Showing 20 of 20587 articles • Page 381 of 1030
ಪ್ರಸಿದ್ಧ ಯಾತ್ರಾಸ್ಥಳವಾದ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಭೂ ಕುಸಿತ ಉಂಟಾಗಿದೆ. ನಿರಂತರ ಮಳೆ ಹಿನ್ನೆಲೆ ರಸ್ತೆ ಮಧ್ಯೆ ದೊಡ್ಡ ಹಳ್ಳ ರಂದ್ರವಾಗಿದ್ದು
ಈ ಹಿಂದಿನ ನಿಗದಿಯಂತೆ ಕಾಮಗಾರಿಗೆ ವೇಗ ನೀಡಿ ಮಳೆಗಾಲ ಆರಂಭವಾಗುತ್ತಿದ್ದಂತೆ ವಾಹನ ಸಂಚಾರಕ್ಕೂ ಮುಕ್ತ ಗೊಳಿಸುವ ಯೋಜನಾ ಸಿದ್ಧಪಡಿಸಲಾಗಿತ್ತು,
ಯೆಮೆನ್ನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲ್ಲು ಶಿಕ್ಷೆ ವಿಧಿಸಲಾಗಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಶಾಶ್ವತವಾಗಿ ಶಿಕ್ಷೆಯಿಂದ ಮುಕ್ತಿ ಲಭಿಸಿದೆ
ತುಳುವ ಭಾಷೆ, ಸಂಸ್ಕೃತಿ ಹಾಗೂ ಸಮುದಾಯದ ಹಕ್ಕುಗಳ ಸಂರಕ್ಷಣೆಯ ಉದ್ದೇಶದಿಂದ 1928ರಲ್ಲಿ ಸ್ಥಾಪಿತವಾದ ತುಳುವ ಮಹಾಸಭೆ, ತನ್ನ ಹೆಬ್ರಿ ತಾಲೂಕು ಘಟಕದ ನವ ಚಟುವಟಿಕೆಗಳಿಗೆ ಹೊಸ ಚೈತನ್ಯ
ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿಯ ಹೇಳಿದ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡ ಇಂದು ಧರ್ಮಸ್ಥಳದಲ್ಲಿ ಆತ ಹೇಳಿದ ಜಾಗಗಳ ಸ್ಥಳ ಮಹಜರು ಪ್ರಾರಂಭಿಸಿದೆ.
ಪರಿಚಯವೇ ಇಲ್ಲದವರ ಮನೆ ಮೇಲೆ ಹತ್ತಿದ್ದ ಯುವಕ ವಿದ್ಯುತ್ ಶಾಕ್ ನಿಂದ ಅಸುನೀಗಿದ ಘಟನೆ ಯಳಂದೂರು ತಾಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ.
ಮಹಾರಾಷ್ಟ್ರ ಪೊಲೀಸರು ಮೈಸೂರಿನಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ 50 ಕ್ಕೂ ಹೆಚ್ಚು ಕೆಜಿ ಎಂಡಿಎಂಎ ವಶ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ‘ಆಟಿದ ಬೂತಾರಾದನೆ’ ಬಗ್ಗೆ ಸಾಕ್ಷ್ಯ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ ಆ.02 ರ ಶನಿವಾರ ಅಪರಾಹ್ನ 2 ಗಂಟೆಗೆ ಮಂಗಳೂರಿನ ತುಳು ಭವನದಲ್ಲಿ ನಡೆಯಲಿದೆ
ತಡರಾತ್ರಿ ಟಿ. ನರಸೀಪುರ ಪಟ್ಟಣದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ‘ಸೀನು ಫ್ಯಾಷನ್’ ಎಂಬ ಬಟ್ಟೆ ಅಂಗಡಿಯು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿಕೆ ಖಂಡಿಸಿ ನಂಜನಗೂಡಿನಲ್ಲಿ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಿದರು.
