ಭಾವಿಸುವವರು ಹಿಂದೂವಲ್ಲ’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಮಹಿಳಾ ಹಾಕಿ ವಿಶ್ವಕಪ್ನ ಮೂರನೇ ಸ್ಥಾನ ನಿರ್ಣಯಿಸುವ ಪ್ಲೇಆಫ್ ಪಂದ್ಯದಲ್ಲಿ ಶನಿವಾರ ಬೆಲ್ಜಿಯಂ ತಂಡವು ಆಸ್ಟ್ರೇಲಿಯವನ್ನು 1-0 ಗೋಲಿನಿಂದ ಸೋಲಿಸಿದೆ.
ಮಣಿಪಾಲದ ರಾಜೀವನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ವೃದ್ಧೆಯೊಬ್ಬರ ಶವವು ಕೊಳೆತ ಸ್ಥಿತಿಯಲ್ಲಿ ಮನೆಯ ಸಮೀಪದ ಗುಡ್ಡೆಯಲ್ಲಿ ಶನಿವಾರ ರಾತ್ರಿ ಪತ್ತೆಯಾಗಿದೆ.
ಆಮ್ ಆದ್ಮಿ ಪಕ್ಷದ ನಾಯಕ ಗುರುಪ್ರೀತ್ ಸಿಂಗ್ ಗೋಪಿ ಅವರನ್ನು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಬೈಕ್ ನಲ್ಲಿ ಬೆನ್ನಟ್ಟಿ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಪಂಜಾಬ್ ನ ಮಮ್ಡೋಟ್ ಪಟ್ಟಣದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮೀಬಿಯದ ವಿಂಡ್ಹೋಕ್ನಲ್ಲಿ ಶನಿವಾರ ನಡೆದ ಟಿ20 ತ್ರಿಕೋನ ಸರಣಿಯ ಎರಡನೇ ಪಂದ್ಯದಲ್ಲಿ, ಡೆವಾಲ್ಡ್ ಬ್ರೆವಿಸ್ರ ಬಿರುಸಿನ ಅರ್ಧ ಶತಕದ ನೆರವಿನಿಂದ ದಕ್ಷಿಣ ಆಫ್ರಿಕ ತಂಡವು ಝಿಂಬಾಬ್ವೆ ವಿರುದ್ಧ ಏಳು ವಿಕೆಟ್ಗಳ ಜಯ ಸಾಧಿಸಿದೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾಗಿ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದ್ದು, ನಟಿ ರಕ್ಷಿತಾ ಪ್ರೇಮ್ ಚಿತ್ರ ವೀಕ್ಷಿಸಿ ಅತ್ಯುತ್ತಮ ಪಾಸಿಟಿವ್ ರಿವ್ಯೂ ನೀಡಿದ್ದಾರೆ.
ದೇಶದ ಪ್ರಸಿದ್ಧ ಬ್ರ್ಯಾಂಡ್ಗಳಾದ ಎವರೆಸ್ಟ್ ಮತ್ತು ಎಲ್ಜಿ ಕಂಪನಿಯ ಇಂಗಿನ ಉತ್ಪನ್ನಗಳ ಮಾರಾಟವನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ.