Showing 20 of 20587 articles • Page 380 of 1030
ಖಾಸಗಿ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಚಂದಳಿಕೆಯಲ್ಲಿ ಸಂಭವಿಸಿದೆ.
ರಷ್ಯಾದ ಕಮ್ಚಟ್ಸ್ಕಾ ಪ್ರದೇಶದಲ್ಲಿ ಬುಧವಾರ ಬೆಳಗಿನ ಜಾವ 8.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಪೂರ್ವ ರಷ್ಯಾದಲ್ಲಿ ತೀವ್ರ ಕಂಪನಕ್ಕೆ ಕಾರಣವಾದ ಈ ಭೂಕಂಪ ನೆರೆಯ ರಾಷ್ಟ್ರಗಳಾದ ಜಪಾನ್,
ಸ್ವಾಭಿಮಾನಿ ಚಕ್ರವರ್ತಿ ಮಾಜಿ ಸಂಸದರಾದ ದಿವಂಗತ ವಿ.ಶ್ರೀನಿವಾಸ ಪ್ರಸಾದ್ ರವರ ಹುಟ್ಟು ಹಬ್ಬದ ಅಂಗವಾಗಿ ನಂಜನಗೂಡು ನಗರದ ಪ್ರವಾಸಿ ಮಂದಿರದಲ್ಲಿ ಮಾಜಿ ಶಾಸಕ ಬಿ. ಹರ್ಷವರ್ಧನ್ ನೇತೃತ್ವದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.
ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ ನೆನಪಿನ “ಬನ್ನಂಜೆ 90 ಉಡುಪಿ ನಮನ ಕಾರ್ಯಕ್ರಮ” ಆ.3ರಂದು ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಉಡುಪಿ
ಬ್ಯಾಂಕ್ ಆಫ್ ಬರೋಡಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.
ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಹೆಡ್ ಕಾನ್ಸ್ಟೆಬಲ್ ಒಬ್ಬರು ಇಲಿ ಪಾಷಾಣವನ್ನು ಔಷಧಿ ಎಂದು ತಪ್ಪಾಗಿ ಭಾವಿಸಿ ಸೇವಿಸಿ ಸಾವನ್ನಪ್ಪಿದ್ದಾರೆ.
ಡ್ರಗ್ಸ್ ಫ್ಯಾಕ್ಟರಿ ಪತ್ತೆ ವಿಚಾರವಾಗಿ ಮೈಸೂರಿನಲ್ಲಿ ಬಿಜೆಪಿ ಯುವ ಮೋರ್ಚಾದಿಂದ ನಗರದ ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ಮಲ್ಲಿಗೆ ನಗರಿ ಮೈಸೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ ವಿಚಾರವಾಗಿ ಡ್ರಗ್ಸ್ ಜಾಲದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ.
ನಗರದ ಬನ್ನಂಜೆ ರಾಷ್ಟ್ರೀಯ ಹೆದ್ದಾರಿ 169 (ಎ) ರಲ್ಲಿ ಯೂಟರ್ನ್ ವಿಸ್ತಾರಗೊಳಿಸಲು ಡಿವೈಡರ್ ಅಗೆದಿರುವ ವಿಚಾರದ ಬಗ್ಗೆ ಇಂದು ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಭಾರೀ ಗದ್ದಲ ಸೃಷ್ಟಿಯಾಗಿ ಕೋಲಾಹಲ ಉಂಟಾಯಿತು.
ಪಟ್ಟಣದ ಜಾಕೀರ್ ಹುಸೇನ್ ನಗರದ ಗೌತಮ್ ಕಾಲೇಜು ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನ ಮಂಗಳವಾರ ಸಂಜೆ ವೇಳೆ ಬಂಧಿಸಿರುವ ಗುಂಡ್ಲುಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮನಿ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರಿಂದಲೇ ಪೊಲೀಸರನ್ನ ಹುಡುಕಾಟ ನಡೆಸುತ್ತಿರುವಂತಹ ಶಾಕಿಂಗ್ ಸುದ್ದಿಯಾಗಿದ್ದು ಚಾಮರಾಜನಗರದಲ್ಲಿ ವಂಚನೆ ಜಾಲ ಸಕ್ರೀಯವಾಗಿದೆ ಎಂಬುದಕ್ಕೆ ತಾಜಾ ಉದಾಹರಣೆಯಾಗಿದೆ.
ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್
ನಂಜನಗೂಡು ನಗರಸಭೆಯ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಚಿಹ್ನೆಯಿಂದ ಗೆಲುವು ಸಾಧಿಸಿ ಆಡಳಿತ ನಡೆಸುತ್ತಿದ್ದ ನಾಲ್ಕು ಜನ ನಗರಸಭಾ ಸದಸ್ಯರಿಗೆ ಮೈಸೂರು ಜಿಲ್ಲಾಧಿಕಾರಿಗಳ ನ್ಯಾಯಾಲಯ ಶಾಕ್ ನೀಡಿದೆ.
ಕೆಟ್ಟು ನಿಂತಿರುವ ಬೀದಿ ದೀಪಗಳು, ರಸ್ತೆ ಚರಂಡಿಯಂತೂ ಮೊದಲೇ ಇಲ್ಲ. ಕನಿಷ್ಠ ಮೂಲಭೂತ ಸೌಕರ್ಯಗಳನ್ನು ನಗರ ಸಭೆ ಕಲ್ಪಿಸಿಲ್ಲ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಮಗಾರಿ ನಡೆಸಿದ 3 ತಿಂಗಳಿಗೆ ಸೇತುವೆ ಅಧ್ವಾನವಾಗಿ ಹೋಗಿದೆ. ಸೇತುವೆ ಮೇಲೆ ಸಂಚರಿಸೋಕೆ ಎಂಟು ಗುಂಡಿಗೆ ಬೇಕು. ಮಳೆ ಬಂದಾಗ ಈ ಸೇತುವೆ ಮೇಲೆ ವೇಗವಾಗೇನಾದ್ರೂ ಹೋದ್ರೆ ಆಸ್ಪತ್ರೆ ಸೇರೋದಂತೂ ಗ್ಯಾರೆಂಟಿ.
ತುಳುನಾಡಿನ ದ್ರಾವಿಡ ಜನಾಂಗದ ಬಹುತೇಕ ವರ್ಗಗಳು ಆರಾಧಿಸಿಕೊಂಡು ಬಂದಿರುವ ನಾಗರ ಪಂಚಮಿ ಶ್ರದ್ಧೆ , ಭಕ್ತಿಯಿಂದ ಸಂಪನ್ನಗೊಳ್ಳುತ್ತಿದೆ.
ಉಡುಪಿಯ ಕಡೆಕಾರು ಶ್ರೀ ಲಕ್ಷ್ಮೀ ನಾರಾಯಣ ಮಠದಲ್ಲಿ ನಾಗದೇವರಿಗೆ ಪಂಚಾಮೃತ ಸಹಿತ ಸೀಯಾಳ ಅಭಿಷೇಕವನ್ನು ಮಾಡಲಾಯಿತು. ನಂತರ ಅರ್ಚನೆ ಸಹಿತ ವಿಶೇಷ ಹೂವಿನ ಅಲಂಕಾರ
ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಉಡುಪಿ ಜಿಲ್ಲೆಯಾದ್ಯಂತ ಇಂದು ನಾಗರಪಂಚಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ತುಳುನಾಡಿನ ದ್ರಾವಿಡ ಜನಾಂಗದ ಬಹುತೇಕ ವರ್ಗ
ವಿಷಪ್ರಾಶನದಿಂದ ಅಸುನೀಗಿದ್ದ ಮಲೆಮಹದೇಶ್ವರ ವನ್ಯಜೀವಿಧಾಮದ ಹೂಗ್ಯಂ ಪ್ರದೇಶದಲ್ಲಿ ಗಂಡು ಹುಲಿಯೊಂದು ಸಂಚರಿಸುತ್ತಿರುವ ದೃಶ್ಯಾವಳಿ