ಆಳ್ವಾಸ್ ಶಿಕ್ಷಣ ಪತಿಷ್ಠಾನದ ವತಿಯಿಂದ “ಆಳ್ವಾಸ್ ಪ್ರಗತಿ-2025” ಬೃಹತ್ ಉದ್ಯೋಗ ಮೇಳವನ್ನು ಆ.1 ಮತ್ತು 2ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ಆಯೋಜಿಸಲಾಗಿದೆ
ರ್ಮಸ್ಥಳ ಕೊಲೆಗಳ ತನಿಖೆಗೆ ನೇಮಕವಾದ SIT ತಂಡದ ಮುಂದಾಳತ್ವ ವಹಿಸಿರುವ ಐಪಿಎಸ್ ಅಧಿಕಾರಿ ಪ್ರನಬ್ ಮೊಹಾಂತಿಯವರ ಬದಲು ಇದರ ಮುಂದಾಳತ್ವವನ್ನು ಡಾ.ಕೆ. ರಾಮಚಂದ್ರ ರಾವ್
‘ಏಕ ವಿನ್ಯಾಸ ನಕ್ಷೆ’ (9/11) ಯ ಅವ್ಯವಸ್ಥೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಹಾಗೂ ಜಿಲ್ಲಾ ಒಬಿಸಿ ಮೋರ್ಚಾ ಜಂಟಿ ನೇತೃತ್ವದಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ನಿರಂತರವಾಗಿ ಏಳು ದಿನಗಳ ಕಾಲ ರಾತ್ರಿ ಹಗಲೆನ್ನದೆ ದಿನವಿಡೀ 170 ಗಂಟೆಗಳ ಭರತನಾಟ್ಯ ಪ್ರದರ್ಶಿಸುವ ಮೂಲಕ ಮಂಗಳೂರಿನ ವಿದ್ಯಾರ್ಥಿನಿ ರೆಮೋನಾ ಪಿರೇರಾ ವಿಶ್ವದಾಖಲೆ ನಿರ್ಮಿಸಿದ್ದಾರೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನೇಜಾರು ಸಮೀಪದ ಕೆಳಾರ್ಕಳಬೆಟ್ಟು ಎಂಬಲ್ಲಿ ಸಂಭವಿಸಿದೆ.
ಮಾದಕ ವಸ್ತು ತಯಾರಿಕ ಘಟಕದ ಮೇಲೆ ಪೊಲೀಸರು ದಾಳಿ ನಡೆಸಿ ಭಾರಿ ಪ್ರಮಾಣದ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ. ಮೈಸೂರಿನ ಹೊರವಲಯದ ರಿಂಗ್ ರಸ್ತೆ ಬಳಿ ರಹಸ್ಯವಾಗಿ ತಯಾರಿಸುತ್ತಿದ್ದ ಘಟಕದ ಮೇಲೆ ದಾಳಿ ನಡೆಸಲಾಗಿದೆ.
ಡ್ರಗ್ಸ್ ತಯಾರಿಕಾ ಘಟಕ ಪತ್ತೆಯಾದ ಹಿನ್ನಲೆ ಪ್ರಕರಣವನ್ನು ಮೈಸೂರು ಖಾಕಿಪಡೆ ಗಂಭೀರವಾಗಿ ಪರಿಗಣಿಸಿದೆ. ನೆನ್ನೆ ಮೈಸೂರು ನಗರದಾದ್ಯಂತ ದಿಢೀರ್ ಕಾರ್ಯಾಚರಣೆ ನಡೆದಿದೆ. ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಖುದ್ದಾಗಿ ಫೀಲ್ಡ್ ಗೆ ಇಳಿದಿದ್ದಾರೆ.
ಕೌಟುಂಬಿಕ ಕಲಹಕ್ಕೆ ಮನನೊಂದು ಪೋಲಿಸ್ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ.
ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಯತ್ನಿಸಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ ತಮಿಳುನಾಡು ಸಂಪರ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಳನೀರು ತುಂಬಿದ್ದ ಲಾರಿ ಅಪಘಾತವಾದ ಘಟನೆ ನಡೆದಿದೆ. ತಮಿಳುನಾಡು ಕರ್ನಾಟಕ ಗಡಿಯಲ್ಲಿನ ಕಾರ್ಯಪಾಳ್ಯ ವಾಹನ ತಪಾಸಣಾ ಕೇಂದ್ರದ ಬಳಿ ತಮಿಳುನಾಡಿನ